ಹುಬ್ಬಳ್ಳಿ: ಕರ್ನಾಟಕ, ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ಈಶಾನ್ಯ ಗಡಿನಾಡು ರೈಲ್ವೆಯು ಅಸ್ಸಾಂ ರಾಜ್ಯದ ದಿಬ್ರುಗಢ ನಿಲ್ದಾಣದಿಂದ ಹುಬ್ಬಳ್ಳಿಗೆ ಏಕಮುಖ ವಿಶೇಷ ಎಕ್ಸ್ ಪ್ರೆಸ್ ರೈಲನ್ನು (07359) ಹೊಸದಾಗಿ ಬಿಡಲಾಗಿದೆ. ರೈಲು ಸಂಖ್ಯೆ 07359 ಅಕ್ಟೋಬರ್ 5, 2024 ರಂದು (ಶನಿವಾರ) ಮಧ್ಯಾಹ್ನ 01:30 ಕ್ಕೆ ಅಸ್ಸಾಂ ರಾಜ್ಯದ ದಿಬ್ರುಗಢದಿಂದ ಹೊರಟು, ಅಕ್ಟೋಬರ್ 8, 2024 ರಂದು ಬೆಳಿಗ್ಗೆ 09:00 …
Read More »ಇಸ್ರೇಲ್ ನಮಗೆ ಯುದ್ಧಕ್ಕೆ ಕೆಣಕುವ ಮೂಲಕ ಪ್ರಚೋದಿಸುತ್ತಿದೆ, ಇರಾನ್ ಯುದ್ಧ ಬಯಸಲ್ಲ: ಇರಾನ್ ಪ್ರಧಾನಿ ಮಸೌದ್
ನವದೆಹಲಿ : ನಾವು ಯುದ್ಧವನ್ನು ಬಯಸುತ್ತಿಲ್ಲ, ಆದರೆ ಇಸ್ರೇಲ್ ನಮ್ಮ ವಿರುದ್ಧ ತೋರುತ್ತಿರುವ ಧೋರಣೆ, ದಾಳಿಗಳು ನಾವು ಬಲವಾಗಿ ಪ್ರತಿಕ್ರಿಯಿಸುವಂತೆ ಮಾಡುತ್ತಿದೆ ಎಂದು ಇರಾನ್ ಪ್ರಧಾನಿ ಮಸೌದ್ ಪೆಜೆಶ್ಕಿಯನ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್ ಯುದ್ಧ ಬಯಸುತ್ತಿಲ್ಲ, ಯುದ್ಧಕ್ಕೆ ನಮ್ಮನ್ನೂ ಇಸ್ರೇಲ್ ಕೆಣಕುವ ಮೂಲಕ ಪ್ರಚೋದಿಸುತ್ತಿದೆ. ಹಾಗೇ ಮಾಡಿದಲ್ಲಿ ನಾವೂ ಸಹ ಸುಮ್ಮನೆ ಇರಲ್ಲ. ಬಲವಾದ ಪ್ರತಿಕ್ರಿಯೆ ನೀಡುತ್ತೇವೆ ಎಂದು ವಾರ್ನಿಂಗ್ ನೀಡಿದ್ದಾರೆ. ಇಸ್ರೇಲ್ ಮೇಲೆ ಇರಾನ್ ಹೈಪರ್ಸಾನಿಕ್ ಶಸ್ತ್ರಾಸ್ತ್ರಗಳನ್ನು …
Read More »ವಿದ್ಯುತ್ ಸ್ಪರ್ಶಕ್ಕೆ ಲೈನ್ ಮ್ಯಾನ್ ಸಾವು
ದಾವಣಗೆರೆ: ಟ್ರಾನ್ಸಫಾರ್ಮರ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಕ್ಕೆ ಲೈನ್ಮ್ಯಾನ್ ದಾರುಣವಾಗಿ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿಯ ಮಳಲಕೆರೆ ಗ್ರಾಮದಲ್ಲಿ ನಡೆದಿದೆ. ಲೈನ್ ಮ್ಯಾನ್ ಮುತ್ತು(32) ಮೃತ ದುರ್ದೈವಿ. ಕೆಲ ದಿನಗಳಿಂದ ಗ್ರಾಪಂ ಮುಂಭಾಗದ ಟಿಸಿ ರಿಪೇರಿಯಾಗಿತ್ತು. ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಇಲ್ಲದೆ ತೊಂದರೆ ಅನುಭವಿಸಿದ್ದರು. ಈ ಹಿನ್ನೆಲೆ ಕೆಇಬಿಗಳಿಗೆ ತಿಳಿಸಿದ್ದ ಗ್ರಾಮಸ್ಥರು, ಕೆಇಬಿಯಿಂದ ಟಿಸಿ ದುರಸ್ತಿಗೆ ಬಂದಿದ್ದ ಲೈನ್ಮ್ಯಾನ್ ಮುತ್ತು ಟ್ರಾನ್ಸ್ಫಾರಂ ಮೇಲೆ ಏರಿ …
Read More »ತುಮಕೂರು ಚಿತ್ರದುರ್ಗ ರೈಲ್ವೆ ಕಾಮಗಾರಿ ಯೋಜನೆ 2027ಕ್ಕೆ ಮುಕ್ತಾಯ: ಕೇಂದ್ರ ಸಚಿವ ಸೋಮಣ್ಣ
ತುಮಕೂರು: ತುಮಕೂರು-ಚಿತ್ರದುರ್ಗ, ತುಮಕೂರು-ರಾಯದುರ್ಗ ರೈಲ್ವೆ ಯೋಜನೆ 2027ಕ್ಕೆ ಮುಕ್ತಾಯಗೊಳ್ಳಲಿದ್ದು, ಇದಕ್ಕಾಗಿ ತ್ವರಿತ ಕಾಮಗಾರಿಗಳು, ಭೂಸ್ವಾಧೀನ ಪ್ರಕ್ರಿಯೆ ಎಲ್ಲವೂ ಚುರುಕುಗೊಂಡಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ರೈಲ್ವೆಗೆ ಜಾಗವನ್ನು ಹಸ್ತಾಂತರಿಸಲಾಗಿದೆ. ಇನ್ನು ಕೇವಲ ಶೇ.2 ರಷ್ಟು ಹಸ್ತಾಂತರಿಸುವ ಕೆಲಸ ಮಾತ್ರ ಬಾಕಿ ಇದೆ. ಈ ಕಾರ್ಯವನ್ನು ಬೇಗ ಮುಗಿಸಲಾಗುವುದು ಎಂದು ಹೇಳಿದರು. ಚಿತ್ರದುರ್ಗ ವ್ಯಾಪ್ತಿಯಲ್ಲಿ 250 ಎಕರೆ ಭೂಸ್ವಾಧೀನ ಮತ್ತು …
Read More »ನವರಾತ್ರಿ ಆಚರಣೆಗೆ ಸಿದ್ಧತೆ: ಬೆಲೆ ಏರಿಕೆ ನಡುವೆ ಮಾರುಕಟ್ಟೆಯಲ್ಲಿ ಖರೀದಿ ಜೋರು
ಬೀದರ್: ನವರಾತ್ರಿಯಲ್ಲಿ ಆದಿ ಶಕ್ತಿಯನ್ನು ನವವಿಧಗಳಲ್ಲಿ ಪೂಜಿಸುವ ಮತ್ತು ಸಮೃದ್ಧಿ ಸಂಕೇತವಾಗಿ ಘಟ (ಕಲಶ) ಸ್ಥಾಪನೆಯ ಹಿನ್ನಲೆ ನಗರದ ಮೋಹನ ಮಾರ್ಕೆಟ ಮೈಲುರ ಕ್ರಾಸ್ ಗುಂಪಾ ಸೇರಿದಂತೆ ಮಾರುಕಟ್ಟೆಯಲ್ಲಿ ಖರೀದಿಯ ಭರಾಟೆ ಜೋರಾಗಿತ್ತು, ಬೀದರ ನಗರ ಸರಿದಂತೆ ಜಿಲ್ಲೆಯಲ್ಲಿ ದೇವಿ ಮತ್ತು ದುರ್ಗಾ ಮಾತೆ ದೇವಾಲಯ ಸೇರಿದಂತೆ ನಗರದ ಸರಿದಂತೆ ಜಿಲ್ಲೆಯಾದ್ಯಂತ ಮನೆಯಲ್ಲಿ ಘಟಕ ಸ್ಥಾಪನೆಗೆ ಸಿದ್ಧತೆಗಳು ನಡೆದವು. ನವರಾತ್ರಿ ಆಚರಣೆಗೆ ಸಿದ್ಧತೆಗಳು ನಡೆದಿದ್ದು, ಇಂದು ಘಟ ಸ್ಥಾಪನೆಯೊಂದಿಗೆ ದೇವಿ …
Read More »ದೇಶದಾದ್ಯಂತ ಎಸ್ ಬಿ ಐ ನಿಂದ 600 ಶಾಖೆಗಳ ಸ್ಥಾಪನೆ
ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದಾದ್ಯಂತ ಎಸ್ಬಿಐನಿಂದ ಹೊಸದಾಗಿ 600 ಶಾಖೆಗಳನ್ನು ತೆರೆಯಲಾಗುವುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷ ಸಿ.ಎಸ್. ಸೆಟ್ಟಿ ತಿಳಿಸಿದ್ದಾರೆ. ಬ್ಯಾಂಕ್ನ ಚಟುವಟಿಕೆ ವಿಸ್ತರಿಸಲು ನಿರ್ಧರಿಸಲಾಗಿದೆ ಇಂದಿಗೂ ಹಲವು ವಸತಿ ಪ್ರದೇಶಗಳಲ್ಲಿ ನಮ್ಮ ಶಾಖೆಗಳಿಲ್ಲ. ಹಾಗಾಗಿ, ಟೌನ್ಶಿಪ್ಗಳು ಸೇರಿ ಆರ್ಥಿಕ ವ್ಯವಹಾರ ಚಟುವಟಿಕೆಗಳು ಹೆಚ್ಚಿರುವ ಹೊಸ ಪ್ರದೇಶಗಳಲ್ಲಿ ಈ ಶಾಖೆಗಳನ್ನು ತೆರೆಯಲು ತೀರ್ಮಾನಿಸಲಾಗಿದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಕಳೆದ ವರ್ಷ ಎಸ್ಬಿಐನಿಂದ …
Read More »ಮಹಾತ್ಮ ಗಾಂಧೀಯವರ ಬೆಳಗಾವಿ ಎಐಸಿಸಿ ಅಧಿವೇಶನಕ್ಕೆ 100 ವರ್ಷ
ಬೆಂಗಳೂರು: ಮಹಾತ್ಮ ಗಾಂಧೀಯವರು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಗಾಂಧಿನಡಿಗೆಯನ್ನು ಆಯೋಜಿಸಲಾಗಿತ್ತು.ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಜೊತೆಗೂಡಿ ಬೆಂಗಳೂರು ಸೇರಿದಂತೆ ಹಲವು ಕಡೆ ಜನಪ್ರತಿನಿಧಿಗಳು, ಕಾಂಗ್ರೆಸ್ ಪ್ರಮುಖ ನಾಯಕರು ಗಾಂಧಿ ನಡಿಗೆಯಲ್ಲಿ ಹೆಜ್ಜೆ ಹಾಕಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಎಚ್.ಕೆ.ಪಾಟೀಲ್, ಪ್ರಿಯಾಂಕ್ …
Read More »ಸರ್ಕಾರಿ ಭೂಮಿ ಮತ್ತು ಅರಣ್ಯಗಳಲ್ಲಿ ಯಾವುದೇ ಅನಧಿಕೃತ ನಿರ್ಮಾಣಗಳು ತಲೆಯೆತ್ತುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ಆಸ್ತಿ ಧ್ವಂಸ ವಿಚಾರದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿರದೆ ಎಲ್ಲಾ ಧರ್ಮದ ನಾಗರಿಕರಿಗೆ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಕೋರ್ಟ್ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿ ಧ್ವಂಸಕ್ಕೆ ಆಧಾರವಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ನಮ್ಮದು ಜಾತ್ಯತೀತ ರಾಷ್ಟ್ರ ಇಲ್ಲಿ ನ್ಯಾಯಾಲಯ ಹೊರಡಿಸುವ ಆದೇಶ ಎಲ್ಲಾ ನಾಗರಿಕರಿಗೂ, ಸಂಸ್ಥೆಗಳಿಗೂ ಅನ್ವಯವಾಗುತ್ತವೆ ಹೊರತು ನಿರ್ದಿಷ್ಟ …
Read More »ಶ್ರೀಲಂಕಾದಲ್ಲಿ ಕೇವಲ ಮೂರು ಮಂತ್ರಿಗಳೊಂದಿಗೆ ನಡೆದ ಮೊದಲ ಸಚಿವ ಸಂಪುಟ ಸಭೆ
ಕೊಲಂಬೊ: ನ್ಯಾಷನಲ್ ಪೀಪಲ್ಸ್ ಪವರ್ ಪಕ್ಷದ ನೇತೃತ್ವದಲ್ಲಿ ನೂತನವಾಗಿ ರಚನೆಯಾದ ಸರ್ಕಾರದಲ್ಲಿ ಕೇವಲ ಮೂವರು ಮಂತ್ರಿಗಳೊಂದಿಗೆ ಮೊದಲ ಸಚಿವ ಸಂಪುಟ ಸಭೆ ನಡೆದಿದೆ. ನೂತನವಾಗಿ ನೇಮಕಗೊಂಡ ಅಧ್ಯಕ್ಷ ಅನುರ ಕುಮಾರ ಡಿಸಾನಾಯಕೆ ಮತ್ತು ಪ್ರಧಾನ ಮಂತ್ರಿ ಡಾ.ಹರಿಣಿ ಅಮರಸೂರ್ಯ ಅವರೊಂದಿಗೆ ಸಚಿವ ಸಂಪುಟದ ವಕ್ತಾರ ವಿಜಿತ್ ಹೆರಾತ್ ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಇದು ಅತ್ಯಂತ ಚಿಕ್ಕ ಸಚಿವ ಸಂಪುಟ ಸಭೆ ಎಂದು ವಿಜಿತ್ ಅವರು ತಿಳಿಸಿದ್ದಾರೆ. ನ.14 ರಂದು …
Read More »ಜಿಲ್ಲಾಧಿಕಾರಿಯನ್ನು ಸನ್ಮಾನಿಸಿದ ಬೆಲ್ಲದ
ಧಾರವಾಡ:ರಾಜ್ಯ ಸರಕಾರದ ಕಂದಾಯ ಇಲಾಖೆಯಿಂದ ಪ್ರಸಕ್ತ ಸಾಲಿನ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪುರಸ್ಕೃತರಾದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು, ಡಿಸಿ ಕಚೇರಿಯಲ್ಲಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ ಅವರು ಗೌರವಿಸಿ, ಸನ್ಮಾನಿಸಿದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





