ಧಾರವಾಡ: ಉದ್ದಟತನ ಪ್ರದರ್ಶಿಸಿದ ಹಲವು ಅಧಿಕಾರಿಗಳು ಈ ದೇಶದಲ್ಲಿ ಪಾಠ ಕಲಿತಿದ್ದಾರೆ. ಎಡಿಜಿಪಿ ಚಂದ್ರಶೇಖರ್ ಅವರಿಗೂ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಎಡಿಜಿಪಿ ಚಂದ್ರಶೇಖರ ಅವರು ಜಾರ್ಜ್ ಫರ್ನಾಂಡಿಸ್ ಹೆಸರು ಉಲ್ಲೇಖ ಮಾಡಿ, ಅವರು ಬಳಸಿದಂತ ಪದ ಯಾರೂ ಒಪ್ಪುವಂತದ್ದಲ್ಲ. ಅವರು ಹಿರಿಯ ಐಪಿಎಸ್ ಅಧಿಕಾರಿ ಎಂದು ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ. ಉದ್ದಟತನ ತೋರಿದ …
Read More »ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ವಶಪಡಿಸಿಕೊಳ್ಳುವುದು ಮುಖ್ಯ: ಕೇಂದ್ರ ಸಚಿವ ಎಸ್ ಜೈಶಂಕರ್
ನವದೆಹಲಿ: ಕಾಶ್ಮೀರ ವಿಷಯದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಈಗ ಉಭಯ ದೇಶಗಳ ನಡುವೆ ಪರಿಹರಿಸಬೇಕಾದ ಸಮಸ್ಯೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಭಾರತ ವಶಪಡಿಸಿಕೊಳ್ಳುವುದು ಮಾತ್ರ ಎಂದು ಹೇಳಿದ್ದಾರೆ. ವಿಶ್ವಸಂಸ್ಥೆಯ 79 ನೇ ಸಾಮಾನ್ಯ ಸಭೆಯ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ನಾವು ನಿನ್ನೆ ಇದೇ ವೇದಿಕೆಯಿಂದ ಕೆಲವು ವಿಲಕ್ಷಣ ಪ್ರತಿಪಾದನೆಗಳನ್ನು ಕೇಳಿದ್ದೇವೆ. ನಾನು ಭಾರತದ ನಿಲುವನ್ನು ಸ್ಪಷ್ಟಪಡಿಸುತ್ತೇನೆ. ಗಡಿಯಾಚೆಗಿನ ಭಯೋತ್ಪಾದನೆಯ ಪಾಕಿಸ್ತಾನದ ನೀತಿ …
Read More »ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಜೋಶಿ
ಹುಬ್ಬಳ್ಳಿ : ಮರ್ಯಾದೆ ಇದ್ದರೆ ಸಿದ್ದರಾಮಯ್ಯ ದಸರಾ ಉದ್ಘಾಟನೆಗೆ ಹೋಗಬಾರದು.ಸಿದ್ದರಾಮಯ್ಯ ದಪ್ಪ ಚರ್ಮದವರು.ಅವರು ಏನು ಹೇಳಿದರೂ ಕೇಳಲ್ಲ.ಅವರ ಮೇಲೆ ಎಫ್ಐಆರ್ ದಾಖಲಾಗಿರುವುದರಿಂದ ದಸರಾ ಉದ್ಘಾಟನೆಗೆ ಹೋಗಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದರು. ನಗರದಲ್ಲಿ ಮಾತನಾಡಿದ ಅವರು,ಯಾವುದೇ ಕಡತಳಿಗೂ ಸಹಿ ಹಾಕಬಾರದು.ದಪ್ಪ ಚರ್ಮದವರಾಗಿರುವುದರಿಂದ ಇದೆಲ್ಲವನ್ನು ಕೇಳಲ್ಲ ಹೈಕಮಾಂಡ್ ಗೇ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ನೀವೂ ಬೇಲ್ ಮೇಲೆಯೇ ಇದ್ದೀರಿ ಅಂತ ಎಚ್ಚರಿಕೆ ಕೊಡ್ತಿದ್ದಾರೆ.ಅವರ ಪಕ್ಷದವರೇ ಆದ ಕೋಳಿವಾಡ ರಾಜೀನಾಮೆಗೆ …
Read More »ಪೇಪರ್ ಖಾತಾಗಳಲ್ಲಿ ನಕಲಿ ನೋಂದಣಿ ತಡೆಗಟ್ಟಲು ಇ-ಖಾತಾ ಕಡ್ಡಾಯ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ಪೇಪರ್ ಖಾತಾಗಳ ಆಧಾರದಲ್ಲಿ ಆಗುತ್ತಿರುವ ನಕಲಿ ನೋಂದಣಿಗಳನ್ನು ತಡೆಗಟ್ಟಲು ಇ-ಖಾತಾ ಕಡ್ಡಾಯ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಕೃಷಿಯೇತರ ಚಟುವಟಿಕೆಗಳಿಗೆ ಬಳಸಲಾಗುವ ಜಮೀನನ್ನು ಇ-ಸ್ವತ್ತು ಎಂದು ಕರೆದರೆ ನಗರ ಭಾಗರದಲ್ಲಿ ಇ-ಆಸ್ತಿ ಎನ್ನಲಾಗುತ್ತದೆ. ಈ ತಿಂಗಳಿನಿಂದ ನೋಂದಣಿ ಪ್ರಕ್ರಿಯೆಗೆ ಇ-ಖಾತಾ ಕಡ್ಡಾಯ ಎಂದು 12 ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಮುಂದಿನ ವಾರದಿಂದ ರಾಜ್ಯದ …
Read More »ಸ್ವಚ್ಛತಾ ಹೀ ಸೇವಾ ಅಭಿಯಾನ
ನವಲಗುಂದ: ನಗರದ ರಾಜಕುಮಾರ ಸಂಘದ ಕಚೇರಿಯಲ್ಲಿ ಸ್ವಚ್ಛ ಭಾರತ ಮಿಷನ್ ನಗರಾಭಿವೃದ್ಧಿ ಇಲಾಖೆ, ಪೌರಡಳಿತ ನಿರ್ದೇಶನಾಲಯ ಮತ್ತು ಪುರಸಭೆ ಕಾರ್ಯಾಲಯ ಸಹಯೋಗದೊಂದಿಗೆ ಸ್ವಚ್ಛತಾ ಹೀ ಸೇವಾ ಅಭಿಯಾನ 2024 ಅಡಿಯಲ್ಲಿ ಮಾನವೀಯತೆ ಗೋಡೆ ಎಂಬ ವ್ಯಾಖ್ಯಾನದೊಂದಿಗೆ ಆರ್.ಆರ್.ಆರ್. ಕೇಂದ್ರದ ಸ್ಥಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಶಾಸಕ ಎನ್.ಹೆಚ್.ಕೋನರಡ್ಡಿ ಉದ್ಘಾಟನೆ ಮಾಡಿ ಮಾತನಾಡಿದರು.ಈ ವೇಳೆ ತಹಶೀಲ್ದಾರ ಸುಧೀರ ಸಾಹುಕಾರ, ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ, ಪುರಸಭೆ ಅಧ್ಯಕ್ಷ ಶಿವಾನಂದ ತಡಸಿ, …
Read More »ರಾಜಭವನದ ವಿರುದ್ಧ ನೇರ ಸಂಘರ್ಷಕ್ಕೆ ಇಳಿದ ಕಾಂಗ್ರೆಸ್ ಸರ್ಕಾರ
ಬೆಂಗಳೂರು: ರಾಜ್ಯಪಾಲರಿಂದ ಬರುವ ಯಾವುದೇ ಪತ್ರಗಳಿಗೆ ಮುಖ್ಯ ಕಾರ್ಯದರ್ಶಿ ಸೇರಿದಂತೆ ಯಾವುದೇ ಅಧಿಕಾರಿ ಉತ್ತರ ಕೊಡುವಂತಿಲ್ಲ ಎಂದು ಸರ್ಕಾರ ತಾಕೀತು ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಜಭವನದ ವಿರುದ್ಧ ನೇರ ಸಂಘರ್ಷಕ್ಕೆ ಇಳಿದಿದೆ. ರಾಜ್ಯಪಾಲರು ಬಯಸುವ ಯಾವುದೇ ಮಾಹಿತಿ, ವರದಿಗಳನ್ನು ಸರ್ಕಾರದ …
Read More »ಚೀನಾದ ಜಲಾಂತರ್ಗಾಮಿ ಹಡಗು ಮುಳುಗಡೆ
ಚೀನಾ: ಚೀನಾದ ಪರಮಾಣು ಸಾಮರ್ಥ್ಯದ ಜಲಾಂತರ್ಗಾಮಿ ಸಮುದ್ರದಲ್ಲಿ ಮುಳುಗಡೆ ಆಗಿದೆ ಎಂದು ಅಮೆರಿಕ ಹೇಳಿದೆ. ಇತ್ತೀಚೆಗೆ ಭಾರತ ಸೇರಿದಂತೆ ನೆರೆಯ ರಾಜ್ಯಗಳ ಮೇಲೆ ಸೇನಾ ಸಾಮರ್ಥ್ಯ ಬಲ ಪ್ರದರ್ಶನಕ್ಕೆ ಮುಂದಾಗಿರುವ ಚೀನಾದ ಪರಮಾಣು ದಾಳಿ ನಡೆಸುವ ಸಾಮರ್ಥ್ಯದ ಜಲಂತರ್ಗಾಮಿ ಹಡಗು ಮುಳುಗಡೆ ಆಗಿದೆ. ಆದರೆ ಮುಳುಗಡೆಯ ವಿವರ ಬಹಿರಂಗಗೊಂಡಿಲ್ಲ. ವಿಶ್ವದ ಅತಿದೊಡ್ಡ ನೌಕಾಪಡೆ ಹೊಂದಿರುವ ಚೀನಾ ಬಳಿ ಈಗಾಗಲೇ 370ಕ್ಕೂ ಹೆಚ್ಚು ಜಲಂತಾರ್ಗಾಮಿ ಹಡಗು ಇದೆ. ಇತ್ತೀಚೆಗೆ ಹೊಸ ಪೀಳಿಗೆಯ …
Read More »ರೈಲ್ವೆ ಕಾಮಗಾರಿಗಳ ನಿರ್ಮಾಣ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಕಾಮಗಾರಿಗಳ ನಿರ್ಮಾಣ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ನಡೆಸಿ ಹಾವೇರಿಯಲ್ಲಿ ವಂದೇ ಭಾರತ ರೈಲು ನಿಲುಗಡೆಗೆ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಹುಬ್ಬಳ್ಳಿಯ ರೈಲ್ ಸೌಧದಲ್ಲಿ ನಡೆದ ಸಭೆಯಲ್ಲಿ ಗದಗ ಹಾವೇರಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಚಾಲನೆಯಲ್ಲಿರುವ ರೈಲ್ವೆ ಯೋಜನೆಗಳ …
Read More »ಕಲ್ಯಾಣ ಕರ್ನಾಟಕಕ್ಕೆ ಶೀಘ್ರದಲ್ಲೆ 5 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಶೀಘ್ರದಲ್ಲೇ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ತಾಲ್ಲೂಕಿನ ಅರಕೇರಾ (ಕೆ) ಮಕ್ಕಳ ಪೌಷ್ಟಿಕತೆ ವೃದ್ಧಿಸಲು ಹಮ್ಮಿಕೊಂಡ ಮೊಟ್ಟೆ ವಿತರಣೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಲ್ಯಾಣ ಭಾಗದಲ್ಲಿ ಶೇ 80 ರಷ್ಟು ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುವುದು. ಮೂರನೇ ಶನಿವಾರ ಬ್ಯಾಗ್ ಇಲ್ಲದ ದಿನವನ್ನು ಮಾಡಿದ್ದು, ಡಿಡಿಪಿಐಯವರು …
Read More »ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವ: ಕರ್ನಾಟಕದಲ್ಲಿಯೂ ಅಬ್ಬರಿಸಲಿದ್ದಾನೆ ವರುಣ
ನವದೆಹಲಿ: ಇನ್ನೇನು ಮಳೆಯ ಅಬ್ಬರ ಕಡಿಮೆ ಆಯಿತು, ಮಳೆಗಾಲ ಮುಕ್ತಾಯದ ಹಂತಕ್ಕೆ ಬಂತು ಎಂದುಕೊಳ್ಳುವ ಮೊದಲೇ ಮತ್ತೆ ವರುಣ ಅಬ್ಬರಿಸುವ ಸೂಚನೆ ನೀಡಿದ್ದಾನೆ. ಹೌದು, ಏತನ್ಮಧ್ಯೆ, ಭಾರತೀಯ ಹವಾಮಾನ ಇಲಾಖೆ ಕರಾವಳಿ ಕರ್ನಾಟಕ , ಗೋವಾ, ಮಹಾರಾಷ್ಟ್ರ ಮತ್ತು ಗುಜರಾತ್ನಲ್ಲಿ ಮಳೆ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಮಧ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದ, ಪಶ್ಚಿಮ ಬಂಗಾಳ ಕೊಲ್ಲಿ, ಆಂಧ್ರ, ದಕ್ಷಿಣ ಒಡಿಶಾದ ಕರಾವಳಿಯ ವಾಯುವ್ಯ ಕೊಲ್ಲಿಯಲ್ಲಿ ಕಡಿಮೆ ಒತ್ತಡದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





