Breaking News

bigtvnews22

ಮಹದಾಯಿ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಟೆಂಗಿನಕಾಯಿ

ಹುಬ್ಬಳ್ಳಿ : ಮಹದಾಯಿ ಯೋಜನೆ ಜಾರಿಯಲ್ಲಿ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತುವ ವಿಚಾರ, ಮಹದಾಯಿ ಯೋಜನೆ ಜಾರಿಯಲ್ಲಿ ಯಾರ ಪಾತ್ರ ಎಷ್ಟು ಇದೆ ಅಂತಾ ಗೊತ್ತು. ಮಹದಾಯಿ ಯೋಜನೆ ವಿಚಾರದಲ್ಲಿ ಒಂದು ಹೆಜ್ಜೆ ಮುಂದು ಹೋಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್.ಡಿ.ಎ ಸರಕಾರ. ಕರ್ನಾಟಕದಲ್ಲಿ ಪ್ರಲ್ಹಾದ್ ಜೋಶಿ ಅವರು ಬಹಳ ಪ್ರಯತ್ನ ಮಾಡಿದ್ದಾರೆ. ಒಂದು ತಾರ್ಕಿಕ ಅಂತ್ಯ ಹಾಡಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಇವತ್ತು …

Read More »

ನೀರಜ್ ಚೋಪ್ರಾ ಡೈಮಂಡ್ ಲೀಗ್ ಫೈನಲ್‌ಗೆ ಪ್ರವೇಶ

ನವದೆಹಲಿ: ಬೆಲ್ಜಿಯಂನ ಬ್ರಸೆಲ್ಸ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಭಾರತದ ತಾರೆ ನೀರಜ್ ಚೋಪ್ರಾ ಪ್ರವೇಶಿಸಿದ್ದಾರೆ. 14 ಸಿರೀಸ್‌ಗಳ ಅಂತ್ಯಕ್ಕೆ ನೀರಜ್ ಅವರು ಒಟ್ಟಾರೆಯಾಗಿ ನಾಲ್ಕನೇ ಸ್ಥಾನ ಗಳಿಸಿದರು ಸೆಪ್ಟೆಂಬರ್ 13 ಹಾಗೂ 14ರಂದು ಬ್ರಸೆಲ್ಸ್‌ನಲ್ಲಿ ಡೈಮಂಡ್ ಲೀಗ್ ಫೈನಲ್ ನಡೆಯಲಿದೆ. ದೋಹಾ ಹಾಗೂ ಲೂಸಾನ್ ಆವೃತ್ತಿಗಳಲ್ಲಿ ಎರಡನೇ ಸ್ಥಾನ ಗಳಿಸಿರುವ ಚೋಪ್ರಾ ಒಟ್ಟು 14 ಅಂಕ ಗಳಿಸಿದ್ದರು. ಜ್ಯೂರಿಕ್‌ ಆವೃತ್ತಿಯಲ್ಲಿ ನೀರಜ್ …

Read More »

ಎತ್ತಿನಹೊಳೆ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಹಾಸನ: ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್​ಗಳನ್ನು ಆನ್​ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆಗೊಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸಾಥ್​ …

Read More »

ವಿಶ್ವ ಹಿರಿಯ ನಾಗರಿಕರ ದಿನ; ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಸಂಘಟನೆ

ಧಾರವಾಡ : ಜಿಲ್ಲೆಯ ಹಿರಿಯ ನಾಗರಿಕರು ಸೆಪ್ಟೆಂಬರ್ 9, 2024 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ. ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾ ಸ್ಪರ್ಧೆಗಳು ಹಾಗೂ ಮಧ್ಯಾಹ್ನ 2.30 ರಿಂದ 5.30 ರವರೆಗೆ ನಿವೃತ್ತ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವವರು ಹಿರಿಯ ನಾಗರಿಕರ ಗುರುತಿನ ಚೀಟಿ ಅಥವಾ ವಯಸ್ಸಿನ ಪ್ರಮಾಣಪತ್ರವನ್ನು ತರಬೇಕು. ದೂರವಾಣಿ ಸಂಖ್ಯೆ: …

Read More »

ತ್ರಿಪುರ ವಿಧಾನಸಭೆಯಲ್ಲಿ ಮೋದಿ ಸರ್ಕಾರಕ್ಕೆ ಅಭಿನಂದನೆ

ಅಗರ್ತಲಾ: ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಅಭಿನಂದನೆ ಸಲ್ಲಿಸುವ ನಿರ್ಣಯವನ್ನು ವಿರೋಧ ಪಕ್ಷಗಳ ಸದಸ್ಯರ ಪ್ರತಿಭಟನೆ ಮತ್ತು ಸಭಾತ್ಯಾಗದ ನಡುವೆಯೂ ತ್ರಿಪುರ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಲೋಕಸಭೆಯ 543 ಸ್ಥಾನಗಳ ಪೈಕಿ 293ರಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೇರಿದೆ. ಎನ್‌ಡಿಎ ಸರ್ಕಾರದ ಈ ಐತಿಹಾಸಿಕ ಗೆಲುವನ್ನು ಪ್ರಶಂಸಿಸುವ ನಿರ್ಣಯವನ್ನು ಸಭಾಪತಿ ವಿಶ್ವಬಂಧು ಸೇನ್‌ ಅವರು …

Read More »

ಡೆಂಘೀ ಜ್ವರ: ಸ್ವಚ್ಛತೆ ಕಾಯ್ದುಕೊಳ್ಳದಿದ್ದರೆ ದಂಡ ಫಿಕ್ಸ್

ಬೆಂಗಳೂರು: ಡೆಂಘೀ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಲಾಗಿದ್ದು ರಾಜ್ಯದಲ್ಲಿ ಈ ವರ್ಷ ಡೆಂಘಿ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾದ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಅಡಿಯ ನಿಯಮಗಳಿಗೆ ತಿದ್ದುಪಡಿ ಮಾಡಿ, ಕರ್ನಾಟಕ ಸಾಂಕ್ರಾಮಿಕ ರೋಗಗಳು 2024 ಎಂಬ ಶೀರ್ಷಿಕೆಯಡಿ ಅಧಿಸೂಚನೆ ಹೊರಡಿಸಲಾಗಿದೆ. ಸ್ವಚ್ಛತೆ ಕಾಯ್ದುಕೊಳ್ಳದೆ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗಲು ಅವಕಾಶ ಮಾಡಿಕೊಟ್ಟರೆ ದಂಡ ವಿಧಿಸಲಾಗುವುದು.

Read More »

ಮಾರುತಿ ಆಲೂರ ರಚಿಸಿದ ‘ಜೋಳದ ಜೋಳಿಗೆ’ಕವನ ಬಿಡುಗಡೆ

ಕುಂದಗೋಳ: ಪೊಲೀಸ್‌ ಇಲಾಖೆಯಲ್ಲಿ ದಿನದ ಇಪ್ಪತ್ನಾಲ್ಕು ಗಂಟೆಯೂ ಸಾರ್ವಜನಿಕರು ಹಾಗೂ ಸಮಾಜದ ರಕ್ಷಣೆಯ ಕೆಲಸದ ಒತ್ತಡದ ಮಧ್ಯೆ ಅದಮ್ಯ ಸಾಹಿತ್ಯ ಅಭಿರುಚಿ ಬೆಳೆಸಿಕೊಂಡು ಪುಸ್ತಕ ಬರೆದಿರುವ ಮಾರುತಿ ಆಲೂರ ಬರಹಗಾರಿಕೆಯ ಆಸಕ್ತಿ ಅನುಕರಣೀಯ ಎಂದು ಕುಂದಗೋಳ ಕಲ್ಯಾಣಪುರದ ಶ್ರೀ ಬಸವಣ್ಣಜ್ಜನವರು ಹೇಳಿದರು. ತಾಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಕಲಾ, ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಹೆಡ್ ಕಾನ್ಸೆಬಲ್ ಮಾರುತಿ ಆಲೂರ ರಚಿಸಿದ ‘ಜೋಳದ ಜೋಳಿಗೆ’ಕವನ ಬಿಡುಗಡೆ ಮಾಡಲಾಯಿತು.

Read More »

ಸಿಎಂ ಗೆ ಕ್ಷಮೆಯಾಚಿಸಿದ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ

ಧಾರವಾಡ : ಜಿಂದಾಲ್ ಕಂಪೆನಿಗೆ ಕಡಿಮೆ ದರದಲ್ಲಿ ಭೂಮಿ ಕೊಡಲು ಅದೇನು ಸಿದ್ದರಾಮಯ್ಯನವರ ಅಪ್ಪನ ಮನೆ ಆಸ್ತಿನಾ ಎಂಬ ತಮ್ಮ ಹೇಳಿಕೆ ಕುರಿತು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಷಮೆ ಕೇಳಿದ್ದಾರೆ. ಜಿಂದಾಲ್ ಕಂಪೆನಿಗೆ ಕಡಿಮೆ ದರದಲ್ಲಿ ಭೂಮಿ ಕೊಡಲು “ಇದೇನು ನಿಮ್ಮ ಅಪ್ಪನ ಮನೆ ಆಸ್ತಿನಾ” ಎಂಬ ಹೇಳಿಕೆಯ ಬಗೆಗೆ ಮುಖ್ಯಮಂತ್ರಿಗಳಿಗೆ ಲಿಖಿತ ಪತ್ರ ಬರೆದು ತಮ್ಮ ಹೇಳಿಕೆಗೆ ವಿಷಾದಿಸಿದ್ದಾರೆ. ಕಳೆದ ಆ.24 …

Read More »

ಖಾಸಗಿ ವಲಯದ ಪಿಎಫ್ ಖಾತೆದಾರರಿಗೆ ಪಿಂಚಣಿ ಗ್ಯಾರಂಟಿ

ನವದೆಹಲಿ : ಖಾಸಗಿ ವಲಯದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ವೃತ್ತಿಪರರು ತಮ್ಮ ಗಳಿಕೆಯಲ್ಲಿ ಸ್ವಲ್ಪವನ್ನು ಉಳಿಸುತ್ತಾರೆ ಮತ್ತು ನಿವೃತ್ತಿಯ ನಂತರ ಅವರು ಆರ್ಥಿಕ ಸಮಸ್ಯೆಗಳನ್ನು ಎದುರಿಸದಿರಲು ಅಂತಹ ಸ್ಥಳದಲ್ಲಿ ಹೂಡಿಕೆ ಮಾಡುತ್ತಾರೆ. ಈ ನಿಟ್ಟಿನಲ್ಲಿ, ಪಿಎಫ್ ಖಾತೆಯು ಉತ್ತಮ ಆಯ್ಕೆಯಾಗಿದೆ, ಇದು ಅತ್ಯುತ್ತಮ ಆದಾಯವನ್ನು ನೀಡುವುದಲ್ಲದೆ ನಿಮ್ಮ ಪಿಂಚಣಿಯ ಒತ್ತಡವನ್ನು ನಿವಾರಿಸುತ್ತದೆ. ಹೌದು, ಪಿಎಫ್ ಖಾತೆದಾರರಿಗೆ ಇಪಿಎಸ್ 95 ಅಡಿಯಲ್ಲಿ ಪಿಂಚಣಿ ಪ್ರಯೋಜನಗಳನ್ನು ನೀಡಲಾಗುತ್ತದೆ.10 ವರ್ಷ ಕೆಲಸ ಮಾಡಿದರೆ ಪಿಂಚಣಿ …

Read More »

ಕೇಂದ್ರ ಸರ್ಕಾರದ ಲಖ್ ಪತಿ ದೀದಿ ಯೋಜನೆ: 5 ಲಕ್ಷ ಬಡ್ಡಿ ರಹಿತ ಸಾಲ

ನವದೆಹಲಿ: ಲಖ್ ಪತಿ ದೀದಿ ಯೋಜನೆ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯಕ್ರಮವಾಗಿದ್ದು, ಇದು ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಲಖಪತಿ ದೀದಿ ಸ್ವ ಸಹಾಯ ಗುಂಪಿನ ಸದಸ್ಯರಾಗಿರಬೇಕಾಗಿದ್ದು , ಅವರ ಕುಟುಂಬದ ವಾರ್ಷಿಕ ಆದಾಯ ಕನಿಷ್ಠ 1,00,000 ರೂ. ಇರಬೇಕು. ಈ ಕಾರ್ಯಕ್ರಮವು ಮಹಿಳೆಯರಿಗೆ ಯೋಗ್ಯ ಜೀವನ ಮಟ್ಟವನ್ನು ಸಾಧಿಸಲು ಮತ್ತು ಸುಸ್ಥಿರ ಜೀವನೋಪಾಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ. ಗರಿಷ್ಠ ಐದು ವರ್ಷಗಳವರೆಗೆ …

Read More »