ಜಮ್ಮುಮತ್ತು ಕಾಶ್ಮೀರ: ರಿಯಾಸಿ ಜಿಲ್ಲೆಯ ವೈಷ್ಣೋ ದೇವಿ ದೇವಾಲಯದ ಹೊಸ ಟ್ರ್ಯಾಕ್ನಲ್ಲಿ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮಹಿಳಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಿಯಾಸಿಯ ಉಪ ಆಯುಕ್ತ ವಿಶೇಷ್ ಪಾಲ್ ಮಹಾಜನ್ ತಿಳಿಸಿದ್ದಾರೆ. ಮಧ್ಯಾಹ್ನ 2.35 ರ ಸುಮಾರಿಗೆ ಪಂಚಿ ಬಳಿ ಭೂಕುಸಿತ ಸಂಭವಿಸಿದೆ. ಓವರ್ ಹೆಡ್ ಕಬ್ಬಿಣದ ರಚನೆಯ ಒಂದು ಭಾಗಕ್ಕೂ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾತ್ರಾರ್ಥಿಗಳು ದೇವಾಲಯಕ್ಕೆ ತೆರಳುತ್ತಿದ್ದಾಗ ಭೂಕುಸಿತದ …
Read More »ನಿರಂತರ ಮಳೆಯಿಂದ ಉಂಟಾದ ಬೆಳೆ ಹಾನಿಯ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ ; ಮುಂಗಾರು ಹಂಗಾಮಿನಲ್ಲಿ ಅತಿ ಮತ್ತು ನಿರಂತರ ಮಳೆಯಿಂದಾಗಿ ಬೆಳೆ ಹಾನಿ ಆಗಿರುವ ಕುರಿತು ಕಂದಾಯ ಮತ್ತು ಕೃಷಿ ಇಲಾಖೆ ಮಾಡುತ್ತಿರುವ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ, ವರದಿ ನೀಡಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಬೆಳಿಗ್ಗೆ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ …
Read More »ಕ್ಯಾಂಡಿಕ್ರಶ್ ಸಿನಿಮಾದಲ್ಲಿ ಮತ್ತೇ ಒಂದಾದ ಜನಪ್ರಿಯ ಜೋಡಿ
ಬೆಂಗಳೂರು: ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಕೆಲ ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿ ವಿಚ್ಚೇದನ ಪಡೆದುಕೊಂಡಿದ್ದಾರೆ. ಆದರೆ ಇದೇ ಸಮಯ ಅವರಿಬ್ಬರು ಒಟ್ಟಾಗಿ ನಟಿಸುತ್ತಿದ್ದ ಕ್ಯಾಂಡಿಕ್ರಶ್ ಸಿನಿಮಾದ ಕತೆ ಏನು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು.ಅರ್ಧದಲ್ಲೇ ನಿಂತು ಹೋಗಿದ್ದ ಸಿನಿಮಾ ಇದೀಗ ಹೊಸ ಟೈಟಲ್ನೊಂದಿಗೆ ತೆರೆಯ ಮೇಲೆ ಬರಲು ಸಜ್ಜಾಗುತ್ತಿದೆ. ಚಂದನ್ ಹಾಗೂ ನಿವೇದಿತಾ ನಟಿಸಿರುವ ಸಿನಿಮಾದ ತಾತ್ಕಾಲಿಕ ಟೈಟಲ್ ಕ್ಯಾಂಡಿಕ್ರಶ್ ಅನ್ನು ಬದಲಾಯಿಸಿ ಮುದ್ದುರಾಕ್ಷಸಿ …
Read More »ಅಪಘಾತಗಳ ಸಂಖ್ಯೆಯಲ್ಲಿ ಬೆಳಗಾವಿ 2 ನೇ ಸ್ಥಾನ : ಎಡಿಜಿಪಿ ಅಲೋಕ್ ಕುಮಾರ್
ಬೆಳಗಾವಿ: ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ಬೆಳಗಾವಿ ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಕಡಿಮೆ ಆಗಿವೆ. ಆದರೂ ಬೆಳಗಾವಿ ಜಿಲ್ಲೆ ಅಪಘಾತಗಳ ಸಂಖ್ಯೆಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿ ಇದೆ ಎಂದು ಟ್ರಾಫಿಕ್ ಎಡಿಜಿಪಿ ಅಲೋಕ್ ಕುಮಾರ್ ಅವರು ತಿಳಿಸಿದರು. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಹಾಗೂ ಬೆಳಗಾವಿ ನಗರದಲ್ಲಿ ಟ್ರಾಫಿಕ್ ಬಗ್ಗೆ ಹಿರಿಯ ಅಧಿಕಾರಿಗಳು ಹೊಸ ವಿಧಾನಗಳು ತರಲು ಪ್ರಯತ್ತಿಸುತ್ತಿದ್ದಾರೆ. ಕಳೆದ …
Read More »ಬಳ್ಳಾರಿ ಜೈಲು ಸೇರಿದ ದರ್ಶನ್ಗೆ ಕೈದಿ ನಂಬರ್ ಚೇಂಜ್
ಬಳ್ಳಾರಿ: ಪರಪ್ಪನ ಅಗ್ರಹಾರದಿಂದ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳು ಸುರಕ್ಷಿತವಾಗಿ ಅವರನ್ನು ಬಳ್ಳಾರಿಗೆ ಕರೆದುಕೊಂಡು ಹೋಗಿದ್ದಾರೆ. 9.45ರ ವೇಳೆಗೆ ಬಳ್ಳಾರಿಗೆ ತಲುಪಿಸಿದ ದರ್ಶನ್ ಇದೀಗ ಕೇಂದ್ರ ಕಾರಾಗೃಹದ ಒಳ ಸೇರಿದ್ದಾರೆ. ಸದ್ಯ ನಟನಿಗೆ ಹೊಸ ಕೈದಿ ನಂಬರ್ ಕೂಡ ಜೈಲಾಧಿಕಾರಿಗಳು ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ದರ್ಶನ್ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ …
Read More »ಮೊದಲ ಬಾರಿಗೆ ರೈಲ್ವೇ ಮಂಡಳಿಯ ಸಿಇಒ ಹುದ್ದೆಗೆ ದಲಿತ ಅಧಿಕಾರಿ ನೇಮಕ
ನವದೆಹಲಿ: 119 ವರ್ಷಗಳ ಭಾರತೀಯ ರೈಲ್ವೇ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರೈಲ್ವೇ ಮಂಡಳಿಯ ಸಿಇಒ ಹುದ್ದೆಗೆ ದಲಿತ ಅಧಿಕಾರಿಯೊಬ್ಬರು ನೇಮಕವಾಗಿದ್ದಾರೆ. ಭಾರತೀಯ ರೈಲ್ವೆ ನಿರ್ವಹಣಾ ಸೇವಾ ಇಂಜಿನಿಯರ್ಸ್ ಅಧಿಕಾರಿ ಸತೀಶ್ ಕುಮಾರ್ ಅವರು ರೈಲ್ವೇ ಮಂಡಳಿಯ ಸಿಇಒ ಆಗಿ ಜವಾಬ್ದಾರಿ ಸ್ವೀಕರಿಸಿದ್ದಾರೆ. ರೈಲ್ವೇ ಮಂಡಳಿಯ ಪ್ರಸ್ತುತ ಸಿಇಒ ಆಗಿರುವ ಜಯವರ್ಮ ಸಿನ್ಹಾ ಅವರು ಆಗಸ್ಟ್ 31ರಂದು ನಿವೃತ್ತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಸತೀಶ್ಕುಮಾರ್ ಅವರ ಹೆಸರನ್ನು ಸಂಪುಟದ …
Read More »ಪತ್ನಿ ಕುರಿತು ಭಾವುಕ ಪೋಸ್ಟ್ ಮಾಡಿದ ಚಿನ್ನಾರಿ ಮುತ್ತ
ಕನ್ನಡ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಇಹಲೋಕ ತ್ಯಜಿಸಿ ವರ್ಷ ಕಳೆದಿವೆ. ಇಂದು ವಿಜಯ್ ಹಾಗೂ ಸ್ಪಂದನಾ ಮ್ಯಾರೇಜ್ ಆ್ಯನಿವರ್ಸರಿ ಈ ವೇಳೆ ನಟ ವಿಜಯ್ ಪತ್ನಿಯನ್ನು ನೆನೆದು ಭಾವುಕ ಪೋಸ್ಟ್ ನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪತ್ನಿ ಸ್ಪಂದನಾ ಜೊತೆಗಿನ ಹಳೆಯ ಫೋಟೋವೊಂದನ್ನು ಶೇರ್ ಮಾಡಿ ಹ್ಯಾಪಿ ಆ್ಯನಿವರ್ಸರಿ ಚಿನ್ನ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಗೆ ವಿಜಯ್ ಅಭಿಮಾನಿಗಳು ಕಾಮೆಂಟ್ ಮಾಡಿ ನಟ ವಿಜಯ್ ಗೆ …
Read More »ಬಿಜೆಪಿಯ ಯಾವುದೇ ಭ್ರಷ್ಟಾಚಾರವನ್ನಾದರು ಸಿಎಂ ತನಿಖೆ ಮಾಡಲಿ :ಜೋಶಿ
ಹುಬ್ಬಳ್ಳಿ: ಸದ್ಯ ರಾಜ್ಯದಲ್ಲಿ ಸರ್ಕಾರ ನಿಮ್ಮದೆ ಇದೆ ಯಾಕೆ ಇನ್ನೂ ಕ್ರಮವಾಗಿಲ್ಲ.ಬಿಜೆಪಿಯ ಯಾವುದೇ ಭ್ರಷ್ಟಾಚಾರವನ್ನಾದರು ಸಿಎಂ ತನಿಖೆ ಮಾಡಲಿ. ಸಿಎಂ ಸಿದ್ಧರಾಮಯ್ಯ ಜಾತಿ ನೆರಳಿನಲ್ಲಿದ್ದಾರೆ. ಆದ್ರೆ ರಾಜ್ಯಪಾಲರ ಜಾತಿ ಬಗ್ಗೆ ಮಾತನಾಡಿದ್ರೆ ಮರು ಪ್ರಶ್ನೆ ಮಾಡತ್ತಾರೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಿಡಿಕಾರಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ, ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಪಾರ್ಟಿಯಲ್ಲಿ ಇರೋರು ಸಿದ್ದರಾಮಯ್ಯ. ದೇವರಾಜ್ ಅರಸ್ ಗೆ ಅಪಮಾನ ಮಾಡಿದವರು …
Read More »ಇದು ಯುದ್ದದ ಯುಗವಲ್ಲ : ಪ್ರಧಾನಿ ನರೇಂದ್ರ ಮೋದಿ
ಭಾರತ ಶಾಂತಿಯನ್ನು ಬೆಂಬಲಿಸುತ್ತದೆ. ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಯಾವುದೇ ಸಂಘರ್ಷವನ್ನು ಪರಿಹರಿಸಬೇಕು. ಇದು ಯುದ್ದದ ಯುಗವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಉಕ್ರೇನ್ ಭೇಟಿಗೂ ಒಂದು ದಿನ ಮುನ್ನ ಪೋಲೆಂಡ್ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಎಲ್ಲಾ ದೇಶಗಳಿಂದ ಅಂತರಕಾಯ್ದುಕೊಳ್ಳಬೇಕು ಎನ್ನುವುದು ಭಾರತ ದಶಕಗಳಿಂದ ಪಾಲಿಸಿಕೊಂಡು ಬಂದ ನೀತಿ. ಆದರೆ ಎಲ್ಲಾ ದೇಶಗಳಿಗೆ ಹತ್ತಿರವಾಗುವುದು ಇಂದಿನ ಭಾರತದ ನೀತಿ ಎಂದಿದ್ದಾರೆ.
Read More »ಸಮಯಕ್ಕೆ ಸರಿಯಾಗಿ ಬಾರದ ಬಸ್ : ಡಿಪೋ ಮ್ಯಾನೇಜರ್ ಗೆ ತರಾಟೆ ತೆಗೆದುಕೊಂಡ ಶಾಸಕ
ನವಲಗುಂದ: ನಿಗದಿತ ವೇಳೆಗೆ ಬಸ್ ಬರದೇ ಇರುವದರಿಂದ ಪ್ರತಿ ದಿನ ಕಾಯುವ ಪರಿಸ್ಥಿತಿ ಉಂಟಾಗಿದೆ. ದಿನಂಪ್ರತಿ ಶಾಲಾ ಕಾಲೇಜು ಹಾಗೂ ತಮ್ಮ ತಮ್ಮ ಕಾರ್ಯ ನಿಮಿತ್ತವಾಗಿ ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಪಟ್ಟಣದಿಂದ ಜನರು ತೆರಳುವರು. ಆದರೆ ಎನ್.ಎಚ್.ಕೋನರಡ್ಡಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಡಿಪೋ ಮ್ಯಾನೇಜರ್ ಗೆ ತರಾಟೆ ತೆಗೆದುಕೊಂಡಿದ್ದಾರೆ. ಇಂದು ಮುಂಜಾನೆ ಸಹಿತ ಬಸ್ ಇಲ್ಲದೇ ನೂರಾರು ಪ್ರಯಾಣಿಕರು ಕಾಯುತ್ತ ನಿಂತ ದನ್ನು ಗಮನಿಸಿ ವಿಚಾರಿಸಿದಾಗ ತಮಗೆ ಪ್ರತಿದಿನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





