ಬೆಂಗಳೂರಿನಲ್ಲಿ ಯುವತಿಯ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಚಾಕು ತೋರಿಸಿ ರಸ್ತೆ ಮಧ್ಯೆ ವಿದ್ಯಾರ್ಥಿಗಳು ಪುಂಡಾಟ ಮೆರೆದಿದ್ದಾರೆ. ಆರ್ ಟಿ ನಗರದಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆ ಇದು ಈಗ ತಡವಾಗಿ ಬೆಳಕಿಗೆ ಬಂದಿದೆ.ಯುವತಿಗೆ ಇನ್ಸ್ಟಾಗ್ರಾಮ್ ನಲ್ಲಿ ಮೆಸೇಜ್ ಮಾಡಿದ್ದನ್ನು ಸ್ನೇಹಿತ ಪ್ರಶ್ನಿಸಿದ್ದಾನೆ ಒಂದೇ ಕ್ಲಾಸ್ನಲ್ಲಿ ಸ್ನೇಹಿತ ಮತ್ತು ಯುವತಿ ಕಲಿಯುತ್ತಿದ್ದಾರೆ. ಯುವತಿಗೆ ನಿರಂತರವಾಗಿ ಆರೋಪಿ ಪ್ರಭು ಮೆಸೇಜ್ ಮಾಡುತ್ತಿದ್ದ ಕಾಟ ಕೊಡುತ್ತಿದ್ದ. ಇದನ್ನು ಯುವತಿಯ …
Read More »ಪಾಕ್ ನಂಟು ಹೊಂದಿದ್ದ ಅಕ್ರಮ ಶಸ್ತ್ರಾಸ್ತ್ರ ಮಾರಾಟಗಾರನ ಬಂಧನ
ಚಂಡೀಗಢ, ಅ. 14 (ಪಿಟಿಐ) ಪಂಜಾಬ್ ಪೊಲೀಸರು ಅಮೃತಸರ ಮೂಲದ ವ್ಯಕ್ತಿಯೊಬ್ಬರನ್ನು ಬಂಧಿಸುವ ಮೂಲಕ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಭೇದಿಸಿರುವುದಾಗಿ ಹೇಳಿಕೊಂಡಿದ್ದಾರೆ.ಆರೋಪಿ ಅಮರ್ಬೀರ್ ಸಿಂಗ್ನಿಂದ ಪೊಲೀಸರು ಆರು ಪಿಸ್ತೂಲ್ಗಳು, 11 ಮ್ಯಾಗಜೀನ್ಗಳು ಮತ್ತು 111 ಲೈವ್ ಕಾರ್ಟ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ.ಒಂದು ಪ್ರಮುಖ ಪ್ರಗತಿಯಲ್ಲಿ, ಅಮೃತಸರ ಗ್ರಾಮೀಣ ಪೊಲೀಸರು ಅಮೃತಸರದ ತಾರ್ಸಿಕ್ಕಾ ಪಿಎಸ್ನ ಡೈರಿವಾಲ್ ನಿವಾಸಿ ಅಮರ್ಬೀರ್ ಸಿಂಗ್ ಅವರನ್ನು ಬಂಧಿಸಿದ್ದಾರೆ ಮತ್ತು 6 ಪಿಸ್ತೂಲ್ಗಳು, 11 ಮ್ಯಾಗಜೀನ್ಗಳು, .30 …
Read More »ಮೊಬೈಲ್ ರಿಚಾರ್ಜ್ ಮಾಡಿಸದ ಪತಿ: ಸಿಟ್ಟಿಗೆದ್ದ ಪತ್ನಿ ಆತ್ಮಹತ್ಯೆ
ಪತ್ನಿ ಮನೆಯ ಮೂರನೇ ಮಹಡಿಯಿಂದ ಕಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ವೇಳೆ ಪತಿಯ ಮೇಲೆ ಕೋಪಗೊಂಡು, ಮೊಬೈಲ್ ಮನೆಯಲ್ಲಿಯೇ ಬಿಸಾಡಿ ಮೂರನೇ ಮಹಡಿಯಿಂದ ಕೆಳಗೆ ಹಾರಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ದರೂ ಮಾರ್ಗಮಧ್ಯೆ ಅಸುನೀಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ನಗರದ ಪೊಲೀಸರಿಗೆ ಮಾಹಿತಿ ನೀಡಿರುವ ಶಿಖಾ ಅವರ ತಂದೆ ಅನಿಲ್ ಕುಮಾರ್ ತ್ರಿಪಾಠಿ, ‘ದಂಪತಿ ಈ ಹಿಂದೆ …
Read More »ನವವಿವಾಹಿತೆ ಕೊಲೆ ಪ್ರಕರಣದಲ್ಲಿ ಪತಿ ಮತ್ತು ಮಾವನ ಬಂಧನ
-ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಮಾವನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ಅಮಟೆ ತಿಳಿಸಿದರು.ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದ ನೇತ್ರಾವತಿ ಸಕಲೇಶಪುರದ ನವೀನ್ನನ್ನು ಐದು ತಿಂಗಳ ಹಿಂದೆ ಧರ್ಮಸ್ಥಳದಲ್ಲಿ ಮದುವೆಯಾಗಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಿಂದಾಗಿ ನವೀನ್ ಸಕಲೇಶಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಇಬ್ಬರನ್ನು ಸಖಿ ಕೇಂದ್ರಕ್ಕೆ ಕರೆಸಿ ಕೌನ್ಸಿಲಿಂಗ್ ಕೂಡ ನಡೆಸಲಾಗಿತ್ತು. ಆದರೆ, ಇಬ್ಬರ ನಡುವೆ …
Read More »ಕಳವು ಪ್ರಕರಣ: 6 ಬೈಕ್ ಜಪ್ತಿ, ಆರೋಪಿ ಬಂಧನ
ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿ ಸೇರಿ ವಿವಿಧಡೆ ನಡೆದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಭಂಧಿಸಿದಂತೆ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡ ಮುಳಗುಂದ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ ₹ 3 ಲಕ್ಷ ಮೌಲ್ಯದ 6 ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ.ಮುಳಗುಂದದಲ್ಲಿ 1, ಗದಗ ಗ್ರಾಮೀಣ ವ್ಯಾಪ್ತಿಯಲ್ಲಿ 3, ಹಾನಗಲ್ ಠಾಣೆ ವ್ಯಾಪ್ತಿಯಲ್ಲಿ 1, ಮುಂಡರಗಿ ವ್ಯಾಪ್ತಿಯಲ್ಲಿ 1 ಒಟ್ಟು 6 ಬೈಕ್ ಗಳ ಕಳ್ಳತನ ಮಾಡಿದ್ದ ಪ್ರಕರಣ ಭೇದಿಸಿದ …
Read More »ತುಮಕೂರಲ್ಲಿ ಜಮೀನು ವಿಚಾರವಾಗಿ ಸಹೋದರರ ಮಧ್ಯೆ ಗಲಾಟೆ : ಓರ್ವನ ಕೊಲೆಯಲ್ಲಿ ಅಂತ್ಯ!
ತುಮಕೂರಿನಲ್ಲಿ ಜಮೀನು ವಿಚಾರಕ್ಕೆ ಸಂಬಂಧಪಟ್ಟಂತೆ ಭೀಕರವಾದ ಕೊಲೆ ನಡೆದಿದ್ದು, ಜಮೀನು ವಿಚಾರವಾಗಿ ಸಹೋದರರ ನಡುವೆ ಗಲಾಟೆಯಾಗಿದೆ. ಮಚ್ಚು ಹಿಡಿದು ಹೊಡೆದಾಡುವ ದೃಶ್ಯ ಇದೀಗ ವೈರಲ್ ಆಗಿದೆ. ಹೊಡೆದಾಟದಲ್ಲಿ ಶ್ರೀನಿವಾಸ್ ಎನ್ನುವ ವ್ಯಕ್ತಿಯ ಕೊಲೆಯಾಗಿದ್ದು ಗಲಾಟೆ ಸಂಬಂಧಪಟ್ಟಂತೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಕೊಲೆ ನಡೆಯುವ ಒಂದು ತಿಂಗಳ ಹಿಂದೆ ಕೂಡ ಒಂದು ಗಲಾಟೆ ನಡೆದಿದೆ. ಕೊಲೆಯಾದ ಶ್ರೀನಿವಾಸ್ ಮತ್ತು ಆತನ ಸಹೋದರ ಕೃಷ್ಣಪ್ಪನ ಮಗ L. ಪ್ರಮೋದ್ ನಡುವೆ ಗಲಾಟೆ …
Read More »*ಮಹಿಳೆಯ ಸೋಗಿನಲ್ಲಿ ಯುವಕನಿಂದ ಶಾಸಕರಿಗೆ ಲೈಂಗಿಕ ಕಿರುಕುಳ ಯತ್ನ*
ಬಿಜೆಪಿ ಶಾಸಕರೊಬ್ಬರಿಗೆ ಮಹಿಳೆಯ ಸೋಗಿನಲ್ಲಿ ಯುವಕನೊಬ್ಬ ಲೈಂಗಿಕ ಕಿರುಕುಳ ಯತ್ನ ನಡೆಸಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.ಮಹಾರಾಷ್ಟ್ರದ ಬಿಜೆಪಿ ಶಾಸಕ ಶಿವಾಜಿ ಪಾಟೀಲ್ ಮಹಿಳೆಯೊಬ್ಬರು ತನಗೆ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆಯೊಡ್ಡಿ, ಹಣಕ್ಕೆ ಬೇಡಿಕೆ ಇಟ್ಟಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದರು.ಆರೋಪಿ ಮಹಿಳೆಯಲ್ಲ, ಓರ್ವ ನಿರುದ್ಯೋಗಿ ಯುವಕ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಶಾಸಕರಿಗೆ ಮಹಿಳೆಯ ಹೆಸರಲ್ಲಿ ಅಶ್ಲೀಲವಾಗಿ ಚಾಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ …
Read More »ಕಾಮಗಾರಿ ವೇಳೆಯಲ್ಲೇ ಸಿಡಿಲು ಬಡಿದು ಎಲೆಕ್ಟ್ರಿಷಿಯನ್ ಸಾವು
ಕಾಮಗಾರಿ ವೇಳೆ ಸಿಡಿಲು ಬಡಿದು ಎಲೆಕ್ಟ್ರಿಷಿಯನ್ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ನಡೆದಿದೆ.ಮೊಹಮ್ಮದ್ ಇಸ್ಮಾಯಿಲ್ಮೃ ತಪಟ್ಟವರು ಎಂದು ಹೇಳಲಾಗಿದೆ. ಅವರು ನಿರ್ಮಾಣ ಹಂತದ ಕಟ್ಟಡದಲ್ಲಿ ಕಾಮಗಾರಿ ಕೈಗೊಂಡಿದ್ದರು.ಕಾಮಗಾರಿ ವೇಳೆಯಲ್ಲೇ ಸಿಡಿಲು ಪಡೆದು ಇಸ್ಮಾಯಿಲ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »ಬೆಂಗಳೂರಿಗರೇ ಹುಷಾರ್ : ಪೂಜೆ ಹೆಸರಲ್ಲಿ ಚಿನ್ನ ದೋಚುತ್ತಿದ್ದ ಖತರ್ನಾಕ್ ಮಂತ್ರವಾದಿ ಅರೆಸ್ಟ್.!
ಆರೋಪಿಯಿಂದ 53 ಲಕ್ಷ ರೂ ಮೌಲ್ಯದ 485 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.ಪೂಜೆ ಮಾಡಿಸುತ್ತೇನೆ, ನಿಧಿ ತೋರಿಸುತ್ತೇನೆ ಎಂದು ಜನರಿಗೆ ಮಂಕುಬೂದಿ ಎರಚಿ ಚಿನ್ನ ದೋಚುವುದು ಈತನ ಕೆಲಸವಾಗಿತ್ತು. ನಿಮಗೆ ಯಾರೋ ಮಾಟ ಮಂತ್ರ ಮಾಡಿದ್ದಾರೆ, ಅದಕ್ಕೆ ನೀವು ಏಳಿಗೆ ಆಗುತ್ತಿಲ್ಲ. ನಾನು ಹೇಳಿದಂತೆ ಪೂಜೆ ಮಾಡಿಸಿದರೆ ಒಳ್ಳೆದಾಗುತ್ತದೆ ಎಂದು ನಂಬಿಸುತ್ತಿದ್ದನು. ಆಭರಣ ತಂದು ಚೆಂಬಿನಲ್ಲಿಡಬೇಕು, ಪೂಜೆ ಆದ ಬಳಿಕ 45 ದಿನ ಅದನ್ನು ತೆರೆಯಬಾರದು ಎಂದು ಹೇಳುತ್ತಿದ್ದ. ಪೂಜೆ …
Read More »ಬೆಂಗಳೂರಿಗರೇ ಹುಷಾರ್ : ಪೂಜೆ ಹೆಸರಲ್ಲಿ ಚಿನ್ನ ದೋಚುತ್ತಿದ್ದ ಖತರ್ನಾಕ್ ಮಂತ್ರವಾದಿ ಅರೆಸ್ಟ್.!
ಪೂಜೆ ಹೆಸರಲ್ಲಿ ಚಿನ್ನ ದೋಚುತ್ತಿದ್ದ ಮಂತ್ರವಾದಿಯನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ನಗರದ ಜಾಮಲ್ಷಾ ನಗರದ ಆರೋಪಿ ದಾದಾಪೀರ್ ಬಂಧಿತ ಎಂದು ಗುರುತಿಸಲಾಗಿದೆ.ಆರೋಪಿಯಿಂದ 53 ಲಕ್ಷ ರೂ ಮೌಲ್ಯದ 485 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.ಪೂಜೆ ಮಾಡಿಸುತ್ತೇನೆ, ನಿಧಿ ತೋರಿಸುತ್ತೇನೆ ಎಂದು ಜನರಿಗೆ ಮಂಕುಬೂದಿ ಎರಚಿ ಚಿನ್ನ ದೋಚುವುದು ಈತನ ಕೆಲಸವಾಗಿತ್ತು. ನಿಮಗೆ ಯಾರೋ ಮಾಟ ಮಂತ್ರ ಮಾಡಿದ್ದಾರೆ, ಅದಕ್ಕೆ ನೀವು ಏಳಿಗೆ ಆಗುತ್ತಿಲ್ಲ. ನಾನು ಹೇಳಿದಂತೆ ಪೂಜೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





