ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಈ ಬಾರಿ ಸರಕಾರ ದಾಖಲೆಯ 40 ಕೋಟಿ ರೂ. ಅನುದಾನ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಚ್.ಸಿ. ಮಹದೇವಪ್ಪ ಪ್ರಕಟಿಸಿದ್ದಾರೆ. ಈ ಪ್ರಮಾಣದ ಅನುದಾನವನ್ನು ದಸರೆಗೆ ಸರಕಾರ ನೀಡುತ್ತಿರುವುದು ಇದೇ ಮೊದಲ ಬಾರಿ. ರಾಜ್ಯ ಸರಕಾರ ನಾಡಹಬ್ಬ ದಸರಾ ಉತ್ಸವ ಹೆಸರಿನಲ್ಲಿ ನವರಾತ್ರಿಯನ್ನು ಮೈಸೂರಿನಲ್ಲಿ ಸಾಂಪ್ರದಾಯಿಕವಾಗಿ ಆಚರಣೆ ಮಾಡುತ್ತಿದೆ. ದಸರಾ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರೂ ಆದ ಮುಖ್ಯಮಂತ್ರಿಗಳು ಆಯಾ …
Read More »ಫೈನಾನ್ಸ್ದವರ ಕಿರುಕುಳಕ್ಕೆ ವ್ಯಕ್ತಿ ಸಾವು
ಶಿಗ್ಗಾಂವಿ:- ಫೈನಾನ್ಸ್ದವರ ಕಿರುಕುಳಕ್ಕೆ ವ್ಯಕ್ತಿ ಬಲಿಯಾದ ಘಟನೆ ಶಿಗ್ಗಾಂವ ತಾಲೂಕ ತಡಸ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಶಾಹೀದ್ ಮೀಠಾಯಿಗರ್ ಫೈನಾನ್ಸ್ ದವರ ಕಿರುಕುಳಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ರೆ. ಇತ್ತ ಆತನ ತಂದೆ ತಾಯಿ, ಹೆಂಡತಿ ಚಿಕ್ಕ ಮಕ್ಕಳು ಗೋಳಾಡುತ್ತಿರುವುದು ಒಂದು ದುರ್ವಿಧಿ. ಶಾಹೀದ್ ತಾನು ಕಷ್ಟ ಅಂತ ಹೇಳಿಕೊಂಡು ಫೈನಾನ್ಸ್ ದಲ್ಲಿ ಸ್ವಲ್ಪ ಹಣವನ್ನು ಪಡೆದಿರುತ್ತಾನೆ. ಅದು ಬಡ್ಡಿಗೆ ಬಡ್ಡಿ ಸೇರಿ ಲಕ್ಷಾಂತರ ರೂಪಾಯಿ ಆಗುತ್ತದೆ. ಆದ್ರೆ ಫೈನಾನ್ಸ್ …
Read More »ತುಂಗಭದ್ರಾ ಡ್ಯಾಮ್ಗೆ ಮಹತ್ವದ ಸಲಹೆ ನೀಡಿದ ತಜ್ಞರು
ಹೊಸಪೇಟೆ: ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು ಹರಿಸದೇ ನೀರನ್ನು ಉಳಿಸಿಕೊಂಡು ಸಹ ತುಂಗಭದ್ರಾ ಡ್ಯಾಮ್ಗೆ ಹೊಸಗೇಟ್ ಅಳವಡಿಸಬಹುದು ಎಂಬುದಾಗಿ ತಜ್ಞರು ಮಹತ್ವದ ಸಲಹೆ ನೀಡಿದರು. ನ್ಯಾಷನಲ್ ಡ್ಯಾಮ್ ಗೇಟ್ ಎಕ್ಸಪರ್ಟ್ ಕಣ್ಣಯ್ಯ ನಾಯ್ಡು, ತುಂಗಭದ್ರಾ ಬೋರ್ಡ್ನ ಕಾರ್ಯದರ್ಶಿ, ಕರ್ನಾಟಕ ನೀರಾವರಿ ನಿಗಮದ ಎಂ.ಡಿ., ಕರ್ನಾಟಕ ಹಾಗೂ ಆಂದ್ರ ನೀರಾವರಿ ಇಲಾಖೆ ಕಾರ್ಯದರ್ಶಿ, ಕರ್ನಾಟಕ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್, ನ್ಯಾಷನಲ್ ಡ್ಯಾಮ್ ಸೇಫಟಿ ಏಜೆನ್ಸಿಯ ಮುಖ್ಯ ಎಂಜಿನಿಯರ್, ಜೆಎಸ್ಡಬ್ಲೂö್ಯನ ಎಕ್ಸಪರ್ಟ, …
Read More »ಅಂಜುಮನ್ ಇ ಇಸ್ಲಾಂ ಸಂಸ್ಥೆಗೆ 34 ಜನ ನಾಮಪತ್ರ ಾರ
ನವಲಗುಂದ: ಅಂಜುಮನ್ ಇ ಇಸ್ಲಾಂ ಸಂಸ್ಥೆಯ ಆಡಳಿತ ಮಂಡಳಿ ಚುನಾವಣೆಗೆ ತುರುಸಿನ ನಾಮಪತ್ರ ಸಲ್ಲಿಕೆ ನಡೆಯುತ್ತಿದ್ದು, ಈ ವರೆಗೆ 34 ಜನ ನಾಮಪತ್ರ ಸಲ್ಲಿಕೆಯಾಗಿವೆ.21ಜನರ ಕಮೀಟಿಯೊಂದಿಗೆ ಏಕಕಾಲಕ್ಕೆ ಅಂಜುಮನ್ ಏ ಇಸ್ಲಾಂ ಸಂಸ್ಥೆಯ ಚುನಾವಣೆಗೆ ಶಿರಾಜುದ್ದೀನ ಧಾರವಾಡ, ರಿಯಾಜ ನಾಶಿಪುಡಿ ಸೇರಿದಂತೆ ಅನೇಕರು ಗುರು -ಹಿರಿಯರು ಯುವಕರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸೈಪುದ್ದಿನ ಅವರಾದಿ, ಮೋದಿನಸಾಬ ಶಿರೂರ, ಜಬ್ಬರಸಾಬ ಧಾರವಾಡ, ಮೆಹೇಬೂಬಸಾಬ ಮಿರ್ಜಿ, ಸಲೀಂ ಮಕಾನದಾರ, ಇಮ್ಮಿಯಾಜ್ …
Read More »ತುಂಗಭದ್ರಾ ಡ್ಯಾಮಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ
ಬಳ್ಳಾರಿ : ಜಿಲ್ಲೆ ಹೊಸಪೇಟೆ ತಾಲೂಕಿನಲ್ಲಿ ಇರುವ ಮುನಿರಾಬಾದ್ ತುಂಗಭದ್ರಾ ಡ್ಯಾಮಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ತುಂಗಭದ್ರ ಜಲಾಶಯದ 19ನೇ ಗೇಟ್ ಕೊಚ್ಚಿ ಹೋಗಿರುವುದಕ್ಕೆ ಅಧಿಕಾರಿಗಳೇ ಹೊಣೆ ಎಂದು ಆರೋಪಿಸಿದ್ದಾರೆ. ಈ ವೇಳೆ ವಿಪಕ್ಷ ನಾಯಕ ಆರ್ ಅಶೋಕ್ ಕೂಡ ಉಪಸ್ಥಿತರಿದ್ದರು. ಜಲಾಶಯದಲ್ಲಿ ಕೊಚ್ಚಿ ಹೋಗಿರುವ ಗೇಟ್ ಸರಿಪಡಿಸುವ …
Read More »ವಿನೇಶ್ ಫೋಗಟ್ ಅವರಿಗೆ ಬಂಗಾರದ ಪದಕ ನೀಡಲು ನೀರ್ಧಾರ
ಪ್ಯಾರಿಸ್ : ಒಲಿಂಪಿಕ್ಸ್ನಲ್ಲಿ ಅಧಿಕ ತೂಕ ಹೊಂದಿದ ಕಾರಣಕ್ಕಾಗಿ, ಪದಕ ವಂಚಿತ ಭಾರತದ ಸ್ಟಾರ್ ಕುಸ್ತಿಪಟು, ವಿನೇಶ್ ಫೋಗಟ್ ಅವರಿಗೆ ಬಂಗಾರದ ಪದಕ ನೀಡಲು, ಹರಿಯಾಣದ ಸರ್ವ ಖಾಪ್ ಮಹಾಪಂಚಾಯತ್ ನಿರ್ಧರಿಸಿದೆ. ಭಾರತಕ್ಕೆ ಆಗಮಿಸುತ್ತಿದ್ದಂತೆ ಅದ್ದೂರಿ ಸ್ವಾಗತ ಮಾಡಿ ಚಿನ್ನದ ಪದಕ ನೀಡಲು ತೀರ್ಮಾನಿಸಿದೆ. ಜೊತೆಗೆ ವಿನೇಶ್ಗೆ ಭಾರತ ರತ್ನ ನೀಡಬೇಕೆಂದು ಕೋರಿ ಖಾಪ್ ಕೇಂದ್ರ ಸರ್ಕಾರಕ್ಕೆ ವಿನಂತಿಸಿಕೊಂಡಿದೆ. ಅಷ್ಟೇ ಅಲ್ಲದೆ ನಿವೃತ್ತಿಯ ತೀರ್ಮಾನವನ್ನು ಇನ್ನೊಮ್ಮೆ ಪರಿಶೀಲಿಸುವಂತೆ ಕೋರಿಕೊಂಡಿದೆ.
Read More »ಬಸ್ ನಿಲ್ದಾಣದ ಒಂದು ಸುತ್ತು ಬಂದ ಸಂಚಾರಿ ಪೊಲೀಸರು ಎಲ್ಲಾ ವಾಹನಗಳನ್ನು ತೆರವುಗೊಳಿಸಿ ಬಸ್ಗಳು ಸರಾಗವಾಗಿ ಚಲಿಸಲು ಅನುಕೂಲವಾಗುವಂತೆ ವ್ಯವಸ್ಥೆ..
ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಒಳ ಭಾಗದಲ್ಲಿ ವಾಹನಗಳ ವಿರುದ್ಧ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಬೈಕ್ಗಳನ್ನು ಹಿಡಿದು ದಂಡ ವಿಧಿಸಿದರು, ಬಸ್ ನಿಲ್ದಾಣ ಪ್ರವೇಶ ಮಾಡದಂತೆ ಎಚ್ಚರಿಕೆಯನ್ನು ಸಹ ನೀಡಿದರು. ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಒಳಭಾಗದಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಬಸ್ ನಿಲ್ದಾಣದ ಒಳಗೆ ಇದ್ದ ಬೈಕ್ ಸೇರಿದಂತೆ ವಿವಿಧ ವಾಹನಗಳನ್ನು ತೆರವುಗೊಳಿಸಿದರು. ಬಸ್ ನಿಲ್ದಾಣದ ಒಂದು ಸುತ್ತು ಬಂದ ಸಂಚಾರಿ ಪೊಲೀಸರು …
Read More »ನಾನೂ ಸಹ ಅವರಪ್ಪನ ತರ ಮಾತನಾಡುತ್ತೇನೆ: ಎನ್. ಚೆಲುವರಾಯಸ್ವಾಮಿ.
ಮಂಡ್ಯ: ಕುಮಾರಸ್ವಾಮಿ ಅವರು ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೆ ಮಾತನಾಡುತ್ತಿದ್ದಾರೆ. ಅವರ ರೀತಿ ಮಾತನಾಡೋದು ಸರಿ ಅಂದರೆ ನಾನೂ ಸಹ ಅವರಪ್ಪನ ತರ ಮಾತನಾಡುತ್ತೇನೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಗುಡುಗಿದರು.ಮಳವಳ್ಳಿ ತಾಲೂಕು ಹಲಗೂರಿನಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಲಿ, ಅವರ ಬಳಿ ಇರುವ ಪೆನ್ಡ್ರೈವ್ …
Read More »ಮಾಂಕಾದ ಬಿಜೆಪಿ ಸರ್ಕಾರ…
ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯು ದೇಶದಾದ್ಯಂತ ಭಾರೀ ಕುತೂಹಲ ಕೆರಳಿಸಿದೆ. ಆಡಳಿತರೂಢ ಭಾರತ್ ರಾಷ್ಟ್ರ ಸಮಿತಿ ( ಬಿಆರ್ಎಸ್ ), ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಆದರೆ, ಚುನಾವಣೆ ಹತ್ತಿರವಾಗುತ್ತಿದಂತೆ ಬಿಜೆಪಿ ಮಂಕಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈಗ ತೆಲಂಗಾಣದಲ್ಲಿ ಬಿಆರ್ಎಸ್ ಹಾಗೂ ಕಾಂಗ್ರೆಸ್ ನಡುವೆ ಹಣಾಹಣಿ ಇರುವುದು ಸಮೀಕ್ಷೆಗಳಿಂದ ತಿಳಿದುಬಂದಿದೆ. 119 ಸ್ಥಾನಗಳನ್ನು ಹೊಂದಿರುವ ತೆಲಂಗಾಣ ವಿಧಾನಸಭೆಗೆ ನವೆಂಬರ್ 30 ರಂದು ಮತದಾನ …
Read More »ಪಕ್ಷ ಸಂಘಟನೆ ವಿಚಾರಕ್ಕಾಗಿ ಪ್ರವಾಸ ಕೈಗೊಂಡಿರಬಹುದು: ಲಾಡ್
ಧಾರವಾಡ : ಮೈಸೂರಿನಲ್ಲಿ 20 ಶಾಸಕರ ಜೊತೆ ಸಚಿವ ಸತೀಶ್ ಜಾರಕಿಹೊಳಿ ಪ್ರವಾಸ ಹೋಗಿರುವ ವಿಚಾರದ ಬಗ್ಗೆ ಮಾಹಿತಿ ಇಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಕ್ಷ ಸಂಘಟನೆ ವಿಚಾರಕ್ಕಾಗಿ ಪ್ರವಾಸ ಕೈಗೊಂಡಿರಬಹುದು. ಈ ಕುರಿತು ನನಗೆ ಹೆಚ್ಚಿಗೆ ಗೊತ್ತಿಲ್ಲ. ಸಚಿವ ಸತೀಶ್ ಜಾರಕಿಹೊಳಿ ಪ್ರವಾಸ ಹೋಗಿರುವ ವಿಚಾರದ ಬಗ್ಗೆ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದರು. ಬಿಜೆಪಿಯವರು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಟಿಎಂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





