Breaking News

bigtvnews22

ಪಿಂಕ್‌ ವಾಟ್ಸಾಪ್‌ ಬಗ್ಗೆ ನಿಮಗೆ ತಿಳಿದಿದೆಯಾ……

ಒಂದೊಮ್ಮೆ ಕರೆ ಮಾಡಿದವರು ಸ್ಕ್ಯಾಮರ್‌ಗಳೆಂದು ಗೊತ್ತಾದ ತಕ್ಷಣ ಕರೆಯನ್ನು ಕೊನೆಗೊಳಿಸಿ ಮತ್ತು ಸಂದೇಶಗಳಿಗೆ ಪ್ರತಿಕ್ರಿಯಿಸಬೇಡಿ. ಯಾವುದೇ ಸಂದರ್ಭದಲ್ಲಿ ಹಣವನ್ನು ವರ್ಗಾವಣೆ ಮಾಡಲು ವಿನಂತಿರುವ ವ್ಯಕ್ತಿಯ ಸೂಚನೆಗಳನ್ನು ಅನುಸರಿಸಬೇಡಿ. ತಕ್ಷಣ ಈ ಕರೆ ಸ್ವೀಕರಿಸಿದ ಸಂಖ್ಯೆಯನ್ನು ಬ್ಲಾಕ್ ಮಾಡಿ ಮತ್ತು ವಾಟ್ಸಾಪ್‌ನಲ್ಲಿ ರಿಪೋರ್ಟ್ ಮಾಡಿ. ಪಿಂಕ್ ವಾಟ್ಸಾಪ್ ಹಗರಣವು ಹೆಸರೇ ಹೇಳುವಂತೆ ವಾಟ್ಸಾಪ್ ಬಳಕೆದಾರರನ್ನೇ ಗುರಿಯಾಗಿಸಿಕೊಂಡು ಅವರನ್ನು ವಂಚಿಸುವ ಉದ್ದೇಶ ಹೊಂದಿದೆ.ಈ ಲಿಂಕ್ ದೋಷಪೂರಿತ ವೆಬ್‌ಸೈಟ್ ಅಥವಾ ಆ್ಯಪ್‌‌ಗೆ ಬಳಕೆದಾರರನ್ನು ಕರೆದೊಯ್ಯುತ್ತದೆ …

Read More »

ಹುಬ್ಬಳ್ಳಿ ಮಹಾದಾಯಿಗಾಗಿ ರೈತರ ಪ್ರತಿಭಟನೆ

ಹುಬ್ಬಳ್ಳಿ: ಮಹಾದಾಯಿಗಾಗಿ ಮಹಾ ವೇದಿಕೆ ವತಿಯಿಂದ 4 ಜಿಲ್ಲೆಗಳ ಮಹಾದಾಯಿ ಕಳಸಾ ಬಂಡೂರಿ ಹೋರಾಟಗಾರ ಎಲ್ಲಾ ಸಂಘಟನೆಗಳ ವೇದಿಕೆ ವತಿಯಿಂದ ಶಂಕರ್ ಅಂಬಲಿ‌ ನೇತೃತ್ವದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ನಂತರ ಕೇಶ್ವಾಪೂರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮನೆ ಮುಂದೆ ಧರಣಿ ನಡೆಸಿ ಪ್ರತಿಭಟಿಸಲಾಯಿತು

Read More »

ದೇಶದಲ್ಲಿನ ಹಿಂಸಾಚಾರ ವಿರೋಧಿಸಿ SDPI ಯಿಂದ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಂಘ ಪರಿವಾರ ಹಬ್ಬಿಸಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಮಣಿಪುರ ರಾಜ್ಯದಲ್ಲಿ ಜನಾಂಗೀಯ ಕಲಹ, ಹರಿಯಾಣ ರಾಜ್ಯದಲ್ಲಿ ಕೋಮು ಗಲಭೆ, ಮಹಾರಾಷ್ಟ್ರ ರಾಜ್ಯದಲ್ಲಿ ಆರ್ಪಿಎಫ್ ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ ಬಲಿ ಸೇರಿದಂತೆ ದೇಶದಲ್ಲಿ ನಾನಾ ಭಾಗಗಳಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ವಿರೋಧಿಸಿ ಇಂದು ಎಸ್ಟಿಪಿಐ ವತಿಯಿಂದ ಚನ್ನಮ್ಮ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ಮಾಡಿದರು. ನೂರಾರು SDPI ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿ, …

Read More »

50ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಸಚಿವರು ಪಕ್ಷದ ನಾಯಕರ ಭೇಟಿ :ಡಿಕೆ ಶಿವಕುಮಾರ್

ನವದೆಹಲಿ:2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಸುಮಾರು 50 ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಸಚಿವರು ಇಂದು ನವದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೆಂಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಇತರರು ಭಾಗವಹಿಸುವ ಸಾಧ್ಯತೆಯಿದೆ. ಕರ್ನಾಟಕ ಡಿಸಿಎಂ …

Read More »

ಧಾರವಾಡ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದವರೆಷ್ಟು ಗೊತ್ತಾ?

ಧಾರವಾಡ : ಜಿಲ್ಲೆಯಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಧಾರವಾಡ ಗ್ರಾಮೀಣದಲ್ಲಿ 83, ಧಾರವಾಡ ನಗರದಲ್ಲಿ 12, ಹುಬ್ಬಳ್ಳಿ ಗ್ರಾಮೀಣದಲ್ಲಿ 60, ಹುಬ್ಬಳ್ಳಿ ನಗರದಲ್ಲಿ 28, ಕುಂದಗೋಳದಲ್ಲಿ 61, ಕಲಘಟಗಿಯಲ್ಲಿ 61, ನವಲಗುಂದದಲ್ಲಿ 38, ಅಣ್ಣಿಗೇರಿಯಲ್ಲಿ 27, ಅಳ್ಳಾವರದಲ್ಲಿ 10, ಗ್ರಾಮೀಣ ಪ್ರದೇಶದಲ್ಲಿ ಗ್ರಾಮ್ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳು ಮತ್ತು ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಹಾಗೂ ತಾತ್ಕಾಲಿಕ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. …

Read More »

ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸೆಮನ್ಸ್ ಜಾರಿ ಮಾಡಿದೆ….

ಬೆಂಗಳೂರು: ಹಣ ಮತ್ತು ಕೊಳಿ ಮಾಂಸ ಹಂಚಿ ಚುನಾವಣೆ ಗೆದ್ದರುವುದಾಗಿ ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಇದೇ ವೇಳೆ, ಕಾಂಗ್ರೆಸ್​ ಅಭ್ಯರ್ಥಿ ಶ್ರೇಯಸ್ ಪಾಟೀಲ್​​ಗೂ ಸಮನ್ಸ್ ಜಾರಿ ಮಾಡಲಾಗಿದೆ. ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟಂಬರ್ 4 ಕ್ಕೆ ಮುಂದೂಡಿದೆ. …

Read More »

ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಧಾರವಾಡ:ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವರು ಇದೊಂದು ಸಣ್ಣ ವಿಷಯ ಎಂದು ಉಡಾಫೆ ಹೇಳಿಕೆ ನೀಡಿದ್ದಾರೆ. ಸರ್ಕಾರ ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ. ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವೇ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು …

Read More »

ಧಾರವಾಡ ತಡಕೋಡ ಅವ್ಯವಸ್ಥೆ ಕಾಮಗಾರಿ ಗ್ರಾಮಸ್ಥರು ಆಕ್ರೋಶ

ಧಾರವಾಡ :ತಾಲೂಕಿನ ತಡಕೋಡ ಗ್ರಾಮದಲ್ಲಿ ಕೈಗೊಂಡಿರುವ ಜೆ ಜೆ ಎಂ ಕುಡಿಯುವ ನೀರಿನ ಯೋಜನೆಯುಕಾಮಗಾರಿಯು ಅವ್ಯವಸ್ಥೆಯಿಂದ ಕೂಡಿದ್ದು ಏಲ್ಲಿ ಬೇಕಾದಲ್ಲಿ ರಸ್ತೆಗಳನ್ನು ಅಗೆದಿದ್ದರಿಂದ ಸಾರ್ವಜನಿಕರಿಗೆ ಅತೀವ ತೊಂದರೆ ಆಗುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಸದಸ್ಯರಾದ ಭೀಮಪ್ಪ ಕಾಸಾಯಿ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಪಂಚಾಯತ್ ಸಿ.ಇ.ಓ ಗಳಾದ ಶ್ರೀಮತಿ ಕೆ ಟಿ ಸ್ವರೂಪ್ ಕೌರ್ ಅವರಿಗೆ ಮನವಿ ಅಪಿ೯ಸಿದರು. ಗ್ರಾಮದ ಸರಕಾರಿ ಶಾಲೆಗಳ ದುಸ್ಥಿತಿ ಮತ್ತು ಪ್ರೌಡಶಾಲೆಗೆ. …

Read More »

ಸಿಬಿಟಿ ಬಳಿ ಅಪರಿಚಿತ ಹೆಣ ಪತ್ತೆ, ಯಾರು ಇವರು? ಗುರುತಿಗಾಗಿ ಪೋಲಿಸರ ಹುಡುಕಾಟ

ಧಾರವಾಡ: ನಗರದ ಸಿಬಿಟಿ ಬಳಿಯ ಅಂಜುಮನ್ ಕಾಂಪ್ಲೆಕ್ಸ್ ಎದುರಿನ ಆಕಳವಾಡಿ ಅಂಗಡಿ ಮುಂದಿನ ಫುಟ್‌ಪಾತ್‌ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸಾವಿಗೀಡಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಧಾರವಾಡ ಶಹರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ಅಪರಿಚಿತ ವ್ಯಕ್ತಿಯ ಮಾಹಿತಿ ಪತ್ತೆ ಹಚ್ಚಲು ಪ್ರಕಟಣೆಯನ್ನ ಹೊರಡಿಸಿದ್ದಾರೆ. ಸಾರ್ವಜನಿಕರು ಸಾವಿಗೀಡಾಗಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದರೇ ಪೊಲೀಸರಿಗೆ ತಿಳಿಸಲು ಕೋರಲಾಗಿದೆ.

Read More »

ನವಲಗುಂದದಲ್ಲಿ ನೆರೆ ವೀಕ್ಷಿಸಿ ಜನರೊಂದಿಗೆ ಚರ್ಚೆಸಿದ ಸಚಿವ ಲಾಡ್

ಧಾರವಾಡ ಮುಂಗಾರು ಮಳೆ ಆರಂಭವಾದಗಲು ನವಲಗುಂದ ತಾಲೂಕಿನ ಜನತೆ ಪ್ರವಾಹದ ಭೀತಿ ಎದುರಿಸುತ್ತಾರೆ ಏಕೆಂದರೆ ಇಲ್ಲಿನ ಬೆಣ್ಣೆ ಹಳ್ಳ ಹಾಗೂ ತುಪ್ಪರಿ ಹಳ್ಳದ ಆರ್ಭಟ ಅಷ್ಟು ಜೋರಾಗಿರುತ್ತದೆ ಕಳೆದ ಹತ್ತು ದಿನಗಳಿಂದ ಧಾರವಾಡ ಜಿಲ್ಲೆಯಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದ್ದು ನವಲಗುಂದ ಭಾಗದ ಜನತೆ ಮತ್ತೆ ಪ್ರವಾಹದ ಭೀತಿ ಎದುರಿಸುವಂತಾಗಿದೆ. ಇಂದು ನವಲಗುಂದ ತಾಲೂಕಿನ ಯಮನೂರು ಗ್ರಾಮದ ಬಳಿ ಇರುವ ಬೆಣ್ಣೆ ಹಳ್ಳದ ನೀರಿನ ತೀವ್ರತೆಯನ್ನು ಧಾರವಾಡ ಜಿಲ್ಲಾ ಉಸ್ತುವಾರಿ …

Read More »