Breaking News

bigtvnews22

ಮೇವಿನ ಗಾಡಿ ತಳ್ಳಿದ ಸಚಿವ ಸಂತೋಷ್ ಲಾಡ್-

ಹುಬ್ಬಳ್ಳಿ: ಬೆಳಗಿನ ವಾಯು ವಿಹಾರಕ್ಕೆ ಹೋಗಿದ್ದ ಸಚಿವ ಸಂತೋಷ್ ಲಾಡ್ ರೈತರೊಬ್ಬರ ಮೇವಿನ ಗಾಡಿಯಲ್ಲಿ ತಳ್ಳಿಕೊಂಡು ಊರಿಗೆ ಬಂದಿದ್ದಾರೆ. ಅಲ್ಲದೇ ರೈತನ ಮನೆವರೆಗೂ ಮೇವಿನ ಗಾಡಿಯನ್ನು ತಲುಪಿಸಿದ್ದಾರೆ. ಕಲಘಟಗಿ ತಾಲ್ಲೂಕಿನ ಮಡಕಿಹೊನ್ನಳ್ಳಿ ಗ್ರಾಮದಲ್ಲಿ ರೈತ ದಂಪತಿ ಹೊಲದಿಂದ ಹುಲ್ಲು ತೆಗೆದುಕೊಂಡು ಹೋಗುತ್ತಿದ್ದರು. ಸಚಿವ ಸಂತೋಷ ಲಾಡ್ ಅವರು, ತಮ್ಮ ಕಲಘಟಗಿ ನಿವಾಸಕ್ಕೆ ಬಂದಾಗ ಎಂದಿನಂತೆ ಅದೇ ಮಾರ್ಗದಲ್ಲಿ ವಾಕಿಂಗ್ ಹೋಗುತ್ತಿದ್ದರು. ರೈತನ ಹುಲ್ಲಿನ ಬಂಡಿ ನೋಡಿ ಸ್ವತಃ ಸಂತೋಷ ಲಾಡ್ …

Read More »

ಜೈನ ಮುನಿಗಳ ಹತ್ಯೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ : ಜೈನ ಮುನಿಗಳ ಹತ್ಯೆ ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಯುವ ಬಿಗ್ರೇಡ್ ಹಾಗೂ ಹಿಂದೂ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೈನಮುನಿಗಳಾದ ಕಾಮಕುಮಾರ ನಂದಿಮಹಾರಾಜರ ಹತ್ಯೆ ಹಾಗೂ ಟಿ ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ಬರ್ಬರವಾಗಿ ಹತ್ಯೆಗೈದ ಪ್ರಕರಣ ಖಂಡನೀಯ ಎಂದು ಮೌನ …

Read More »

ಅಮರನಾಥ ಯಾತ್ರೆಗೆ ಹೋದ ಕನ್ನಡಿಗರು

ಧಾರವಾಡ : ವಿಪರೀತ ಮಳೆ ಹಾಗೂ ಗುಡ್ಡ ಕುಸಿತದಿಂದ ಅಮರನಾಥ ಯಾತ್ರೆಗೆ ಹೋದವರು ರಸ್ತೆ ಮಧ್ಯೆಯೇ ಸಿಲುಕಿಕೊಂಡು ಪರದಾಡುವಂತಾಗಿದೆ. ಧಾರವಾಡದಿಂದಲೂ ಐದು ಜನ ಅಮರನಾಥ ಯಾತ್ರೆಗೆ ಹೋಗಿದ್ದು, ಅವು ಪಂಚತರಣಿಯಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯ ಅವರ ರಕ್ಷಣೆ ಮುಂದಾಗಿರುವ ಕೇಂದ್ರ ಸರ್ಕಾರ, ಹೆಲಿಕಾಪ್ಟರ್ ಮುಖಾಂತರ ಏರ್ ಲಿಫ್ಟ್ ಮಾಡುವ ಕಾರ್ಯ ಆರಂಭಿಸಿದೆ. ಸದ್ಯ, ಧಾರವಾಡದ ಐದು ಜನ ಇರುವ ಪಂಚತರಣಿಯಲ್ಲಿ ಏರ್ ಲಿಫ್ಟ್ ಆರಂಭವಾಗಿದ್ದು, ಈಗಾಗಲೇ 300-350 ಜನರನ್ನು ಸುರಕ್ಷಿತ ಜಾಗಕ್ಕೆ …

Read More »

ಕಾಂಗ್ರೇಸ್‌ ಪಕ್ಷದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇಂದು ಮಾತನಾಡಿ ಮೋದಿಗೆ ಐರನ್ ಲೆಗ್ ಎಂದ ವಿಚಾರವಾಗಿ ಪ್ರತಿಕ್ರೀಯೆ ನೀಡಿದ್ದಾರೆ. ಸಿದ್ದರಾಮಯ್ಯನವರು 2014, 2018, 2019 ರ ವಿಧಾನ ಸಭೆ ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು.ನರ ರಾಕ್ಷಸ ಎಂದಿದ್ರು, ಆ ಸಮಯದಲ್ಲಿ ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9 ವರ್ಷದ ನಂತರ ಅಧಿಕಾರಕ್ಕೆ ಬಂದಿದ್ದೀರಿ‌. ಸಿದ್ದರಾಮಯ್ಯ, ತಂಗಡಗಿ ಮೋದಿ ಅವರ ವಿರುದ್ದ ಮಾತಾಡೋ ಮುಂಚೆ ನಿಮ್ಮ ಸ್ಥಿತಿ …

Read More »

ಹುಬ್ಬಳ್ಳಿ ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ ಶನಿವಾರ ತಡರಾತ್ರಿ ಭಜರಂಗದಳ ಕಾರ್ಯಕರ್ತನ ಮೇಲೆ ನಡೆದ ಪ್ರಕರಣಕ್ಕೆ ಸಂಭವಿಸಿದಂತೆ ಇಂದು ಭಜರಂಗದಳದ ಕಾರ್ಯಕರ್ತರು ಹುಬ್ಬಳ್ಳಿ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಗೋ ಸಾಗಣೆಕೆ ತಡೆಗಟ್ಟಲು ಮುಂದಾಗಿದ್ದ ಭಜರಂಗದಳದ ಕಾರ್ಯಕರ್ತನ ಮೇಲೆ ಗೋ ಸಾಗಾಣಿಕೆ ಮಾಡುತ್ತಿದ್ದ ಗುಂಪಿನ ಕಡೆಯವರಿಂದ ಹಲ್ಲೆ ಮಾಡಲಾಗಿದೆ ಎಂದು ಹಲ್ಲೆಗೆ ಒಳಗಾಗ ಭಜರಂಗದಳ ಜಿಲ್ಲಾ ವಿಭಾಗ ಭಾಗದ ಭಜರಂಗದಳ ಸಂಚಾಲಕ ಶಿವಾನಂದ ಸತ್ತಿಗೇರಿ ಆರೋಪಿಸಿದ್ದಾರೆ. ಅಲ್ಲದೆ ಹಲ್ಲೆ ಮಾಡಿದ ಆರೋಪಗಳನ್ನು ಬಂಧನ ಮಾಡಬೇಕು …

Read More »

ರಾಜ್ಯ ಸರ್ಕಾರದ ಯೋಜನೆಗೆ ಕೇಂದ್ರ ಸರ್ಕಾರದ ಅಡಗಾಲು. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ ಸಲೀಂ ಅಹಮ್ಮದ್

ಹುಬ್ಬಳ್ಳಿ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿಗಳಲ್ಲಿ ಉಚಿತ ಅಕ್ಕಿ ಕೊಡುವ ಯೋಜನೆಗೆ, ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದ್ದು, ಬಡವರ ಅಕ್ಕಿಯಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ. ಎಲ್ಲಿ ಮುಂಬರುವ ಲೋಕಸಭೆಗೆ ತಮಗೆ ಹಿನ್ನಡೆಯಾಗಬಹುದು ಎಂಬ ಭಯದಲ್ಲಿ ರಾಜ್ಯಕ್ಕೆ ಅಕ್ಕಿ ಕೊಡಲು ಹಿಂದೇಟು ಹಾಕುತ್ತಿದೆ. ಜನರಿಗೆ ಅಕ್ಕಿ ವಿತರಣೆಯಲ್ಲಿ ವಿಳಂಬವಾದಲ್ಲಿ ಅದಕ್ಕೆ ನೇರ ಹೊಣೆ ಕೇಂದ್ರ ಸರ್ಕಾರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂಅಹ್ಮದ್ ಹೇಳಿದ್ದಾರೆ. …

Read More »

ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬದ ಸದಸ್ಯರಿಗೆ 25 ಲಕ್ಷ ಹಣ ವಿತರಣೆ ಮಾಡಿದ ಸಿ.ಎಂ ಸಿದ್ದರಾಮಯ್ಯ

ಮತೀಯ ದ್ವೇಷದಿಂದ ಹತ್ಯೆಗೀಡಾದ ರಾಜ್ಯದ ಆರು ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು. ಸುಳ್ಯದ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್, ಮಂಗಳೂರಿನ ಸುರತ್ಕಲ್ ನ ಮುಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್ , ದೀಪಕ್ ರಾವ್ , ಮಂಡ್ಯದ ಇದ್ರೀಸ್ ಪಾಶಾ, ನರಗುಂದದ ಸಮೀರ್ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ವಿತರಿಸಲಾಯಿತು. ಗದಗ ಜಿಲ್ಲೆಯ ನರಗುಂದ …

Read More »

ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬ ಸದಸ್ಯರಿಗೆ 25 ಲಕ್ಷ ಹಣ ವಿತರಣೆ ಮಾಡಿದ ಸಿ.ಎಂ.ಸಿದ್ದರಾಮಯ್ಯ

ಕೋಮುದ್ವೇಷಕ್ಕೆ ಬಲಿಯಾದವರ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಿದ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ರವರಿಗೆ ಹಾರ್ಧಿಕ ಅಭಿನಂದನೆಗಳು ಫಾಝಿಲ್ ಸೇರಿ 6 ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಧನದ ಚೆಕ್ ವಿತರಣೆ ಫಾಝಿಲ್, ಮಸೂದ್, ಜಲೀಲ್ , ದೀಪಕ್ ರಾವ್ , ಇದ್ರೀಸ್ ಪಾಶಾ, ಶಮೀರ್ ಕುಟುಂಬಗಳಿಗೆ ಪರಿಹಾರ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ. ಹಾಗೂ ಪಕ್ಷದ ಅಧ್ಯಕ್ಷರು ಡಿ ಕೆ ಶಿವಕುಮಾರ್, ಯು ಟಿ ಖಾದರ್, ಜಮೀರ್ ಅಹ್ಮದ್ ಖಾನ್, …

Read More »

ಗೋಕುಲ್ ರಸ್ತೆಯಲ್ಲಿರು ಇಂಡಸ್ಟ್ರಿಯಲ್ ನಗರದಲ್ಲಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಾಗಿದ್ದು, ಇದರಿಂದ ಕೈಗಾರಿಕೋದ್ಯಮಕ್ಕೆ ದೊಡ್ಡ ಮಟ್ಟದ ನಷ್ಟವಾಗಿದೆ. ಸಧ್ಯ ವಿದ್ಯುತ್ ದರ ಹೆಚ್ಚಳವನ್ನು ಖಂಡಿಸಿ, ಉತ್ತರ ಕರ್ನಾಟಕದ ಸಣ್ಣ ಕೈಗಾರಿಕೆಗಳ ಸಂಘದಿಂದ ನಗರದ ಗೋಕುಲ್ ರಸ್ತೆಯಲ್ಲಿರು ಇಂಡಸ್ಟ್ರಿಯಲ್ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್ ದರದಿಂದ, ಸಣ್ಣ ಕೈಗಾರಿಕೆಗಳು ಬೆಳೆಯಲು ಸಾಧ್ಯವೇ ಆಗದೆ ಇರೊದರಿಂದ, ಜೊತೆಗೆ ಕೇವಲ ಬೆಲೆ ಏರಿಕೆ ದೊಡ್ಡ ಕಾರ್ಯ ಎನ್ನುವಂತಾಗಿದ್ದು, ಆದ್ದರಿಂದ ಸಣ್ಣ ಕೈಗಾರಿಕೆಗಳು ನೆಲ ಕಚ್ಚುತ್ತಿವೆ. …

Read More »

ಮಳೆಯಿಲ್ಲ ! ಬೆಳೆಯು ಇಲ್ಲ ! ಕಂಗಾಲಾದ, ತಾಲ್ಲೂಕಿನ ರೈತರು

ಕುಂದಗೋಳ ತಾಲೂಕಿನ ಗುಡೇನಕಟ್ಟಿ ಬಾಯಿ ಬಿಟ್ಟ ಭೂಮಿ ಕಂಗಾಲಾದ ಅನ್ನದಾತ ಮಳೆರಾಯನ ಮುನಿಸುವಂತೆ ಗ್ರಾಮದ ರೈತರು, ಕಂಗಾಲಾಗುವಂತಾಗಿದೆ ಈಗಾಗಲೇ ಅಶ್ವಿನಿ ಬರಣಿ ಪ್ರತೀಕ ರೋಹಿಣಿ ಮಗಶಿರ ಮಳೆಗಳು ಮುಖವನ್ನು ತೋರಿಸಿಲ್ಲ ಹೀಗಾಗಿ ರೈತಾಪಿ ವರ್ಗ ಮುಗಿಲಿನ ಕಡೆ ಮುಖ ಮಾಡಿ ಕುಳಿತಿದ್ದಾರೆ ಮಳೆ ದಾರಿ ನೋಡುತ್ತಾ ಕೈಚಳ್ಳಿ ಕುಳಿತಿರುವ ಗ್ರಾಮಸ್ಥರು ಗ್ರಾಮದ ದೇವರುಗಳ ಮರೆಹೋಗಿದ್ದಾರೆ ಆದರೆ ಯಾವುದೇ ಪ್ರಯೋಜನವಾಗಿಲ್ಲ ಬಿದ್ದ ಅಲ್ಪುಸಲ್ಪು ಮಳೆಗೆ ಭೂಮಿ ಹಸಿಯಾಗಿಲ್ಲ ಇದರಿಂದ ಬಿತ್ತನೆ ಕಾರ್ಯದಲ್ಲಿ …

Read More »