ಧಾರವಾಡ ಮುಂಗಾರು ಮಳೆ ದಿನೇ ದಿನೇ ಭಾರಿ ಹಿನ್ನಡೆ ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ರೈತ ಕುಲ ಅಕ್ಷರಶಃ ಚಿಂತೆಗೆ ಈಡಾಗಿ ಇದೀಗ ಮಳೆಗಾಗಿ ಗುರ್ಜಿ ಪೂಜೆ ಚೌಡಮ್ಮನ ಮೊರೆ ಹೋಗಿದ್ದಾರೆ. ಈಗಾಗಲೇ ಸಂಪೂರ್ಣ ಬಿತ್ತನೆ ಕಾರ್ಯ ಮುಗಿಸಬೇಕಿದ್ದ ರೈತರು ಮುಂಗಾರು ಮಳೆ ಅಭಾವದ ಕಾರಣ ಬೀಜ ಗೊಬ್ಬರ ದಾಸ್ತಾನು ಮಾಡಿ ಮಳೆಯಿಲ್ಲದೆ ಬಿತ್ತನೆ ಇಲ್ಲದೆ ಸಂಕಷ್ಟದಲ್ಲಿ ಗುರ್ಜಿ ಪೂಜೆ ಕೈಗೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಕುಂದಗೋಳ ತಾಲೂಕಿನ ಸಂಶಿ ಗ್ರಾಮದ …
Read More »ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಸಂತೋಷ ಲಾಡ್
ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ. ತೀವ್ರ ಪೈಪೋಟಿ ನಡುವೆ ಕಲಘಟಗಿ ಶಾಸಕ ಸಂತೋಷ್ ಲಾಡ್ ಸಚಿವರಾಗಿದ್ದಾರೆ. ಆದರೆ, ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಕುತೂಹಲ, ಚರ್ಚೆ ಜಿಲ್ಲೆಯಲ್ಲಿ ಜೋರಾಗಿತ್ತು. ಧಾರವಾಡ ಜಿಲ್ಲೆಯ ಉಸ್ತುವಾರಿ ಆಗಲು ಪ್ರಥಮ ಬಾರಿಗೆ ಸಚಿವೆಯಾಗಿರುವ ಬೆಳಗಾವಿ ಜಿಲ್ಲೆಯ ಲಕ್ಷ್ಮೀ ಹೆಬ್ಬಾಳ ಆಸಕ್ತಿ ವಹಿಸಿದ್ದರು. ಆದರೆ ಈಗ ಸಂತೋಷ ಲಾಡ್ ಅವರಿಗೆ ಧಾರವಾಡ ಫೇಡಾ ಬಿದ್ದಿರುವುದು …
Read More »ಹೆಬ್ಬಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ
ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು, ಹೆಬ್ಬಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ವಲಯ ಅರಣ್ಯ ಇಲಾಖೆಯ ಅಧಿಕಾರ ಹಳ್ಳಿ ಮೇಡಂ ಹಾಗೂ ಶಾಲೆಯ ಪ್ರಾಂಶುಪಾಲರು ಹಾಗೂ ಗ್ರಾಮದ ಹಿರಿಯರು ಸಿಬ್ಬಂದಿಗಳು ಬಾಗಿಯಾಗಿದ್ದರು ಶಾಲಾ ಮಕ್ಕಳ ಸಮ್ಮುಖದಲ್ಲಿ ಸಸಿ ನೆಟ್ಟ ನೀರು ಹಾಕುವ ಮೂಲಕ ಅಂತ್ಯತ ಸಡಗರ ಮತ್ತು ಸಂಭ್ರಮದಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ …
Read More »ಮನೆಯೊಡೆಯನಿಗೂ 2000 ಸಾವಿರ ರೂಪಾಯಿ ಕೊಡಲು ಒತ್ತಾಯ
ಮನೆಯೊಡೆಯನಿಗೂ 2000 ಸಾವಿರ ರೂಪಾಯಿ ಕೊಡಲು ಒತ್ತಾಯ ಧಾರವಾಡ: ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳಲ್ಲೊಂದಾದ ಮನೆಯೊಡತಿಗೆ 2 ಸಾವಿರ ರೂಪಾಯಿ ಕೊಡುವ ಯೋಜನೆ ಅತ್ತೆಗೆ ನೀಡಬೇಕೋ ಅಥವಾ ಸೊಸೆಗೆ ನೀಡಬೇಕೋ ಎಂಬ ಗೊಂದಲ ಶುರವಾದ ಬೆನ್ನಲ್ಲೇ ಕಾಂಗ್ರೆಸ್ಗೆ ಕೇವಲ ಮಹಿಳೆಯರಷ್ಟೇ ಅಲ್ಲ ಪುರುಷರೂ ಮತ ಹಾಕಿದ್ದಾರೆ. ಮನೆಯೊಡೆಯನಿಗೂ ಮಾಸಿಕ 2 ಸಾವಿರ ರೂಪಾಯಿ ಕೊಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಬಸ್ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪಾಸ್ ಅಂತಾ …
Read More »ಜುಲೈನಲ್ಲಿ ಧಾರವಾಡ – ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ : ಸಚಿವ ಜೋಶಿ
ಜುಲೈನಲ್ಲಿ ಧಾರವಾಡ – ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ : ಸಚಿವ ಜೋಶಿ ಹೈಲೈಟ್ಸ್:ರಾಜಧಾನಿ ಮತ್ತು ಉತ್ತರಕರ್ನಾಟಕದ ಮಧ್ಯೆ ವಂದೇ ಭಾರತ್ ಸೆಮಿಸ್ಪೀಡ್ ರೈಲಿನಲ್ಲಿ ಓಡಾಡಬೇಕು ಎಂಬ ಜನರ ಕನಸು ಶೀಘ್ರದಲ್ಲಿಯೇ ನನಸು.ಬಹುನಿರೀಕ್ಷಿತ ಧಾರವಾಡ-ಬೆಂಗಳೂರು ಮಧ್ಯೆ ವಂದೇ ಭಾರತ ರೈಲು ಸಂಚಾರ ಶೀಘ್ರದಲ್ಲೇ ಆರಂಭ.ಬೆಂಗಳೂರು ಧಾರವಾಡ ವಂದೇ ಭಾರತ್ ರೈಲು ರಾಜ್ಯದಲ್ಲಿ ಓಡಾಟ ನಡೆಸುವ ಎರಡನೇ ರೈಲಾಗಲಿದೆ. ಬಹುನಿರೀಕ್ಷತ ಧಾರವಾಡ ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲು ಓಡಾಟಕ್ಕೆ …
Read More »ಗೃಹಲಕ್ಷ್ಮೀ ಯೋಜನೆ: ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಗೃಹಲಕ್ಷ್ಮೀ ಯೋಜನೆ: ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರು: ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಅದರಲ್ಲೂ ಮುಖ್ಯಮಂತ್ರಿ ಗೃಹಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅವಿಭಕ್ತ ಕುಟುಂಬಗಳಲ್ಲಿ ಗೃಹ ಲಕ್ಷ್ಮೀಗಾಗಿ ಪೈಪೋಟಿ ಶುರುವಾಗಿದೆ. ಹೀಗಾಗಿ 2000 ರೂ. ಅತ್ತೆಗಾ? …
Read More »ಶೆಟ್ಟರ್ ಜೊತೆಗೆ ನಾವಿದ್ದೇವೆ, ಅವರ ಆಗಮನದಿಂದ ಬದಲಾವಣೆಯಾಗಿದೆ
‘ಶೆಟ್ಟರ್ ಜೊತೆಗೆ ನಾವಿದ್ದೇವೆ, ಅವರ ಆಗಮನದಿಂದ ಬದಲಾವಣೆಯಾಗಿದೆ’ ಹುಬ್ಬಳ್ಳಿ: ನಾವು ಪ್ರತಿಯೊಂದು ಹಂತದಲ್ಲೂ ಬಿಜೆಪಿ ಸರ್ಕಾರದ ತಪ್ಪು ಮುಂದಿಟ್ಟಿದ್ದೇವೆ. ಈ ನಿಟ್ಟಿನಲ್ಲಿ ಇವತ್ತು ನಮಗೆ ದೊಡ್ಡ ಅವಕಾಶ ಸಿಕ್ಕಿದೆ. ದೇವರು ವರವನ್ನು ಕೊಡುವುದಿಲ್ಲ ಶಾಪವನ್ನು ಕೊಡುವುದಿಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ನಾವು ಅದನ್ನು ಉಪಯೋಗಿಸಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಮಾಧ್ಯಮದ …
Read More »ರಿಯಲ್ ಎಸ್ಟೇಟ್ ಉದ್ಯಮಿ ಕುಡಚಿ ಕೊಲೆ ಪ್ರಕರಣ, ನಾಲ್ವರು ಆರೋಪಿಗಳ ಬಂಧನ.
ಧಾರವಾಡ ಡಬಲ್ ಮರ್ಡರ್ ಪ್ರಕರಣ ಸಂಭಂದಿಸಿದಂತೆ ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ. ಧಾರವಾಡ ವಿದ್ಯಾಗಿರಿ ಠಾಣೆಗೆ ಕರೆತಂದ ಪೊಲೀಸರು, ಕಳೆದ ರಾತ್ರಿ ಕಮಲಾಪುರದಲ್ಲಿ ನಡೆದಿದ್ದ ರಿಯಲ್ ಎಸ್ಟೆಲ್ ಉದ್ಯಮಿ ಮಹಮ್ಮದ್ ಕುಡಚಿ ಕೊಲೆ ಮಾಡಲಾಗಿತ್ತು, ಇದೇ ವೇಳೆ ಕೊಲೆಗಾರರ ಮಧ್ಯದಲ್ಲಿ ಇದ್ದ ಓರ್ವ ವ್ಯಕ್ತಿ ಗಣೇಶ್ ಅನ್ನೋನಿಗೆ ಏಟು ಬಿದ್ದು ಆತ ಓಡಿ ಹೋಗುವಾಗ ದಾರಿ ಮಧ್ಯದಲ್ಲಿಯೇ ಸಾವನ್ನಪ್ಪಿದ್ದ. ರಾತ್ರಿಯೇ ಪರಾರಿಯಾಗಿದ್ದ ಉಳಿದ ಆರೋಪಿಗಳು ಹತ್ಯೆ ಮಾಡಿದ ಬಳಿಕ ದಾಂಡೇಲಿಯಲ್ಲಿ …
Read More »ಹಾಡುಹಗಲೇ ಮತ್ತೆ ಸಿಡಿಯಿತು ರಕ್ತ…
ಹುಬ್ಬಳ್ಳಿ: ಹೌದು ಹುಬ್ಬಳ್ಳಿಯಲ್ಲಿ ಒಂದ್ ಇಲ್ಲಾ ಒಂದು ಕ್ಷುಲ್ಲಕ ಕಾರಣಕ್ಕೆ ಚಾಕು ತಲವಾರಗಳಿಂದ ಹಲ್ಲೆ ಮಾಡುವುದು ಸರ್ವೇ ಸಾಮಾನ್ಯ ವಾಗಿದೆ. ಪೊಲೀಸರು ಎಷ್ಟೆ ಬಿಗಿ ಮಾಡಿದರು ಈ ಪುಡಿ ರೌಡಿಗಳು ತಮ್ಮ ಬಾಲಾ ಬಿಚ್ಚುತ್ತಲೆ ಇದ್ದಾರೆ. ಮೊಹಮ್ಮದ್ ಶಪಿ ಹಾಡು ಹಗಲೇ ಇಬ್ಬರ ನಡುವೆ ಹಣದ ವಿಷಯಕ್ಕೆ ಪರಸ್ಪರ ಹೊಡೆದಾಡಿಕೊಂಡ ಘಟನೆ ಕಸಬಾಪೇಟೆ ಠಾಣಾ ವ್ಯಾಪ್ತಿಯ ಕರ್ಜಗಿ ಓಣಿ ಯಲ್ಲಿ ನಡೆದಿದೆ. ಇರ್ಫಾನ್ ಬೇಪಾರಿ ಹಾಗೂ ಮೊಹಮ್ಮದ್ ಶಪಿ ಅನ್ನೋರ …
Read More »ಬ್ರೇಕಿಂಗ್ : ಈದ್ದಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್..!
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕುರಿತು ಬಾರಿ ವಿವಾದಗಳಾಗಿದ್ದವು. ಚಾಮರಾಜ ಪೇಟೆ ಚಾಮರಾಜಪೇಟೆಯಲ್ಲಿನ ವಿವಾದಿತ ಈದ್ಧಾಮೈದಾನದಲ್ಲಿ ಗಣೇಶೋತ್ಸವಕ್ಕೆ ನಿನ್ನೆ ಬ್ರೇಕ್ ಹಾಕಿದ್ದ ಹೈಕೋರ್ಟ್ ಇಂದು ಗ್ರೀನ್ ಸಿಗ್ನಲ್ ಕೊಟ್ಟಿದೆ. ಹುಬ್ಬಳ್ಳಿ ಈದ್ಗಾ ಇದೇ ತರಹ ಹುಬ್ಬಳ್ಳಿಯಲ್ಲಿ ಕೂಡ ಈದ್ಗಾ ಮೈದಾನದಲ್ಲಿ ಗಣೇಶ್ ಮೂರ್ತಿ ಸ್ಥಾಪನೆಗೆ ಅವಕಾಶ ಸಿಗುತ್ತಾ ಎಂದು ಹುಬ್ಬಳ್ಳಿಯ ಗಣೇಶೋತ್ಸವ ಸಮಿತಿದವರು ಹಾಗೂ ಸಾರ್ವಜನಿಕರು ನಿರೀಕ್ಷಿಸುತ್ತಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





