Breaking News

bigtvnews22

ಗುರೈಸಿದರೆ ಬೀಳುತ್ತೆ ಚಾಕು ಮಾರ? ಡಾನ್ ಗಿರಿ …?

ಹುಬ್ಬಳ್ಳಿ: ಈ ಹಿಂದೆ ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಅಂದ್ರೆ ಗುಟಕಾ ವಿಚಾರ, ಸಿಗರೇಟ್ ವಿಚಾರ, ಬಾಡಿಗೆ ವಿಚಾರಕ್ಕೆ ಚಾಕು ಇರಿತ ಆಗಿದ್ದು ಹುಬ್ಬಳ್ಳಿಯ ಜನರಿಗೆ ಏನು ಆಗ್ತಾ ಇದೆ ಅನ್ನೋದು ದಿಕ್ಕು ತೋಚದಂತಾಗಿತ್ತು. ಇನ್ನು ನಿನ್ನೆ ರಾತ್ರಿಯೂ ಕೂಡ ಹಿಂತದೆ ಕಾರಣಕ್ಕೆ ಒಬ್ಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ.ಯಶವಂತ್ ಭಂಡಾರಿ ಅನ್ನೋ ಯುವಕನನಿಗೆ ಅಭಿಷೇಕ್ ಜಾಧವ್ ಮತ್ತು ಆತನ ಸಹಚರರು ಸೆರೆ ಹಲ್ಲೆ ಮಾಡಿದ್ದಾರೆ. ಹೋಟೆಲ್ ಒಂದರಲ್ಲಿ ಊಟಕ್ಕೆ …

Read More »

ಹುಬ್ಬಳ್ಳಿಯ ನವನಗರಕ್ಕೆ ಬರುವ ಸಮಯದಲ್ಲಿ ಕಾರು ಅಪಘಾತ, ಸ್ಥಳದಲ್ಲಿ ಮೂವರು ಸಾವು..!

ಧಾರವಾಡ ಜಿಲ್ಲೆಯ ಪುಣೆ- ಬೆಂಗಳೂರು ರಸ್ತೆಯ ಜಿಗಳೂರು ಬಳಿಯಿರುವ ದರ್ಗಾವೊಂದಕ್ಕೆ ಕಾರು ಡಿಕ್ಕಿಹೊಡೆದ ಪರಿಣಾಮ ಪತಿ-ಪತ್ನಿ ಅಳಿಯ ಸಾವಿಗೀಡಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಬೆಂಗಳೂರಿನಲ್ಲಿ ಸಂಬಂಧಿಕರ ಗೃಹಪ್ರವೇಶ ಮುಗಿಸಿ ಹುಬ್ಬಳ್ಳಿಯ ನವನಗರಕ್ಕೆ ಬರುವ ಸಮಯದಲ್ಲಿ ನಿಯಂತ್ರಣ ತಪ್ಪಿ ದರ್ಗಾಗೆ ಕಾರು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಕೆಯುಡಿಯ ಎಇಇ ರವೀಂದ್ರ ನಾಗನಾಥ, ಅವರ ಮಾವ ಹನಮಂತಪ್ಪ ಬೇವಿನಕಟ್ಟಿ, ಅತ್ತೆ ರೇಣುಕಾ ಬೇವಿನಕಟ್ಟಿ ಸ್ಥಳದಲ್ಲಿ ಸಾವಿಗೀಡಾಗಿದ್ದು, ರವೀಂದ್ರ ಅವರ …

Read More »

ಹುಬ್ಬಳ್ಳಿ: ಆಟೋ ನಿಲ್ಲಿಸುವ ವಿಚಾರಕ್ಕೆ ಜಗಳ- ಮಹಿಳೆಗೆ ಚಾಕು ಇರಿಯಲು ಯತ್ನ

ಹುಬ್ಬಳ್ಳಿ; ಅಟೋ ನಿಲ್ಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅಟೋ ಓರ್ವನ ಜೊತೆಗೆ ಜಗಳ ಮಾಡಿಕೊಂಡಾಗ ಹೆಂಡತಿ ನಡುವೆ ಪ್ರವೇಶ ಮಾಡಿದಾಗ ಓರ್ವನಿಗೆ ಚಾಕು ಚುಚ್ಚಿ ಗಾಯವಾದ ಘಟನೆ ತಡರಾತ್ರಿ ಹಳೆ ಹುಬ್ಬಳ್ಳಿಯಹಳೇಹುಬ್ಬಳ್ಳಿ 2 ನೇ ಕ್ರಾಸ್ ಸದಾಶಿವನಗರದಲ್ಲಿ ನಡೆದಿದೆ. ಜಾಕೀರ ಕಾಶಿಮಸಾಬ ತಡಕಲ್ ಸಹ ಆಟೋ ಚಾಲಕನಾಗಿದ್ದು ರಾತ್ರಿ ಪಿರ್ಯಾದಿ ಮನೆ ಮುಂದೆ ತನ್ನ ಆಟೋ ಸರಿಯಾಗಿ ನಿಲ್ಲಿಸುವಾಗ ಆರೋಪಿ ಸದೀಮ ಖವಾಸ ಈತನು ಜೋರಾಗಿ ತನ್ನ ಆಟೋ ಚಾಲನೆ ಮಾಡಿಕೊಂಡು …

Read More »

ಹುಬ್ಬಳ್ಳಿ ಗ್ರಾಮ ಪಂಚಾಯತ್ ಸದಸ್ಯನ ಕೊಲೆ..!

ಹುಬ್ಬಳ್ಳಿ: ಇತ್ತೀಚಿಗಷ್ಟೇ ಲವ್ ಮ್ಯಾರೇಜ್ ಆಗಿದ್ದ ಗ್ರಾಮ ಪಂಚಾಯತಿ ಸದಸ್ಯನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯನಾಳ ಗ್ರಾಮದಲ್ಲಿ ನಡೆದಿದೆ. ದೀಪಕ್ ಶಿವಾಜಿ ಪಟದಾರಿ ಎಂಬ ಗ್ರಾಮ ಪಂಚಾಯತಿ ಸದಸ್ಯನನ್ನು ಯಾರೋ ದುಷ್ಕರ್ಮಿಗಳು ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎನ್ನುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರ ತನಿಖೆಯ ನಂತರವೇ ಕಚಿತ ಮಾಹಿತಿ ಲಭ್ಯವಾಗಲಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »