ಕ್ಯಾಬ್ ಚಾಲನೆ ವೇಳೆ ಡ್ರೈವರ್ ಗಳು ಅಸಭ್ಯ ರೀತಿ ವರ್ತಿಸೋ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲೂ ಇಂತಹ ಕೇಸ್ ಗಳ ಸಂಖ್ಯೆ ಮಿತಿಮೀರಿದ್ದು, ಹೆಣ್ಮಕ್ಕಳಿಗೆ ವಿಪರೀತ ತೊಂದರೆ ಆಗುತ್ತಿದೆ.ಇದೀಗ ವಿದ್ಯಾರ್ಥಿನಿಯೊಬ್ಬಳನ್ನು ಕೂರಿಸಿಕೊಂಡು ಕಾರು ಚಲಾಯಿಸುತ್ತಿದ್ದಾಗ ಹಸ್ತಮೈಥುನ ಮಾಡಿಕೊಂಡ ಆರೋಪದ ಮೇಲೆ ಕ್ಯಾಬ್ ಚಾಲಕನೊಬ್ಬನನ್ನು ಬಂಧಿಸಲಾಗಿದೆ.ಕ್ಯಾಬ್ ಅನ್ನು ವಶಪಡಿಸಿಕೊಳ್ಳಲಾಗಿದ್ದು ಮೌರಿಸ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಡ್ರೈವರ್ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Read More »ರಾಯಚೂರು | PDO ಬಸವರಾಜ ವಸ್ತ್ರದಗೆ ಪಂಚಾಯಿತಿ ಅಭಿವೃದ್ಧಿ ಪ್ರಶಸ್ತಿ ಪ್ರದಾನ.
ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಡಿಒಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ತಿಂಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ‘ಅತ್ಯುತ್ತಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ’ ಪ್ರಶಂಶಾ ಪತ್ರ ನೀಡಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಪ್ರಕಟಿಸಿದರು.’ಆಸಕ್ತಿಯಿಂದ ಕಾರ್ಯನಿರ್ವಹಿಸುವವರ ಸೇವೆ ಗುರುತಿಸಿ ಪ್ರಂಶಸಾ ಪತ್ರ ವಿತರಿಸಿದಲ್ಲಿ ಪಿಡಿಒಗಳ ಕಾರ್ಯಕ್ಷಮತೆ ಇನ್ನಷ್ಟು ಹೆಚ್ಚಲಿದೆ. ಅವರು ಇನ್ನೂ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಲು ಉತ್ತೇಜನ ನೀಡಿದಂತೆ ಆಗಲಿದೆ’ ಎಂದು ಹೇಳಿದರು.
Read More »ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು!
ಅರಂತೋಡು ಗ್ರಾಮದ ಕಿರ್ಲಾಯದಲ್ಲಿ ತೆಂಗಿನಕಾಯಿ ತೆಗೆಯಲೆಂದು ಮರಕ್ಕೆ ಹತ್ತಿದ್ದ ವೇಳೆ ಅಡ್ಕಬಳೆ ವಾಸುದೇವ ಎಂಬವರು ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ರವಿವಾರ ವರದಿಯಾಗಿದೆ.ಆಯ ತಪ್ಪಿ ಕೆಳಕ್ಕೆ ಬಿದ್ದ ಅವರನ್ನು ಗಂಭೀರ ಸ್ಥಿತಿಯಲ್ಲಿಯೇ ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಲ್ಲಿ ಅವರು ಮೃತಪಟ್ಟರು. ಮೃತರು ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
Read More »ಚಂಡಿಗಡ : ಮದುವೆಯಾಗಲು ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಗೆಳೆಯನ ಮೇಲೆ ಮಾರಣಾಂತಿಕ ಹಲ್ಲೆ!!
ಗುಲ್ಶನ್ ಮತ್ತು ಮಹಿಳೆ ಇಬ್ಬರೂ ತಮ್ಮ ಹಳೆಯ ಸಂಬಂಧದಿಂದ ಕಾನೂನುಬದ್ಧವಾಗಿ ವಿಚ್ಛೇದನ ಪಡೆದಿಲ್ಲ. ಈ ನಡುವೆ 2019 ರಲ್ಲಿ ಗುಲ್ಶನ್ ಮೊಬೈಲ್ ಅಂಗಡಿಗೆ ಮಹಿಳೆ ಆಗಾಗ್ಗೆ ಭೇಟಿ ನೀಡುವುದರೊಂದಿಗೆ ಈ ಜೋಡಿಯ ಪ್ರೇಮಕಥೆ ಪ್ರಾರಂಭವಾಯಿತು. ಗುಲ್ಶನ್ ತನ್ನ ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರೆ, ಇತ್ತ ಮಹಿಳೆ ಕೂಡ ತನ್ನ ಪತಿಯಿಂದ ವಿಚ್ಛೇದನ ಪ್ರಕ್ರಿಯೆಗೆ ಒಳಗಾಗಿದ್ದಳು.ಗುಲ್ಶನ್ಗೆ ಯುವತಿ ತಾನು ಈ ಹಿಂದೆ ನೀಡಿದ್ದ 21.5 ಲಕ್ಷವನ್ನು ಹಿಂದಿರುಗಿಸುವ ನೆಪದಲ್ಲಿ ತನ್ನ ಮನೆಗೆ ಕರೆದಿದ್ದಾಳೆ. …
Read More »48 ರಾಜ್ಯ ರಾಷ್ಟ್ರ ನಾಯಕರು ಹನಿಟ್ರ್ಯಾಪ್ ವಿಡಿಯೋಗಳಿವೆ. ಸಚಿವ
ಇಂದು ವಿಧಾನಸಭೆಯಲ್ಲಿ ಹನಿಟ್ರ್ಯಾಪ ಕುರಿತು ಗಂಭೀರ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಕೆಎನ್ ರಾಜಣ್ಣ ಸುಮಾರು 48 ರಾಜ್ಯ ರಾಷ್ಟ್ರ ಮಟ್ಟದ ನಾಯಕರ ಹನಿಟ್ರ್ಯಾಪ್ ವಿಡಿಯೋಗಳಿವೆ ಎಂದು ಮಾಹಿತಿ ಕೊಟ್ಟಿದ್ದಾರೆ. ಕರ್ನಾಟಕ ರಾಜ್ಯ ಸಿಡಿಗೆ ಕಾರ್ಖಾನೆ ಎಂದು ಬಹಳ ಜನ ಹೇಳುತ್ತಾರೆ. ಇದು ಕೇವಲ ಇಲ್ಲಿ ಸೀಮಿತವಾಗಿಲ್ಲ. ರಾಷ್ಟ್ರ ಮಠದ ನಾಯಕರ ಹನಿ ಟ್ರ್ಯಾಕ್ ಆಗಿದೆ ನಾನು ಲಿಖಿತ ದವರು ಕೊಡುತ್ತೇನೆ ಅದನ್ನು ತನಿಖೆ ನಡೆಸಬೇಕೆಂದು ಹೇಳಿದ್ದಾರೆ.
Read More »ಅನ್ನಭಾಗ್ಯದಡಿ ಈ ತಿಂಗಳು ಸಿಗಲಿದೆ 15 ಕಿಲೋ ಅಕ್ಕಿ, ಫೆಬ್ರವರಿ ಹೆಚ್ಚುವರಿ ಅಕ್ಕಿ ಈಗ ವಿತರಣೆ
ಅನ್ನಭಾಗ್ಯ ಯೋಜನೆಯಡಿ ಮಾರ್ಚ್ ತಿಂಗಳಲ್ಲಿ ಫಲಾನುಭವಿಗಳಿಗೆ ಯುಗಾದಿ ಬಂಪರ್ ಕೊಡುಗೆ ಸಿಗಲಿದೆ. ಬಾಕಿ ಸೇರಿ 15 ಕೆ.ಜಿ. ಅಕ್ಕಿ ಪ್ರತಿ ಫಲಾನುಭವಿಗಳಿಗೆ ಲಭ್ಯವಾಗಲಿದೆ. ಫೆಬ್ರವರಿ ತಿಂಗಳಲ್ಲಿ ಬಾಕಿಯಿದ್ದ ಹೆಚ್ಚುವರಿ 5 ಕೆ.ಜಿ.ಯನ್ನು ಸೇರಿಸಿ ಈ ತಿಂಗಳು ಒಟ್ಟು 15 ಕೆ.ಜಿ.ರಾಜ್ಯದ ಪ್ರತಿ ನ್ಯಾಯಬೆಲೆ ಅಂಗಡಿಗಳು ಈ ತಿಂಗಳ 10 ಕೆ.ಜಿ. ಅಕ್ಕಿಯೊಂದಿಗೆ ಬಾಕಿಯಿರುವ 5 ಕೆ.ಜಿ. ಹೆಚ್ಚುವರಿ ಅಕ್ಕಿ ವಿತರಿಸಲಿವೆ ಎಂದು ‘ಕನ್ನಡಪ್ರಭ’ಕ್ಕೆ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ …
Read More »ಕೊಟ್ಟ ಸಾಲ ಕೇಳಿದಕ್ಕೆ, ವೃದ್ದೆಯನ್ನು ಉಸಿರುಗಟ್ಟಿಸಿ ಕೊಂದ ಸ್ನೇಹಿತೆ!
ಕಳೆದ ಮಾರ್ಚ್ 5 ರಂದು ಮೈಸೂರಲ್ಲಿ ವೃದ್ದೆಯೊಬ್ಬರ ಸಾವಾಗಿತ್ತು. ಆದರೆ ವೃದ್ದೆಯ ಮಗ ತಾಯಿಯ ಸಾವಿನ ಕುರಿತು ಅನುಮಾನಗೊಂಡು ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ ಶಾಕ್ ಆಗಿದೆ. ಏಕೆಂದರೆ ವೃದ್ದೆಯ ಸ್ನೇಹಿತೆನೆ ಆಕೆಯ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.ಶಕುಂತಲಾ ಗೆ 2.5 ಲಕ್ಷ ಸಾಲ ಕೊಟ್ಟಿದ್ದ ಮೃತ ಸುಲೋಚನಾ ಮಾರ್ಚ್ 5 ರಂದು ಸಾಲ ಕೇಳಲು ಶಕುಂತಲಾ ಮನೆಗೆ ತೆರಳಿದ್ದಾಳೆ. ಈ ವೇಳೆ ಮಾತಿಗೆ …
Read More »“ಸ್ಯಾಂಡಲ್ ವುಡ್ಗೆ ಸರ್ಕಾರದ ಶಾಕ್ “
ರಾಜ್ಯಪರ ಚಳುವಳಿಗಳಲ್ಲಿ ಭಾಗಿಯಾಗದಿದ್ದವರಿಗೆ ಸರ್ಕಾರದಿಂದ ಶಾಪಿಂಗ್ ನ್ಯೂಸ್. ಕನ್ನಡ ಚಿತ್ರ ರಂಗದವರ ಬಗ್ಗೆ ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಡಿದ ಮಾತಿನ ಬಗ್ಗೆ ಚರ್ಚೆಗಳು ನಡೆಯುತ್ತವೆ ಕನ್ನಡ ಚಿತ್ರರಂಗಕ್ಕೆ ಸಮರ್ಥ ನಾಯಕತ್ವ ಇಲ್ಲ,ಒಗ್ಗಟ್ಟಿಲ್ಲ ಎಂದು ಕಂಡುಬಂದಿದೆ. ಆಂಧ್ರ ಹಾಗೂ ತಮಿಳುನಾಡಿನಲ್ಲಿ ಏಕರೂಪದರ ಇರುವಂತೆ ಕರ್ನಾಟಕದಲ್ಲಿ ಏಕರೂಪದರ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಪೇಟಗಳಿಗೆ ಕಡಿಬಾನ ಹಾಕಲು ಕಾಂಗ್ರೆಸ್ ಶಾಸಕರ ಒತ್ತಾಯ. ಮಲ್ಟಿಪ್ಲೆಕ್ಸ್ ನಲ್ಲಿ ದುಬಾರಿ ಹಣ ಕೊಟ್ಟು ಚಿತ್ರ ನೋಡುವುದೇ ಕಷ್ಟ ಅದರಲ್ಲೂ ಮಲ್ಟಿಪ್ಲೆಕ್ಸ್ …
Read More »ರಂಗೀತರಂಗ!. ಬಣ್ಣದ ಕಣ್ಣು.
ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …
Read More »“ಜೈ ಮಹಾರಾಷ್ಟ್ರ ” ದೌರ್ಜನ್ಯ
ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿ ಹೊರವಲಯ ಭಾಗದಲ್ಲಿ ಕಳೆದ ಪೆಬ್ರವರಿ 21 ರಂದು ವೈಯಕ್ತಿಕ ಭಾಷಾ ಭಿನ್ನತೆ ಹೊಂದಿರುವ ಮಾರಾಠಿಗರು ಕರ್ನಾಟಕ KSRTC ಬಸ್ ಚಾಲಕ ಹಾಗೂ ಕಂಡಕ್ಟರ್ ಮೇಲೆ ಪುಂಡರು ದಾಳಿ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ ಮಹಾರಾಷ್ಟ್ರ ಹಾಗೂ ಕರ್ನಾಟಕದ ಧೀರಘವದಿಯ ಗಾಡಿ ಬೆಳಗಾವಿ ಆದ್ದರಿಂದ ಆಗಾಗ ಸಣ್ಣ ಪುಟ್ಟ ದೊಂಬಿಗಳು ಏಳುತ್ತಿದ್ದು ಜೈ ಮಹಾರಾಷ್ಟ್ರ ಎಂಬ ಘೋಷಣೆ ಮಾಡಲೇಬೇಕೆಂದು ಒತ್ತಾಯಿಸಿ ಹಲ್ಲೆ ಎಸಗಿರುವ ಪ್ರಕರಣ ವಾರದಿಯಾಗಿದೆ. ಬಾಗಲಕೋಟೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





