ಬೆಂಗಳೂರು, ಮಾರ್ಚ್ 04,ಅಕ್ರಮ ಚಿನ್ನ ಸಾಗಾಟ ಆರೋಪದ ಮೇಲೆ ಬಹುಭಾಷಾ ನಟಿ ರನ್ಯಾ ರಾವ್ ಅವರನ್ನು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ವಿದೇಶದಿಂದ ಬಂದ ನಟಿಯನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದರೆ. ನಟಿ ರನ್ಯಾ ರಾವ್ ಕನ್ನಡದಲ್ಲಿ ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ ಹಾಗೂ ಗೋಲ್ಡ್ನ್ ಸ್ಟಾರ್ ಗಣೇಶ್ ಅಭಿನಯದ ಪಟಾಕಿ ಚಿತ್ರದಲ್ಲಿ ನಟಿಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ ದೊಡ್ಡ ಆಪರೇಷನ್!. ಅನೇಕ ಬಾರಿ ದುಬೈಗೆ …
Read More »SSLC PUC ಉದ್ಯೋಗ ಸುದ್ದಿ
ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ಜಾನುವಾರು ಸಾಕಣೆ ಹೂಡಿಕೆ ಅಧಿಕಾರಿ, ಜಾನುವಾರು ಸಾಕಣೆ ಹೂಡಿಕೆ ಸಹಾಯಕ ಮತ್ತು ಜಾನುವಾರು ಸಾಕಣೆ ಕಾರ್ಯಾಚರಣೆ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಲ್ಲಿ 2,152 ಹುದ್ದೆಗಳಿಗೆ ನೇಮಕಾತಿಯನ್ನು ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ bharatiyapashupalan.com ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಮಾರ್ಚ್ 12, 2025 ರವರೆಗೆ ಕೊನೆಯ ದಿನಾಂಕ ನಿಗದಿಪಡಿಸಿದೆ.ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಲಸಕ್ಕೆ ತಕ್ಕಂತೆ ಮಾಸಿಕ 20,000 ದಿಂದ 38,200 …
Read More »ಯಾದಗಿರಿ: ಫೆ.4 ರಂದು ಸಿರಿಧಾನ್ಯ ಮತ್ತು ಸಾವಯವ ಹಬ್ಬ ಆಯೋಜನೆ
ಯಾದಗಿರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೃಷಿ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಇಲಾಖೆ ಹಾಗೂ ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಇವರ ಸಹಯೋಗದಲ್ಲಿ ಫೆ.4 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ʼಸಿರಿಧಾನ್ಯ ಮತ್ತು ಸಾವಯವ ಹಬ್ಬʼ ಆಯೋಜಿಸಲಾಗಿದೆ ಎಂದು ಯಾದಗಿರಿ ಜಂಟಿ ಕೃಷಿ ನಿರ್ದೇಶಕರು ರತೇಂದ್ರನಾಥ ಸುಗೂರ ಅವರು ತಿಳಿಸಿದ್ದಾರೆ. ಕೃಷಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಇಂದು ಈ ಕುರಿತು …
Read More »ಕಾಂಗ್ರೆಸ್ ದುರಾಡಳಿತದಿಂದ ಸರ್ಕಾರದ ಬೊಕ್ಕಸ ಬರಿದಾಗಿದೆ: ಬಿಜೆಪಿ
ಬೆಂಗಳೂರು : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸರ್ಕಾರದ ಬೊಕ್ಕಸ ಬರಿದಾಗಿದೆ ಎಂದಿರುವ ಬಿಜೆಪಿ, ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲೂ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಕುಟುಕಿದೆ. ಈ ಕುರಿತು ಬಿಜೆಪಿ ಟ್ವೀಟಿಸಿದ್ದು, ಸರ್ಕಾರದ ಬೊಕ್ಕಸ ಖಾಲಿ ಆಗಿರುವ ಕಾರಣ ರಾಜ್ಯದ ಜನರನ್ನು ಕಾಂಗ್ರೆಸ್ ಸರ್ಕಾರ “ನಮ್ಮ ತೆರಿಗೆ ನಮ್ಮ ಹಕ್ಕು” ಎಂಬ ವಿಚಾರದಲ್ಲಿ ವ್ಯವಸ್ಥಿತವಾಗಿ ಎತ್ತಿಕಟ್ಟುತ್ತಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸರ್ಕಾರದ …
Read More »ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿ ಗುಣಗಾನ ಮಾಡಿದ ಸಂಸದ ಕೆ.ಸುಧಾಕರ್
ಚಿಕ್ಕಬಳ್ಳಾಪುರ: ಮೊನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ದ ಭಾರೀ ಗುಡುಗಿದ್ದ ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್, ಇಂದು ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಹೊಸೂರು ಗ್ರಾಮದಲ್ಲಿ ಡಾ. ಹೆಚ್ ನರಸಿಂಹಯ್ಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಡೆಯಿತು. ಈ ವೇಳೆ ವೇದಿಕೆಯ ಮೇಲೆ ಭಾಷಣದ ವೇಳೆ ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿದ್ದಾರೆ. ತಮ್ಮ ಕಾರ್ಯಕ್ರಮದುದ್ದಕ್ಕೂ ಸಿದ್ದು ಗುಣಗಾನ ಮಾಡಿದ ಸಂಸದ ಕೆ.ಸುಧಾಕರ್, ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆದರೂ ಅವರು ತುಂಬಾ ಸಿಂಪಲ್ …
Read More »ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ: ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ
ನವದೆಹಲಿ: ಬಜೆಟ್ ನಲ್ಲಿ ರೈತರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರ್ಜರಿ ಉಡುಗೊರೆಯನ್ನು ನೀಡಿದರು. ಬಜೆಟ್ ನಲ್ಲಿ, ‘ಕಿಸಾನ್ ಕ್ರೆಡಿಟ್ ಕಾರ್ಡ್’ ಯೋಜನೆ ಅಡಿಯಲ್ಲಿ ಸಾಲದ ಮಿತಿಯನ್ನು ರೂ.ಇದನ್ನು 3 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಸರ್ಕಾರ ತೆಗೆದುಕೊಂಡ ಈ ನಿರ್ಧಾರದಿಂದ ದೇಶದ ಕೋಟ್ಯಂತರ ರೈತರು ಪ್ರಯೋಜನ ಪಡೆಯುವ ಸಾಧ್ಯತೆಯಿದೆ. ಶುಕ್ರವಾರ ಸಂಸತ್ತಿನಲ್ಲಿ ಮಂಡಿಸಿದ 2024-25ರ ಆರ್ಥಿಕ ಸಮೀಕ್ಷೆಯಲ್ಲಿ, ಮಾರ್ಚ್ 2024 ರವರೆಗೆ ದೇಶದಲ್ಲಿ ಕಿಸಾನ್ ಕ್ರೆಡಿಟ್ …
Read More »ಸಚಿವರ ಭರವಸೆ ಹಿನ್ನಲೆ ಅನಿರ್ದಿಷ್ಟಾವಧಿ ಧರಣಿ ಮುಂದೂಡಿದ ಅಂಗನವಾಡಿ ಕಾರ್ಯಕರ್ತರೆಯರು
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ಭರವಸೆ ಹಿನ್ನೆಲೆಯಲ್ಲಿ ಐದು ದಿನಗಳಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಿಂಪಡೆಯಲಾಗಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆಯ ಅಧ್ಯಕ್ಷೆ ಬಿ.ಪ್ರೇಮಾ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಪ್ರೇಮಾ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇನೆ. ಬಜೆಟ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕನಿಷ್ಠ ವೇತನ ನೀಡಲಾಗುವುದು’ …
Read More »ಬಜೆಟ್ ನಲ್ಲಿ ರೈತರಿಗೆ ಗುಡ್ ನ್ಯೂಸ್: ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಎರಡನೇ ಪೂರ್ಣ ಬಜೆಟ್ ಮಂಡನೆಯಾಗಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಇಂದು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಇಂದು ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವದ ನಿರ್ಮಲಾ ಸೀತಾರಾಮನ್ ಅವರು, ಸಬ್ ಕಾ ಸಾತ್ ಸಬ್ ಕಾ …
Read More »ರಾಜ್ಯದ ಪಬ್ಲಿಕ್ ಸ್ಕೂಲ್ ಅಭಿವೃದ್ದಿಗೆ 2 ಸಾವಿರ ಕೋಟಿ ರೂ. ಸಾಲ ನೀಡಲು ಮುಂದಾದ ಏಷ್ಯಾ ಅಭಿವೃದ್ದಿ ಬ್ಯಾಂಕ್: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ಹೊಸದಾಗಿ ಆರಂಭಿಸಲಾಗುತ್ತಿರುವ 450 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಏಷ್ಯಾ ಅಭಿವೃದ್ಧಿ ಬ್ಯಾಂಕ್ 2,000 ಕೋಟಿ ರೂ. ದೀರ್ಘಾವಧಿ ಸಾಲ ನೀಡಲು ಮುಂದಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಇದರೊಂದಿಗೆ ರಾಜ್ಯ ಸರ್ಕಾರ 500 ಕೋಟಿ ಅನುದಾನ ನೀಡಲಿದೆ ಎಂದು ಮಾಹಿತಿ ನೀಡಿದ ಸಚಿವರು, ಎಡಿಬಿ ಸಾಲಗಳನ್ನು ಸುಲಭವಾಗಿ ಮಂಜೂರು ಮಾಡುವುದಿಲ್ಲ, ಎಡಿಬಿ ಮೊದಲ …
Read More »ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೆ ಆಗ್ರಹ
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025ರಲ್ಲಿ ಎಲ್ಲ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಶಾಸನ ಬದ್ಧ ಖಾತ್ರಿ ಕಾನೂನು ಜಾರಿ ಆಗಬೇಕು ಎಂದು ರಾಜ್ಯದ ರೈತ ಸಂಘಟನೆಗಳು ಒತ್ತಾಯಿಸಿವೆ. ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಜಾರಿಯಾಗಬೇಕು. ಪ್ರಕೃತಿ ವಿಕೋಪದಿಂದಾಗುವ ಬೆಳೆನಷ್ಟಕ್ಕೆ ವಿಮೆ ಪರಿಹಾರ ಸಿಗಬೇಕು. ಕೃಷಿಗೆ ಬಳಸುವ ಕೀಟನಾಶಕ ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು ಟ್ಯಾಕ್ಟರ್ ಬಿಡಿಭಾಗಗಳ ಜಿಎಸ್ಟಿ ತೆರಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





