Breaking News

bigtvnews22

ಕಚೇರಿ ವೇಳೆಯಲ್ಲಿ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ಕಂಡರೆ ಮುಲಾಜಿಲ್ಲದೇ ಅಮಾನತು: ಸಚಿವ ಶರಣಪ್ರಕಾಶ್‌

ರಾಯಚೂರು: ವೈದ್ಯರು ಹಾಗೂ ತಜ್ಞ ವೈದ್ಯರು ಸಂಜೆ 4 ಗಂಟೆ ವರೆಗೂ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಬೇಕು. ಕಚೇರಿ ವೇಳೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಕಂಡು ಬಂದರೆ ಯಾವುದೇ ಮುಲಾಜಿಲ್ಲದೇ ನೇರವಾಗಿ ಅಮನಾತು ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಎಚ್ಚರಿಕೆ ನೀಡಿದರು. ನಗರದ ಒಪೆಕ್ ಆಸ್ಪತ್ರೆಯಲ್ಲಿ ಒಪೆಕ್‌ ಹಾಗೂ ರಿಮ್ಸ್‌ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ‘ಸಂಜೆ 4.30 ಒಳಗೆ ಖಾಸಗಿ ಆಸ್ಪತ್ರೆಯಲ್ಲಿ ಕಂಡರೆ ಮನೆಗೆ ಕಳಿಸಲಾಗುವುದು. …

Read More »

ಕುಸುಮ್-ಬಿ ಯೋಜನೆಯಡಿ ಫೀಡರ್ ಸೋಲರೈಸೇಷನ್ ಮೂಲಕ 43 ಮೆಗಾವಾಟ್ ವಿದ್ಯುತ್ ಉತ್ಪಾದನೆ: ಸಚಿವ ಜಾರ್ಜ್

ಕಲಬುರಗಿ : ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆಯಾಗದಂತೆ ಜೆಸ್ಕಾಂ ವ್ಯಾಪ್ತಿಯ ಕಲಬುರಗಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ 10 ವಿದ್ಯುತ್ ಉಪ ವಿತರಣಾ ಕೇಂದ್ರದ 5 ಕಿ.ಮೀ. ವ್ಯಾಪ್ತಿಯಲ್ಲಿ ಕುಸುಮ್- ಸಿ ಯೋಜನೆಯಡಿ ಫೀಡರ್ ಸೋಲರೈಸೇಷನ್ ಮೂಲಕ 43 ಮೆಗಾ ವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಂಧನ ಇಲಾಖೆಗೆ ಸಂಬಂಧಿಸಿದಂತೆ ಇಲ್ಲಿನ ಜೆಸ್ಕಾಂ ಕೇಂದ್ರ ಕಾರ್ಯಾಲಯದಲ್ಲಿ ಜಿಲ್ಲೆಯ …

Read More »

ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆಗಾಗಿ ರೈಲು ತಡೆಗೆ ಯತ್ನ

ಕಲಬುರಗಿ: ಹಲವು ದಶಕಗಳ ಬೇಡಿಕೆಯಾಗಿರುವ ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರವಾಗಿರುವ ಕಲಬುರಗಿಯಲ್ಲಿ ರೈಲ್ವೇ ವಿಭಾಗೀಯ ಕಚೇರಿ ಸ್ಥಾಪನೆಗೆ ಆಗ್ರಹಿಸಿ ಇಂದು (ಜ.24) ಬೆಳಿಗ್ಗೆ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ (ಕೆಕೆಸಿಸಿಐ) ಸಂಸ್ಥೆ ನೇತೃತ್ವದಲ್ಲಿ ಇಲ್ಲಿನ ರೈಲು ನಿಲ್ದಾಣದಲ್ಲಿ ರೈಲು ತಡೆಗೆ ಯತ್ನಿಸಲಾಯಿತು. ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ರೈಲ್ವೇ ನಿಲ್ದಾಣದವರೆಗೆ ಸಾವಿರಾರು ಪ್ರತಿಭಟನಾಕಾರರು ರೈಲು ನಿಲ್ದಾಣಕ್ಕೆ ನುಗ್ಗಲು ಹೊರಟಾಗ ಕಲಬುರಗಿ ನಗರ ಪೊಲೀಸ್‌ರು ರೈಲು ನಿಲ್ದಾಣ ಮುಂಭಾಗದಲ್ಲೇ ಬ್ಯಾರಿಕೇಡ್‌ …

Read More »

ಬೆಳಗಾವಿ: ಕಾಂಗ್ರೆಸ್ ನ ಜೈ ಬಾಪು, ಜೈ ಸಂವಿಧಾನ ಸಮಾವೇಶದಲ್ಲಿ ಬಿಜೆಪಿ ಶಾಸಕ ಭಾಗಿ

ಬೆಳಗಾವಿ: ಬೆಳಗಾವಿಯಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದ ‘ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಹೆಸರಿನ ಸಮಾವೇಶ ಆರಂಭವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಅಚ್ಚರಿ ಎಂಬಂತೆ ಈ ಸಮಾವೇಶದಲ್ಲಿ ಬಿಜೆಪಿ ಶಾಸಕರೊಬ್ಬರು ಭಾಗವಹಿಸಿದ್ದಾರೆ. ಬೆಂಗಳೂರು ನಗರದ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್ ಇಂದು ಬೆಳಗಾವಿಯಲ್ಲಿ …

Read More »

ಪ್ರಧಾನಿ ಮೋದಿ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ. ಬೆಂಗಳೂರಿಗೆ ಬಂದಿರುವ ಕೇಂದ್ರ ಸಚಿವರು ಇಂದು ರಾಜ್ಯದ ಕೃಷಿ, ಗ್ರಾಮೀಣಾಭಿವೃದ್ಧಿ, ಕಂದಾಯ ಸಚಿವರ ಜೊತೆ ಕೇಂದ್ರ ಸರಕಾರದ ಯೋಜನೆಗಳ ಸಾಧನೆಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್ ಅವರು ಅನುದಾನ ಕೇಳದೇ ಇದ್ದರೂ ನಾವೇ …

Read More »

ಕ್ರೀಡಾಪಟುಗಳು ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ದೇಶಕ್ಕಾಗಿ ಮೆಡಲ್ ತನ್ನಿ: ಸಿಎಂ ಸಿದ್ದರಾಮಯ್ಯ ಕರೆ

ಮಂಗಳೂರು: ಕ್ರೀಡಾಪಟುಗಳು, ಕೋಚ್​ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟ 2025 ನ್ನು ಉದ್ಘಾಟಿಸಿ ಮಾತನಾಡಿದರು. ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ ಕ್ರೀಡಾ ಕ್ಷೇತ್ರ ಮತ್ತು ಕ್ರೀಡಾಪಟುಗಳು ಬೆಳವಣಿಗೆ ಆಗಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಸರ್ಕಾರ ರಾಜ್ಯ, …

Read More »

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ, ಸುರ್ಜೆವಾಲ, ಡಿಕೆ ಶಿವಕುಮಾರ್

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಆಸ್ಪತ್ರೆಯಲ್ಲಿ ಗಣ್ಯರು ಆರೋಗ್ಯ ವಿಚಾರಿಸಿದ್ದಾರೆ. ಸುತ್ತೂರು ಮಠಾಧೀಶರು, ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಡಿಕೆ ಶಿವಕುಮಾರ್ ಭೇಟಿ ನೀಡಿ ಶೀಘ್ರ ಗುಣಮುಖವಾಗಲೆಂದು ಹಾರೈಸಿದರು. ಸಂಕ್ರಾಂತಿಯಂದು ಸಂಭವಿಸಿದ ಕಾರು ಅಪಘಾತದಲ್ಲಿ ಹೆಬ್ಬಾಳ್ಕರ್ ಗಾಯಗೊಂಡಿದ್ದರು. ಸಂಕ್ರಾಂತಿಯ ದಿನದಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಕಾರು ಅಪಘಾತವಾಗಿತ್ತು. ಈ ವೇಳೆ ಬೆನ್ನುಮೂಳೆಯ ಮುರಿತಕ್ಕೆ ಒಳಗಾಗಿದ್ದ ಲಕ್ಷ್ಮೀ ಹೆಬ್ಬಾಳ್ಕರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ …

Read More »

ಕೆಎಎಸ್ ಪರೀಕ್ಷಾರ್ಥಿಗಳಿಗೆ ಸಿಹಿಸುದ್ದಿ: ನಾಳೆ(ಜ.18) ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ಆಡಳಿತ ಸೇವೆ (KAS) 384 ಗೆಜೆಟೆಡ್ ಪ್ರೊಬೇಷನರಿ ಎ ಮತ್ತು ಬಿ ವೃಂದದ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಯಡವಟ್ಟು ಆಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದ ಸಮಸ್ಯೆಗಳನ್ನು ಪರಿಶೀಲಿಸಬೇಕು. ಚರ್ಚಿಸಲು ಸಭೆ ನಡೆಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ. ನಾಳೆ ಶನಿವಾರ ಜನವರಿ 18ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ಮಹತ್ವ …

Read More »

ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 32 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇಮಕಾತಿ ಮಾಡುವ ಕುರಿತಂತೆ ತಾತ್ಕಾಲಿಕ 1:1 ಆಯ್ಕೆಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜ.23 ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ ಸ್ಪರ್ಧಾತ್ಮಕ ಪರೀಕ್ಷೆಯ …

Read More »

ಕೊಪ್ಪಳ ಗವಿಮಠ ಜಾತ್ರೆ: 15 ಲಕ್ಷ ಸಾವಯವ ಬೆಲ್ಲದ ಜಿಲೇಬಿ ತಯಾರು

ಕೊಪ್ಪಳ: ಇಲ್ಲಿನ ಪ್ರಸಿದ್ಧ ಗವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವದಲ್ಲಿ ತರಹೇವಾರಿ ದಾಸೋಹವೇ ವಿಶೇಷ. ಪ್ರತಿವರ್ಷವೂ ಒಂದೊಂದು ರೀತಿಯಲ್ಲಿ ಸಿಹಿ ತಿನಿಸು ತಯಾರಿಸುವ ಸಿಂಧನೂರಿನ ಸಮಾನ ಮನಸ್ಕ ಗೆಳೆಯರ ಬಳಗದವರು ಈ ಬಾರಿ ಲಕ್ಷಾಂತರ ಜನರಿಗೆ ಸಾವಯವ ಬೆಲ್ಲದ ಜಿಲೇಬಿಗಳನ್ನು ಉಣಬಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಸ್ನೇಹಿತರ ತಂಡದ ಸದಸ್ಯರು ಹಿಂದಿನ ಎರಡು ವರ್ಷಗಳಿಂದ ಐದು ಲಕ್ಷಕ್ಕೂ ಹೆಚ್ಚು ಶೇಂಗಾ ಹೋಳಿಗೆಗಳನ್ನು ತಮ್ಮೂರಿನಲ್ಲಿ ತಯಾರಿಸಿಕೊಂಡು ಬಂದು ಇಲ್ಲಿನ ದಾಸೋಹಕ್ಕೆ ನೀಡಿದ್ದರು. ಈ ಸಲ …

Read More »