ಬೆಂಗಳೂರು: ಸಮಗ್ರ ಔಷಧ ಸೇವೆ ಒದಗಿಸುತ್ತಿರುವ ನಿಮ್ಹಾನ್ಸ್ ಸಂಸ್ಥೆ ಮಾದರಿಯಾಗಿದೆ. ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಪ್ರಚಾರದಲ್ಲಿ ಯೋಗ ಮತ್ತು ಆಯುರ್ವೇದದ ಅಪ್ಲಿಕೇಶನ್ ಅನುಕರಣೆ ಯೋಗ್ಯವಾಗಿದೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದ್ದಾರೆ. ನಿಮ್ಹಾನ್ಸ್ (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋಸೈನ್ಸ್) ನ ಇಂಟಿಗ್ರೇಟಿವ್ ಮೆಡಿಸಿನ್ ಸೇವೆಗಳು ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಪ್ರಚಾರದಲ್ಲಿ ಯೋಗ ಮತ್ತು ಆಯುರ್ವೇದದ ಅನ್ವಯಗಳನ್ನು ಪರೀಕ್ಷಿಸಲು ಮತ್ತು ಮನೋವೈದ್ಯಕೀಯ ಮತ್ತು …
Read More »ಟೆಲಿ ಮಾನಸ್ ಕಾರ್ಯಕ್ರಮದಿಂದ ಲಾಭ ಪಡೆದ 17 ಲಕ್ಷ ಜನರು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಟೆಲಿ ಮಾನಸ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು, ರಾಜ್ಯದಲ್ಲಿ ಮಾನಸಿಕ ಆರೋಗ್ಯದ ಬೆಂಬಲ ಅಗತ್ಯವಿರುವ ಸುಮಾರು 17 ಲಕ್ಷ ಜನರು ಇದರ ಪ್ರಯೋಜನ ಪಡೆದಿದ್ದಾರೆ. ನಿಮ್ಹಾನ್ಸ್ ಮತ್ತು ಧಾರವಾಡದ ಡಿಮ್ಹಾನ್ಸ್ ಗಳಲ್ಲಿ ಈ ಘಟಕಗಳ ಕಾರ್ಯ ನಿರ್ವಹಿಸುತ್ತಿದ್ದು, ಅಗತ್ಯ ಆರೋಗ್ಯ ಸೇವೆಯನ್ನು ಕಲ್ಪಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ಇವರ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ …
Read More »ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ಆಗ್ರಹ: ಮೇಘಾಲಯ ರಾಜ್ಯಪಾರಿಗೆ ಮುಖಂಡರ ಮನವಿ
ವಿಜಯಪುರ: ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಕುರುಬರ ಸಂಘದ ವಿಜಯಪುರ ನಗರ ಘಟಕದಿಂದ ಮೇಘಾಲಯ ರಾಜ್ಯಪಾಲ ಸಿ. ಎಚ್.ವಿಜಯಶಂಕರ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಶೇ 40ರಷ್ಟು ಕುರುಬ ಜನಾಂಗದವರು ಇದ್ದೇವೆ.ಈಗಾಗಲೇ ಹಲವು ವರ್ಷಗಳಿಂದ ಹೋರಾಟ ಮಾಡಿದ್ದೇವೆ. ಆದರೂ ನಮಗೆ ನ್ಯಾಯ ಸಿಕ್ಕಿಲ್ಲ. ಅದಕ್ಕಾಗಿ ನಮ್ಮ ಬೇಡಿಕೆಗಳನ್ನು ಪೂರೈಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮುಖಂಡರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಕುರುಬ …
Read More »ರಾಜ್ಯದ ಪ್ರೌಢ ಶಾಲೆಗಳಲ್ಲಿ 11,796 ಮಂದಿ ಖಾಯಂ ಶಿಕ್ಷಕರ ಕೊರತೆ
ಬೆಂಗಳೂರು: ರಾಜ್ಯದ ಪ್ರೌಢಶಾಲೆಗಳಲ್ಲಿ 11,796 ಮಂದಿ ಖಾಯಂ ಶಿಕ್ಷಕರ ಕೊರತೆ ಇದ್ದು, ಹೈಸ್ಕೂಲ್ನ ಪಠ್ಯ ಚಟುವಟಿಕೆ ಮತ್ತು ಎಸೆಸೆಲ್ಸಿ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಿಂದುಳಿದಿರುವ ಜಿಲ್ಲೆಗಳಲ್ಲಿ, ಸಾಮಾನ್ಯವಾಗಿ ವಿದ್ಯಾರ್ಥಿಗಳಿಗೆ ಕಠಿಣವಾಗಿರುವ ವಿಜ್ಞಾನ, ಇಂಗ್ಲಿಷ್ ವಿಷಯಗಳಲ್ಲಿಯೂ ಶಿಕ್ಷಕರ ತೀವ್ರ ಕೊರತೆ ಇದೆ. ರಾಜ್ಯದಲ್ಲಿ ಒಟ್ಟು 4,871 ಸರಕಾರಿ ಶಾಲೆಗಳಿದ್ದು, ಪ್ರತೀ ಶಾಲೆ 2ರಿಂದ 3 ಶಿಕ್ಷಕರ ಕೊರತೆ ಎದುರಿಸುತ್ತಿದೆ. ಅದರಲ್ಲಿಯೂ ಶೈಕ್ಷಣಿಕವಾಗಿ ಹಿಂದುಳಿದಿರುವ ಮತ್ತು ಎಸೆಸೆಲ್ಸಿ …
Read More »ವಿಜಯಪುರ: ತೊಗರಿ ದರ ಹೆಚ್ಚಿಸುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ
ಬಸವನಬಾಗೇವಾಡಿ: ತೊಗರಿ ದರ ಹೆಚ್ಚಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತರು ಇಂದು ತಾಲ್ಲೂಕಿನ ಹೂವಿನಹಿಪ್ಪರಗಿಯ ನಾಡ ಕಚೇರಿ ಆವರಣದಲ್ಲಿ ತೊಗರಿ ಹಾಕಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ, ಉಪತಹಶೀಲ್ದಾರ್ ಎಸ್.ಕೆ.ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ‘ಕಳೆದ ಐದಾರು ತಿಂಗಳ ಹಿಂದೆ ಕ್ವಿಂಟಲ್ ತೊಗರಿಗೆ ₹12 ಸಾವಿರಯಿದ್ದ ದರವನ್ನು ಕೇಂದ್ರ ಸರ್ಕಾರ ದಿಢೀರನೆ …
Read More »ಮಣಿಪುರ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ: 7ನೇ ವೇತನ ಆಯೋಗ ಅನ್ವಯ ಡಿಎ ಏರಿಕೆ
ನವದೆಹಲಿ: ಹೊಸ ವರ್ಷ ಆರಂಭವಾಗುವ ಕೆಲವೇ ಹೊತ್ತಿಗೆ ಮೊದಲು ಮಣಿಪುರ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯನ್ನು ನೀಡಿದೆ. 7ನೇ ವೇತನ ಆಯೋಗದ ವರದಿಯ ಅನ್ವಯ ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ತುಟ್ಟಿ ಭತ್ಯೆಯ ದರಗಳನ್ನು ಪರಿಷ್ಕರಣೆ ಮಾಡಿ ಆದೇಶವನ್ನು ಹೊರಡಿಸಿದೆ. ಇನ್ನು ಮುಂದೆ ರಾಜ್ಯ ಸರ್ಕಾರಿ ನೌಕರರು ಶೇ 32ರ ಬದಲು ಶೇ 39ರಷ್ಟು ತುಟ್ಟಿಭತ್ಯೆಯನ್ನು ಪಡೆಯಲಿದ್ದಾರೆ. ಈ ಕುರಿತ ಕಡತಕ್ಕೆ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ …
Read More »ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಇಂದು ಪಂಜಾಬ್ ಬಂದ್: ರಸ್ತೆ, ರೈಲು ಸಂಚಾರ ಸ್ಥಗಿತ
ಚಂಡೀಗಢ: ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನು ಖಾತ್ರಿಗೆ ಆಗ್ರಹಿಸಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಬಂದ್ ಆಚರಿಸುತ್ತಿರುವ ಕಾರಣ ರಾಜ್ಯದ ಹಲವೆಡೆ ರಸ್ತೆ ಮತ್ತು ರೈಲು ಸಂಚಾರ ಸ್ಥಗಿತಗೊಂಡಿದ್ದು, ವಾಣಿಜ್ಯ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ರೈತರು ತಮ್ಮ ಬಂದ್ ಕರೆ ಅಂಗವಾಗಿ ಹಲವು ರಸ್ತೆಗಳಲ್ಲಿ ಧರಣಿ ನಡೆಸಿ, ಪ್ರಯಾಣಿಕರ ಸಂಚಾರಕ್ಕೆ ಅಡ್ಡಿಪಡಿಸಿದರು. ಪ್ರತಿಭಟನಾನಿರತ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ …
Read More »ಬಜೆಟ್ ಸಿದ್ಧತೆಗಾಗಿ ಇಂದು ವಿವಿಧ ಉದ್ಯಮ ವಲಯದ ಪ್ರತಿನಿಧಿಗಳ ಜೊತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸಭೆ
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಸಿದ್ಧತೆ ಭರದಿಂದ ಸಾಗುತ್ತಿದ್ದು ಬಹುತೇಕ ಅಂತಿಮ ಹಂತಕ್ಕೆ ಬಂದಿದೆ. ಉದ್ಯಮ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಪ್ರಮುಖ ಭಾಗಿದಾರರು ಮತ್ತು ಪ್ರತಿನಿಧಿಗಳ ಜೊತೆ ಅವರು ಬಜೆಟ್ ಪೂರ್ವಭಾವಿ ಚರ್ಚೆಗಳನ್ನು ನಡೆಸಲಿದ್ದಾರೆ. ವರದಿಗಳ ಪ್ರಕಾರ ಇವತ್ತು ಈ ಮಹತ್ವದ ಸಭೆ ನಡೆಯಲಿದೆ. ಔದ್ಯಮಿಕ ಬೆಳವಣಿಗೆಯನ್ನು ಉತ್ತೇಜಿಸುವ, ಗುಣಮಟ್ಟದ ಆರೋಗ್ಯ ಉಪಚಾರದ ಸೌಲಭ್ಯ ಹೆಚ್ಚಿಸುವ ಹಾಗೂ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ನೀತಿಗಳನ್ನು ರೂಪಿಸಲು …
Read More »ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ
ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಜಿಲ್ಲಾ ಬಂದ್ ಗೆ ಕರೆ ನೀಡಿವೆ. ನಗರದಲ್ಲಿ ಸಾರಿಗೆ ಬಸ್ ಸಂಚಾರ ಸ್ಥಗಿತವಾಗಿದ್ದು, ಅಂಗಡಿ ಮುಂಗಟ್ಟುಗಳು ಸಹ ಬಂದ್ ಆಗಿವೆ. ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಅಹಿಂದ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಅಂಬೇಡ್ಕರ್ ವಿಚಾರವಾದಿಗಳ …
Read More »ಸಿಎಂ ನೇತೃತ್ವದಲ್ಲಿ ಸಾರಿಗೆ ಅಧಿಕಾರಿಗಳೊಂದಿಗೆ ಸಭೆ: ಮುಷ್ಕರ ಮುಂದೂಡಿಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೌಕರರ ಸಮಸ್ಯೆಗಳ ಬಗ್ಗೆ ಸಂಘಟನೆಗಳೊಂದಿಗೆ ಸಂಕ್ರಾಂತಿ ಬಳಿಕ ಸಭೆ ನಡೆಸುವುದಾಗಿ ಭರವಸೆ ನೀಡಿದ ಕಾರಣ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿ.31ರಂದು ನಡೆಸಲು ಉದ್ದೇಶಿಸಿದ ಮುಷ್ಕರವನ್ನು ಹಿಂದಕ್ಕೆ ಪಡೆದಿದೆ. 2020ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿತ್ತು. 2023ರ ಫೆಬ್ರುವರಿ 28ರವರೆಗೆ ಪರಿಷ್ಕರಣೆಯ ಹಿಂಬಾಕಿಯನ್ನು ಆಗಿನ ಸರ್ಕಾರ ನೀಡಿಲ್ಲ. ನೌಕರರ ಮತ್ತು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





