Breaking News

Rajappa BIG TV NEWS, Chikkaballapur

ಯಾಮಾರಿಸಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರಿಗೆ ಸಾರ್ವಜನಿಕರಿಂದ ಗೂಸಾ

ಕಾಲ್ ಮಾಡಿ ಕೊಡುತ್ತೇನೆಂದು ಮೊಬೈಲ್ ತೆಗೆದುಕೊಂಡು ಪರಾರಿಯಾಗುತಿದ್ದ ಕತರ್ನಾಕ್ ಗ್ಯಾಂಗ್ ಹಿರೇಪಾಳ್ಯ ಗೇಟ್ ನಲ್ಲಿ ಯುವಕನ ಬಳಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತಿದ್ದ ವೇಳೆ ಸಿಕ್ಕಿಬಿದ್ದ ಕಳ್ಳರು ಇಬ್ಬರು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹಿರೇಪಾಳ್ಯದಲ್ಲಿ ಘಟನೆ

Read More »

ಅಪರಿಚಿತ ವಾಹನ ಹರಿದು ಬೈಕ್ ಸವಾರ ಸ್ಥಳದಲ್ಲೆ ಸಾವು.

ಅಪರಿಚಿತ ವಾಹನ ಹರಿದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 234ರಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ವೀರಾಪುರ ಗ್ರಾಮದ ಬಳಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತುಲದುಮ್ಮನಹಳ್ಳಿ ನಿವಾಸಿ ನಾಗೇಶ(೩೬) ಮೃತ ದುರ್ದೈವಿಯಾಗಿದ್ದಾನೆ. ಈ ಕುರಿತು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More »

ಪೋಲಿಸರ ಮುಂದೆಯೇ ಜಟಾಪಟಿ,

ಚಿಕ್ಕಬಳ್ಳಾಫುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಬಳಿ ನಿನ್ನೆ ಬಾವಿಗೆ ಬಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ಸಾವಿನ ಪ್ರಕರಣ ಕುರಿತು ಮೃತ ವಿಜಯ ಗಂಡನ ಮೇಲೆ ಅನುಮಾನ ವ್ಯಕ್ತ ಪಡಿಸಿದ್ದಾರೆ. ಹಣಕ್ಕಾಗಿ ಹೆಂಡತಿ ಮಕ್ಕಳನ್ನ ಬಾವಿಗೆ ತಳ್ಳಿದನಾ ಗಂಡ ಎಂಬ ಶಂಕೆ ವ್ಯಕ್ತವಾಗಿದ್ದು, ಇದರ ಹಿನ್ನೆಲೆಯಲ್ಲಿ ಮೃತಳ ಗಂಡ ನಾಗರಾಜ್ ನನ್ನು ಪೋಲಿಸರು ವಿಚಾರಣೆಗೆ ಕರೆದೊಯ್ಯುವ ವೇಳೆ ಮೃತಳ ಪೋಷಕರು ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ತಡೆಯಲು ಯತ್ನಿಸಿದ …

Read More »