ಆಸ್ತಿ ಕೊಡದ ಅಣ್ಣನನ್ನು ಕೊಲೆಗೈದು ತಲೆ ಮರೆಸಿಕೊಂಡಿದ್ದ ತಮ್ಮ ಹಾಗೂ ಆತನ ಸ್ನೇಹಿತನನ್ನು ಬಂಧಿಸುವಲ್ಲಿ ಆನೇಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ . ಬಂಧಿತರನ್ನು ಗೋವರ್ಧನ್ ಹಾಗೂ ನಾಗರಾಜು ಎಂದು ಗುರುತಿಸಲಾಗಿದ್ದು ಕಳೆದ ತಿಂಗಳು ಆನೇಕಲ್ ಬಸ್ ಡಿಪೋ ಹಿಂಬಾಗ ಆನೇಕಲ್ ನಿವಾಸಿ ಪದ್ಮನಾಬ್ ಎಂಬುವವರ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು ಪ್ರಕರಣ ದಾಖಲಿಸಿಕೊಂಡ ಆನೇಕಲ್ ಪೊಲೀಸರು ತನಿಖೆ ನಡೆಸಿದ್ದು ಈ ವೇಳೆ ಕೊಲೆಯಾದ ಪದ್ಮನಾಬ್ ಮಲ ಸಹೋದರನೆ ಅಸ್ತಿಗಾಗಿ ಕೊಲೆ ಮಾಡಿರುವುದು …
Read More »ಕೊಲೆ, ರಾಬರಿ ಸೇರಿದಂತೆ ಹಲವು ಪ್ರಕರಣಗಳ ಪ್ರಮುಖ ಆರೋಪಿಯ ಬಂದನ
ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಟೆಕ್ಕಿಗೆ ಚಾಕು ತೋರಿಸಿ ಅಡ್ಡಗಟ್ಟಿ ಎಟಿಂಎಂಗೆ ಕರೆದು ಕೊಂಡು ಹೋಗಿ ಹಣ ಡ್ರಾ ಮಾಡಿ ಕೊಡುವಂತೆ ಹೇಳಿ ಚಾಕುವಿನಿಂದ ಸುಮಾರು ೧೦ ಕಡೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದ ಆರೋಪಿಯ ಮೇಲೆ ಅತ್ತಿಬೆಲೆ ಠಾಣೆಯ ಸಿಪಿಐ ಗಿರೀಶ್ ಶೂಟ್ ಔಟ್ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸರಿಗೆ ರಾತ್ರಿ ಹಲ್ಲೆಯ ಖಚಿತ ಮಾಹಿತಿ ಮೇರೆಗೆ ರೌಡಿಶೀಟರ್ ಶಶಾಂಕ್(23) ನನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





