Breaking News

Bora nayak BIG TV NEWS, Mandya

ಬಸ್- ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಒರ್ವ ಸಾವು

ಕೆ.ಎಸ್.ಆರ್.ಟಿಸಿ. ಬಸ್- ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಒಬ್ಬ ವಿದ್ಯಾರ್ಥಿ ಸಾವನಾಪ್ಪಿದ್ದು ಹಾಗೂ ಮತ್ತೊಬ್ಬನಿಗೆ ಗಾಯಗೊಂಡಿರುವ ಘಟನೆ ಮಂಡ್ಯ ತಾಲೂಕಿನ ಪೀಹಳ್ಳಿ ಬಳಿ ನಡೆದಿದೆ. ಗ್ರಾಮದಿಂದ ಮಂಡ್ಯ ಕಡೆಗೆ ಬರುತ್ತಿದ್ದ ವೇಳೆ ಖಾಸಗಿ ಬಸ್ ಓವರ್ ಟೇಕ್ ಮಾಡಲು ಹೋಗಿ ಎದುರು ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಶ್ರೀರಂಗಪಟ್ಟಣ ತಾಲೂಕಿನ ಬನ್ನಹಳ್ಳಿ ಗ್ರಾಮದ ಸಂಜು(16) ಸಾವನಾಪ್ಪಿದ್ದಾರೆ. ಗಾಯಾಳು ವಿದ್ಯಾರ್ಥಿ ಮಂಡ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು …

Read More »

ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು

ಈಜಲು ಕಾವೇರಿ‌ ನದಿಗಿಳಿದ ಮೂರು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ ಘಟನೆ ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ. ಮಡಿಕೇರಿ ಜೂನಿಯರ್ ಕಾಲೇಜು ದ್ವಿತೀಯ ಪಿಯು ವಿದ್ಯಾರ್ಥಿಗಳಾದ ಆಕಾಶ್, ಶಶಾಂಕ್ ಮತ್ತು ಗಗನ್ ಮೃತ ದುರ್ದೈವಿಗಳು. ಕುಶಾಲನಗರ ಸರಕಾರಿ ಪಾಲಿಟೆಕ್ನಿಕ ಮುಂಭಾಗದ ಕಾವೇರಿ ನದಿಯಲ್ಲಿ ಈಜಲು ಹೋಗಿ ಮೃತ ಪಟ್ಟಿದ್ದಾರೆ. ಈ ಕುರಿತು ಸ್ಥಳಕ್ಕೆ ಕುಶಾಲನಗರ ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

Read More »

ಮನನೊಂದ ಯುವಕ ನೇಣಿಗೆ ಶರಣು

ಮಂಡ್ಯದ ಕೆ.ಆರ್.ಪೇಟೆ ಪಟ್ಟಣದ ರಾಮಯ್ಯ ಕಾಲೋನಿಯಲ್ಲಿ ಮನನೊಂದ ಯುವಕ ನೇಣಿಗೆ ಶರಣಾಗಿದ್ದಾನೆ. ಬನ್ನಾರಿ ಅವರ ಪುತ್ರ ಕೆ.ಬಿ. ಸ್ವತಂತ್ರ(24) ಅವರೇ ತನ್ನ ಮನೆಯ ಮೇಲ್ಬಾಗದ ಕೊಠಡಿಯಲ್ಲಿ ನೇಣಿಗೆ ಶರಣಾಗಿ ಆತ್ಮಹತ್ಯೆಗೆ ಬಲಿಯಾದ ಯುವಕನಾಗಿದ್ದಾನೆ. ಕೆ.ಆರ್.ಪೇಟೆ ಪುರಸಭೆಯ ವಸತಿ ಯೋಜನಾ ವಿಭಾಗದಲ್ಲಿ ಹೊರಗುತ್ತಿಗೆಯ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಕೆ.ಬಿ.ಸ್ವತಂತ್ರ ನಿನ್ನೆ ಮಧ್ಯಾಹ್ನ ಜ್ವರ ಮತ್ತು ಕೆಮ್ಮು ಇದ್ದ ಕಾರಣ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲು ವೈಧ್ಯರನ್ನು ಭೇಟಿ ಮಾಡಲು …

Read More »