ಮೈಸೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು, ಬೆಂಬಲಿಗರ ನಡುವೆ ಭಾರೀ ಚರ್ಚೆಯೇ ನಡೆದಿದ್ದು, ರಾಜಕೀಯ ವಲಯದಲ್ಲಿಯೂ ಬಿರುಸಿನ ಚರ್ಚೆಯಾಗ್ತಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ ನೀಡಿ ‘ಮುಖ್ಯಮಂತ್ರಿ’ ಕುರಿತಾದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.ಮೈಸೂರಿನ ಕಲಾಮಂದಿರದಲ್ಲಿ ಮಾತನಾಡಿದ ಅವರು, ಕೆಲವರು ಅಭಿಮಾನದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎಂದು ಹೇಳುತ್ತಾರೆ. ಮತ್ತೆ ಕೆಲವರು ಇನ್ಯಾರೋ ಮುಖ್ಯಮಂತ್ರಿ ಆಗಲಿ ಎಂದು ಹೇಳುತ್ತಾರೆ. ಯಾರು ಏನೇ ಹೇಳಿದರೂ ಮುಖ್ಯಮಂತ್ರಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





