Breaking News

Uncategorized

ಸ್ಪಾರ್ಕರ್ ತಯಾರಿಕೆ ಘಟಕದಲ್ಲಿ ಬೆಂಕಿ: ಅಗ್ನಿ ಕಿನ್ನಾಲಿಗೆಗೆ ಬೆಚ್ಚಿದ ಜನರು

ಹುಬ್ಬಳ್ಳಿ: ಬರ್ತ್ ಡೇ ಸಮಾರಂಭದಲ್ಲಿ ಸ್ಪಾರ್ಕ್ಸ್ ಹಚ್ಚುವ ಸಾಮಗ್ರಿಗಳನ್ನು ತಯಾರಿಸುವ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ನಾಲ್ಕು ಜನರು ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸಭೆ ಸಮಾರಂಭಗಳಲ್ಲಿ ಲೈಟರ್ ಮೂಲಕ ಹೊತ್ತಿಸುವ ಸ್ಪಾರ್ಕರ್ ತಯಾರಿಸುವ ಘಟಕಕ್ಕೆ ಬೆಂಕಿ ತಗುಲಿದ್ದು, ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಕಿನ್ನಾಲಿಗೆಗೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಹುಬ್ಬಳ್ಳಿಯ ಹೊರವಲಯದಲ್ಲಿರುವ ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದ ಮೊದಲ ಕ್ರಾಸಿನಲ್ಲಿ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಂಬ್ಯುಲೆನ್ಸ್ ಆಗಮಿಸಿದ್ದು, …

Read More »

ಸ್ಪಾರ್ಕ್ಸ್ ತಯಾರಿಕೆ ಘಟಕದಲ್ಲಿ ಬೆಂಕಿ: ಅಗ್ನಿ ಕಿನ್ನಾಲಿಗೆಗೆ ಬೆಚ್ಚಿದ ಜನರು

ಹುಬ್ಬಳ್ಳಿ: ಬರ್ತ್ ಡೇ ಸಮಾರಂಭದಲ್ಲಿ ಸ್ಪಾರ್ಕ್ಸ್ ಹಚ್ಚುವ ಸಾಮಗ್ರಿಗಳನ್ನು ತಯಾರಿಸುವ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ನಾಲ್ಕು ಜನರು ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸಭೆ ಸಮಾರಂಭಗಳಲ್ಲಿ ಲೈಟರ್ ಮೂಲಕ ಹೊತ್ತಿಸುವ ಸ್ಪಾರ್ಕರ್ ತಯಾರಿಸುವ ಘಟಕಕ್ಕೆ ಬೆಂಕಿ ತಗುಲಿದ್ದು, ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಕಿನ್ನಾಲಿಗೆಗೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಹುಬ್ಬಳ್ಳಿಯ ಹೊರವಲಯದಲ್ಲಿರುವ ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದ ಮೊದಲ ಕ್ರಾಸಿನಲ್ಲಿ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಂಬ್ಯುಲೆನ್ಸ್ ಆಗಮಿಸಿದ್ದು, …

Read More »

ನಟ ಅರ್ಜುನ್ ಸರ್ಜಾ ತಾಯಿ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ಸೇರಿದಂತೆ ವಿವಿಧ ಭಾಷಾ ಚಿತ್ರಗಳ ಮೂಲಕ ಬಹುಭಾಷಾ ನಟರಾಗಿ ಗುರ್ತಿಸಿಕೊಂಡಿರುವಂತ ನಟ ಅರ್ಜುನ್ ಸರ್ಜಾ ಅವರ ತಾಯಿ, ಇಂದು ನಿಧನರಾಗಿದ್ದಾರೆ. ಈ ಮೂಲಕ ನಟ ಅರ್ಜುನ್ ಸರ್ಜಾ ಅವರು ಮಾತೃವಿಯೋಗ ಎದುರಿಸುವಂತೆ ಆಗಿದೆ. ಇಂದು ಬೆಳಿಗ್ಗೆ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ(85) ಅವರು, ಅನಾರೋಗ್ಯದಿಂದಾಗಿ ನಗರದ ಅಪೊಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.ಅಂದಹಾಗೇ ಶಕ್ತಿ ಪ್ರಸಾದ್ ಅವರ ಪತ್ನಿಯಾಗಿದ್ದಂತ ಲಕ್ಷ್ಮೀದೇವಿ ಅವರು, ಕಳೆದ ಕೆಲ ದಿನಗಳಿಂದ …

Read More »

ಜು. ೨೬ ರಂದು ಬೃಹತ್ ರಕ್ತದಾನ ಶಿಬಿರ

ಹುಬ್ಬಳ್ಳಿ: ನಿರಾಮಯ ಫೌಂಡೇಶನ್ ಹುಬ್ಬಳ್ಳಿ ಇವರ ವತಿಯಿಂದ ಕಾರ್ಗಿಲ್ ವಿಜಯ ದಿವಸ ಹಾಗೂ ಅಮೃತ ಸ್ವಾತಂತ್ರೋತ್ಸವದ ಪ್ರಯುಕ್ತ ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರ ಇವರ ಸಂಯೋಜನೆ ಯೊಂದಿಗೆ ಜುಲೈ ೨೬ ಮುಂಜಾನೆ ೮ ಗಂಟೆಗೆ ಸವಾಯಿ ಗಂಧರ್ವ ಹಾಲ್ ನಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಶನ್ ನ ಸಂಚಾಲಕ ಗುರು ಬನ್ನಿಕೋಪ್ಪ ಹೇಳಿದರು. ನಗರದಲ್ಲಿಂದು ಸುದ್ದಗೋಷ್ಠಿಯಲ್ಲಿ ಮಾತನಾಡಿದ ಅವರು ರಕ್ತದಾನ ಶಿಬಿರದೊಂದಿಗೆ ಹಾಲಿ, ಮಾಜಿ, ಹುತಾತ್ಮ ವೀರಯೋಧರಿಗೆ ಕುಟುಂಬ …

Read More »

ಕೊಡಗಿನಲ್ಲಿ ಮತ್ತೆ ಭೂಕುಸಿತ

ಕೊಡಗು : ಭೂಮಿಯೊಳಗಿನಿಂದ ಭಾರೀ ಶಬ್ಧದೊಂದಿಗೆ ಕೊಡಗಿನಲ್ಲಿ ಮತ್ತೆ ಭೂಕುಸಿತ ಕಾಣಿಸಿಕೊಂಡಿದ್ದು, ಮದೆನಾಡು ಸಮೀಪದ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಕಂಪನವಾಗಿದೆ. ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದ ರಾಷ್ಟ್ರೀಯ ಹೆದ್ದಾರಿ 275ರ ಬಳಿಯ ಪ್ರದೇಶಗಳಾದ ಮದೆನಾಡು, ಜೋಡುಪಾಲ, ಮೊಣ್ಣಗೇರಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿ. ಶಬ್ದ ಕೇಳಿಸಿದ ಬಳಿಕ ಜೋಡುಪಾಲದವರೆಗೂ ಕೆಸರು ಮಿಶ್ರಿತ ನೀರು ಕೊಚ್ಚಿ ಬಂದಿದೆ. ಬೆಟ್ಟದ ತಪ್ಪಲಿನ 18 ಕುಟುಂಬಗಳ ಸ್ಥಳಾಂತರ …

Read More »

ಸಾಮೂಹಿಕ ಅತ್ಯಾಚಾರ : ನಾಲ್ವರು ಆರೋಪಿಗಳು ಬಂಧನ

ನವದೆಹಲಿ: ದೆಹಲಿ ರೈಲ್ವೆ ನಿಲ್ದಾಣದಲ್ಲಿ 30 ವರ್ಷದ ಮಹಿಳೆ ಮೇಲೆ ಅಲ್ಲಿನ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಶನಿವಾರ ಮಧ್ಯರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ರೈಲ್ವೆ ನಿಲ್ದಾಣದೊಳಗಿನ ಎಲೆಕ್ಟ್ರಿಕಲ್ ನಿರ್ವಹಣಾ ಸಿಬ್ಬಂದಿ ಕೊಠಡಿಯಲ್ಲಿ ಇಬ್ಬರು ರೈಲ್ವೆ ಉದ್ಯೋಗಿಗಳು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇಬ್ಬರು ವ್ಯಕ್ತಿಗಳು ಕೊಠಡಿಯ ಹೊರಗಿನಿಂದ ಕಾವಲು ಕಾಯುವ ಮೂಲಕ ಅತ್ಯಾಚಾರ ಯಾರ ಗಮನಕ್ಕೂ ಬಾರದ ರೀತಿ …

Read More »

ಮಿಸೆಸ್​ ಇಂಡಿಯಾ 2022 ಪಟ್ಟ ಮುಡೇಗೆರಿಸಿಕೊಂಡ ಬೇಬಿ‌ ಡಾಲ್

ನವದೆಹಲಿ;ನಿವೇದಿತಾ ಗೌಡ ಮಿಸೆಸ್​ ಇಂಡಿಯಾ 2022 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022ರ ವಿಜೇತರಾಗಿ ನಿವೇದಿತಾ ಗೌಡ ಹೊರಹೊಮ್ಮಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ‌ ನಿವೇದಿತಾ ಪೋಸ್ಟ್​ ಮಾಡಿಕೊಂಡಿದ್ದಾರೆ. ನಿವೇದಿತಾ ಗೌಡ ಗಾಯಕ‌ ಚಂದನ್ ಶೆಟ್ಟಿ ಪತ್ನಿ. ಇವರದ್ದು ಒಂದು ಯೂಟ್ಯೂಬ್​ ಚಾನೆಲ್​ ಕೂಡ ಇದೆ. ಅದರಲ್ಲಿ ಅವರು ಹೋಮ್​ ಟೂರ್, ಬಟ್ಟೆ ಕಲೆಕ್ಷನ್ ಹಾಗೂ ಬ್ಯಾಗ್​ ಕಲೆಕ್ಷನ್​ ಸೇರಿದಂತೆ ಹಲವಾರು ರೀತಿಯ ವಿಡಿಯೋಗಳನ್ನು …

Read More »

ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಹೃದಯಾಘಾತದಿಂದ ಸಾವು

ಹಾವೇರಿ: ಪಂಜಾಬ್‍ನ ಪಠಾಣ್‍ಕೋಟ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾವೇರಿ ಮೂಲದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಾಲ್ಲೂಕಿನ ಕೆ.ಬಿ.ತಿಮ್ಮಾಪುರ ಗ್ರಾಮದ ಸುತ್ತೂರು ಮಠ(40) ಮೃತಪಟ್ಟ ಯೋಧ. ಇವರ ಪಾರ್ಥೀವ ಶರೀರವನ್ನು ಇಂದು ಹುಟ್ಟೂರಿಗೆ ತರಲಾಗುತ್ತಿದ್ದು, ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಬಿಎಸ್‍ಎಫ್‍ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನಯ್ಯ ಜುಲೈ 21ರ ಮುಂಜಾನೆ ಮೃತಪಟ್ಟಿದ್ದರು. ಇಂದು ಅವರ ಮೃತದೇಹ ಸ್ವಗ್ರಾಮಕ್ಕೆ ಆಗಮಿಸಲಿದ್ದು, ಅಂತ್ಯಸಂಸ್ಕಾರ ನೆರವೇರಲಿದೆ. ಯೋಧನ ಕಳೆದುಕೊಂಡ ಹುಟ್ಟೂರಲ್ಲಿ ನೀರವ ಮೌನ ಆವರಿಸಿದೆ.

Read More »

ಉ.ಕ ಜಿಲ್ಲೆಗಳಲ್ಲಿ ಮತ್ತೆ ಮಳೆ‌ ಮುಂದುವರೆಯಲು ಸಾಧ್ಯತೆ

ಇಂದು ಭಾಗಶಃ ರಾಜ್ಯದ ಎಲ್ಲಾ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಜೊತೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಾಗಲಕೋಟೆ, ವಿಜಯಪುರ, ಕೊಪ್ಪಳ, ಗದಗ ಭಾಗಗಳಲ್ಲಿ ಮಳೆ ಮುಂದುವರಿದಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಗೆ ಜನರು ಹೈರಾಣು ಆಗಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿಯೂ ಮೋಡ ಮತ್ತು ಸೂರ್ಯನ ಆಟ ನಡೆಯಲಿದ್ದು, ಭಾಗಶಃ ಒಣ ಹವೆ ಇರಲಿದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ 27 ಮತ್ತು ಕನಿಷ್ಠ 19 ಡಿಗ್ರಿ …

Read More »

ಮೈಸೂರು ವಿಮಾನ ನಿಲ್ದಾಣದ ಹೆಸರು ಬದಲಾವಣೆ

ಮೈಸೂರು: ಮೈಸೂರು ವಿಮಾನ ನಿಲ್ದಾಣ ಇನ್ಮುಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ವಿಮಾನ ನಿಲ್ದಾಣವಾಗಲಿದೆ. ಈ ಬಗ್ಗೆ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಹಲವಾರು ವರ್ಷಗಳಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೈಸೂರು ಮಹಾರಾಜರ ಹೆಸರು ಇಡಬೇಕು ಎನ್ನುವುದು ಮೈಸೂರು ರಾಜಕಾರಣಿಗಳ ಮತ್ತು ಜನರ ಒತ್ತಾಯವಾಗಿತ್ತು. ಸಂಸದ ಪ್ರತಾಪ ಸಿಂಹ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕೆಂದು ಸಿಎಂಗೆ ಮನವಿ ಮಾಡಿದ್ದರು. ಅದರಂತೆ …

Read More »