BigTv News
July 23, 2022
Uncategorized
ನವದೆಹಲಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಭ್ರಷ್ಟಾಚಾರ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿ ದೊಡ್ಡ ರಿಲೀಫ್ ನೀಡಿದೆ. 2006-07ರಲ್ಲಿ ಅಕ್ರಮವಾಗಿ ಎಕರೆಗಟ್ಟಲೆ ಭೂಮಿಯನ್ನು ಡಿನೋಟಿಫೈ ಮಾಡಿ ಉದ್ಯಮಿಗಳಿಗೆ ಜಮೀನು ಮಂಜೂರು ಮಾಡಿದ ಆರೋಪ ಹೊತ್ತಿದ್ದು, ಉಪಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.ಭೂ ಹಂಚಿಕೆ ಹಗರಣದಲ್ಲಿ ಆರೋಪಿಯಾಗಿರುವ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಲು ಕರ್ನಾಟಕ …
Read More »
BigTv News
July 23, 2022
Uncategorized
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರು ಗುಡುಗಿದ್ರೆ ವಿಧಾನಸೌಧ ನಡುಗುತ್ತಿತ್ತು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ. ಇಂದು ಯಡಿಯೂರಪ್ಪ ನಿವೃತ್ತಿ ಘೋಷಣೆ ವಿಚಾರಕ್ಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ದಶಕಗಳಿಂದ ಬಿಎಸ್ ವೈ ಪಕ್ಷ ಕಟ್ಟಿದ್ದರು. ಅವರು ಗುಡುಗಿದ್ರೆ ವಿಧಾನಸೌಧ ನಡುಗುವುದು ಎಂಬ ಈ ಮಾತು ಹಿಂದೆ ಕೇಳಿ ಬರುತ್ತಿತ್ತು. ಅವರು ನಾಲ್ಕು ಭಾರಿ ಸಿಎಂ ಆಗಿದ್ದರು. ಪಕ್ಷವನ್ನ ಈ …
Read More »
BigTv News
July 23, 2022
Uncategorized
ಹುಬ್ಬಳ್ಳಿ: ಕಾಂಗ್ರೆಸ್ ನಾಯಕರಲ್ಲಿ ಯಾವುದೇ ಬಿರುಕಿಲ್ಲ. ಬಿರುಕು ಇರೋದು ಮಾಧ್ಯಮಗಳ ವರದಿಯಲ್ಲಿ ಮಾತ್ರ. ನಾವ್ಯಾರೂ ಸಿಎಂ ಹುದ್ದೆಗಾಗಿ ಕಚ್ಚಾಡುತ್ತಿಲ್ಲ. ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿಯೇ ಇದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ನಾಲ್ಕು ತಲೆಮಾರಿಗೆ ಆಗುವಷ್ಟು ಆಸ್ತಿ ಮಾಡಿಕೊಂಡಿದ್ದಾರೆಂಬ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ರಮೇಶ್ ಕುಮಾರ್ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸೋದು ಬೇಡ. ರಮೇಶ್ ಕುಮಾರ್ ಹೇಳಿಕೆಯನ್ನು ತಿರುಚಲಾಗಿದೆ.
Read More »
BigTv News
July 22, 2022
Uncategorized
ಹುಬ್ಬಳ್ಳಿ:- ಮಾಜಿ ಸಿಎಂ ಬಿಎಸ್ ವೈ ರಾಜಕೀಯದಿಂದ ದಿಢೀರ್ ನಿವೃತ್ತಿ ಘೋಷಣೆ ಮಾಡಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವುಕುಮಾರ್ ಮಾತಾನಾಡಿಅವರಿಗೆ ಇನ್ನು ರಾಜಕಾರಣ ಮಾಡೊ ಶಕ್ತಿ ಇದೆಅವರಿಂದ ರಾಜ್ಯದಲ್ಲಿ ಬಿಜೆಪಿಗೆ 104 ಸ್ಥಾನ ಬಂದಿತ್ತು ಏಕಾಏಕಿ ಈಗ ಅವರು ನಿವೃತ್ತಿಯಾಗಿದ್ದು ನನಗೆ ಬಹಳ ಬೇಸರವಾಗಿದೆ ಎಂದು ಕೆಪಿಸಿಸಿ ಡಿಕೆಶಿವುಕುಮಾರ್ ಹೇಳಿದರು. ನಗರದ ಬೇಂಗೇರಿ ಖಾದಿ ಉದ್ಯೋಗ್ರಾಮಕ್ಕೆ ಭೇಟಿ ನೀಡಿ ನಂತರ ಮಾತಾನಾಡಿ ಬಿಎಸ್ ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡಿ …
Read More »
BigTv News
July 22, 2022
Uncategorized
ಹುಬ್ಬಳ್ಳಿ: ಚರಕ ದೇಶದ ಆಸ್ತಿ, ಗಾಂಧೀಜಿ ದೇಶಕ್ಕೆ ಬಳುವಳಿಯಾಗಿ ಕೊಟ್ಟಿದ್ದಾರೆ. ಅದನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಾಷ್ಟ್ರಧ್ವಜವನ್ನು ಪಾಲಿಸ್ಟರ್ ಬಟ್ಟೆಗಳಿಂದ ಮಾಡಬಹುದು ಎಂದು ಅನುಮತಿ ನೀಡಿದೆ. ಇದು ದೇಶಕ್ಕೆ ಅವಮಾನ. ಪ್ರತಿ ಮನೆಯಲ್ಲಿ ರಾಷ್ಟ್ರ ಬಾಹುಟ ಹಾಕುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಧ್ವಜ ತಯಾರಿಕೆ ವಿಷಯದಲ್ಲಿ ಕಾನೂನು ವಿರೋಧಿಸಿ ನಡೆಯುತ್ತಿರುವುದನ್ನು ಕಾಂಗ್ರೆಸ್ …
Read More »
BigTv News
July 22, 2022
Uncategorized
ಹುಬ್ಬಳ್ಳಿ: ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ, ಧಾರವಾಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹುಬ್ಬಳ್ಳಿಯಲ್ಲಿ ಶುಕ್ರವಾರ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂಎ ಚನ್ನಮ್ಮ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಟೇಷನ್ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚನ್ನಮ್ಮ …
Read More »
BigTv News
July 22, 2022
Uncategorized
ಧಾರವಾಡ: ರೋಟರಿ ಕ್ಲಬ್ ಧಾರವಾಡ ಹೆರಿಟೇಜ್ ರೋಟರಿ ಕಮುನಿಟಿ ಕಾರ್ಡ್ಸ್ ಫ್ರೆಂಡ್ಸ್ ಗೋಲ್ಡ್ , ಅಸೋಸಿಯೇಷನ್ ನವಲೂರ್ , ಮಯೂರ್ ಫೌಂಡೇಶನ್ ಹಾಗೂ ಬ್ಯಾಂಕ್ ಆಫ್ ಬರೋಡ ಸಹಯೋಗದೊಂದಿಗೆ ನವಲೂರ್ ಹರಿಜನ ಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಧಾರವಾಡ ಹೆರಿಟೇಜ್ ಪರವಾಗಿ ಗವರ್ನರ್ ಸೀನಿಯರ್ ರೆಪ್ರಸೆಂಟೇಟಿವ್ ಡಾ.ಸತೀಶ್ ಇರಕಲ್ , ಅಸಿಸೆಂಟ್ ಗವರ್ನರ್ ಶ್ರೀಮತಿ ರೇಣುಕಾ ಸಾಳಂಕೆ …
Read More »
BigTv News
July 22, 2022
Uncategorized
ಕಾರವಾರ: ಉಡುಪಿಯ ಶಿರೂರು ಬಳಿ ನಡೆದ ಭೀಕರ ಅಪಘಾತದಲ್ಲಿ ಆಂಬುಲೆನ್ಸ್ ಪಲ್ಟಿಯಾಗಿ ಸಾವನ್ನಪ್ಪಿದ್ದ ದಂಪತಿ ಸೇರಿ ನಾಲ್ವರ ಮೃತದೇಹಗಳನ್ನು ಹೊನ್ನಾವರದ ಹಾಡಗೇರಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು. ಆದರೆ, ಜವರಾಯನ ಅಟ್ಟಹಾಸಕ್ಕೆ ದುಡಿದು ತಿನ್ನುವ ಜೀವಗಳು ಬಾರದ ಲೋಕಕ್ಕೆ ತೆರಳಿದ್ದು, ಮೃತ ದಂಪತಿಯ ಮಕ್ಕಳು ಅನಾಥರಾದರೇ, ಮತ್ತಿಬ್ಬರ ಮಕ್ಕಳುಗಳು ತಂದೆಯನ್ನು ಕಳೆದುಕೊಂಡು ಕಣ್ಣೀರಿಡುತ್ತಿರುವ ದೃಶ್ಯಗಳು ನೆರದಿದ್ದವರ ಕಣ್ಣೀರ ಕಡಲಲ್ಲಿ ಮುಳುಗಿಸಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಶಿರೂರು ಚೆಕ್ ಪೋಸ್ಟ್ ಬಳಿ …
Read More »
BigTv News
July 22, 2022
Uncategorized
ಉಡುಪಿ/ಮಂಗಳೂರು: ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಒಂದೇ ಸಲಕ್ಕೆ ಹೆಚ್ಚಾಗಿದ್ದು ಗುರುವಾರ 14 ಮಂದಿಗೆ ಸೋಂಕು ದೃಢಪಟ್ಟಿದೆ. 480 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ನಾಲ್ವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.32 ಪ್ರಕರಣಗಳು ಸಕ್ರಿಯವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 9 ಮಂದಿಗೆ ಕೋವಿಡ್ ಪ್ರಕರಣ ದೃಢಪಟ್ಟಿದೆ. 16 ಮಂದಿ ಗುಣಮುಖರಾಗಿದ್ದಾರೆ. 63 ಸಕ್ರಿಯ ಪ್ರಕರಣಗಳಿವೆ. ಶೇ. 1.06 ಪಾಸಿಟಿವಿಟಿ ದರ ದಾಖಲಾಗಿದೆ. ಲಸಿಕೆ: ಉಡುಪಿಯಲ್ಲಿ 17 ಮಂದಿ ಮೊದಲ ಬಾರಿಗೆ, 21 …
Read More »
BigTv News
July 22, 2022
Uncategorized
ಬೆಂಗಳೂರು : ರಾಜ್ಯದಲ್ಲಿ ಐದು ತಿಂಗಳ ಬಳಿಕ ಕೊರೋನಾ ಸೋಂಕು ಪ್ರಕರಣಗಳು ಒಂದೂವರೆ ಸಾವಿರದಷ್ಟು ವರದಿಯಾಗಿವೆ. ಇದೇ ವೇಳೆ ಸಕ್ರಿಯ ಸೋಂಕು ಪ್ರಕರಣಗಳು ಎಂಟು ಸಾವಿರ ಗಡಿ ದಾಟಿವೆ. ಗುರುವಾರ 1552 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 1384 ಮಂದಿ ಗುಣಮುಖರಾಗಿದ್ದಾರೆ. ರಾಯಚೂರಿನಲ್ಲಿ 80 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದಾರೆ. ಸದ್ಯ 8,033 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. 33 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ 4.6 ರಷ್ಟು …
Read More »