BigTv News
July 22, 2022
Uncategorized
ಬೆಂಗಳೂರು: ಸಿದ್ದರಾಮಯ್ಯ ಹಾಗೂ ನನ್ನನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ. ಒಡೆದು ಹೋಳಾಗಲು ಕಾಂಗ್ರೆಸ್ ಪಕ್ಷ ಕುಂಬಳಕಾಯಿಯೂ ಅಲ್ಲ, ಮಡಿಕೆಯೂ ಅಲ್ಲ. ಬಿಜೆಪಿಯವರು ಏನೇ ಮಾಡಿದರೂ ನಮ್ಮಲ್ಲಿ ಒಡಕು ಮೂಡಿಸಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಇದೇ ವೇಳೆ, ಬಿಜೆಪಿಯಲ್ಲೇ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚಾಗುತ್ತಿದೆ. ಬಿಜೆಪಿ ಸರ್ಕಾರವೇ ಮೈತ್ರಿ ಸರ್ಕಾರ ಎಂಬಂತಾಗಿದೆ. ಮುಖ್ಯಮಂತ್ರಿಗಳನ್ನು ಹೊರತುಪಡಿಸಿ ಅನೇಕ ಸಚಿವರು ಕಾಂಗ್ರೆಸ್ ಹಾಗೂ ಜೆಡಿಎಸ್ನಿಂದ ಹೋದವರು. ಆದ್ದರಿಂದ …
Read More »
BigTv News
July 22, 2022
Uncategorized
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆಯ ಸಮಾಜ ಸೇವಕ ಹೆಚ್.ಎಂ. ಗೋಪಿಕೃಷ್ಣ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು. ತನ್ನ 48ನೇ ವರ್ಷದ ಹುಟ್ಟುಹಬ್ಬವನ್ನು ಗೋಪಿಕೃಷ್ಣ, ತರೀಕೆರೆ ಕ್ಷೇತ್ರದ ಜನರ ಉಪಯೋಗಕ್ಕಾಗಿ ಹೈಟೆಕ್ ಆಂಬ್ಯುಲೆನ್ಸ್ ಉಚಿತವಾಗಿ ನೀಡಿದರು. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 20 ಸಾವಿರ ವಿದ್ಯಾರ್ಥಿಗಳಿಗೂ ನೋಟ್ ಬುಕ್ ಕಿಟ್, 500 ಮಂದಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿ, ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಜನಸಾಮಾನ್ಯರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೋನ ವೇಳೆಯಲ್ಲೂ ಗೋಪಿಕೃಷ್ಣ …
Read More »
BigTv News
July 22, 2022
Uncategorized
ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನನ್ನ ಮೇಲೆ ಸಿಡುಕುವುದಕ್ಕೆ, ಕೋಪಿಸಿಕೊಳ್ಳುವುದಕ್ಕೆ ಹಕ್ಕಿದೆಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಅತೀ ಬುದ್ಧಿವಂತ ನೀನು ಹೋಗು ಎಂದು ಬೈಯ್ದ ವಿಷಯಕ್ಕೆ ಸ್ಪಷ್ಟನೆ ನೀಡಿದ ಅವರು, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಿಎಂ ಬಳಿ ಪತ್ರ ಕೊಟ್ಟೆ. ಸಿಎಂ ಸಂಪುಟದ ಮುಂದೆ ಇಡಲು ಪತ್ರದ ಮೇಲೆ ನೋಟ್ ಬರೆದರು. ಆ ಫೈಲ್ ಫಾಲೋ ಆಫ್ ಮಾಡಲು …
Read More »
BigTv News
July 22, 2022
Uncategorized
ಮೊರಾದಬಾದ್: ತನ್ನ 600 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವೈದ್ಯರೊಬ್ಬರು ಉತ್ತರ ಪ್ರದೇಶ ಸರ್ಕಾರಕ್ಕೆ ದಾನ ಮಾಡಿದ್ದಾರೆ. ಮೊರಾದಬಾದ್ ನ ಅರವಿಂದ ಗೋಯಲ್ ಅವರೇ ದಾನ ಮಾಡಿದ ವೈದ್ಯ. ಸುಮಾರು 25 ವರ್ಷಗಳ ಹಿಂದೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಅರವಿಂದ ಗೋಯಲ್ ಆಸ್ತಿಯನ್ನು ದಾನ ಮಾಡಿದ ನಂತರ ಹೇಳಿದರು.ಲಾಕ್ಡೌನ್ ಸಮಯದಲ್ಲಿ ಮೊರಾದಾಬಾದ್ನ 50 ಹಳ್ಳಿಗಳನ್ನು ದತ್ತು ತೆಗೆದುಕೊಂಡು ಅರವಿಂದ್ ಕುಮಾರ್ ಗೋಯಲ್ ಜನರಿಗೆ ಉಚಿತ ಸೌಲಭ್ಯಗಳನ್ನು ಒದಗಿಸಿದ್ದರು. ಅವರು …
Read More »
BigTv News
July 22, 2022
Uncategorized
ಮೈಸೂರು : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 2,446 ಅರ್ಹ ಫಲಾನುಭವಿಗಳಿಗೆ ಮೈಸೂರು ವಿಮಾನ ನಿಲ್ದಾಣದ ಹಿಂಭಾಗದ ಮಂಡಕಳ್ಳಿ-ದಡದಹಳ್ಳಿ ರಸ್ತೆಯಲ್ಲಿ ವಸತಿ ಸಚಿವ ವಿ.ಸೋಮಣ್ಣ ಅವರು ಜು.23ರಂದು ಸಂಜೆ 4 ಗಂಟೆಗೆ ಬೃಹತ್ ವಸತಿ ಸಮುಚ್ಚಯಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಸರ್ಕಾರಿ ಸ್ವಾಮ್ಯದ ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ (ಆರ್ ಜಿಎಚ್ …
Read More »
BigTv News
July 22, 2022
Uncategorized
ಶಿವಮೊಗ್ಗ: ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಾಮಾನ್ಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹಪ್ರಾಧ್ಯಾಪಕ ವೈದ್ಯಕೀಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಹಪ್ರಾಧ್ಯಾಪಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಆರೋಪ ಕೇಳಿಬಂದ ಬಳಿಕ ಜಿಲ್ಲಾ ಮಟ್ಟದ ದೂರು ನಿವಾರಣಾ ಸಮಿತಿ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು ಕಾಲೇಜಿಗೆ ತೆರಳಿ ಸಂತ್ರಸ್ಥೆಯನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದರು. ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ವರದಿ …
Read More »
BigTv News
July 22, 2022
Uncategorized
ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಕೋಲಾರ ಕ್ಷೇತ್ರದಲ್ಲಿ ಉತ್ತರಕುಮಾರನ ತಂಡ ಖೆಡ್ಡಾ ತೋಡುತ್ತಿದೆ. ಆ ಖೆಡ್ಡಾಕ್ಕೆ ಸಿದ್ದರಾಮಯ್ಯ ಬೀಳಬಾರದೆಂದು ಅವರ ಅಭಿಮಾನಿಯಾಗಿ ಕೇಳಿಕೊಳ್ಳುತ್ತಿದ್ದೇನೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬಿಜೆಪಿಯ ಸಾಧನಾ ಸಮಾವೇಶದ ಪೂರ್ವಭಾವಿಯಾಗಿ ಗುರುವಾರ ಇಲ್ಲಿ ನಡೆದ ಕೋಲಾರ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಸಿದ್ದರಾಮಯ್ಯ ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಉತ್ತರ ಕುಮಾರನಂಥ ನೂರು ಜನ ಹೋಗಿ ಆಹ್ವಾನಿಸಿದರೂ …
Read More »
BigTv News
July 21, 2022
Uncategorized
ಹುಬ್ಬಳ್ಳಿ : ಹಳೇ ಹುಬ್ಬಳ್ಳಿಯ ಹಜರತ್ ಸೈಯದ್ ಫತೇಶ ಅಲಿ ವಲಿ ಅವರ ಉರುಸು ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. 608ನೇ ಉರುಸು ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಜನರಿಂದ ಭಾವೈಕ್ಯತೆ ಯಿಂದ ಆಚರಿಸಲಾಗುತ್ತಿದೆ. ಹುಬ್ಬಳ್ಳಿಯ ಫತೇಶ ವಲಿ ದರ್ಗಾ ಕೋಮುಸೌಹಾರ್ದತೆಯ ಪ್ರತೀಕ ಅಂತ ಬಿಂಬಿಲಾಗುತ್ತೆ..ಉರುಸು ಮಹೋತ್ಸವ 2ದಿನಗಳ ಕಾಲ ನಡೆಯುತ್ತೆ..ವಿವಿಧ ರಾಜ್ಯಗಳಿಂದ ಭಕ್ತರು ಉರುಸುನಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಆಗಮಿಸೋದು ವಾಡಿಕೆ.. ಸಿದ್ದಾರೂಢರು ಮತ್ತು ಫತೇಶ ವಲಿ ಹುಬ್ಬಳ್ಳಿಯಲ್ಲಿ ನೆಲೆಸಿರುವುದು ಸೂಫಿ ಮತ್ತು …
Read More »
BigTv News
July 21, 2022
Uncategorized
ಹುಬ್ಬಳ್ಳಿ :-ದೇಶದಲ್ಲಿ ೧೫ ನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ಎನ್ ಡಿ ಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ದೇಶದ ನಾನಾ ಭಾಗಗಳಿಂದ ಶುಭಾಶಯ ಸುರಿಮಳೆ ಹರಿದು ಬರುತ್ತಿದೆ. ಅದರಂತೆ ಬುಡಕಟ್ಟು ಮಹಿಳೆಯೊಬ್ಬರು ಪ್ರಥಮ ಭಾರಿಗೆ ರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಿಜ್ಯೋತ್ವವನ್ನು ಆಚರಿಸಲಾಯಿತು. ನಗರದ ಬಿಜೆಪಿ ಕಾರ್ಯಕರ್ತರು ತಮಟೆ ಏಟೆಗೆ ಎರಡು ಸ್ಟೆಪ್ ಹಾಕಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರಲಿ, …
Read More »
BigTv News
July 21, 2022
Uncategorized
ಧಾರವಾಡ: ಟಂಟಂ ವಾಹನ ತೊಳೆಯಲು ಹೋಗಿ ತಂದೆ ಮಗ ನೀರು ಪಾಲಾದ ಘಟನೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ನಡೆದಿದೆ…ಗ್ರಾಮದ ನವೋದಯ ಶಾಲೆಯ ಪಕ್ಕದ ಕೆರೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ… ಗದಿಗೆಪ್ಪ ಅಂಗಡಿ ಹಾಗೂ ರವಿ ಅಂಗಡಿ ಸಾವನ್ನಪ್ಪಿದ ತಂದೆ ಮಗನಾಗಿದ್ದು, ಬೆಳಿಗ್ಗೆ ಕೆರೆಗೆ ಟಂಟಂ ವಾಹನ ತೊಳೆಯಲು ಕೆರೆಗೆ ಇಳಿದಾಗ ದುರ್ಘಟನೆ ನಡೆದಿದೆ. ಈ ವೇಳೆ ಜಾರಿ ಕೆರೆಗಿಳಿದಾಗ ನೀರು ಪಾಲಾಗಿದ್ದಾರೆ… ತಂದೆ ಗದಿಗೆಪ್ಪ ಶವ ಪತ್ತೆಯಾಗಿದ್ದು, …
Read More »