Breaking News

Uncategorized

ದೆಹಲಿಯ ಕನ್ನಾಟ್ ಪ್ಲೇಸ್ ಪ್ರದೇಶದ ರೆಸ್ಟೋರೆಂಟ್‌ ಗೆ ಬೆಂಕಿ

ನವದೆಹಲಿ: ಕೇಂದ್ರ ದೆಹಲಿಯ ಕನ್ನಾಟ್ ಪ್ಲೇಸ್ ಪ್ರದೇಶದ ರೆಸ್ಟೋರೆಂಟ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಕನ್ನಾಟ್ ಪ್ಲೇಸ್‌ನ ಹೊರ ವಲಯದಲ್ಲಿರುವ ಹೈ ಫೈ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಬೆಳಿಗ್ಗೆ 5.32 ಕ್ಕೆ ಮಾಹಿತಿ ಬಂದಿತು. ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಳಿಗ್ಗೆ 6.35 ರ ಸುಮಾರಿಗೆ ಬೆಂಕಿಯನ್ನು ಹತೋಟಿಗೆ ತರಲಾಯಿತು, ಇದುವರೆಗೆ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಅವರು …

Read More »

ಸಿದ್ದರಾಮಯ್ಯ ಅಮೃತ ಮಹೋತ್ಸವ ಆಚರಿಸಿಕೊಂಡು ಇನ್ನೂ 25 ವರ್ಷ ಚೆನ್ನಾಗಿರಲಿ

ರಾಯಚೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಉತ್ಸವ ವಿಚಾರದ ಕುರಿತು ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರಿಗೆ 75 ವರ್ಷವಾಗಿದೆ. ಸಿದ್ದರಾಮಯ್ಯ ಎಂದೂ ಆಚರಣೆ ಮಾಡಿಕೊಂಡಿರಲಿಲ್ಲ‌. ಈಗ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ತಮ್ಮ ಅಮೃತ ಮಹೋತ್ಸವ ಆಚರಿಸಿಕೊಂಡು ಇನ್ನೂ 25 ವರ್ಷ ಚೆನ್ನಾಗಿರಲಿ ಎಂದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಬ್ಬರ ಉತ್ಸವವನ್ನೂ ನಾವು ನೋಡುತ್ತಿರುತ್ತೇವೆ. ನಮಗೆ ಲಾಭ-ನಷ್ಟ ಮುಖ್ಯವಲ್ಲ. ಅಧಿಕಾರ ಯಾವತ್ತೂ …

Read More »

ಮಾಜಿ ಸಿಎಂಗೆ ನೇರವಾಗಿ ಸವಾಲ್ ಹಾಕಿದ ಅಶ್ವಥ್ ನಾರಾಯಣ್

ರಾಮನಗರ:  ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್  ಮಾಜಿ ಸಿಎಂ ಸಿದ್ದರಾಮಯ್ಯಗೆ  ನೇರವಾಗಿ ಸವಾಲ್ ಹಾಕಿದ್ದಾರೆ. ನಗರದ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ವೀಕ್ಷಣೆ ಮಾಡಿದ ಅಶ್ವಥ್ ನಾರಾಯಣಸಿದ್ದರಾಮೋತ್ಸವದಿಂದ ನಮಗೆ ಆತಂಕ ಇಲ್ಲ, ಅದು ಅವರ ಪಕ್ಷದ ನಾಯಕರಲ್ಲಿ ಇದೇ. ಡಿಕೆಶಿ, ಸಿದ್ದರಾಮಯ್ಯ, ಪರಮೇಶ್ವರ್, ಖರ್ಗೆ ನಡುವೆ ಆತಂಕ‌ ಇದೇ.‌ ಕರ್ನಾಟಕದಲ್ಲಿ ಕಾಂಗ್ರೆಸ್ ಗೆ  100/100 ನೆಲೆಯಿಲ್ಲ‌.‌ ಅದು ಮುಳುಗುತ್ತಿರುವ ಹಡಗು, ಅಲ್ಲಿಗೆ ಯಾರು ಹೋಗ್ತಾರೆ.‌ ಶಿವಕುಮಾರೊತ್ಸವ ಮಾಡುವ ವಿಚಾರವಾಗಿ ಮಾತನಾಡಿ ಅದು ಅವರ …

Read More »

ಅಮಾನತು ಹಿನ್ನಲೆ: ಪಿಎಸ್​​ಐ ನದಿಗೆ ಹಾರಿ ಆತ್ಮಹತ್ಯೆ

ವಿಜಯಪುರ: ಯುವಕನೊಬ್ಬನ ಮೇಲೆ ಕಳ್ಳತನ ಆರೋಪ ಹೊರಿಸಿ, ಆತನನ್ನು ಠಾಣೆಗೆ ಕರೆಯಿಸಿ ವಿಚಾರಣೆ ಮಾಡುವ ನೆಪದಲ್ಲಿ ಥಳಿಸಿ ಆತ್ಮಹತ್ಯೆಗೆ ಕಾರಣರಾದ ಆರೋಪದ ಮೇಲೆ ಪಿಎಸ್​​ಐವೊಬ್ಬರನ್ನು ಅಮಾನತು ಮಾಡಲಾಗಿದೆ. ಇಲ್ಲಿನ ಎಪಿಎಂಸಿ ಠಾಣೆ ಪಿಎಸ್​​ಐ ಸೋಮೇಶ ಗೆಜ್ಜಿ ಅಮಾನತುಗೊಂಡ ಅಧಿಕಾರಿಯಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್​​ ಈ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದೆ ಬಸವನಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ಸೋಮಶೇಖರ ನಾಗಮೋತಿ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೂ ಮುನ್ನ …

Read More »

ನಾಳೆ ಜಿಲ್ಲೆಗೆ ಸಿಎಂ ಆಗಮನ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹುಬ್ಬಳ್ಳಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇಲ್ಲಿನ ಗೋಕುಲ ರಸ್ತೆಯ ಕೈಗಾರಿಕಾ ವಸಾಹತುವಿನಲ್ಲಿ ಬೆಳಿಗ್ಗೆ 10.30ಕ್ಕೆ ಕರ್ನಾಟಕ ಮೆಟಿರಿಯಲ್ ಟೆಸ್ಟಿಂಗ್ ಮತ್ತು ರಿಸರ್ಚ್‌ ಸೆಂಟರ್‌ನಲ್ಲಿ ‘ಪರೀಕ್ಷಣಾ ಕೇಂದ್ರದ’ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Read More »

ಡೊನಾಲ್ಡ್ ಟ್ರಂಪ್ ಮೊದಲ ಪತ್ನಿ ನಿಧನ

ವಾಷಿಂಗ್ಟನ್ : ಡೊನಾಲ್ಡ್ ಟ್ರಂಪ್ ಅವರ ಮೊದಲ ಪತ್ನಿ ಇವಾನಾ ಟ್ರಂಪ್(73) ಅವರು ಅವರು ನಿಧನರಾಗಿದ್ದಾರೆ. ನ್ಯೂಯಾರ್ಕ್ ನಗರದ ತಮ್ಮ ನಿವಾಸದಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದು, ಗುರುವಾರ ಇವಾನಾ ಟ್ರಂಪ್ ಅವರು ಕೊನೆಯುಸಿರೆಳೆದಿದ್ದಾರೆ. ಈ ಕುರಿತಂತ ಮಾಹಿತಿಯನ್ನು ಡೊನಾಲ್ಡ್ ಟ್ರಂಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆಕೆ ಅದ್ಭುತ, ಸುಂದರ ಮಹಿಳೆ. ಅವಳ ಹೆಮ್ಮೆ ಮತ್ತು ಸಂತೋಷವೆಂದರೆ ಅವಳ ಮೂವರು ಮಕ್ಕಳಾದ ಡೊನಾಲ್ಡ್ ಜೂನಿಯರ್, ಇವಾಂಕಾ ಮತ್ತು ಎರಿಕ್. ಅವಳ …

Read More »

ಭಾರತ್‌ ಜೋಡೋ ಯಾತ್ರೆ 22 ದಿನಗಳ ಕಾಲ ನಡೆಯಲಿದೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೀಯ ‘ಭಾರತ್‌ ಜೋಡೋ ಯಾತ್ರೆ’ಯು ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 22 ದಿನಗಳ ಕಾಲ ನಡೆಯಲಿದ್ದು, ರಾಜ್ಯದಲ್ಲೇ ಬರೋಬ್ಬರಿ 510 ಕಿ.ಮೀ. ಉದ್ದದವರೆಗೆ ಯಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದೇ ವೇಳೆ ರಾಹುಲ್‌ ಗಾಂಧಿ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಲ್ನಡಿಗೆ ಮೂಲಕವೇ ಯಾತ್ರೆ ಪೂರೈಸಲು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ನಿತ್ಯ ಸರಾಸರಿ 20 ಕಿ.ಮೀ. (ಕೆಲವು …

Read More »

ಕಾಂಗ್ರೆಸ್ ಪಕ್ಷ ವಿನಾಶದತ್ತ ನಡೆದಿದೆ : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ವಿನಾಶದತ್ತ ನಡೆದಿದೆ. ರಾಹುಲ್ ಗಾಂಧಿಯವರು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರೆ ಆ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಆದ್ದರಿಂದ ಆ ಪಕ್ಷ ಬಿಟ್ಟು ಎಲ್ಲರೂ ದೂರ ಸರಿಯಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದ ರಾಜ್ಯದ ಅಧ್ಯಕ್ಷ ಡಿ.ಕೆ.ಶಿವಕುಮಾರ್ …

Read More »

18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಬೂಸ್ಟರ್ ಡೋಸ್

ದೆಹಲಿ: ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ ಮೊದಲ ಮತ್ತು 2ನೇ ಡೋಸ್ ಲಸಿಕೆಯನ್ನು ದೇಶದ ಜನತೆಗೆ ಉಚಿತವಾಗಿ ನೀಡಲಾಗಿತ್ತು. ಆ ಬಳಿಕ ಆರಂಭಿಸಿದಂತ ಬೂಸ್ಟರ್ ಡೋಸ್ ಅನ್ನು ಹಿರಿಯ ನಾಗರೀಕರಿಗೆ ಮಾತ್ರವೇ ಉಚಿತವಾಗಿ ನೀಡಲಾಗುತ್ತಿತ್ತು. ಆದ್ರೆ, ಇಂದಿನಿಂದ (ಜುಲೈ) 75 ದಿನಗಳವರೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಬೂಸ್ಟರ್ ಡೋಸ್ ನೀಡುವುದು. ಭಾರತವು ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ. ಆಜಾದಿ ಕಾ ಅಮೃತ್ ಕಾಲ್ ಸಂದರ್ಭದಲ್ಲಿ, 2022ರ ಜುಲೈ 15(ಇಂದಿನಿಂದ)ರಿಂದ …

Read More »

ಕಿಡ್ನಿಯನ್ನು ಅಂಬ್ಯುಲೆನ್ಸ್ ಮೂಲಕ ಬೆಳಗಾವಿಗೆ ವರ್ಗಾವಣೆ

ಧಾರವಾಡ -15 ರ ಯುವತಿಯ ಹೃದಯವನ್ನು ಧಾರವಾಡದ ಎಸ್ ಡಿ ಎಂ ಹಾಸ್ಪಿಟಲ್ ನಿಂದ ಬೆಳಗಾವಿಯ ಕೆ.ಎಲ್ ಇ ಆಸ್ಪತ್ರೆಗೆ ಗ್ರೀನ್ ಕಾರಿಡಾರ್ ಮೂಲಕ ತಂದು ಮುಸ್ಲಿಂ ಯುವಕನಿಗೆ ಈ ಹೃದಯ ಕಸಿ ಮಾಡಿದ ಬೆನ್ನಲ್ಲಿಯೇ ಈಗ ಮತ್ತೊಂದು ಅಂಗಾಗ ಬೆಳಗಾವಿಗೆ ಬರುತ್ತಿದೆ. ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಿಂದ ಕಿಡ್ನಿಯನ್ನು ಅಂಬ್ಯುಲೆನ್ಸ್ ಮೂಲಕ ಝಿರೋ ಟ್ರಾಫಿಕ್ ಮೂಲಕ ಬೆಳಗಾವಿಗೆ ತರಲಾಗುತ್ತಿದೆ.ಇನ್ನು ಕೆಲವೇ ಕ್ಷಣಗಳಲ್ಲಿ ಈ ಅಂಬ್ಯುಲೆನ್ಸ್ ಬೆಳಗಾವಿಗೆ ತಲುಪಲಿದೆ. …

Read More »