BigTv News
July 14, 2022
Uncategorized
ಬೆಂಗಳೂರು: ಕನ್ನಡಿಗರ ಆರಾಧ್ಯದೈವ ಡಾ. ಪುನೀತ್ ರಾಜಕುಮಾರ್ ಅವರು ನಮ್ಮನ್ನು ಅಗಲಿ 9 ತಿಂಗಳಾಯಿತು, ಇದೇ ಸಂದರ್ಭದಲ್ಲಿ ಟ್ವಿಟ್ಟರ್ ಈಗ ಅವರ ಖಾತೆಗೆ ಇದ್ದಂತಹ ಬ್ಲೂ ಟಿಕ್ ನ್ನು ತೆಗೆದುಹಾಕುವುದರ ಮೂಲಕ ಕನ್ನಡಿಗರ ಕಣ್ಮಣಿ ನಮ್ಮ ಪ್ರೀತಿಯ ಅಪ್ಪುಗೆ ಅವಮಾನ ಮಾಡಿದೆ. ಪುನೀತ್ ರಾಜ್ ಕುಮಾರ್ ಅವರು ಅಕ್ಟೋಬರ್ 29 ರಂದು ಹೃದಯಾಘಾತದಿಂದ ನಿಧನರಾಗಿದ್ದು, ಕನ್ನಡಿಗರು ಎಂದಿಗೂ ಅರಗಿಸಿಕೊಳ್ಳಲಾಗದ ಸುದ್ದಿಯಾಗಿತ್ತು, ಅವರ ನೆನಪಿನಲ್ಲಿ ಕನ್ನಡಿಗರೂ ಇಂದಿಗೂ ಕೊರಗುತ್ತಿದ್ದಾರೆ,ಅವರ ನೆನಪನ್ನು ಚಿರವಾಗಿಸುವ …
Read More »
BigTv News
July 13, 2022
Uncategorized
ಹುಬ್ಬಳ್ಳಿ: ಜಿಲ್ಲಾ ಖಜಾನೆಯಲ್ಲಿ ಹಾಗೂ ರಾಜ್ಯ ಸರ್ಕಾರದಲ್ಲಿ ಯಾವುದೇ ರೀತಿ ಹಣದ ತೊಂದರೆ ಇಲ್ಲ. ಪರಿಹಾರಕ್ಕಾಗಿ ನಾಳೆ ಎನ್ನುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಹೇಳಿದರು. ಜಿಲ್ಲೆಯ ಪ್ರವಾಸ ಕೈಗೊಂಡಿರುವ ವೇಳೆಯಲ್ಲಿ ಯಲಿವಾಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ಕಾರ ನಿರ್ದೇಶನ ನೀಡದಂತೆ ಭಾಗಶಃ ಮನೆ ಕಳೆದುಕೊಂಡವರಿಗೆ ಐದು ಲಕ್ಷ ಪರಿಹಾರ, 50% ನಿಂದ 75% ಹಾನಿಯಾಗಿದ್ದವರಿಗೆ 3 ಲಕ್ಷ ಹಾಗೂ ಮನೆಯಲ್ಲಿ …
Read More »
BigTv News
July 13, 2022
Uncategorized
ಬೆಳಗಾವಿ: ತಂದೆಯ ಜನ್ಮದಿನದಂದೇ 17 ವರ್ಷದ ಮಗನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪೂರದ ಹಲಕರ್ಣಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮದ ಪ್ರಥಮೇಶ ರಾಜು ಕೋಳಿ (17) ಮೃತ ದುರ್ದೈವಿ. ಇವರ ತಂದೆ ರಾಜು ಕೋಳಿ ಮೊಬೈಲ್ ಕೊಡಿಸಲಿಲ್ಲವೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ತಂದೆಗೆ ಮೊಬೈಲ್ ಕೊಡಿಸುವಂತೆ ಖಾನಾಪೂರ ಪಟ್ಟಣದ ಮರಾಠಾ ಮಂಡಳ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಪ್ರಥಮೇಶ ಎರಡು ದಿನಗಳಿಂದ ಹಠ …
Read More »
BigTv News
July 13, 2022
Uncategorized
ಹೈದರಾಬಾದ್ (ತೆಲಂಗಾಣ): ಭೂಮಿ ಗುತ್ತಿಗೆ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಟಾಲಿವುಡ್ ನಟ ರಾಣಾ ದಗ್ಗುಬಾಟಿ ಇಂದು ಸಿಟಿ ಸಿವಿಲ್ ಕೋರ್ಟ್ಗೆ ಹಾಜರಾಗಿದ್ದಾರೆ. 2014ರಲ್ಲಿ ಫಿಲಂ ನಗರದಲ್ಲಿನ ಜಾಗವನ್ನು ಕಂಪನಿಯೊಂದು ಲೀಸ್ಗೆ ಪಡೆದಿತ್ತು. ಆದರೆ, ಆ ಕಂಪನಿಯ ಮಾಲೀಕರ ಮಗ ರಾಣಾ ಹೆಸರಿಗೆ ಜಮೀನು ನೋಂದಣಿ ಮಾಡಿಸಿದ್ದಾರೆ ಎಂದು ಆರೋಪಿಸಿ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಇದೇ ಪ್ರಕರಣದ ಕುರಿತಂತೆ ಈ ಹಿಂದೆ ಸಿಟಿ ಸಿವಿಲ್ ಕೋರ್ಟ್ ರಾಣಾ ಅವರಿಗೆ ನೋಟಿಸ್ ಜಾರಿ …
Read More »
BigTv News
July 13, 2022
Uncategorized
ಬೈಲಹೊಂಗಲ: ಚಿತ್ರನಟ ಶಿವರಂಜನ್ ಬೋಳಣ್ಣವರ ಅವರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿದ್ದಾನೆ. ಅದೃಷ್ಪವಶಾತ್ ಕೂದಲೆಳೆ ಅಂತರದಲ್ಲೇ ಪಾರಾಗಿದ್ದಾರೆ. ಬೈಕ್ ಮೇಲೆ ಬಂದ ಆರೋಪಿ ಮೂರು ಅವರ ಮನೆ ಎದುರು ಗುಂಡಿನ ದಾಳಿ ನಡೆದಿದೆ. ಆರೋಪಿ ಪರಾರಿಯಾಗಿದ್ದು, ಪತ್ತೆಗೆ ಜಾಲ ಬೀಸಲಾಗಿದೆ. ಎಂದು ತಿಳಿದು ಬಂದಿದೆ. ಅಮೃತಸಿಂಧು, ರಾಜಾರಾಣಿ ಸೇರಿದಂತೆ ಕೆಲವು ಚಲನಚಿತ್ರಗಳಲ್ಲಿಅ ಶಿವರಂಜನ್ ನಾಯಕ ನಟರಾಗಿದ್ದಾರೆ.
Read More »
BigTv News
July 13, 2022
Uncategorized
ಬೆಂಗಳೂರು: PSI ಅಕ್ರಮದಲ್ಲಿ ಮಾಜಿ ಸಿಎಂ ಪುತ್ರನೇ 150 ಲಕ್ಷಕ್ಕೂ ಹೆಚ್ಚು ಹಣ ಮಾಡಿರೋದಾಗಿ ಸುದ್ದಿಯಿದೆ. ಅಲ್ಲದೇ ಈ ಪ್ರಕರಣದಲ್ಲಿ ದೊಡ್ಡ ದೊಡ್ಡವರೆಲ್ಲಾ ಇದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ .ಹಗರಣದಲ್ಲಿ ಪೌಲ್ ಒಬ್ಬರೇ ಅಲ್ಲ. ಪೌಲ್ ಜೊತೆ ಹಲವರು ಪಾಲು ಪಡೆದುಕೊಂಡಿದ್ದಾರೆಂದು. ಈ ಪ್ರಕರಣದ ವಿಚಾರಣೆ ಮಾಡುತ್ತಿರುವ ಜರ್ಡ್ಜ್ ಸ್ಟ್ರಾಂಗ್ ಇದ್ದಾರೆ. ಅದಕ್ಕೆ ಇಷ್ಟು ಮಾಹಿತಿ ಹೊರಬಂದಿದೆ. ಇಲ್ಲದೇ ಹೋಗಿದ್ದರೆ ಪ್ರಕರಣವೇ ಮುಚ್ಚಿ ಹೋಗುತ್ತಿತ್ತೆಂದು …
Read More »
BigTv News
July 13, 2022
Uncategorized
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉತ್ತರ ಕನ್ನಡ ಜಿಲ್ಲೆಗೆ ಮಳೆಹಾಗಿಯನ್ನು ವೀಕ್ಷಿಸಲು ತೆರಳಬೇಕಿತ್ತು. ಆದರೆ ಕಾರಣಾಂತರಗಳಿಂದ ಜಿಲ್ಲಾ ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಗೊರಟೆ ಗ್ರಾಮದಲ್ಲಿ ಕಡಲ ಕೊರೆತದಿಂದ ಹಾನಿ ಉಂಟಾಗಿದ್ದು ಇದನ್ನು ವೀಕ್ಷಿಸಲು ಮುಖ್ಯಮಂತ್ರಿ ಅವರು ಇಂದು ತೆರಳ ಬೇಕಿತ್ತು ಆದರೆ ಬೆಂಗಳೂರಿನಲ್ಲಿ ತುರ್ತಾಗಿ ಬೇರೊಂದು ಕಾರ್ಯಕ್ರಮ ಇರುವುದರಿಂದ ಕಾರ್ಯಕ್ರಮದ ಬಳಿಕ ಪ್ರವಾಹ ಬಿಡುತ ಉಡುಪಿ ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ …
Read More »
BigTv News
July 13, 2022
Uncategorized
ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಅವರು ನಿಧನ ಹೊಂದಿ ಎರಡು ವರ್ಷ ಕಳೆದ್ರೂ ಅವರ ಸಾವಿಗೆ ನಿಕರ ಕಾರಣವೇನು ಎಂದು ತಿಳಿದುಬಂದಿಲ್ಲ. ಇದು ಆತ್ಮಹತ್ಯೆಯೋ. ಕೊಲೆಯೋ ಎಂದು ಕೆಲವರು ಬಿಂಬಿಸುವುದರಲ್ಲೇ ಇದ್ದಾರೆ. ಇದೀಗ ಎನ್ ಸಿಬಿ ಯಿಂದ ಮತ್ತೊಂದ ಮಾಹಿತಿ ಹೊರಗೆ ಬಿದ್ದಿದೆ. ಸುಶಾಂತ್ ಸಿಂಗ್ ರಜಪೂತ್ ಅವರು ಅತೀಯಾಗಿ ಮಾದಕ ದ್ರವ್ಯವ್ಯೆಸನಿಯಾಗಲು ರಿಯಾ ಚಕ್ರವರ್ತಿ ಅವರು ಕುಮ್ಮಕ್ಕು ನೀಡಿದ್ದರು …
Read More »
BigTv News
July 13, 2022
Uncategorized
ಮಡಿಕೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಡಗು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಈ ವೇಳೆ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಮನೆಗಳ ಪರಿಶೀಲನೆಯನ್ನು ನಡೆಸಿದರು. ಸಂಪೂರ್ಣ ಹಾಳಾಗಿರುವ ಮನೆಯವರಿಗೆ 10 ಸಾವಿರ ನೆರವನ್ನು ತಕ್ಷಣಕ್ಕೆ ನೀಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ಅಪಾಯದಲ್ಲಿದ್ದ ಕೆಲವು ಮನೆಗಳನ್ನು ಸ್ಥಳಾಂತರಿಸಲಾಗಿದ್ದು, ಕೆಲವರು ಕಾಳಜಿ ಕೇಂದ್ರದಲ್ಲಿದ್ದಾರೆ. ಇನ್ನು ಕೆಲವರು ಸಂಬಂಧಿಕರ ಮನೆಗಳಲ್ಲಿದ್ದಾರೆ. ಸಂಬಂಧಿಕರ ಮನೆಗಳಲ್ಲಿರುವವರಿಗೂ ಕೂಡ ಅಕ್ಕಿ, ಎಣ್ಣೆ, ಬೇಳೆ, ವಿತರಣೆಯಾಗಬೇಕು ಎಂಬ ಸೂಚನೆ ನೀಡಲಾಗಿದೆ. ಕಾಳಜಿ ಕೇಂದ್ರದಿಂದ ಮನೆಗೆ …
Read More »
BigTv News
July 13, 2022
Uncategorized
ಬೆಂಗಳೂರು: ರಾಜ್ಯದ ಬರಹಗಾರರು, ಚಿಂತಕರು ಮತ್ತು ವಿರೋಧ ಪಕ್ಷಗಳ ಮುಖಂಡರುಗಳಿಗೆ ಬರುತ್ತಿರುವ ಜೀವ ಬೆದರಿಕೆ ಕರೆ ಹಾಗೂ ಪತ್ರಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ರಾಜ್ಯದ ಬರಹಗಾರರು, ಚಿಂತಕರು ಮತ್ತು ವಿರೋಧ ಪಕ್ಷದ ನಾಯಕರುಗಳಿಗೆ ಪದೆ ಪದೆ ಜೀವ ಬೆದರಿಕೆಯ ಪತ್ರಗಳನ್ನು ದಾವಣಗೆರೆ, ಭದ್ರಾವತಿ, ಅಜ್ಜಂಪುರ ಮುಂತಾದ ಊರುಗಳಿಂದ ಪೋಸ್ಟ್ ಮಾಡಲಾಗುತ್ತಿದೆ ಎಂದರು. ಕುಂ ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ …
Read More »