Breaking News

Uncategorized

ಸಿದ್ದರಾಮಯ್ಯ ಕುರಿತು ವ್ಯಂಗ್ಯಮಾಡಿದ ಶ್ರೀರಾಮುಲು

ಚಾಮರಾಜನಗರ: ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೀಸಲಾತಿ  ಹೆಚ್ಚಳ ಮಾಡುವ ಬಗ್ಗೆ ತಾವು ಕೊಟ್ಟ ಭರವಸೆ  ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ ಆಗುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ. ಇದೇ ವೇಳೆ ಸಿದ್ದರಾಮೋತ್ಸವದ ಬಗ್ಗೆ ಪ್ರಸ್ತಾಪಿಸಿದ ಸಚಿವ ಶ್ರೀರಾಮುಲು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಉತ್ಸವ ಮೂರ್ತಿಗೆ ಹೋಲಿಸಿ ವ್ಯಂಗ್ಯ ಮಾಡಿದರು. ಚಾಮರಾಜನಗರ   ಅಜಿಲ್ಲೆಯ ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು ಮೀಸಲಾತಿ ಹೆಚ್ಚಳ ಮಾಡುವ ಪ್ರಕ್ರಿಯೆ ಕಾನೂನು ತೊಡಕು ಹಾಗು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ, …

Read More »

ರಾಜ್ಯಾದ್ಯಂತ ಇನ್ನೂ 3 ದಿನ ಭಾರಿ ಮಳೆ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ ಮೂರು ದಿನ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 1 ವಾರದಿಂದ ಕರಾವಳಿಯಲ್ಲಿ ಆರ್ಭಟಿಸಿದ್ದ ಮಳೆ ಸ್ವಲ್ಪ ತಗ್ಗಿದ್ದು, ಮುಂದಿನ 3 ದಿನಗಳು ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಜುಲೈ 16 ರವರೆಗೂ ಆರೆಂಜ್ ಅಲರ್ಟ್ …

Read More »

ಗುರೂಜಿ ಕೊಲೆ ಪ್ರಕರಣ ಆರೋಪಿತರು ಜು 18 ರ ವರೆಗೆ ಪೊಲೀಸ್ ಕಸ್ಟಡಿಗೆ

ಹುಬ್ಬಳ್ಳಿ : ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೇ ಆರು ದಿನಗಳ ಜು .18 ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಒಂದನೇ ಅಧಿಕ ದಿವಾನಿ ನ್ಯಾಯಾಲಯ ಆದೇಶ ಹೊರಡಿಸಿದೆ ಕೊಲೆ ಪ್ರಮುಖ ಆರೋಪಿಗಳಾದ ಮಹಾಂತೇಶ ಶಿರೂರ್ ಮಂಜುನಾಥ ಮೆರೆವಾಡ ಎಂಬುವಂತ ಆರೋಪಿಗಳನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಾಗೇಶ ನಾಯಕ ಅವರು ಜು .18 ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ …

Read More »

ಚಂದ್ರಶೇಖರ ಗುರೂಜಿ ಕೊಲೆ ಕೇಸ್- ಆರೋಪಿಗಳು ಕೋರ್ಟ್‌ಗೆ ಹಾಜರು

ಹುಬ್ಬಳ್ಳಿ : ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಮಹಾಂತೇಶ ಶಿರೂರ್ ಹಾಗೂ ಮಂಜುನಾಥ ಮೆರೆವಾಡನನ್ನು ಹುಬ್ಬಳ್ಳಿಯ ಕೋರ್ಟ್‌ಗೆ ಹಾಜರುಪಡಿಸಲಾಗಿದೆ . ಈ ಹಿಂದೇ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದು , ಇಂದು ಪೊಲೀಸ್ ಕಸ್ಟಡಿಯ ಅವಧಿ ಪೂರ್ಣಗೊಂಡಿದೆ ಈ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್‌ನ ವಿದ್ಯಾನಗರದ ಪೊಲೀಸರಿಂದ ಬೀಗಿ ಬಂದೋಬಸ್ತ್ ಮೂಲಕ ಕೋರ್ಟ್‌ಗೆ ಹಾಜರು ಪಡಿಸಲಾಗಿದೆ ಈಗಾಗಲೇ ಆರು …

Read More »

ಮುಂದುವರಿದ ಮಳೆ; ಮನೆ ಕುಸಿತಕ್ಕೆ ಬೆಚ್ಚಿದ ಹುಬ್ಬಳ್ಳಿ ಜನ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ನಗರದ ಬಹುತೇಕ ಕಡೆಯಲ್ಲಿ ಮನೆ ಕುಸಿದಿವೆ. ಮಳೆ ಮುಂದುವರಿಕೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಹಲವೆಡೆ ಮನೆ ಕುಸಿತವಾಗಿದ್ದು, ಮೇದಾರ ಓಣಿ ಸೇರಿ ಹಲವೆಡೆ ಮನೆ ಕುಸಿದಿವೆ. ಸುಮಾರು 20 ಮನೆಗಳ ಕುಸಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ ಮನೆ ಬಿದ್ದ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡುತ್ತಿದ್ದು, ಸಂತ್ರಸ್ತರ ಮಾಹಿತಿ ಕಲೆ ಹಾಕುತ್ತಿದ್ದಾರೆ.

Read More »

ಲಿಂಗಾಯತರಿಗೆ ಯಾವುದೇ ಸೌಲಭ್ಯ ಸಿಗುತ್ತಿಲ್ಲ, ಮೀಸಲಾತಿ ನೀಡಬೇಕು : ಜಯಮೃತ್ಯುಂಜಯ ಸ್ವಾಮೀಜಿ

ಧಾರವಾಡ: ಸಂವಿಧಾನಬದ್ಧವಾಗಿ ಲಿಂಗಾಯತರಿಗೆ ಯಾವುದೇ ಸೌಲಭ್ಯ ಸಿಗುತ್ತಿಲ್ಲ ಪಂಚಮಸಾಲಿಗೆ 2ಎ ಮೀಸಲಾತಿ ನೀಡಬೇಕು ಎಂದು ಕೂಡಲ‌ ಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ… ಈ ಕುರಿತು ಧಾರವಾಡದ ಲಿಂಗಾಯತ ಭವನದಲ್ಲಿ ಸುದ್ದಿಗೋಷ್ಠಿ‌ ನಡೆಸಿ ಮಾತನಾಡಿದ ಅವರು, ಸರ್ಕಾರ ಮೀಸಲಾತಿ ಭರವಸೆ ನೀಡಿತ್ತು ಹೀಗಾಗಿ ತಾತ್ಕಾಲಿಕವಾಗಿ ಸತ್ಯಾಗ್ರಹ ಮುಂದೂಡಿದ್ದೇವೆ. ಬಸವರಾಜ್ ಬೊಮ್ಮಾಯಿ ಸಿಎಂ ಆದ ಬಳಿಕ ಬೇಡಿಕೆ ಈಡೇರಿಕೆ ಭರವಸೆ ಇತ್ತು. ಅವರು ಗೃಹ ಸಚಿವರಾಗಿದ್ದಾಗ ಹೋರಾಟಕ್ಕೆ ಸಹಕಾರ ನೀಡಿದ್ದರು. …

Read More »

ಜುಲೈ 21 ರಂದು ನವಲಗುಂದದಲ್ಲಿ ರೈತರ ಬೃಹತ್ ಸಮಾವೇಶ

ಹುಬ್ಬಳ್ಳಿ: ನರಗುಂದ- ನವಲಗುಂದ 42 ನೇ ವರ್ಷದ ಹುತಾತ್ಮರ ದಿನಾಚರಣೆ ಅಂಗವಾಗಿ ಜುಲೈ 21 ರಂದು ನವಲಗುಂದ ಪಟ್ಟಣದಲ್ಲಿ ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನರಗುಂದ-ನವಲಗುಂದ ರೈತರ ಮೇಲೆ42 ವರ್ಷಗಳ ಹಿಂದೆ ಅಮಾನುಷ ದೌರ್ಜನ್ಯ ನಡೆದಿತ್ತು. ಇದರ ವಿರುದ್ಧ ರೈತರು ನಿರಂತರವಾಗಿ ಹೋರಾಟ ಮಾಡುತ್ತಲೇ ಬರುತ್ತಿದೆ. ಈ ಹೋರಾಟದಲ್ಲಿ …

Read More »

ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಕಿಡಿ:ಕೈ ಪತನ ಸನ್ನಿಹಿತ

ಹುಬ್ಬಳ್ಳಿ: ಜನಸಂಖ್ಯೆ ಹೆಚ್ಚಾದಂತೆ ನಿರುದ್ಯೋಗ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿ ಮಾಡುವ ಕಾರ್ಯವನ್ನು ಮಾಡುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ 60-70 ವರ್ಷ ಕಾಲ ಆಡಳಿತ ನಡೆಸಿದರೂ ಯಾವುದೇ ಕಾರ್ಯಗಳನ್ನು ಕೂಡ ಮಾಡಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿಎಂ ಕುರ್ಚಿಗಾಗಿ ಈಗಾಗಲೇ ಕಾಂಗ್ರೆಸ್ ನಾಯಕರ ನಡುವೆ ಕಿತ್ತಾಟ ನಡೆದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ …

Read More »

ಕಸ ಸಂಗ್ರಹಿಸುವ ವಾಹನ ಹಾಗೂ ಕಸ ಸಂಗ್ರಹಿಸುವ ಬುಟ್ಟಿ ವಿತರಣೆ

ಕುಂದಗೋಳ: ಪಟ್ಟಣ ಪಂಚಾಯತ ಆವರಣದಲ್ಲಿ ಒಟ್ಟು 8050 ಸಾವಿರ ಬುಟ್ಟಿ ಹಾಗೂ 7 ಲಕ್ಷ 50 ಸಾವಿರ 15 ನೇ ಹಣಕಾಸು ಅಡಿಯಲ್ಲಿ 1 ಕಸ ಸಂಗ್ರಹಿಸುವ ವಾಹನ ವಿತರಣೆಯನ್ನು ಶಾಸಕಿ ಕುಸುಮಾವತಿ ಚ ಶಿವಳ್ಳಿ ಸಾಂಕೇತಿಕವಾಗಿ 10 ಫಲಾನುಭವಿಗಳಿಗೆ ನೀಡುವ ಮೂಲಕ ನೀಡಿದರು. ನಂತರ ಮಾತನಾಡಿದ ಅವರು ಸಾರ್ವಜನಿಕರು ಪ್ಲಾಸ್ಟಿಕ,ಕಸ ಕಡ್ಡಿ ವಿಂಗಡಣೆ ಮಾಡಿ ಸ್ವಚ್ಛತೆಯನ್ನು ಕಾಪಾಡಲು ಪ್ರತಿ ಮನೆಗೆ 2 ಬುಟ್ಟಿ ವಿತರಿಸಿದ್ದೇವೆ, ಹಾಗೂ ಕಸ ಸಂಗ್ರಹಿಸಲು …

Read More »

ಮಲಗಿದ್ದಲ್ಲೇ ಹಾರಿ ಹೋಯಿತ್ತು ತಾಯಿ-ಮಗಳು ಪ್ರಾಣ ಪಕ್ಷಿ

ಉತ್ತರಕನ್ನಡ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮನೆ ಗೋಡೆ ಕುಸಿದು ಮಲಗಿದ್ದಲ್ಲೇ ತಾಯಿ-ಮಗಳು ಮೃತಪಟ್ಟ ಘಟನೆ ಮಂಗಳವಾರ ಬೆಳಗಿನಜಾವ ಸಂಭವಿಸಿದೆ. ಹಳಿಯಾಳ ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ರುಕ್ಮಿಣಿ ವಿಠ್ಠಲ್ ಮಾಚಕ(37) ಮತ್ತು ಇವರ ಪುತ್ರಿ ಶ್ರೀದೇವಿ ವಿಠ್ಠಲ್ ಮಾಚಕ(13) ಮೃತ ದುರ್ದೈವಿಗಳು. ನಿರಂತರ ಮಳೆಗೆ ಇವರು ವಾಸವಿದ್ದ ಮಣ್ಣಿನ ಮನೆಯ ಗೋಡೆ ಕುಸಿದಿದೆ. ಪರಿಣಾಮ ಮಲಗಿದ್ದಲ್ಲೇ ಅಮ್ಮ-ಮಗಳು ಶವವಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಹಸೀಲ್ದಾರ್​ ಪ್ರಕಾಶ ಗಾಯಕವಾಡ, ತಾಪಂ ಇಒ ಪರಶುರಾಮ್ …

Read More »