BigTv News
July 11, 2022
Uncategorized
ಹುಬ್ಬಳ್ಳಿ: ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಗರದಲ್ಲಿರುವ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಇಂದು ಚುನಾವಣೆ ನಡೆಯುತ್ತಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬೆಳಿಗ್ಗೆ 10.30ರಿಂದ ನಾಮಪತ್ರಗಳ ಸಲ್ಲಿಕೆ ಆರಂಭವಾಗಿದೆ. ಮಧ್ಯಾಹ್ನ ರವರೆಗೆ ನಾಮಪತ್ರಗಳ ಪರಿಶೀಲನೆ ಹಾಗೂ ಉಮೇದುವಾರಿಕೆ ಹಿಂತೆಗೆದುಕೊಳ್ಳುವಿಕೆ ನಡೆಯಲಿದೆ. ಚುನಾವಣೆ ಬದಲು ಹೊಂದಾಣಿಕೆ ಮೂಲಕವೇ ಸದಸ್ಯರ ಆಯ್ಕೆ ನಡೆಯಲಿದ್ದು, ಮಧ್ಯಾಹ್ನದ ಹೊತ್ತಿಗೆ ಅಂತಿಮ ಫಲಿತಾಂಶ ಹೊರಬೀಳಲಿದೆ.
Read More »
BigTv News
July 11, 2022
Uncategorized
ಧಾರವಾಡ: ಖಾಸಗಿ ವಲಯದ ನೌಕರರ ನಿವೃತ್ತಿಯ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ನ್ಯಾಯಪೀಠವು ಎತ್ತಿ ಹಿಡಿದಿದೆ. ಈ ಮೂಲಕ ಖಾಸಗಿ ನೌಕರರ ನಿವೃತ್ತಿಯ ವಯೋಮಿತಿ ಹೆಚ್ಚಳಕ್ಕೆ ಅಸ್ತು ಎಂದಿದೆ. ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ತಿದ್ದುಪಡಿ ನಿಯಮಗಳ ಮಾದರಿ ಅನ್ವಯ ನೌಕರರ ನಿವೃತ್ತಿ ವಯಸ್ಸು ಏರಿಸಿ, ಸರ್ಕಾರ ಆದೇಶಿಸಿತ್ತು. ರಾಜ್ಯ ಸರ್ಕಾರದ ಈ ಆದೇಶವನ್ನು ಹರಿಹರದ ಗ್ರಾಸಿಂ ಇಂಡಸ್ಟ್ರೀಸ್ …
Read More »
BigTv News
July 11, 2022
Uncategorized
ಹುಬ್ಬಳ್ಳಿ : ದಿನದಿಂದ ದಿನಕ್ಕೆ ಗ್ಯಾಸ್ ಸಿಲಿಂಡರ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರುತ್ತಿರುವುದನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ರಾಜ್ಯ ಸರ್ಕಾರದ ವಿರುದ್ಧ ಹಿಂದೂಸ್ಥಾನ ಜನತಾ ಪಾರ್ಟಿ ವತಿಯಿಂದ ಹುಬ್ಬಳ್ಳಿಯ ಮಿನಿ ವಿಧಾನಸೌಧ ಆವರಣದಲ್ಲಿಂದು ಪ್ರತಿಭಟನೆ ನಡೆಸಿದರು. ಜನ ಸಾಮಾನ್ಯರ ಹಿತ ಗಮನದಲ್ಲಿಟ್ಟುಕೊಂಡು ಬೆಲೆ ಏರಿಕೆ ನಿಯಂತ್ರಿಸಬೇಕೆಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಹು-ಧಾ ಯುವ ಮೋರ್ಚಾ ಅಧ್ಯಯನ ಸಿದ್ದು ರಾಯನಾಳ, ಬೆಲೆ ಏರಿಕೆಯಿಂದ …
Read More »
BigTv News
July 11, 2022
Uncategorized
ಶ್ . ಹುಬ್ಬಳ್ಳಿ; ಅತ್ಯಂತ ಹೈ ಪ್ರೋಪೈಲ್ ಮರ್ಡರ್ ಪ್ರಕರಣವಾದವಾಸ್ತು ತಜ್ಞ ಶ್ರೀ ಚಂದ್ರಶೇಖರ ಗುರೂಜಿ ಹತ್ಯೆ ಬಗೆಗಿನ ಆಂತರಿಕ ವಿಚಾರಗಳನ್ನು ಬಯಲು ಮಾಡಲು ತಾಂತ್ರಿಕ ತಜ್ಞರನ್ನೊಳಗೊಂಡ ಪ್ರತ್ಯೇಕ ತಂಡವನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರಚನೆ ಮಾಡಲಾಗಿದೆ . ಈ ನಡುವೆ ಕೊಲೆ ಆರೋಪಿಗಳ ಆಪ್ತರ ವಿಚಾರಣೆಯನ್ನೂ ಪೊಲೀಸರು ನಡೆಸಿರುವುದುಂಟು. ಈ ಮೂಲಕ ವಿಚಾರಣೆಯನ್ನು ಮತ್ತಷ್ಟು ತೀವ್ರಗೊಳಿಸಿದಂತಾಗಿದೆ. ಗುರೂಜಿ ಹತ್ಯೆಯ ಹಿಂದಿನ ನಿಖರವಾದ ರಹಸ್ಯ ಭೇದಿಸಲು ಹುಬ್ಬಳ್ಳಿ …
Read More »
BigTv News
July 11, 2022
Uncategorized
ಹುಬ್ಬಳ್ಳಿ : ಇದು ಧಾರವಾಡ ಜಿಲ್ಲೆಯ ನವಲಗುಂದ ಶಾಲೆಯ ದುಸ್ಥಿತಿ.ಅದು ಕೈಮಗ್ಗ ಸಕ್ಕರೆ ಖಾತೆ ಸಚಿವ ಸ್ವಕ್ಷೇತ್ರ ರೈತ ಬಂಡಾಯದ ನೆಲ ನವಲಗುಂದ ಶಾಲೆಯ ಕರ್ಮ ಕಾಂಡ. ಇಲ್ಲಿ ಶಾಲೆಗೆ ತೆರಳಲು ವಿದ್ಯಾರ್ಥಿಗಳಿಗೆ ರಸ್ತೆಯಿಲ್ಲ. ವಾಹನಗಳು ಶಾಲೆಯ ವರೆಗೂ ಹೋಗಲು ಸಾಧ್ಯವಾಗದ ದುಸ್ಥಿತಿ. ಮಕ್ಕಳು ಬಿಳ್ಳುತ್ತಾ ಎಳ್ಳುತ್ತಾ ಓಡಾಟ ನಡೆಸೋ ದೃಶ್ಯಗಳು, ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಅಧಿಕಾರಿಗಳು ಕೈ ಕಟ್ಟಿ ಕುತ್ತಿದ್ದಾರೆ ಇದೆಲ್ಲಾ ಕಂಡು ಬಂದದ್ದು, ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ …
Read More »
BigTv News
July 11, 2022
Uncategorized
ಬೆಂಗಳೂರು: ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣಾ ವಿಚಾರ ಸೇರಿದಂತೆ ಶಿಕ್ಷಣ ಇಲಾಖೆಯ ಸಾಲು ಸಾಲು ಆಡಳಿತ ವೈಫಲ್ಯಗಳ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಜಾಗೊಳಿಸುವಂತೆ ಸೂಚಿಸಬೇಕು ಎಂದು ರುಪ್ಸಾ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದೆ. ಈ ಬಗ್ಗೆ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ ( ರುಪ್ಸಾ ಕರ್ನಾಟಕ ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ರಾಜ್ಯದ …
Read More »
BigTv News
July 11, 2022
Uncategorized
ಬೆಂಗಳೂರು: ಕಲಾಸಿಪಾಳ್ಯ ಉದ್ಯಮಿಗೆ ಬೆದರಿಕೆ ಹಾಕಿದ್ದ ರೌಡಿಶೀಟರ್ ರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಉದ್ಯಮಿಗೆ ಬೆದರಿಕೆ ಹಾಕಿದ್ದ ವಿಚಾರದಲ್ಲಿ ಪ್ರಕರಣ ದಾಖಲಿಸದಿದ್ದ ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ಅಮಾನತು ಮಾಡಿದ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಬಾಂಬೆ ಸಲೀಂ ಎಂಬಾತನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾರೆಂಟ್ ಮೇಲೆ ಕರೆದುತಂದು ಸಲೀಂನನ್ನು ವಿಚಾರಣೆ ನಡೆಸುತ್ತಿದ್ದಾರೆ. ತನ್ನ ಸಹಚರರ ಮೂಲಕ ಉದ್ಯಮಿಗೆ ಬೆದರಿಕೆ ಹಾಕುತ್ತಿದ್ದನು. ದೊಡ್ಡ ದೊಡ್ಡ ಬಿಸಿನೆಸ್ ಉದ್ಯಮಿಗಳಿಗೆ, ರಿಯಲ್ ಎಸ್ಟೇಟ್ …
Read More »
BigTv News
July 11, 2022
Uncategorized
ಮೇಲುಕೋಟೆ: ಶ್ರೀ ಚೆಲುವನಾರಾಯಣಸ್ವಾಮಿ ಕೃಷ್ಣರಾಜಮುಡಿ ಉತ್ಸವ ಜು.19ರಂದು ರಾತ್ರಿ ನಡೆಯಲಿದೆ. ಈ ಸಂಬಂಧ ಧಾರ್ಮಿಕ ಕೈಂಕರ್ಯಗಳು ಜು.14ರ ಅಂಕುರಾರ್ಪಣೆಯೊಂದಿಗೆ ಆರಂಭವಾಗಿ, ಜು. 25ರಂದು ನಡೆಯುವ ಪುಷ್ಪಯಾಗದೊಂದಿಗೆ ಮುಕ್ತಾಯವಾಗಲಿದೆ. ಕೃಷ್ಣರಾಜರಾಜಮುಡಿ ಉತ್ಸವದಂದು ರಾತ್ರಿ 7 ಗಂಟೆಗೆ ಶ್ರೀದೇವಿಭೂದೇವಿ ಸಮೇತನಾಗಿ ಗರುಡಾರೂಢನಾದ ಚೆಲುವನಾರಾಯಣಸ್ವಾಮಿಗೆ ಕೃಷ್ಣರಾಜಮುಡಿ ಧರಿಸಿ ದಿವ್ಯಪ್ರಬಂಧ ಪಾರಾಯಣ ಮತ್ತು ಮಂಗಳವಾದ್ಯದೊಂದಿಗೆ ಉತ್ಸವ ನೆರವೇರಿಸಲಾಗುತ್ತದೆ. ಕಲ್ಯಾಣೋತ್ಸವದಿಂದ ಆರಂಭವಾಗುವ ವೈರಮುಡಿ ಜಾತ್ರಾಮಹೋತ್ಸವ ಮಹಾಭಿಷೇಕದೊಂದಿಗೆ ಮುಕ್ತಾಯವಾದರೆ, ಆಷಾಢಮಾಸದ ಕೃಷ್ಣರಾಜಮುಡಿ ಜಾತ್ರಾಮಹೋತ್ಸವ ಮಹಾಭಿಷೇಕದೊಂದಿಗೆ ಆರಂಭವಾಗಿ, ಪುಷ್ಪಯಾಗದೊಂದಿಗೆ ಸಂಪನ್ನವಾಗಲಿದೆ. …
Read More »
BigTv News
July 11, 2022
Uncategorized
ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆ ಹಿನ್ನೆಲೆ ನಾಳೆ ಕರಾವಳಿ ಜಿಲ್ಲೆಗಳ ʻಮಳೆಹಾನಿ ಪ್ರದೇಶಗಳಿಗೆ ʼ ಭೇಟಿ ನೀಡಲಿದ್ದೇನೆ ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮಗಳಿಗೆ ಮಾಹಿತಿ ತಿಳಿಸಿದ್ದಾರೆ. ನಾಳೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರಕ್ಕೆ ಸಿಎಂ ಪ್ರವಾಸ ಮಾಡಲಿದ್ದಾರೆ. ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ನಾಳೆ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಹೂಡುತ್ತೇನೆ , ನೆರೆ ಹಾನಿ ವೀಕ್ಷಿಸಿ ಸ್ಥಳದಲ್ಲೇ ಸೂಚನೆ ನೀಡುತ್ತೇನೆ ಬೆಂಗಳೂರಿನಲ್ಲಿ ಮಧ್ಯಮಗಳಿಗೆ …
Read More »
BigTv News
July 11, 2022
Uncategorized
ಕಲಬುರಗಿ: ಆಗಸ್ಟ್ 3ರಂದು ದಾವಣಗೆರೆಯಲ್ಲಿ ಆಯೋಜಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನೋತ್ಸವಕ್ಕೆ ಜಿಲ್ಲೆಯಿಂದ 25ರಿಂದ 30 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ. ಅದಕ್ಕಾಗಿ ಪ್ರತಿ ಗ್ರಾಮದಿಂದ ಒಂದೊಂದು ವಾಹನಗಳು ಹೊರಡಲಿವೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ತಿಳಿಸಿದರು. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿರಿಯ ದಲಿತ ಮುಖಂಡ ಡಾ. ವಿಠ್ಠಲ ದೊಡ್ಡಮನಿ, ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ …
Read More »