BigTv News
July 6, 2022
Uncategorized
ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಬಹಳ ಒಳ್ಳೆಯವರು. ಅವರನ್ನು ಕೊಲೆ ಮಾಡುವ ಮೂಲಕ ನನ್ನ ಗಂಡ ತಪ್ಪು ಮಾಡಿದ್ದಾರೆ. ಆದರೆ, ಕೊಲೆಗೆ ಕಾರಣವೇನು ಎಂಬುದು ಗೊತ್ತಿಲ್ಲ ಎಂದು ಆರೋಪಿ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿ ಹೇಳಿದರು. ನಗರದಲ್ಲಿಂದು ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ನಮಗೂ ಗುರೂಜಿಗೂ ಯಾವುದೇ ಗಲಾಟೆ ಇರಲಿಲ್ಲ. ಅಪಾರ್ಟ್ಮೆಂಟ್ ನನ್ನ ಹೆಸರಲ್ಲಿದೆ ಎನ್ನುವುದು ಸುಳ್ಳು. ಬ್ಯಾಂಕ್ನಲ್ಲಿ ಸಾಲ ಮಾಡಿ ಪ್ಲ್ಯಾಟ್ …
Read More »
BigTv News
July 6, 2022
Uncategorized
ಹುಬ್ಬಳ್ಳಿ : ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆಯನ್ನು ಮಾಡಲಾಗುತ್ತಿದೆಸುಳ್ಳ ರಸ್ತೆಯ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದ್ದು , ಜೆಸಿಬಿ ಸ್ವಚ್ಛತಾ ಕಾರ್ಯ ಆರಂಭಿಸಿದೆ. ಅಂತ್ಯಕ್ರಿಯೆಯ ಸ್ಥಳದಲ್ಲಿ ಸರಳ ಜೀವನ ಸಿಬ್ಬಂದಿ ಮಾತ್ರ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಇನ್ನೂ ಇಂದು ಮಧ್ಯಾಹ್ನ 1 30 ಕ್ಕೆ ನಡೆಯಲಿರುವ ಅಂತ್ಯಕ್ರಿಯೆಗೆ ಸುಳ್ಳ ರಸ್ತೆಯ ಗುರೂಜಿಯವರ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿದ್ದು , ಅಂತ್ಯಕ್ರಿಯೆ ಸ್ಥಳದಲ್ಲಿಯೆ ಸಾರ್ವಜನಿಕ ಅಂತಿಮ …
Read More »
BigTv News
July 6, 2022
Uncategorized
ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಗುರೂಜಿಯವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆಯನ್ನು ಮಾಡಲಾಗುತ್ತಿದೆ. ಸುಳ್ಳ ರಸ್ತೆಯ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಲಾಗುತ್ತಿದ್ದು, ಜೆಸಿಬಿ ಮೂಲಕ ಅಂತ್ಯಕ್ರಿಯೆಗೆ ಸಿಬ್ಬಂದಿ ಸಿದ್ದತೆ ನಡೆಸಿದ್ದಾರೆ. ಅಂತ್ಯಕ್ರಿಯೆಯ ಸ್ಥಳದಲ್ಲಿ ಸರಳ ಜೀವನ ಸಿಬ್ಬಂದಿ ಮಾತ್ರ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಇನ್ನೂ ಇಂದು ಮಧ್ಯಾಹ್ನ 1:30 ಕ್ಕೆ ನಡೆಯಲಿರುವ ಅಂತ್ಯಕ್ರಿಯೆಗೆ ಸುಳ್ಳ ರಸ್ತೆಯ ಗುರೂಜಿಯವರ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿದ್ದು, ಅಂತ್ಯಕ್ರಿಯೆ ಸ್ಥಳದಲ್ಲಿಯೆ ಸಾರ್ವಜನಿಕ …
Read More »
BigTv News
July 6, 2022
Uncategorized
ಹುಬ್ಬಳ್ಳಿ: ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆವೀರಶೈವ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ ಎಂದು ಕೊಟ್ರಯ್ಯ ಶಾಸ್ತ್ರಿಗಳ ಹೇಳಿದರು. ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರುಇಂದು ಮದ್ಯಾಹ್ನ 1 ಗಂಟೆಗೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಹಲವು ವಿಧಿ ವಿಧಾನಗಳ ಮೂಲಕ ಕುಣಿಯಲ್ಲಿಯಲ್ಲಿ 11 ಜನರ ಶಾಸ್ತ್ರಿಗಳ ತಂಡದಿಂದ ಅಂತ್ಯಕ್ರಿಯೆ ನೆರವೇರಲಿದೆ. ಕುಟುಂಬಸ್ತರು ಹೇಳಿದಂತೆಯೇ ಹಲವು ಕ್ರಮಗಳ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದರು.
Read More »
BigTv News
July 6, 2022
Uncategorized
ಹುಬ್ಬಳ್ಳಿ : ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ ಹಿನ್ನಲೆ ಹುಬ್ಬಳ್ಳಿಯಲ್ಲಿ ಇಂದು ಗುರೂಜಿ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆ ಹಿನ್ನೆಲೆ ಕಿಮ್ಸ್ ನ ಶವಾಗಾರದ ಬಳಿ ಸಂಬಂಧಿಗಳ ಆಗಮಿಸಿದ್ದಾರೆ. ಶಿವಮೊಗ್ಗ ಹಾಗೂ ಬೆಂಗಳೂರು ಸೇರಿದಂತೆ ಹಲವು ಭಾಗದಿಂದ ಸಂಬಂಧಿಗಳ ಬರಲಿದ್ದಾರೆ.ಗುರೂಜಿ ಅವರನ್ನ ಹತ್ಯೆ ಮಾಡಿರುವುದು ದೊಡ್ಡ ದುರಂತ. ಅವರ ಉದ್ಯೋಗಿಗಳೇ ಅವರನ್ನ ಹತ್ಯೆ ಮಾಡಿರುವುದು ನಿಜಕ್ಕೂ ನೋವಿನ ಸಂಗತಿ . ದುಷ್ಕರ್ಮಿಗಳು ಉಂಡ ಮನೆಗೆ ಕನ್ನ ಹಾಕಿದ್ದಾರೆ.ಸಾವಿರಾರು ಕುಟುಂಬಗಳಿಗೆ …
Read More »
BigTv News
July 6, 2022
Uncategorized
ಹುಬ್ಬಳ್ಳಿ: ಖ್ಯಾತ ವಾಸ್ತುಶಾಸ್ತ್ರದ ತಜ್ಞ ಚಂದ್ರಶೇಖರ ಗುರೂಜಿಯವರ ಕೊಲೆಯಲ್ಲಿ ಭಾಗಿಯಾದವರು ಮಹಾಂತೇಶ ಶಿರೋಳ್ ಹಾಗೂ ಮಂಜುನಾಥ ಮರೆವಾಡ ಎಂಬುವುದಾಗಿ ಪೊಲೀಸ್ ಮಾಹಿತಿ ಲಭ್ಯವಾಗಿದೆ. ಭಕ್ತರ ಸೋಗಿನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು , ಸಿಸಿ ಟಿವಿ ಜಾಡನ್ನು ಹಿಡಿದು ಹೊರಟ ಪೋಲಿಸರಿಗೆ ಗುರೂಜಿಯ ಆಪ್ತರಿಂದಲೇ ಕೊಲೆಯಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ . ಈಗಾಗಲೇ ಮಹಾಂತೇಶ ಶಿರೂಳ್ ಪತ್ನಿ ವನಜಾಕ್ಷಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು , ಇಬ್ಬರು …
Read More »
BigTv News
July 6, 2022
Uncategorized
.ಹುಬ್ಬಳ್ಳಿ : ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ ನಮಗೆ ನೋವಂಟು ಮಾಡಿದೆ.ನಮಗೆ ಕೆಲಸ ಕೊಟ್ಟು ಅನ್ನ ಹಾಕಿದ್ದ ಅನ್ನದಾತ ಚಂದ್ರಶೇಖರ ಗುರೂಜಿ ಎಂದು ಹುಬ್ಬಳ್ಳಿ ಶವಾಗಾರ ಬಳಿ ಸರಳ ವಾಸ್ತು ಹಳೆ ಸಿಬ್ಬಂದಿ ಕೋಟೆಪ್ಪ ತಳಗೇರಿ ಬೇಸರ ವ್ಯಕ್ತಪಡಿಸಿದ್ದಾರೆಕೊಲೆ ಮಾಡಿದ ಇಬ್ಬರೂ ಇಲ್ಲಿಯೇ ಕೆಲಸ ಮಾಡುತಿದ್ದರು ಮಂಜುನಾಥ ಮ್ಯಾನೇಜರ್ ಆಗಿ ಕೆಲಸ ಮಾಡುತಿದ್ದ ಮಹಾಂತೇಶ ಟೀಮ್ ಹೆಡ್ ಆಗಿ ಕೆಲಸ ಮಾಡುತಿದ್ದರು ಮಹಾಂತೇಶ ಪತ್ನಿ ಕೂಡ ಇಲ್ಲಿಯ ಸಿಬ್ಬಂದಿಯಾಗಿದ್ದರು . …
Read More »
BigTv News
July 6, 2022
Uncategorized
ಹುಬ್ಬಳ್ಳಿ: ನೂರಾರು ಯುವಕರಿಗೆ ಹಾಗೂ ಯುವತಿಯರಿಗೆ ಉದ್ಯೋಗ ನೀಡಿ ಅವರ ಕುಟುಂಬಗಳಿಗೆ ಆಸರೆಯಾಗಿದ್ದ ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ ಗುರೂಜಿಯನ್ನು ಕೊಲೆ ಮಾಡಿರುವ ಹಿನ್ನೆಲೆಯಲ್ಲಿ ಸುದ್ದಿ ತಿಳಿಯುತ್ತಿದ್ದಂತೆಯೇ ಹುಬ್ಬಳ್ಳಿಯ ಕಿಮ್ಸ್ ಶವಗಾರಕ್ಕೆ ಆಗಮಿಸಿದ ಸಿಬ್ಬಂದಿ ಆಕ್ರಂದನ ಮುಗಿಲು ಮುಟ್ಟುವಂತಿತ್ತು . ನಿನ್ನೆ ಮಧ್ಯಾಹ್ನ ಖಾಸಗಿ ಹೊಟೇಲ್ನಲ್ಲಿ ಕೊಲೆಯಾದ ಚಂದ್ರಶೇಖರ ಗುರೂಜಿ ಸರಳ ವಾಸ್ತು ಹೆಸರಿನಲ್ಲಿ ನೂರಾರು ಕುಟುಂಬಕ್ಕೆ ಆಧಾರವಾಗಿದ್ದರು . ಅದೆಷ್ಟೋ ಯುವಕರಿಗೆ ಉದ್ಯೋಗ ನೀಡುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸಿದ್ದರು …
Read More »
BigTv News
July 6, 2022
Uncategorized
ಹುಬ್ಬಳ್ಳಿ : ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರ ಹುಬ್ಬಳ್ಳಿಯ ಸುಳ್ಳ ಗ್ರಾಮದ ಗುರೂಜಿಯವರ ಸ್ವಂತ ಜಮೀನಿನಲ್ಲಿ ಮಾಡಲಾಗುತ್ತೆ. ಈ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚಿಸಲಾಗಿದೆ ಎಂದು ಪರಿಚಯಸ್ಥ ಮೋಹನ ಲಿಂಬಿಕಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಪರಿಚಯಸ್ಥ ಮೋಹನ ಲಿಂಬಿಕಾಯಿ, ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸುಳ್ಳ ಗ್ರಾಮದ ರಸ್ತೆಯ ಜಮೀನಿನಲ್ಲಿ ನಡೆಯಲಿದೆ. ಸದ್ಯ ಚಂದ್ರಶೇಖರ್ ಗುರೂಜಿ ಮೃತದೇಹ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿದ್ದು, ಮರಣೋತ್ತರ ಪರೀಕ್ಷೆಗೆ …
Read More »
BigTv News
July 6, 2022
Uncategorized
ಚಂದ್ರಶೇಖರ್ ಗುರೂಜಿ ಮತ್ತು ನಟ ಜಗ್ಗೇಶ್ ಸಾಕಷ್ಟು ವರ್ಷಗಳಿಂದ ಪರಿಚಿತರು ಜಗ್ಗೇಶ್ ಅವರ ಏಳಿಗೆಯನ್ನ ಸದಾ ಪ್ರೋತ್ಸಾಹಿಸುತ್ತಿದ್ದರು. ಇದೀಗ ಚಂದ್ರಶೇಖರ್ ಗುರೂಜಿ ಹತ್ಯೆಗೆ ನಟ ಕಂಬನಿ ಮಿಡಿದಿದ್ದಾರೆ. ಇಂದಿನ ಕಾಲದಲ್ಲಿ ಯಾರನ್ನು ನಂಬಲು ಸಾಧ್ಯವಿಲ್ಲ ಅಂತಾ ಗುರೂಜಿ ಸಾವಿಗೆ ಟ್ವೀಟ್ ಮೂಲಕ ಕಣ್ಣೀರು ಹಾಕಿದ್ದಾರೆ. ನನ್ನ ಆತ್ಮೀಯ ಸ್ನೇಹಿತರು, ನನ್ನ ಅವರ ಒಡನಾಟ ಆಧ್ಯಾತ್ಮಿಕ ಹಾಗು ವಾಸ್ತು ಸಂಬಂಧಿಸಿದ್ದು, ಸದಾ ನನ್ನ ಒಳಿತು ಬಯಸುತ್ತಿದ್ದ ಆತ್ಮವಾಗಿತ್ತು. ನಾವಿಬ್ಬರು ಮಾತಿಗೆ ಕೂತರೆ …
Read More »