ಬೆಂಗಳೂರು : ನಮ್ಮ ಪಕ್ಷವನ್ನು ಯಾರು ತುಳಿಯಬೇಕು ಎಂದು ಪ್ರಯತ್ನ ಮಾಡಿದ್ದರೋ ಅವರ ವಿರುದ್ಧ ಶತಾಯ ಗತಾಯ ಹೋರಾಟ ಮಾಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು. ಜೆಪಿ ಭವನದಲ್ಲಿಂದು ಜನತಾಮಿತ್ರ ಜನ ಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಸುಮ್ಮನೆ ಕೂರುವುದಿಲ್ಲ. ಕೂರಲು ಏಳಲು ಆಗುವುದಿಲ್ಲ ಎಂದು ಹಾಸ್ಯ ಮಾಡುವರಿಗೆ ನಾನು ಹೋರಾಟದ ಮೂಲಕ ಉತ್ತರ ಕೊಡುತ್ತೇನೆ ಎಂದರು. ಮೊದಲು ಜಲಧಾರೆ ಕಾರ್ಯಕ್ರಮ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





