BigTv News
June 30, 2022
Uncategorized
ಮಂಡ್ಯ : ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಿಂದಲೇ ಬಿಸಿ ಊಟದ ಬೇಳೆ ಸಾಗಾಣಿಕೆ ಮತ್ತು ಮಾರಾಟ ಮಾಡುತ್ತಿರುವ ವಿಚಾರವಾಗಿ ಹಲಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಳವಳ್ಳಿ ತಾಲ್ಲೂಕ್ಕಿನ ಮಾರಗೌಡನಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಕಾಳರಾಜೇಗೌಡ ಬಿಸಿಊಟದ ಬೇಳೆಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡಿ ಮಾರಾಟ ಮಾಡಿರುವ ಬಗ್ಗೆ ದೂರು ದಾಖಲಾಗಿದ್ದು, ಈತ ಬೇಳೆಯನ್ನು ಎಚ್ ಬಸಾಪುರದ ಹೊನ್ನೇಗೌಡ ಎಂಬುವರಿಗೆ ಮಾರಾಟ ಮಾಡಿ ಆಟೋವೊಂದರಲ್ಲಿ ಸಾಗಾಣಿಕೆ ಮಾಡುವ ವಿಚಾರ ಬೆಳಕಿಗೆ …
Read More »
BigTv News
June 30, 2022
Uncategorized
ಬಿಜೆಪಿ ವಿರುದ್ದ ಜಿಹಾದ್ ಮಾಡೋದಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇತ್ತೀಚೆಗಷ್ಟೇ ಘೋಷಣೆ ಮಾಡಿದ್ರು. ಇದೀಗ ಅದಕ್ಕೆ ಪ್ರತಿಕ್ರಿಯಿಸಿರೋ ಅಲ್ಲಿನ ಗವರ್ನರ್ ಜಗದೀಪ್ ಧನಕರ್, ಮಮತಾ ಬ್ಯಾನರ್ಜಿ ತಮ್ ಹೇಳಿಕೆಯನ್ನ ಹಿಂತೆಗೆದುಕೊಳ್ಳಬೇಕು ಅಂತ ಸಿಎಂಗೆ ಪತ್ರ ಬರೆದಿದ್ದಾರೆ. ಅಂದ್ಹಾಗೆ 1993 ರಲ್ಲಿ ಸಿಪಿಐ(ಎಂ) ನೇತೃತ್ವದ ಸರ್ಕಾರ ಇದ್ದಾಗ ಜುಲೈ 21 ರಂದು ನಡೆದ ರ್ಯಾಲಿಯಲ್ಲಿ ಪೊಲೀಸರ ಗುಂಡಿನ ದಾಳಿಗೆ 13 ಯುವ ಕಾಂಗ್ರೆಸ್ ಕಾರ್ಯಕರ್ತರು ಹತ್ಯೆಯಾಗಿದ್ರು. ಆ ಟೈಮಲ್ಲಿ …
Read More »
BigTv News
June 30, 2022
Uncategorized
ಮಂಗಳೂರು: ಭಾರಿ ಮಳೆಯಿಂದಾಗಿ ಮಂಗಳೂರು ಪಡೀಲ್ ಜಂಕ್ಷನ್ ವಿಭಾಗದ ರೈಲ್ವೆ ಹಳಿ ಮೇಲೆ ಪಕ್ಕದ ಧರೆ ಕುಸಿದು ಮಣ್ಣು ಹಳಿ ಮೇಲೆ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ. ಇದರಿಂದ ಈ ಭಾಗದಲ್ಲಿ ರೈಲು ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಅದರಂತೆ ರೈಲು ಸುಬ್ರಹ್ಮಣ್ಯ ಮಂಗಳೂರು ಸೆಂಟ್ರಲ್ ಹಾಗೂ ರೈಲು ಮಂಗಳೂರು ಸೆಂಟ್ರಲ್ ಸುಬ್ರಹ್ಮಣ್ಯ ರೋಡ್ ಅನ್ ರಿಸರ್ವ್ಡ್ ಎಕ್ಸ್ ಪ್ರೆಸ್ ವಿಶೇಷ ರೈಲು ಇಲ್ಲಿನ ಸಂಚಾರ …
Read More »
BigTv News
June 30, 2022
Uncategorized
ಬೆಂಗಳೂರು: ಆಗಸ್ಟ್ 12ಕ್ಕೆ 75 ವರ್ಷಕ್ಕೆ ಕಾಲಿಡಲಿರುವ ಸಿದ್ದರಾಮಯ್ಯ ಅವರ ಜನುಮ ದಿನದ ಅಮೃತ ಮಹೋತ್ಸವವನ್ನು ದಾವಣಗೆರೆಯಲ್ಲಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದೆ. ಈ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯನವರ ಬೆಂಬಲಿಗರು ಸಿದ್ದರಾಮೋತ್ಸವ ಎಂದು ಹೆಸರಿಟ್ಟಿದ್ದಾರೆ.ಇದಕ್ಕೆ ಇದೀಗ ಬಿಜೆಪಿ ವ್ಯಂಗ್ಯವಾಡಿದೆ. ಇದು ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಯ್ಯ ವಿರುದ್ಧ ಬಿಜೆಪಿ ವ್ಯಂಗ್ಯದ ಟ್ವೀಟ್ ಮಾಡಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕರ್ನಾಟಕ …
Read More »
BigTv News
June 30, 2022
Uncategorized
ಹೊಸಪೇಟೆ (ವಿಜಯನಗರ): ರಾಜಸ್ತಾನದ ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಕೊಲೆ ಖಂಡಿಸಿ ಜುಲೈ 2ರಂದು ಹೊಸಪೇಟೆ ಬಂದ್ ನಡೆಸಲು ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಬಂದ್ ಗೆ ಬೆಂಬಲಿಸಬೇಕೆಂದು ಶ್ರೀರಾಮ ಸೇನೆ ತಾಲ್ಲೂಕು ಅಧ್ಯಕ್ಷ ಜಗದೀಶ್ ಕಮಾಟಗಿ ತಿಳಿಸಿದರು. ಅಂದು ಬೆಳಿಗ್ಗೆ ನಗರದ ಪಾದಗಟ್ಟೆ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಅನಂತರ ರಾಷ್ಟ್ರಪತಿಗಳ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ಗುರುವಾರ ಇಲ್ಲಿ …
Read More »
BigTv News
June 30, 2022
Uncategorized
ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.ನಮ್ಮ ಸಮೀಕ್ಷೆಯೂ ನಿರೀಕ್ಷೆಯಂತೆಯೇ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಏನೇ ಹೇಳಲಿ, ಸ್ಪಷ್ಟ ಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ’ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
Read More »
BigTv News
June 30, 2022
Uncategorized
ಮೈಸೂರು: ಪದೇ ಪದೇ ಉಮೇಶ್ ಕತ್ತಿ ಲೋಫರ್, ಲಫಂಗ ಅನ್ನೋ ಬದಲು ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಲಿ ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಉಮೇಶ್ ಕತ್ತಿ ಕಿಡಿಕಾರಿದ್ದಾರೆ. ಪ್ರತ್ಯೇಕ ರಾಜ್ಯ ಹೇಳಿಕೆಗೆ ಕಾಂಗ್ರೆಸ್ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯಗೆ ಮಾಡೋಕೆ ಕೆಲಸ ಇಲ್ಲ. ಪದೇ ಪದೇ ಉಮೇಶ್ ಕತ್ತಿ ಲೋಫರ್, ಲಫಂಗ ಅನ್ನೋ ಬದಲು ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಲಿ. ಸಿದ್ದರಾಮಯ್ಯ ಐದು …
Read More »
BigTv News
June 30, 2022
Uncategorized
ಚಾಮರಾಜನಗರ: ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ಕಾಣಿಸಿಕೊಂಡಿದ್ದರಿಂದ ಡೋಲಿ ಕಟ್ಟಿಕೊಂಡು 8 ಕಿಲೋ ಮೀಟರ್ ಹೊತ್ತು ಆಸ್ಪತ್ರೆಗೆ ಸಾಗಿಸಿರುವ ಘಟನೆ ಹನೂರು ತಾಲೂಕಿನ ದೊಡ್ಡಾಣೆ ಗ್ರಾಮದಲ್ಲಿ ನಡೆದಿದೆ. ದೊಡ್ಡಾಣೆ ಗ್ರಾಮದ ಶಾಂತಲಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಯಾವುದೇ ಸಾರಿಗೆ ಸಂಪರ್ಕ ಲಭಿಸದೇ 8 ಕಿಲೋ ಮೀಟರ್ ದೂರದ ಮಾರ್ಟಳ್ಳಿ ಆಸ್ಪತ್ರೆಗೆ ಡೋಲಿಯಲ್ಲಿ ಸಾಗಿಸಿದ್ದು, ಶಾಂತಲಾ ಚೊಚ್ಚಲ ಹೆರಿಗೆಯಲ್ಲಿ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. …
Read More »
BigTv News
June 30, 2022
Uncategorized
ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಚಂದನಕೇರಾ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೇ ರೈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ನಿವಾಸಿ ಸಿದ್ದಪ್ಪ ಗುಂಡಪ್ಪ ಕರಗಾರ್ (35) ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ₹ 3 ಲಕ್ಷ ಸಾಲ ಹೊಂದಿದ್ದು, ಖಾಸಗಿಯವರ ಬಳಿ ₹ 2 ಲಕ್ಷ ಸಾಲ ಪಡೆದಿದ್ದರು ಎಂದು ಪತ್ನಿ ಶಿಲ್ಪಾ ತಿಳಿಸಿದ್ದಾರೆ. ಅವರಿಗೆ ತಾಯಿ, ಪತ್ನಿ ಹಾಗೂ ಇಬ್ಬರು …
Read More »
BigTv News
June 30, 2022
Uncategorized
ಬೆಂಗಳೂರು : ಜುಲೈ 2 ರಂದು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ನೇಮಕ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಆರಾಧೆ ಅವರನ್ನು ನೇಮಿಸಿರುವ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ. ನ್ಯಾಯಮೂರ್ತಿ ಆರಾಧೆ ಅವರು ಕರ್ನಾಟಕ ಹೈಕೋರ್ಟ್ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದು, ಜುಲೈ 3ರಂದು …
Read More »