Breaking News

Uncategorized

ವಾಹನ , ಕಾರಿನ ಮಧ್ಯೆ ಡಿಕ್ಕಿ : 2 ಸಾವು

ಕಲಬುರಗಿ: ಗೂಡ್ಸ್​ ವಾಹನ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದ ತಾಲೂಕಿನ ಚಿತಲಿ ಗ್ರಾಮದಲ್ಲಿ ನಡೆದಿದೆ. ಆಳಂದದ ಬಾಳೇನಗಲ್ಲಿ ಜಾಫರ್ ಖಾಸೀಂ (27) ಹಾಗೂ ಗುಜರಾತ್ ಮೂಲದ ಜೋಧಾರಾಮ ಜಸ್ವಂತ್ (40) ಮೃತ ದುರ್ದೈವಿಗಳು. ಉಮರ್ಗಾದಿಂದ ಆಳಂದ ಪಟ್ಟಣಕ್ಕೆ ಬರುತ್ತಿದ್ದ ಕಾರು ಆಳಂದಿಂದ ಉಮರ್ಗಾಕ್ಕೆ ತೆರಳುತ್ತಿದ್ದ ಗೂಡ್ಸ್ ವಾಹನಕ್ಕೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಎರಡೂ ವಾಹನಗಳ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಮತ್ತೋರ್ವ …

Read More »

ಉದ್ಧವ್ ಠಾಕ್ರೆ ಸಿಎಂ ಹುದ್ದೆಗೆ ರಾಜೀನಾಮೆ

ಮುಂಬೈ : ಭಾರೀ ಹೈಡ್ರಾಮಾದ ಬಳಿಕ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡಿದೆ. ಗುರುವಾರ ಸುಪ್ರೀಂ ಕೋರ್ಟ್ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದ್ಧವ್ ಠಾಕ್ರೆ ತಿಳಿಸಿದರು. ಸರ್ಕಾರ ರಚನೆಗೆ ಸಹಕಾರ ನೀಡಿದ್ದಕ್ಕೆ ಎನ್ಸಿಪಿ ಮತ್ತು ಕಾಂಗ್ರೆಸ್ಗೆ ಉದ್ಧವ್ ಠಾಕ್ರೆ ಧನ್ಯವಾದ ಹೇಳಿದರು. ಆದರೆ ಅನರ್ಹತೆ ಪ್ರಕರಣ ಇತ್ಯರ್ಥವಾಗದೇ ಬಲಪರೀಕ್ಷೆಗೆ ಹೇಗೆ ಅವಕಾಶ ನೀಡಲಾಗ್ತಿದೆ …

Read More »

ಕರ್ನಾಟಕ ಎರಡು ಭಾಗವಾದರೆ ಅಭಿವೃದ್ಧಿಗೆ ವೇಗ ಸಿಗಲಿದೆ : ಉಮೇಶ್ ಕತ್ತಿ

ಮೈಸೂರು: ‘ಜನಸಂಖ್ಯೆ ಆಧರಿತವಾಗಿ ರಾಜ್ಯಗಳನ್ನು ವಿಂಗಡಿಸುವ ಚರ್ಚೆ ಕೇಂದ್ರದಲ್ಲಿ ನಡೆಯುತ್ತಿರುವುದರಿಂದಲೇ ಪ್ರತ್ಯೇಕ ರಾಜ್ಯ ಕೇಳಿದ್ದೇನಷ್ಟೇ’ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದರು‌. ಇಲ್ಲಿನ ಮೃಗಾಲಯ ವೀಕ್ಷಣೆಗೆ ಗುರುವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರರೊಂದಿಗೆ ಮಾತನಾಡಿ, ’28 ರಾಜ್ಯಗಳನ್ನು 50ಕ್ಕೇರಿಸುವ ಪ್ರಸ್ತಾವವಿದೆ. ಕರ್ನಾಟಕದ ಜನಸಂಖ್ಯೆ ಎರಡು ಪಟ್ಟಾಗಿದೆ. ಅಭಿವೃದ್ಧಿ ದೃಷ್ಟಿಯಿಂದ ಹೀಗಾಗಿಯೇ ರಾಜ್ಯ ಕೇಳುತ್ತಿರುವೆ. ನಾನೂ 9 ಬಾರಿ ಶಾಸಕನಾಗಿದ್ದೇನೆ. ಬಿಜೆಪಿಯಿಂದಲೇ ಮುಖ್ಯಮಂತ್ರಿಯಾಗಲಿದ್ದೇನೆ’ ಎಂದರು. ‘ಕೃಷ್ಣ ನೀರಿನ ಪೂರ್ಣ ಬಳಕೆ …

Read More »

ಪಿಎಸ್ ಐ ಮರುನೇಮಕ ಪರೀಕ್ಷೆ : ಸಿಎಂಗೆ ಮನವಿ ಮಾಡಿದ ಲಲಿತಾ ನಾಯಕ್

ಬೆಂಗಳೂರು : ಪಿಎಸ್ ಐ ಮರುನೇಮಕ ಪರೀಕ್ಷೆ ಮಾಡದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಾಹಿತಿ ಬಿ.ಲಲಿತಾ ನಾಯಕ್ ಮನವಿ ಮಾಡಿದ್ದಾರೆ. ಇಂದು ಆರ್.ಟಿ.ನಗರದ ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆಗೆ ಭೇಟಿ ನೀಡಿದ ಹೋರಾಟಗಾರ ವೆಂಕಟಸ್ವಾಮಿ ನಿಯೋಗ, ಪಿಎಸ್ ಐ ಮರುಪರೀಕ್ಷೆ ಮಾಡದಂತೆ ಮನವಿ ಮಾಡಲಾಗಿದೆ. ಪಿಎಸ್ ಐ ಮರುಪರೀಕ್ಷೆ ಮಾಡಿದರೆ ಕಳಂಕರಹಿತ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದಂತೆ ಆಗುತ್ತದೆ. ಹೀಗಾಗಿ ಪಿಎಸ್ ಐ ಮರುಪರೀಕ್ಷೆ ಬೇಡ ಎಂದು ಮನವಿ …

Read More »

ಬೆಂಗಳೂರು ನಲ್ಲಿ ವರುಣನ ಆರ್ಭಟ ಜೋರು

ಬೆಂಗಳೂರು : ನಗರದಲ್ಲಿ ಬುಧವಾರ ಸಂಜೆ ಹಲವೆಡೆ ಗುಡುಗು ಸಹಿತ ಜೋರು ಮಳೆಯಾಗಿದೆ. ಮಳೆಯಿಂದಾಗಿ ವಾಹನ ಸಂಚಾರ ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆ ಉಂಟು ಮಾಡಿದೆ. ಜಯನಗರ, ಚಾಮರಾಜಪೇಟೆ, ಮೆಜೆಸ್ಟಿಕ್ ಸುತ್ತಮುತ್ತಲಿನ ಪ್ರದೇಶಗಳು, ಯಲಹಂಕ ಭಾಗದ ಚೌಡೇಶ್ವರಿ ವಾರ್ಡ್, ಕೆಂಪೇಗೌಡರ, ಜಕ್ಕೂರು (3 ಮಿ. ಮೀ.), ಹೊರಮಾವು, ಹೆಬ್ಬಾಳ, ವಿಶ್ವನಾಥ ನಾಗೇನಹಳ್ಳಿ, ಕೇಂಗೇರಿ (5.5 ಮಿ.ಮೀ.), ಆರ್ ಆರ್ ನಗರ, ನಾಯಂಡಹಳ್ಳಿ, ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಸೇರಿದಂತೆ …

Read More »

ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 2,000 ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಿಶಾಮಕ ಠಾಣೆ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ, ರಾಜ್ಯ ಸರಕಾರ ಎಲ್ಲಾ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದರು. ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ …

Read More »

ಪೆಟ್ರೋಲ್ ಟ್ಯಾಂಕ ಪಲ್ಟಿ : ಚಾಲಕ ಸಜೀವ ದಹನ

ಧಾರವಾಡ: ವೇಗವಾಗಿ ಬಂದ ಪೆಟ್ರೋಲ್ ಟ್ಯಾಂಕರವೊಂದು ಪಲ್ಟಿಯಾಗಿ ರಸ್ತೆಯುದ್ದಕ್ಕೂ ಬೆಂಕಿ ಹೊತ್ತಿದ್ದು, ಚಾಲಕ ಸುಟ್ಟು ಕರಕಲಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿ ಈಗಷ್ಟೇ ಸಂಭವಿಸಿದೆ. ಪೆಟ್ರೋಲ್ ಸಾಗಿಸುತ್ತಿದ್ದ ವೇಳೆಯಲ್ಲಿ ವಾಹನ ಪಲ್ಟಿಯಾಗಿದೆ. ಅದೇ ಸಮಯದಲ್ಲಿ ಬೆಂಕಿ ಹೊತ್ತಿದ್ದು, ರಸ್ತೆಯ ಬಹುಭಾಗದಲ್ಲಿ ಬೆಂಕ ಆವರಿಸಿದ್ದು, ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಚಾಲಕ ಸುಟ್ಡು ಕರಕಲಾಗಿದ್ದು, ದೇಹದ ಬಹುಭಾಗ ಬೆಂದು ಹೋಗಿದ್ದು, ಗ್ರಾಮೀಣ ಠಾಣೆ ಪೊಲೀಸರು …

Read More »

ಬುದ್ಧಿಜೀವಿಗಳ ವಿರುದ್ಧ ಕಿಡಿಕಾರಿದ ಪ್ರಮೋದ್ ಮುತಾಲಿಕ್

BIG TV NEWS Subscribe like share

Read More »

ಕನ್ಹಯ್ಯ ಲಾಲ್ ಶಿರಚ್ಛೇದನ ಪ್ರಕರಣ ಅಮಾನವೀಯ ತೇಜಸ್ವಿನಿ ಗೌಡ ಖಂಡನೆ

BIG TV NEWS Subscribe like share

Read More »

BIG TV NEWS Subscribe like share

Read More »