BIG TV NEWS Subscribe like share
Read More »
BIG TV NEWS Subscribe like share
Read More »BIG TV NEWS Subscribe like share
Read More »ಹುಬ್ಬಳ್ಳಿ : ರಾಜಸ್ಥಾನದ ಉದಯಪುರದ ಹತ್ಯೆ ಪ್ರಕರಣವುಕನ್ಹಯ್ಯ ಲಾಲ್ ಶಿರಚ್ಛೇದನ ಪ್ರಕರಣ ಅಮಾನವೀಯವಾಗಿದೆ. ಹಾಡಹಗಲೇ ಈ ರೀತಿ ಭೀಕರ ಕಗ್ಗೊಲೆ ಮಾಡಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ವಕ್ತಾರೆ ತೇಜಸ್ವಿನಿ ಗೌಡ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಇದೊಂದು ಅಮಾನವೀಯ ಘಟನೆ. ನೂಪುರ ಶರ್ಮಾರನ್ನು ಬೆಂಬಲಿಸಿ ಸಂದೇಶ ಹಾಕಿದ್ದಕ್ಕೆ ಈ ರೀತಿಯ ಕೃತ್ಯವಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿರೋ ರಾಜಾಸ್ತಾನದಲ್ಲಿ ಈ ಘಟನೆ ನಡೆದಿದೆ. ಆದ್ರೆ ಕೇಂದ್ರದಲ್ಲಿರೊ ಬಿಜೆಪಿ ಸರ್ಕಾರ ಇದನ್ನು ಸಹಿಸೋದಿಲ್ಲ. …
Read More »ಹುಬ್ಬಳ್ಳಿ: ಅದು ದೇಶದ ಮೊದಲ ವಿಮಾ ಸೌಲಭ್ಯಕ್ಕೆ ಒಳಪಟ್ಟ ರಸ್ತೆ. ಲಿಮ್ಕಾ ಬುಕ್ ಆಫ್ ರೆಕಾರ್ಡ್ ನಲ್ಲಿ ಕೂಡ ಹೆಸರನ್ನು ಅಚ್ಚೊತ್ತುವ ಮೂಲಕ ರಾಷ್ಟ್ರ ಹಾಗೂ ರಾಜ್ಯದ ಗಮನವನ್ನು ತನ್ನತ್ತ ಸೆಳೆದಿದ್ದ ರಸ್ತೆ. ಆದರೆ ಆ ರಸ್ತೆಯ ಅವ್ಯವಸ್ಥೆ ನೋಡಿದರೇ ನಿಜಕ್ಕೂ ಬೇಸರದ ಭಾವನೆ ಮೂಡುವುದು ಖಂಡಿತ. ಈ ರಸ್ತೆಯನ್ನೊಮ್ಮೆ ಸರಿಯಾಗಿ ನೋಡಿ. ಸಾಕಷ್ಟು ಸಾರ್ವಜನಿಕ ಪ್ರಶಂಸೆಗಳಿಸಿ ಹೆಸರು ಮಾಡಿದ್ದ ಈ ರಸ್ತೆಯಲ್ಲಿಗ ಕಡೆಲು ಸ್ವಲ್ಪ ಕೂಡ ಜಾಗವಿಲ್ಲದಂತಾಗಿದೆ. ಈ …
Read More »ರಾಷ್ಟ್ರಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಆಡಳಿತಾರೂಢ ಎನ್ ಡಿ ಎ ಅಭ್ಯರ್ಥಿ ದ್ರೌಪದಿ ಮುರ್ಮು, ಯುಪಿಎ ಅಭ್ಯರ್ಥಿ ಯಶವಂತ ಸಿನ್ಹಾ ಸೇರಿದಂತೆ ಒಟ್ಟು 56 ಮಂದಿ ಅಭ್ಯರ್ಥಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣೆಗಳಲ್ಲಿ ಸ್ಪರ್ಧಿಸಿ ಲಿಮ್ಕಾ ದಾಖಲೆ ಮಾಡಿರುವ ಕೆ.ಪದ್ಮರಾಜನ್ ಅವರೂ ಸಹ ಚುನಾವಣೆ ಅಖಾಡದಲ್ಲಿದ್ದಾರೆ. ಪದ್ಮರಾಜನ್ ಅವರು ಇದುವರೆಗೆ ಸ್ಪರ್ಧಿಸಿರುವ ದಾಖಲೆಯ 231 ಚುನಾವಣೆಗಳಲ್ಲಿ ಒಮ್ಮೆಯೂ ಜಯಶಾಲಿಯಾಗಿಲ್ಲ. ರಾಮ್ ಕುಮಾರ್ ಶುಕ್ಲಾ ಎಂಬುವರು ಕಣದಲ್ಲಿದ್ದು, ತಾನು ರಾಷ್ಟ್ರಪತಿಯಾದರೆ ಕನಿಷ್ಠ …
Read More »ಚೆನ್ನೈ: ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಇತ್ತೀಚಿಗೆ ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ವಿದ್ಯಾಸಾಗರ್ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ನಟ ಶರತ್ಕುಮಾರ್ ಟ್ವಿಟರ್ ಮೂಲಕ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತಪಡಿಸಿ, ಮೀನಾ ಅವರ ಸ್ನೇಹಿತರು, ಅಭಿಮಾನಿಗಳು ಮತ್ತು ಕುಟುಂಬದ ಹಿತೈಷಿಗಳಿಗೆ ಈ ಸುದ್ದಿ ಆಘಾತವನ್ನುಂಟು …
Read More »ಪುಣೆ: ಒಂದೇ ಕುಟುಂಬದ 9 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈವರೆಗೂ ಆತ್ಮಹತ್ಯೆ ಎಂದೇ ಹೇಳಲಾಗಿದ್ದ ಪ್ರಕರಣಕ್ಕೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದ ಕುಟುಂಬದ ಸದ್ಯಸ್ಯರ ಸಾವು ಆತ್ಮಹತ್ಯೆ ಅಲ್ಲ,ಬದಲಾಗಿ ಇದು ಕೊಲೆ ಎಂದು ಪೊಲೀಸರ ತನಿಖೆಯಿಂದ ಬಯಲಾಗಿದೆ.ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊಂದಿರುವ 25 ಜನರ ಪೈಕಿ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ.ಆತ್ಮಹತ್ಯೆ ಮಾಡಿಕೊಂಡ ಕುಟುಂಬವು …
Read More »ಶಿವಮೊಗ್ಗ : ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಜುಲೈ 15 ರಿಂದ ಆಗಸ್ಟ್ 15 ರವರೆಗೆ ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕ ಅದಾಲತ್ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಿದ್ಲಿಪುರ ಗ್ರಾಮದಲ್ಲಿ ಮಂಗಳವಾರ ಕಟ್ಟಡ ಕಾರ್ಮಿಕರಿಗೆ ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕ ನ್ಯಾಯಾಲಯಗಳನ್ನು ಸ್ಥಾಪಿಸುವ ಯಾವುದೇ ಯೋಜನೆ ಸರ್ಕಾರದ ಬಳಿ ಇಲ್ಲ. ಬದಲಾಗಿ, ಕಾರ್ಮಿಕ ಬಲದ ಅನೇಕ ಸಮಸ್ಯೆಗಳನ್ನು …
Read More »ಮೈಸೂರು: ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಏಕಾಏಕಿ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಸಬ್ ಇನ್ಸ್ಪೆಕ್ಟರ್ ದೊಡ್ಡೇಗೌಡ ಮೃತ ದುರ್ದೈವಿ. ಜಿಲ್ಲೆಯ ಸಾಲಿಗ್ರಾಮ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿರುವ ದೊಡ್ಡೇಗೌಡ ಕರ್ತವ್ಯದ ವೇಳೆ ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಇತರ ಸಿಬ್ಬಂದಿ ಆರೈಕೆ ಮಾಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ದುರಾದೃಷ್ಟವಶಾತ್ ದೊಡ್ಡೇಗೌಡ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
Read More »ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 14,506 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆ ಕಂಡಿದ್ದು, 24 ಗಂಟೆಯಲ್ಲಿ 30 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
Read More »