ಮುಂಬೈ: ಕುರ್ಲಾದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹನ್ನೆರಡು ಜನರನ್ನು ರಕ್ಷಣೆ ಮಾಡಲಾಗಿದೆ. ಅವಶೇಷಗಳಡಿ ಎಷ್ಟು ಮಂದಿ ಸಿಕ್ಕಿಬಿದ್ದಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟತೆಯಿಲ್ಲ, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಎನ್‌ಡಿಆರ್‌ಎಫ್ ಉಪ ಕಮಾಂಡೆಂಟ್ ಆಶಿಶ್ ಕುಮಾರ್ ತಿಳಿಸಿದ್ದಾರೆ. ಘಟನೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಆದಿತ್ಯ ಠಾಕ್ರೆ ಪರಿಶೀಲನೆ ನಡೆಸಿದರು. ಬಿಎಂಸಿ ನಾಲ್ಕೂ ಕಟ್ಟಡಗಳಿಗೆ ಈಗಾಗಲೇ ನೋಟಿಸ್ ಜಾರಿ ಮಾಡಿತ್ತು. ಕಟ್ಟಡ ಶಿಥಿಲಗೊಂಡಿದ್ದರೂ ಸಹ ಇಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





