Breaking News

Uncategorized

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಧಾರವಾಡ: ನಗರದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುಶೀಲವ್ವ ಹರಿಜನ್, ಕಲ್ಲವ್ವ ಹರಿಜನ್ ಹಾಗೂ ರಾಜು ಮಿತ್ರಿ ಮೃತರು. ವೆಂಕಟಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಕಾರನ್ನು ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಮೃತರು ಧಾರವಾಡ ತಾಲೂಕಿನ ಬೇಗೂರು ಗ್ರಾಮದವರಾಗಿದ್ದಾರೆ.

Read More »

ಆಂಟಿಬಯೋಟಿಕ್ ಇಂಜಿಕ್ಷನ್: 14 ಮಕ್ಕಳು ಅಸ್ವಸ್ಥ

ಶಿವಮೊಗ್ಗ: ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ 14 ಮಕ್ಕಳು ಅಸ್ವಸ್ಥರಾಗಿದ್ದು, ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಲಾಗಿದೆ. ಜ್ವರ ಸೇರಿದಂತೆ ವಿವಿಧ ಕಾರಣಗಳಿಂದ ಒಳರೋಗಿಗಳಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಕ್ಕಳಿಗೆ ಆಂಟಿಬಯೋಟಿಕ್ ಇಂಜಿಕ್ಷನ್ ನೀಡಲಾಗಿತ್ತು.ಹೀಗೆ ಇಂಜೆಕ್ಷನ್ ಪಡೆದುಕೊಂಡ 14 ಮಕ್ಕಳಿಗೆ ತೀವ್ರವಾದ ಚಳಿ ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ ಎಂದು ಪೋಷಕರು ತಿಳಿಸಿದ್ದಾರೆ. ಮಕ್ಕಳ ಜೀವಕ್ಕೆ ಯಾವುದೇ ಅಪಾಯವಿಲ್ಲ, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ. ಪ್ರಕಾಶ …

Read More »

ಸ್ಮಾರ್ಟ್ ಸಿಟಿ ಕಾಮಗಾರಿ ಲೋಕಾರ್ಪಣೆ: ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಯಿ ಸ್ಮಾರ್ಟ್ ಸಿಟಿ ಅನುದಾನದಡಿ ಮುಕ್ತಾಯಗೊಂಡ ವಿವಿಧ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಿದರು. 2.8 ಕೋಟಿ ವೆಚ್ಚದ ವಿದ್ಯುತ್ ಚಿತಾಗಾರ, 31.40 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ, ಬೀದಿ ದೀಪ, 1050 ಮನೆಗಳಿಗೆ ವಿದ್ಯುತ್ ಸಂಪರ್ಕ ಸೇರಿದಂತೆ ವಿವಿಧ ಕಾಮಗಾರಿ ಲೋಕಾರ್ಪಣೆ ಮಾಡಿದರು. ಇನ್ನೂ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಾಥ್ ನೀಡಿದ್ದು,ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ‌ ಆಚಾರ್, …

Read More »

ಬಿಜೆಪಿಯ ಯುವ ಮೋರ್ಚಾ ತಾಲ್ಲೂಕ ಘಟಕದಿಂದ ವಿಕಾಸ ತೀರ್ಥ ಬೈಕ್ ರ‍್ಯಾಲಿ

BIG TV NEWS Subscribe like share

Read More »

ಬಸವರಾಜ ಹೊರಟ್ಟಿ ಉಮೇಶ ಕತ್ತಿಗೆ ತಿರುಗೇಟು

BIG TV NEWS Subscribe like share

Read More »

ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು : ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉಮೇಶ ಕತ್ತಿಗೆ ತಿರುಗೇಟು ನೀಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಏಕೀಕರಣ ನಡೆದ ಹೋರಾಟವನ್ನು ಉಮೇಶ ಕತ್ತಿ ನೆನಪಿಸಿಕೊಳ್ಳಲ್ಲಿ. ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು. ಬಿಜೆಪಿಯವರು ಯಾರು ಖಂಡಿಸುತ್ತಾರೋ ಇಲ್ವೋ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದವನಾಗಿ ಹೇಳುತ್ತಿದ್ದೇನೆ, ಉಮೇಶ್ ಕತ್ತಿ ಹೇಳಿಕೆ ಸರಿಯಲ್ಲ ಎಂದರು. ಏಕೀಕರಣ ಹೋರಾಟ ಉದ್ದೇಶ ಸಹಬಾಳ್ವೆ. ಏಕೀಕರಣ …

Read More »

ಯುವ ಸಮೂಹದ ಗೌರವ ಹೆಚ್ಚಿಸುವ ಕೆಲಸ ಮಾಡುವೆ: ಮುನೇನಕೊಪ್ಪ

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷವನ್ನ ನಿರಂತರವಾಗಿ ಉತ್ತುಂಗಕ್ಕೆ ತೆಗೆದುಕೊಂಡು ಹೋಗುವುದರಲ್ಲಿ ಬಿಜೆಪಿಯ ಯುವ ಮೋರ್ಚಾ ಪಾತ್ರ ಮಹತ್ವದ್ದಾಗಿದ್ದು, ಅವರ ಏಳಿಗೆಗಾಗಿ ಸದಾಕಾಲ ನಾನು ಜೊತೆಗಿರುವೆ ಎಂದು ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು. ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬಿಜೆಪಿಯ ಯುವ ಮೋರ್ಚಾ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ವಿಕಾಸ ತೀರ್ಥ ಬೈಕ್ ರ‌್ಯಾಲಿಯಲ್ಲಿ ಭಾಗವಹಿಸಿ ಸಚಿವರು ಮಾತನಾಡುತ್ತಿದ್ದರು.ಕೇಂದ್ರ ಸರಕಾರ ಎಂಟು …

Read More »

ಭೀಮಾತೀರದಲ್ಲಿ ಶಾಂತಿ‌ ಕಾಪಾಡಲು ಎಸ್ಪಿ ಕಠಿಣ ಕ್ರಮ

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡೋದೆ ಒಂದು ರೀತಿಯ ಹರಸಾಹಸವಾಗಿದೆ. ಅಪರಾಧ ಚಟುವಟಿಕೆಗಳಿಂದಲೇ ಕುಖ್ಯಾತಿ ಪಡೆದಿರುವ ಭೀಮಾತೀರದಲ್ಲಿ ಅಪರಾಧ ಕೃತ್ಯಗಳಿಕೆ ಕೊಕ್ಕೆ ಹಾಕೋದು ಅಂದ್ರೆ ಅದೊಂದು ಸವಾಲೇ ಇದ್ದಂತೆ. ಈ ನಿಟ್ಟಿನಲ್ಲಿ ಭೀಮಾತೀರದ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ವಿಜಯಪುರ ಎಸ್ಪಿ ಹೆಚ್‌ ಡಿ ಆನಂದಕುಮಾರ್‌ ಕಠಿಣ ಕ್ರಮಗಳನ್ನ ಕೈಗೊಳ್ತಿದ್ದಾರೆ. ಇಂದು(ಶನಿವಾರ) ಕೂಡ ವಿಜಯಪುರ ನಗರದ ಚಿಂತನ ಹಾಲ್‌ ಗ್ರೌಂಡ್‌ ನಲ್ಲಿ ವಿಜಯಪುರ ನಗರದ ಗಾಂಧೀ ಚೌಕ …

Read More »

ನಂದಮೂರಿ ಬಾಲಕೃಷ್ಣನಗೆ ಕೊರೋನಾ ಪಾಸಿಟಿವ್

ತೆಲುಗು ನಟ ನಂದಮೂರಿ ಬಾಲಕೃಷ್ಣ ಅವರ ತಂಡ ಟ್ವಿಟರ್ ಮೂಲಕ ನಟನಿಗೆ ಕೊರೋನಾ ಸೋಂಕು ತಗುಲಿರುವುದಾಗಿ ತಿಳಿಸಿದ್ದಾರೆ. ಇದು ಎರಡನೇ ಸಲ ಬಾಲಯ್ಯ ಅವರಿಗೆ ಸೋಂಕು ತಗುಲಿರುವ ಕಾರಣ ಕುಟುಂಬಸ್ಥರು ಮತ್ತು ಅಭಿಮಾನಿಗಳು ಆತಂಕದಲ್ಲಿದ್ದಾರೆ. ಕಳೆದ ವರ್ಷ ಆಗಸ್ಟ್‌ ತಿಂಗಳಿನಲ್ಲಿ ಸೋಂಕು ತಗುಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು, ಆದರೆ ಈ ಸಲ ಯಾವುದೇ ರೋಗ ಲಕ್ಷಣ ಇಲ್ಲದ ಕಾರಣ ಮನೆಯಲ್ಲಿ ಐಸೋಲೇಟ್ ಆಗಿದ್ದಾರೆ.

Read More »

ಕನ್ನಡಿಗರು ಬಾಲಿವುಡ್ ಸ್ಟಾರ್ ನಟನ ವಿರುದ್ಧ ಕಿಡಿ

ನವದೆಹಲಿ: ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರರಂಗದಲ್ಲಿ 30 ವರ್ಷ ಪೂರೈಸಿರುವ ಬಿಟೌನ್ ಸ್ಟಾರ್ ಕಳೆದ ಹಲವು ವರ್ಷಗಳಿಂದ ‘ಪಠಾಣ್’ ಸಿನಿಮಾದಲ್ಲಿಯೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇಂದು ಅಂದರೆ ಜೂನ್ 25ಕ್ಕೆ ಶಾರುಖ್ ಖಾನ್ ಚಿತ್ರರಂಗಕ್ಕೆ ಬಂದು ಭರ್ತಿ 30 ವರ್ಷ. ಈ ವಿಶೇಷ ದಿನದ ಅಂಗವಾಗಿ ತಾವು ನಟಿಸಿರುವ ‘ಪಠಾಣ್’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಈ ಸಿನಿಮಾ ಕೇವಲ ಹಿಂದಿ, …

Read More »