BigTv News
June 23, 2022
Uncategorized
ವಿಜಯನಗರ: ಚಲಿಸುತ್ತಿದ್ದ ಸಾರಿಗೆ ಬಸ್ ಟೈರ್ ಬ್ಲಾಸ್ಟ್ ಆದ ಪರಿಣಾಮ, ನಿಯಂತ್ರಣ ತಪ್ಪಿದ ಬಸ್ ಆಟೋಗೆ ಡಿಕ್ಕಿ ಹೊಡೆದ ಘಟನೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೆರೆ ಕ್ರಾಸ್ ಬಳಿ ನಡೆದಿದೆ. ಪದವಿ ವಿದ್ಯಾರ್ಥಿ ಪುಷ್ಪಲತಾ (20), ಮೀನಾಕ್ಷಿ (38) ಮೃತ ದುರ್ದೈವಿಗಳು. ಆಸ್ಪತ್ರೆ ಸಾಗಿಸೋ ಮಾರ್ಗ ಮಧ್ಯೆ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಕೂಡ್ಲಿಗಿಯಿಂದ ಬಳ್ಳಾರಿ ಕಡೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಟೈರ್ ಬ್ಲಾಸ್ಟ್ ಆಗಿದ್ದು, ಕೂಡ್ಲಿಗಿ ಕಡೆಯಿಂದ ಈಚಲಬೊಮ್ಮನಹಳ್ಳಿ ಕಡೆ ಹೊರಟಿದ್ದ …
Read More »
BigTv News
June 23, 2022
Uncategorized
ಮೈಸೂರು: ಜಿಲ್ಲೆ ಟಿ.ನರಸೀಪುರ ತಾಲೂಕಿನ ತಲಕಾಡು ಹೊರವಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ. ಸಿದ್ದರಾಜು ಹಾಗೂ ಸುಮಿತ್ರಾ ಎಂಬುವರ ಶವ ಪತ್ತೆಯಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
June 23, 2022
Uncategorized
ಮೈಸೂರು: ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಮೃತನ ಸ್ನೇಹಿತರು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸಈ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ. ಯುವಕ ಇಮಾನ್ ವಿಲ್ ಕರುಳು ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ. ಶಸ್ತ್ರಚಿಕಿತ್ಸೆ ವೇಳೆ ಬಿಪಿ ಲೋ ಆಗಿ ಇಮಾನ್ಗೆ ಹೃದಯಾಘಾತವಾಗಿದೆ. ಹೆಚ್ಚಿನ ಚಿಕಿತ್ಸೆಗೆಂದು ಮೈಸೂರಿಗೆ ಸಾಗಿಸುವಾಗ ಯುವಕ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಯುವಕನ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವೆಂದು ಆರೋಪಿಸಿ ಯುವಕರು ಪ್ರತಿಭಟನೆ …
Read More »
BigTv News
June 23, 2022
Uncategorized
2022 ಆರಂಭದ ಮೂರು ತಿಂಗಳ ಒಳಗೆ ಅಂದ್ರೆ ಜನವರಿ ಯಿಂದ ಮಾರ್ಚ್ ಒಳಗೆ ಇರಾನ್ ತನ್ನ ದೇಶದಲ್ಲಿ100ಕ್ಕೂ ಹೆಚ್ಚು ಜನರನ್ನ ಗಲ್ಲಿಗೇರಿಸಿದೆ ಅಂತ ವರದಿಯಾಗಿದೆ. ಇದ್ರ ಬೆನ್ನಲ್ಲೇ ಇರಾನ್ನ ಈ ನಡೆಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಕಳವಳ ವ್ಯಕ್ತಪಡಿಸಿದ್ದಾರೆ. ಜಿನೇವಾದಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಉಪ ಮುಖ್ಯಾಧಿಕಾರಿ ನಾಡಾ ಅಲ್-ನಾಶಿಫ್ ಈ ವರದಿಯನ್ನ ಗುಟ್ರೆಸ್ ಅವರ ಮುಂದೆ ಈ ವರದಿ ಮಂಡಿಸಿದ್ದುಇರಾನ್ನಲ್ಲಿ ಹೆಚ್ಚುತ್ತಿರುವ ಮರಣದಂಡನೆಗೆ ತೀವ್ರ ಖಂಡನೆ …
Read More »
BigTv News
June 23, 2022
Uncategorized
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಶುಕ್ರವಾರ ತಜ್ಞರೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಭೆಯಲ್ಲಿ ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ, ಐಸಿಎಂಆರ್ ಮಹಾ ನಿರ್ದೇಶಕ ಬಲರಾಂ ಭಾರ್ಗವ ಮತ್ತು ಎನ್ಸಿಡಿಸಿ ನಿರ್ದೇಶಕ ಸುಜೀತ್ ಸಿಂಗ್ ಭಾಗವಹಿಸಲಿದ್ದಾರೆ. ಭಾರತದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಪ್ರಮಾಣ ಏರುಮುಖವಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ …
Read More »
BigTv News
June 23, 2022
Uncategorized
ಕೊಲಂಬೊ: ‘ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ನಮಗೆ ಭಾರತ ನೀಡಿದ ಹಣಕಾಸಿನ ನೆರವು ದತ್ತಿ ದೇಣಿಗೆಗಳಲ್ಲ’ ಎಂದು ಶ್ರೀಲಂಕಾದ ಸಂಸತ್ತಿಗೆ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ತಿಳಿಸಿದ್ದಾರೆ. ಅಲ್ಲದೆ, ಈ ಹಣಕಾಸಿನ ನೆರವಿನ ಸಾಲವನ್ನು ಮರುಪಾವತಿಸಲೇಬೇಕು ಎಂದು ಹೇಳಿದ್ದಾರೆ. ‘ಭಾರತದಿಂದ ನಾವು ಸಾಲದ ರೂಪದಲ್ಲಿ ₹31 ಸಾವಿರ ಕೋಟಿ ನೆರವು ಪಡೆದಿದ್ದೇವೆ. ಅಲ್ಲದೆ, ಇನ್ನೂ ಹೆಚ್ಚಿನ ಹಣಕಾಸಿನ ನೆರವು ನೀಡುವಂತೆ ಭಾರತಕ್ಕೆ ಕೋರಿದ್ದೆವು. ಆದರೆ, ಇಂಥ ಸಂದರ್ಭದಲ್ಲಿ ಭಾರತವೊಂದೇ ನಿರಂತರವಾಗಿ ನಮ್ಮ …
Read More »
BigTv News
June 23, 2022
Uncategorized
ಬೆಂಗಳೂರು: ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು.ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬುಧವಾರ ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ನಲ್ಲಿರು ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು.ನಂತರ ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ಪರಿಸರ ಪ್ರೇಮಿ, …
Read More »
BigTv News
June 23, 2022
Uncategorized
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ದೆಹಲಿಗೆ ತೆರಳಲಿದ್ದು, ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ನೆನೆಗುದಿಗೆ ಬಿದ್ದಿರುವ ಸಂಪುಟ ಕಸರತ್ತಿನ ಬಗ್ಗೆ ಚರ್ಚೆ ನಡೆಸುವ ನಿರೀಕ್ಷೆಯಿದೆ. ಶುಕ್ರವಾರ ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬೊಮ್ಮಾಯಿ ಅವರನ್ನು ದೆಹಲಿಗೆ ಆಹ್ವಾನಿಸಲಾಗಿದೆ. ಇದೇ ವೇಳೆ ಅವಕಾಶ ಸಿಕ್ಕರೆ ಬೊಮ್ಮಾಯಿ ಅವರು ಪಕ್ಷದ ವರಿಷ್ಠರನ್ನು …
Read More »
BigTv News
June 22, 2022
Uncategorized
ಹುಬ್ಬಳ್ಳಿ:ಲೋಕೋಪಯೋಗಿ ಇಲಾಖೆಯು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಹಂತ 4ರ ಅನುದಾನದಡಿ ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರನಿಂದ ಬ್ಯಾಹಟ್ಟಿ ವರೆಗೆ ರಾ.ಹೆ-28ರ 84.70 ಕಿ.ಮೀ.ದಿಂದ 99.30 ಕಿ. ಮೀ.ವರೆಗಿನ ರಸ್ತೆಯನ್ನು 10 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಇತ್ತೀಚೆಗೆ ಚಾಲನೆ ನೀಡಿದರು . ಬೀಡಿ- ಬೆಳವಣಿಕೆ ರಾಜ್ಯ ಹೆದ್ದಾರಿ -56ರ ಬ್ಯಾಲ್ಯಾಳದಿಂದ ಹೆಬ್ಬಾಳದವರೆಗಿನ 62.95 ಕಿ.ಮೀ ಯಿಂದ 69.28 ಕಿ.ಮೀ.ವರೆಗಿನ ರಸ್ತೆಯನ್ನು 2021-22 …
Read More »
BigTv News
June 22, 2022
Uncategorized
ಧಾರವಾಡ : ಮೊಬೈಲ್ ನಿಂದ ಮಕ್ಕಳ ಜೀವನ ಹಾಳಾಗಬಾರದು. ಸಾಮ್ರಾಟ ಅಶೋಕ ಕ್ರಿಸ್ತ ಪೂರ್ವ ಕಾಲದಲ್ಲಿಯೇ ಪರಿಸರ ಸಂರಕ್ಷಣೆ ಕಾರ್ಯ ಕೈಗೊಂಡಿದ್ದರು. ಮಕ್ಕಳು ಇತಿಹಾಸ ಅರಿತು ಮುನ್ನಡೆಯಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಷ್ಪಲತ ಸಿ.ಎಂ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ …
Read More »