Breaking News

Uncategorized

ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ : ಸಿದ್ದರಾಮಯ್ಯ ವಾಗ್ದಾಳಿ

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಇಡಿ ವಿಚಾರಣೆ ಕೇವಲ 4 ಗಂಟೆಯಲ್ಲಿ ನಡೆಯಬೇಕಾದ ವಿಚಾರಣೆ ಆದರೆ ಇಷ್ಟು ದಿನ ವಿಚಾರಣೆ ಹೆಸರಿನಲ್ಲಿ ರಾಹುಲ್ ಗಾಂಧಿ ಕಿರುಕುಳ ನೀಡುತ್ತಿದೆ. ಈ ಹಿಂದೆಯೇ ನ್ಯಾಷನಲ್ ಹೆರಾಲ್ಡ್ ಹಗರಣ ಪ್ರಕರಣ ಮುಗಿದು ಹೋಗಿದೆ. ಆದರೆ ಕೇಂದ್ರ …

Read More »

ಒಂದೇ ಕುಟುಂಬದ 9 ಮಂದಿ ಆತ್ಮಹತ್ಯೆ : 13 ಜನ ಬಂಧನ

ಸಾಂಗ್ಲಿ: ಜಿಲ್ಲೆಯ ಎರಡು ಮನೆಗಳಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು 13 ಮಂದಿಯನ್ನು ಬಂಧಿಸಿದ್ದಾರೆ. ಬಂಧಿಸಲ್ಪಟ್ಟವರು ಕುಟುಂಬಕ್ಕೆ ಸಾಲ ನೀಡಿದವರಾಗಿದ್ದಾರೆ. ಮಣಿಕ್‌ ವಾನ್ಮೋರೆ ಮತ್ತು ಪೋಪರ್‌ ವಾನ್ಮೋರೆ ಸದಸ್ಯರು ತಮ್ಮ ಪತ್ನಿಯರು, ಮಕ್ಕಳು ಮತ್ತು ತಾಯಿಯೊಂದಿಗೆ ಸೋಮವಾರ ಮಹೈಸಲ್‌ ಪಟ್ಟಣದ ತಮ್ಮ ಮನೆಗಳಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.ಸಹೋದರರ ಮನೆಗಳು ಒಂದು ಕಿಮೀ ಅಂತರದಲ್ಲಿವೆ. ಮಣಿಕ್‌ ಮನೆಯಲ್ಲಿ ಆರು ಮಂದಿ ಮೃತಪಟ್ಟಿದ್ದರೆ,ಮೂವರು ಪೋಪಟ್‌ …

Read More »

ಪ್ರೇಯಸಿಯ ಶವನ್ನು ಹೂತಿಟ್ಟು ಬಳಿಕ ತಾನು ಆತ್ಮಹತ್ಯೆ ಪ್ರೀಯಕರ

ಮೈಸೂರು : ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಶವನ್ನು ಹೂತಿಟ್ಟು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ಘಟನೆ ತಿ.ನರಸೀಪುರ ತಾಲ್ಲೂಕಿನ ತಲಕಾಡು ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ. ಸಿದ್ದರಾಜು ಹಾಗೂ ಸುಮಿತ್ರಾ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಮೃತರು ಟಿ. ನರಸೀಪುರ ತಾಲ್ಲೂಕಿನ ಎಂ.ಕೆಬ್ಬೆಹುಂಡಿ ಗ್ರಾಮದ ನಿವಾಸಿಗಳು. ಸಿದ್ದರಾಜು ನೇಣು ಬಿಗಿದುಕೊಂಡಿರುವ ಸ್ಥಳದಲ್ಲೇ ಸುಮಿತ್ರಾಳ ಶವವನ್ನು ಸಿದ್ದರಾಜು ಹೂತಿಟ್ಟಿದ್ದಾನೆ. ಕೆಲ ವರ್ಷಗಳಿಂದ ಸುಮಿತ್ರಾ ಮತ್ತು ಸಿದ್ದರಾಜು ಅಕ್ರಮ ಸಂಬಂಧ ಹೊಂದಿದ್ದರು. ಕಳೆದ ಶನಿವಾರ ಸಿದ್ದರಾಜು, …

Read More »

ಅಗ್ನಿಪಥ ಪ್ರತಿಭಟನೆ : ಸಾರ್ವಜನಿಕ ಆಸ್ತಿಗೆ ಆಗಿರುವ ನಷ್ಟವನ್ನು ಪ್ರತಿಭಟನಕಾರರಿಂದಲೇ ವಸೂಲಿ

ವಾರಾಣಸಿ: ಅಗ್ನಿಪಥ ವಿರುದ್ಧದ ಪ್ರತಿಭಟನೆಯ ವೇಳೆ ಸಾರ್ವಜನಿಕ ಆಸ್ತಿಗೆ ಆಗಿರುವ ನಷ್ಟವನ್ನು ಪ್ರತಿಭಟನಕಾರರಿಂದಲೇ ವಸೂಲಿ ಮಾಡಲು ಸ್ಥಳೀಯ ಆಡಳಿತ ನಿರ್ಧರಿಸಿದೆ. ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿದ್ದವರನ್ನು ಗುರುತಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ. ಜಿಲ್ಲಾಧಿಕಾರಿ ಕೌಶಲ್ ರಾಜ್‌ ಶರ್ಮಾ ಅವರು, ‘ಜೂನ್‌ 17ರಂದು ನಡೆದಿದ್ದ ಪ್ರತಿಭಟನೆ ವೇಳೆ 36 ಬಸ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು. ಒಟ್ಟು ₹ 12.97 ಲಕ್ಷ ನಷ್ಟವಾಗಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಈವರೆಗೆ 27 ಜನರನ್ನು ಬಂಧಿಸಲಾಗಿದೆ. ಉಳಿದವರನ್ನು ಗುರುತಿಸುವ ಕಾರ್ಯ ನಡೆದಿದೆ’ …

Read More »

ನಾನು ಮನಸ್ಸು ಮಾಡಿದರೆ ಮುಂದೊಂದು ದಿನ ಸಿಎಂ ಆಗ್ತಾನೆ : ಜನಾರ್ದನ ರೆಡ್ಡಿ

ಬಳ್ಳಾರಿ : ನಾನು ಮನಸ್ಸು ಮಾಡಿದರೆ ಮುಂದೊಂದು ದಿನ ಸಿಎಂ ಆಗ್ತಾನೆ. ಮನಸ್ಸು ಮಾಡಿದ್ರೆ ಯಾವಗ ಬೇಕಾದ್ರೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರೆಡ್ಡಿ, ರಾಮುಲು ಸೋದರರಿಗೆ ಹಣದ ಅವಶ್ಯಕತೆ ಇಲ್ಲ. ನನಗೆ ಶಾಸಕ, ಮಂತ್ರಿ ಆಗಬೇಕು ಎಂಬ ಆಸೆ ಇಲ್ಲ. ನನಗಂತೂ ಯಾರಿಗೂ ಕೊಡಲಾರದ ಕಷ್ಟ ಕೊಟ್ಟಿದ್ದಾರೆ.ಆದರೂ ನಾನಿಂದು ನಿಮ್ಮ ಮುಂದೆ ಬಂದು ನಿಂತಿದ್ದೇನೆ. ಇಂತಹ ವಿಶೇಷ …

Read More »

ಸ್ಯಾಂಡಲ್​ವುಡ್​ ನಟನಿಗೆ ಕುತ್ತಿಗೆಗೆ ಏಟು : ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್​ವುಡ್​ ನಟ ದಿಗಂತ್​​ ದೂದ್​ಪೇಡ ಅಂತಲೇ ಹೆಸರುವಾಸಿಯಾಗಿರುವ ನಟ. ಮಲೆನಾಡಿನ ಸಾಗರದವರಾದ ದಿಗಂತ್​​ ಚಿತ್ರರಂಗದಲ್ಲಿ ಸಾಲು ಸಾಲು ಹಿಟ್​ ಸಿನಿಮಾಗಳ ಮೂಲಕ ಖ್ಯಾತಿಯನ್ನು ಗಳಿಸಿರುವ ನಟ. ಗೋವಾದಲ್ಲಿ ಕುಟುಂಬಸ್ಥರ ಜೊತೆಯಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಈ ನಟ ಸಮ್ಮರ್​ ಶಾಟ್​ ಮಾಡುವ ಸಂದರ್ಭದಲ್ಲಿ ಕುತ್ತಿಗೆಗೆ ಬಲವಾದ ಪೆಟ್ಟನ್ನು ಮಾಡಿಕೊಂಡಿದ್ದಾರೆ. ಕತ್ತಿಗೆ ಬಲವಾದ ಏಟು ಮಾಡಿಕೊಂಡಿರುವ ನಟ ದಿಗಂತ್​ ಮಣಿಪಾಲ್​ ಆಸ್ಪತ್ರೆಗೆ ಇನ್ನೇನು ಕೆಲವೇ ಕ್ಷಣಗಳಲ್ಲಿ ದಾಖಲಾಗಲಿದ್ದಾರೆ. ನಟ ದಿಗಂತ್​ ಈ …

Read More »

ಮಾಜಿ ಸಿಎಂ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು: ಪ್ರವಾಹ ಬಂದಾಗ, ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ನೀಡದ ಪ್ರಧಾನಿ ಮೋದಿ, ಈಗ ಯೋಗ ಮಾಡಲು ರಾಜ್ಯಕ್ಕೆ ಬಂದಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ದೇಶ ಕೊರೊನಾ ಸೋಂಕನ್ನು ಯಶಸ್ವಿಯಾಗಿ ಎದುರಿಸಿದೆ ಎಂದರೆ ಅದಕ್ಕೆ ಕಾರಣ ಪ್ರಧಾನಿ ಮೋದಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ಕೋವಿಡ್ ಅನ್ನು ಇಡೀ ದೇಶದಲ್ಲಿ ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದರೆ ಅದಕ್ಕೆ …

Read More »

ಒಡಿಶಾದ ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು

ಒಡಿಶಾದ ಖ್ಯಾತ ಕಿರುತೆರೆ ನಟಿ ರಶ್ಮಿರೇಖಾ ಓಜಾ ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಲ್ಲಿನ ನಯಪಲ್ಲಿಯಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ನಟಿಯ ಶವ ಪತ್ತೆಯಾಗಿದ್ದು, ಸಾವಿಗೆ ಸರಿಯಾದ ಕಾರಣ ಈವರೆಗೂ ತಿಳಿದುಬಂದಿಲ್ಲ. ಇದರ ನಡುವೆ ರಶ್ಮಿ ಸಾವಿನ ಬಗ್ಗೆ ಅನೇಕ ಅನುಮಾನ ವ್ಯಕ್ತವಾಗಿದೆ. ಜೊತೆಗೆ ರಶ್ಮಿರೇಖಾ ಸಾವಿನ ಹಿಂದೆ ಬಾಯ್‌ಫ್ರೆಂಡ್ ಸಂತೋಷ್ ಕೈವಾಡವಿದೆ ಎಂದು ನಟಿಯ ತಂದೆ ಆರೋಪಿಸಿದ್ದಾರೆ. ಆದರೆ ಸಾವಿಗೆ ಪ್ರೇಮ ವೈಫಲ್ಯ ಕಾರಣ …

Read More »

ತಾಯಿಯ ಮಡಿಲಿಗೆ ಮಗಳನ್ನು ಸೇರಿಸಿ ಮಾನವೀಯತೆ ಮೆರೆದ ಪೋಲಿಸರು

ಬೆಂಗಳೂರು: ಮಗಳನ್ನು ಹುಡುಕಿ ಬೆಂಗಳೂರಿಗೆ ಬಂದಿದ್ದ ವೃದ್ಧೆ ತಾಯಿಗೆ ಮಗಳನ್ನು ಒಪ್ಪಿಸಿ ಪುಲಿಕೇಶಿನಗರ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಮೊಬೈಲ್ ಅನ್ನು ತಮಿಳುನಾಡಿನಲ್ಲಿಯೇ ಬಿಟ್ಟು ಮಗಳನ್ನ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ವೃದ್ದೆಯು, ಮಗಳ ಹೆಸರು ಬಿಟ್ಟು ಬೇರೇನು ಗೊತ್ತಿಲ್ಲದೇ ರಸ್ತೆಯಲ್ಲಿ ಹುಡುಕಾಡುತ್ತಾ ಕಣ್ಣೀರು ಹಾಕುತ್ತಿದ್ದರು. ಇದನ್ನು ಗಮನಿಸಿದ ಪುಲಕೇಶಿ ನಗರದ ಹೊಯ್ಸಳ ಸಿಬ್ಬಂದಿಯು, ಪುಲಿಕೇಶಿನಗರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ನಂತರ ವೃದ್ದೆಯ ಮಗಳನ್ನ ಸ್ಥಳೀಯರ ಸಹಾಯದಿಂದ ಸಂಪರ್ಕಿಸಿ ತಾಯಿಯನ್ನು ಮಗಳಿಗೆ ಒಪ್ಪಿಸಿದ್ದಾರೆ. …

Read More »

ಭಾರತದ ಪ್ರಗತಿಯಲ್ಲಿ ಮೋದಿ ಶ್ರೀಕೃಷ್ಣನ ಅವತಾರದಲ್ಲಿ ಬಂದಿದ್ದಾರೆ : ಶ್ರೀರಾಮುಲು

ಕೊಪ್ಪಳ: ಮಹಾಭಾರತದಲ್ಲಿ ಶ್ರೀ ಕೃಷ್ಣ ಹೇಗೆ ಅವತಾರ ತಾಳಿದ್ದನೋ ಹಾಗೆ ಭಾರತದ ಪ್ರಗತಿಯಲ್ಲಿ ಮೋದಿ ಶ್ರೀಕೃಷ್ಣನ ಅವತಾರದಲ್ಲಿ ಬಂದಿದ್ದಾರೆ ಎಂದು ಸಚಿವ ಶ್ರೀರಾಮುಲು ಅವರು ಹೇಳಿದರು. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಸುದ್ದಿಗಾರರ ಜೊತೆ ಮಾತನಾಡಿ, ನವ ಭಾರತ ನಿರ್ಮಾಣಕ್ಕೆ ಮೋದಿ ಬಹಳ ಶ್ರಮಿಸುತ್ತಾರೆ. ಮೋದಿ ಜನಪ್ರೀಯತೆ ಸಹಿಸದೆ ಸಿದ್ದರಾಮಯ್ಯ ಅವರು ಮೂರ್ಖರ ರೀತಿ ಸರಣಿ ಟ್ವೀಟ್ ಮಾಡುತ್ತಿದ್ದಾರೆ. ಮೋದಿ ಎಲ್ಲದಕ್ಕೂ ಉತ್ತರ ಕೊಟ್ಟಿದ್ದಾರೆ‌. ಅಧಿಕಾರಕ್ಕೆ ಬರುವುದಿಲ್ಲ ಎಂಬ ಹತಾಶೆ …

Read More »