Breaking News

Uncategorized

ಪ್ರಧಾನಿಯಿಂದ ಮೈಸೂರುನಲ್ಲಿ ನಮೋ ಯೋಗ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜರುಗಿದ ವಿಶ್ವ ಯೋಗ ದಿನಾಚರಣೆಯ ಸಮಾರಂಭ ಚರಿತ್ರಾರ್ಹ ಕ್ಷಣಗಳಿಗೆ ವೇದಿಕೆ ಆಯಿತು. ಮೋದಿ ನೇತೃತ್ವದಲ್ಲಿ 45 ನಿಮಿಷ ಕಾಲ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ 15 ಸಾವಿರ ಜನ ಯೋಗ ಮಾಡಿ ಗಮನ ಸೆಳೆದರು. ಮಂಗಳವಾರ ಬೆಳಗ್ಗೆ 7ರಿಂದ 7.45ರ ವರೆಗೆ ಒಟ್ಟು 19 ಆಸನಗಳು ಪ್ರದರ್ಶನಗೊಂಡವು. ಇದರಲ್ಲಿ ಮೊದಲ ಒಂದು ನಿಮಿಷ ಪ್ರಾರ್ಥನೆ, 4 ನಿಮಿಷ ಚಲನಕ್ರಿಯೆ, 25 ನಿಮಿಷ ತಾಡಾಸನ, …

Read More »

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ

ರಾಷ್ಟ್ರದ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಉನ್ನತ ಶಿಕ್ಷಣ ಸಚಿವರಾದ ಶ್ರೀ ಅಶ್ವಥ್ ನಾರಾಯಣ್ , ವಸತಿ ಹಾಗೂ ಮೂಲಸೌಲಭ್ಯ ಸಚಿವರಾದ ವಿ ಸೋಮಣ್ಣ ಉನ್ನತ ಶಿಕ್ಷಣ ಪ್ರಧಾನ …

Read More »

ರಾಜ್ಯದ ಒಟ್ಟು 150 ಐಟಿಐ ಸಂಸ್ಥೆಗಳ ಲೋಕಾರ್ಪಣೆ ಮಾಡಿದ ಪ್ರಧಾನಿ

ರಾಷ್ಟ್ರದ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಉನ್ನತೀಕರಿಸಿದ ರಾಜ್ಯದ ಒಟ್ಟು 150 ಐಟಿಐ ಸಂಸ್ಥೆಗಳ ಲೋಕಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಉನ್ನತ ಶಿಕ್ಷಣ ಸಚಿವರಾದ ಶ್ರೀ ಅಶ್ವಥ್ ನಾರಾಯಣ್, ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಸೆಲ್ವಕುಮಾರ್ ಉಪಸ್ಥಿತರಿದ್ದರು.

Read More »

ಪಾಲಿಕೆ ಕಟ್ಟಡದ ಮೇಲೆ ಹತ್ತಿ ಆತಂಕ ಸೃಷ್ಟಿಸಿದ ಮಾನಸಿಕ ಅಸ್ವಸ್ಥತ!ಸ್ಥಳಕ್ಕೆ ಪೋಲಿಸರು ಭೇಟಿ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಿರುವ ಪಾಲಿಕೆ ಕಟ್ಟಡದ ಮೇಲೆ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ಹತ್ತಿ ಎಲ್ಲರಲ್ಲೂ ಆತಂಕ ಸೃಷ್ಟಿಸಿದ್ದಾನೆ. ಮೂಲತ ಆಂದ್ರಪ್ರದೇಶದ ನಿವಾಸಿಮಾನಸಿಕ ಅಸ್ವಸ್ಥತ ಎನ್ನಲಾಗಿದೆ. ಏಕಾಏಕಿ ಕಟ್ಟಡ ಹತ್ತಿ ಕುಳಿತಿದ್ದಾನೆ‌‌.ಇನ್ನೂ ಸ್ಥಳೀಯರು ಹಾಗೂ ಪಾಲಿಕೆ ಸಿಬ್ಬಂದಿ ಸೇರಿದಂತೆ ಪೋಲಿಸ್ ಸಿಬ್ಬಂದಿ ಆತನನ್ನು ಇಳಿಸಲು ಹರಸಾಹಸ ಪಡುತ್ತಿದ್ದಾರೆ.ತೆಲುಗು ಭಾಷೆ ಮಾತನಾಡುತ್ತಿರುವ ಆತ ಯಾಕೇ ಅಲ್ಲಿ ಹತ್ತಿದ್ದ ಎನ್ನುವುದು ನಿಗೂಢವಾಗಿದೆ.ಇನ್ನೂ ತೆಲುಗು ಮಾತಾನಾಡಿ ನನ್ನ ಸಾಯಸಿಬೇಡಿ ಎಂದು ಹೇಳುತ್ತಿದ್ದಾನೆ.

Read More »

ಅಗ್ನಿಪಥ್ ಪ್ರತಿಭಟನೆ : ಮಾಸ್ಟರ್ ಮೈಂಡ್‌ ಬಂಧನ

ಸಿಕಂದರಾಬಾದ್(ಹೈದರಾಬಾದ್): ‘ಅಗ್ನಿಪಥ್’ ನೇಮಕಾತಿ ಯೋಜನೆಗೆ ಸಂಬಂಧಿಸಿದಂತೆ ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ಶುಕ್ರವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದಕ್ಕೆ ಕಾರಣನಾದ ಮಾಸ್ಟರ್ ಮೈಂಡ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕಂದರಾಬಾದ್‌ನಲ್ಲಿ ಪ್ರತಿಭಟನಾಕಾರರು ಹಲವಾರು ರೈಲುಗಳಿಗೆ ಬೆಂಕಿ ಹಚ್ಚಿದ ಹಿಂಸಾಚಾರದ ಹಿಂದಿನ ಮಾಸ್ಟರ್‌ಮೈಂಡ್‌ನನ್ನು ಆವುಲಾ ಸುಬ್ಬಾ ರಾವ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಜನಸಮೂಹವನ್ನು ಸಜ್ಜುಗೊಳಿಸಲು ಆರೋಪಿಯು ವಾಟ್ಸಾಪ್ ಗುಂಪುಗಳನ್ನು ರಚಿಸಿದ್ದಾನೆ. ಅಷ್ಟೇ ಅಲ್ಲದೇ, ಸಿಕಂದರಾಬಾದ್‌ನಲ್ಲಿ ಬೆಂಕಿ ಹಚ್ಚುವಿಕೆ ಮತ್ತು ವಿಧ್ವಂಸಕ …

Read More »

ತಮ್ಮ ಹುಟ್ಟುಹಬ್ಬ ಆಚರಿಸದಂತೆ ರಾಹುಲ್ ಗಾಂಧಿ ಕರೆ

ನವದೆಹಲಿ: ಇಂದು 53ನೇ ವರ್ಷಕ್ಕೆ ಕಾಲಿಟ್ಟಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ತಮ್ಮ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.‘ಅಗ್ನಿಪಥ’ ಯೋಜನೆ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಜೊತೆ ಕಾಂಗ್ರೆಸ್ ಕಾರ್ಯಕರ್ತರು ನಿಲ್ಲಬೇಕು ಎಂದು ಸೂಚಿಸಿದ್ದಾರೆ. “ದೇಶದಲ್ಲಿ ಸದ್ಯದ ಪರಿಸ್ಥಿತಿ ಚಿಂತಾಜನಕವಾಗಿವೆ. ಕೋಟ್ಯಂತರ ಯುವಕರು ವೇದನೆಯಲ್ಲಿದ್ದಾರೆ. ನಾವು ನೊಂದ ಯುವಕರ ಮತ್ತು ಅವರ ಕುಟುಂಬಸ್ಥರ ನೋವು ಹಂಚಿಕೊಂಡು …

Read More »

ಸಜನಟನನ್ನು ಭಾಮೈದಾ ಚಾಕುವಿನಿಂದ ಇರಿದು ಬರ್ಬರ ಹತ್ಯೆ

ಸಹನಟನನ್ನು ಅವರ ಭಾಮೈದಾ ಚಾಕುವಿನಿಂದ ಇರಿದು ಕೊಂದ ಆಘಾತಕಾರಿ ಘಟನೆ ಬೆಂಗಳೂರಿನ ಪಟ್ಟಣಗೆರೆಯಲ್ಲಿ ನಡೆದಿದೆ. ಲಗೋರಿ ಚಿತ್ರದಲ್ಲಿ ನಟಿಸಿದ್ದ ಸಹನಟ ಸತೀಶ್‌ ವಜ್ರ (36) ಅವರನ್ನು ಭಾಮೈದ ಇರಿದು ಕೊಂದಿದ್ದಾನೆ. ಸತೀಶ್‌ ವಜ್ರ ಅವರ ಪತ್ನಿ ಇತ್ತೀಚೆಗಷ್ಟೇ ಆತ್ಮಹತ್ಯೆಗೆ ಶರಣಾಗಿದ್ದರು.ಈ ವಿಷಯದಲ್ಲಿ ಅವರ ಕುಟುಂಬದಲ್ಲಿ ಅಸಮಾಧಾನ ಇತ್ತು ಎನ್ನಲಾಗಿದೆ. ಸತೀಶ್‌ ವಜ್ರನನ್ನು ಅವರ ಮನೆಯಲ್ಲಿ ಇರಿದು ಕೊಲೆ ಮಾಡಲಾಗಿದ್ದು, ರಾಜರಾಜೇಶ್ವರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ಹೊರಡಿಕೆ

ಚೆನ್ನೈ : ದಿನ ಕಳೆದಂತೆ ಮುಂಗಾರು ಮಾನ್ಸೂನ್ ಹೆಚ್ಚುತ್ತಿದೆ. ಮುಂದಿನ 5 ದಿನಗಳಲ್ಲಿ ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೀಲಗಿರಿ, ಕೊಯಮತ್ತೂರು, ತಿರುಪುರ್, ಈರೋಡ್, ಕೃಷ್ಣಗಿರಿ, ಧರ್ಮಪುರಿ, ಸೇಲಂ, ದಿಂಡಿಗಲ್, ಥೇಣಿ, ನಾಮಕ್ಕಲ್, ಕರೂರ್, ತಿರುಚಿರಾಪಳ್ಳಿ, ಪೆರಂಬಲೂರ್, ತಿರುವಣ್ಣಾಮಲೈ, ಕಲ್ಲಕುರಿಚಿ, ತಿರುಪತ್ತೂರ್‌ನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ …

Read More »

ಮುರುಘಾ ಶರಣರನ್ನು ಭೇಟಿಯಾದ ಜೆ.ಪಿ. ನಡ್ಡಾ

ಚಿತ್ರದುರ್ಗ : ನಗರದ ಶ್ರೀ ಮುರುಘಾ ಮಠಕ್ಕe ಭಾಜಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭೇಟಿ ನೀಡಿ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್‌ಸಿಂಗ್, ರಾಜ್ಯ ಭಾಜಪ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಲಕ್ಷ್ಮಣ ಸವದಿ, ಶಾಸಕರಾದ ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಎಸ್. ಲಿಂಗಮೂರ್ತಿ, ಶಿವಕುಮಾರ್ …

Read More »

ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಆರ್ ಅಶೋಕ

ತುಮಕೂರು: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುಸ್ತಕ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ತಿರುಗೇಟು ನೀಡಿರುವ ಸಚಿವ ಆರ್.ಅಶೋಕ್, ಪುಸ್ತಕ ಹರಿದರೆ ನ್ಯೂಸ್ ಆಗ್ತಿನಿ ಅಂತ ಹಾಗೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನ ಮಾಯಸಂದ್ರದಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ಡಿಕೆಶಿ ಹಿಂದೆ ಸರ್ಕಾರದಲ್ಲಿ ಮಂತ್ರಿಯಾಗಿ ಕೆಲಸ ಮಾಡಿದವರು. ಯಾರೋ ಕೊಟ್ಟ ಪುಸ್ತಕ ಓದಿ ಮಾತನಾಡುತ್ತಿದ್ದಾರೆ. ಮೊದಲು ಪುಸ್ತಕವನ್ನು ಸರಿಯಾಗಿ ಓದಲಿ. …

Read More »