BigTv News
June 18, 2022
Uncategorized
ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಜೂ. 20ಕ್ಕೆ ಮುಂದೂಡಿದೆ. ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದರೂ ಆದೇಶ ನೀಡುವಂತಿಲ್ಲ ಎಂದು ಹೈಕೋರ್ಟ್ ನಿರ್ದೇಶ ನೀಡಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ನ ಆದೇಶದ ಅನಂತರವೇ ಸಿವಿಲ್ ಕೋರ್ಟ್ನಲ್ಲಿ ವಿಚಾರಣೆ ನಡೆಸಲು ನಿರ್ಧಾರವಾಗಿತ್ತು.
Read More »
BigTv News
June 18, 2022
Uncategorized
ಶ್ರೀನಗರ: ಪೊಲೀಸ್ ಅಧಿಕಾರಿಯೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಬೆಳಕಿದೆ ಬಂದಿದೆ. ಶುಕ್ರವಾರ ಸಂಜೆಯ ಬಳಿಕ ಸಬ್ ಇನ್ಸ್ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಅವರು ಮನೆಯ ಪಕ್ಕದ ಗದ್ದೆಯ ಬಳಿ ಹೋಗಿದ್ದರು. ಅಲ್ಲಿ ಅವರ ಮೇಲೆ ಉಗ್ರರು ಪಿಸ್ತೂಲ್ ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಕಾಶ್ಮೀರ್ ಜೋನ್ ಪೊಲೀಸರು ತಿಳಿಸಿದ್ದಾರೆ. ಸಬ್ ಇನ್ಸ್ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಅವರು …
Read More »
BigTv News
June 18, 2022
Uncategorized
ಬೆಂಗಳೂರು: ಮಾಜಿ ಸಚಿವ ಎಂ.ರಘುಪತಿ ಅವರು ಶನಿವಾರ ಮುಂಜಾನೆ ತಮ್ಮ ಮಲ್ಲೇಶ್ವರಂ ನಿವಾಸದಲ್ಲಿ ನಿಧನ ಹೊಂದಿದರು. ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಎಂ.ರಘುಪತಿ ಅವರು ಮಲ್ಲೇಶ್ವರಂ ಮತ್ತು ಶಿವಾಜಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದು ಶಾಸಕರಾಗಿದ್ದರು.ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಅವರ ಸಂಪುಟದಲ್ಲಿ ಎಂ.ರಘುಪತಿ ಅವರು ಶಿಕ್ಷಣ ಸಚಿವರಾಗಿದ್ದರು. ಜನತಾ ಪರಿವಾರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ರಘುಪತಿ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಎನ್ ಟಿ ರಾಮ ರಾವ್ …
Read More »
BigTv News
June 18, 2022
Uncategorized
ಬೆಂಗಳೂರು: ರಾಜ್ಯದಲ್ಲಿ ಸತತ ಮೂರು ದಿನಗಳ ಬಳಿಕ ಕೊರೋನಾ ಸೋಂಕು ಹೊಸ ಪ್ರಕರಣಗಳು ಕೊಂಚ ಇಳಿಕೆಯಾಗಿದ್ದು, ಶುಕ್ರವಾರ 634 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ, ಒಂದೂವರೆ ತಿಂಗಳ (47 ದಿನ) ಬಳಿಕ ಸೋಂಕಿತರ ಸಾವು 2ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲೀಗ 4528 ಸಕ್ರಿಯ ಸೋಂಕಿತರಿದ್ದಾರೆ. ಆದರೆ, ಅವರ ಪೈಕಿ 32 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದು, ಉಳಿದಂತೆ 4496 ಮಂದಿ ಮನೆಯಲ್ಲಿಯೇ ಆರೈಕೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ 503 …
Read More »
BigTv News
June 18, 2022
Uncategorized
ನವದೆಹಲಿ: ದಟ್ಟಣೆ ಹೆಚ್ಚಿರುವ ಸಂದರ್ಭಗಳಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದನ್ನು ನೋಡುತ್ತಿರುತ್ತೇವೆ. ಆದರೆ, ಇಲ್ಲೊಬ್ಬರು ಟ್ರಾಫಿಕ್ ಪೊಲೀಸ್ ರಸ್ತೆಯಲ್ಲಿರುವ ಸಣ್ಣ ಜಲ್ಲಿ ಕಲ್ಲುಗಳನ್ನು ಗುಡಿಸಿ ಸ್ವಚ್ಛ ಮಾಡುವ ಮೂಲಕ ವಾಹನ ಸವಾರರಿಗೆ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ.ನಿಲುಗಡೆ ಸಿಗ್ನಲ್ ಬೆಳಗಿದ ಕೂಡಲೇ ಟ್ರಾಫಿಕ್ ಪೊಲೀಸ್ ರಸ್ತೆ ಗುಡಿಸುತ್ತಿರುವ ವಿಡಿಯೊವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಎಂಬುವವರು ಟ್ವೀಟ್ ಮಾಡಿದ್ದಾರೆ.
Read More »
BigTv News
June 18, 2022
Uncategorized
ಬೆಂಗಳೂರು : ನೈಋತ್ಯ ಮಾರುತಗಳು ಬೀದರ್ ಜಿಲ್ಲೆಯ ತಲುಪಿದ್ದು, ಇಡೀ ರಾಜ್ಯವನ್ನು ಆವರಿಸಿದಂತಾಗಿದೆ. ಮೇ 31ಕ್ಕೆ ರಾಜ್ಯದ ಕರಾವಳಿಗೆ ಕಾಲಿಟ್ಟಿದ್ದ ಮುಂಗಾರು ಮಾರುತಗಳು ಸುಮಾರು ಎರಡು ವಾರದ ಬಳಿಕ ರಾಜ್ಯವನ್ನು ಆವರಿಸಿದೆ. ಮೇ ತಿಂಗಳ ಕೊನೆಯಲ್ಲಿ ರಾಜ್ಯ ಕರಾವಳಿ ತಲುಪಿದ್ದ ಮುಂಗಾರು ಮಾರತುಗಳು ಆ ಬಳಿಕ ತನ್ನ ಬಿರುಸು ಕಳೆದುಕೊಂಡಿತ್ತು. ಮುಂಗಾರು ಋುತುವಿನ ಆರಂಭದಲ್ಲಿ ಭರ್ಜರಿ ಮಳೆಯಾಗುವ ಕರಾವಳಿ (ಶೇ. 65) ಮತ್ತು ಮಲೆನಾಡಿನಲ್ಲಿ (ಶೇ. 61) ಮಳೆಯ ತೀವ್ರ …
Read More »
BigTv News
June 18, 2022
Uncategorized
ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಜೂ.18ರಂದು (ಶನಿವಾರ) ಬೆಳಿಗ್ಗೆ 11.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪ್ರಕಟಿಸಲಿದ್ದು ಬಳಿಕ ವಿದ್ಯಾರ್ಥಿಗಳು ವೆಬ್ಸೈಟ್ನಲ್ಲಿ ವೀಕ್ಷಿಸಬಹುದಾಗಿದೆ. ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಶನಿವಾರ ಬೆಳಿಗ್ಗೆ 11.30ಕ್ಕೆ ಸಚಿವ ನಾಗೇಶ್ ಅವರು ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು ಬಳಿಕ ಮಂಡಳಿಯ ವೆಬ್ಸೈಟ್ www.karresults.nic.in ಸ್ಎಸ್ಎಲ್ಸಿ ಫಲಿತಾಂಶದ ಮಾದರಿಯಲ್ಲೇ ಪಿಯುಸಿ ಫಲಿತಾಂಶವನ್ನೂ ವಿದ್ಯಾರ್ಥಿಗಳ …
Read More »
BigTv News
June 18, 2022
Uncategorized
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ತಾಯಿ ಹೀರಾಬೆನ್ ಮೋದಿ ಅವರ ಜನ್ಮದಿನದಂದು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಹೀರಾಬೆನ್ ಮೋದಿ ಇಂದು ತಮ್ಮ ಜೀವನದ 100 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಗಾಂಧಿನಗರದಲ್ಲಿರುವ ತಮ್ಮ ತಾಯಿ ಹೀರಾಬೆನ್ ಮೋದಿ ಅವರ ನಿವಾಸಕ್ಕೆ ಆಗಮಿಸಿದ ಪ್ರಧಾನಿ ಮೋದಿ ವಡ್ನಗರ್ನ ಹಟಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವಯಸ್ಸಿನಲ್ಲೂ ಹೀರಾಬೆನ್ ಮೋದಿ ಆರೋಗ್ಯವಾಗಿದ್ದಾರೆ. ಅವರು ತಮ್ಮ ಕಿರಿಯ …
Read More »
BigTv News
June 18, 2022
Uncategorized
ಬೆಂಗಳೂರು: ಚುನಾವಣಾ ತಕರಾರು ಅರ್ಜಿ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೂ.24ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ಅವರ ಆಯ್ಕೆ ಅಸಿಂಧುಗೊಳಿಸಬೇಕೆಂದು ಕೋರಿ ಪರಾಜಿತ ಅಭ್ಯರ್ಥಿಗಳಾದ ಎ.ಮಂಜು ಮತ್ತು ಜಿ.ದೇವರಾಜೇಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಗಳನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
Read More »
BigTv News
June 17, 2022
Uncategorized
BIG TV NEWS Subscribe like share
Read More »