ಹುಬ್ಬಳ್ಳಿ : ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇಡಿ ನೋಟಿಸ್ ನೀಡುವುದು ಬಿಜೆಪಿ ಷಡ್ಯಂತ್ರ. ರಾಜಕೀಯ ದುರುದ್ದೇಶದಿಂದ ಈ ರೀತಿ ಕಿರುಕುಳ ನೀಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಹೇಳಿದರು. ನಗರದ ಗೋಕುಲ ರಸ್ತೆಯ ವಿಮಾನ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಈ ಹಿಂದೆಯೇ ತನಿಖೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





