ಬೆಂಗಳೂರು: ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಭಾರೀ ಪ್ರತಿಭಟನೆಗಿಳಿದಿರೋ ರಾಜ್ಯ ಕಾಂಗ್ರೆಸ್ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಸಿದ್ಧವಾಗ್ತಿದೆ. ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ನಾಳೆ ರಾಜಭವನಕ್ಕೆ ಮುತ್ತಿಗೆ ಹಾಕಲಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ತೆರಳ್ತೇವೆ.ಅಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕ್ತೇವೆ.ನಾಡಿದ್ದು ಜಿಲ್ಲಾ ಕೇಂದ್ರಗಳಲ್ಲಿ ಧರಣಿ ಮಾಡ್ತೇವೆ. ಮೇಕೆದಾಟು ಯೋಜನೆಗೆ ನಾವು ಧರಣಿ ಮಾಡಿದ್ದೆವು.ನಮ್ಮ ಮೇಲೆ ಕೇಸ್ ಹಾಕಿದ್ದರು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





