Breaking News

Uncategorized

ಹಿಂದೂಗಳಿಗೆ ತಲೆಯಿಲ್ಲ.-ಕಲ್ಲಡ್ಕ ಪ್ರಭಾಕರ್ ಭಟ್

Read More »

45 ವರ್ಷದ ವ್ಯಕ್ತಿ ಜೊತೆ 25 ವರ್ಷದ ಯುವತಿ ಮದುವೆಯಾಗಿದ್ದ ಪತಿ ಶಂಕರಪ್ಪ ಆತ್ಮಹತ್ಯೆಗೆ ಶರಣು

https://youtu.be/OkaPRyvIh8w

Read More »

ತರ್ಲಘಟ್ಟ ಗ್ರಾಮಸ್ಥರಿಂದ ಕುಸುಮಾವತಿ ಶಿವಳ್ಳಿಗೆ ಸನ್ಮಾನ

ಕುಂದಗೋಳ : ತಾಲೂಕಿನ ತರ್ಲಘಟ್ಟ ಗ್ರಾಮಸ್ಥರು ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ ಶಿವಳ್ಳಿಯವರಿಗೆ ಸನ್ಮಾನ ಮಾಡಿ ಗೌರವಿಸಿದರು . ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು , ಸದಸ್ಯರು ಸೇರಿದಂತೆ ಗ್ರಾಮದ ಗುರು ಹಿರಿಯರು ಮುಂತಾದವರು ಉಪಸ್ಥಿತರಿದ್ದರು .

Read More »

ಮಾ. 26 ರಂದು ಉಡುಪಿ ಕೇದಾರ ಕುಚ್ಚಲಕ್ಕಿ ಬಿಡುಗಡೆ ಕಾರ್ಯಕ್ರಮ

ಹುಬ್ಬಳ್ಳಿ: ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಹಡಿಲು ಭೂಮಿ ಕೃಷಿ ಆಂದೋಲನದಡಿ ಉತ್ಪಾದಿಸಿದ ಸಂಪೂರ್ಣ ಸಾವಯವ ಕುಚ್ಚಲಕ್ಕಿ ಉಡುಪಿ ಕೇದಾರ ಕುಚ್ಚಲಕ್ಕಿ ಬಿಡುಗಡೆ ಕಾರ್ಯಕ್ರಮವನ್ನು ಮಾ. 26 ರಂದು ಸಂಜೆ 6 ಕ್ಕೆ ಹು-ಧಾ ಬಂಟರ ಸಂಘದ ಆರ್.ಎನ್.ಶೆಟ್ಟಿ ಕಲ್ಯಾಣಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನುಗ್ಗಿ ಸುಧಾಕರ್ ಶೆಟ್ಟಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಇತ್ತಿಚೆಗೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಕಡಿಮೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಹಾಗೂ …

Read More »

ಕಾಂಗ್ರೆಸ್ ನಲ್ಲಿ ಯಾವುದೇ ಬಣವಿಲ್ಲ, ಇರುವುದು ಸೋನಿಯಾಗಾಂಧಿ ಬಣವೊಂದೇ : ಸಿದ್ದರಾಮಯ್ಯ

ಹುಬ್ಬಳ್ಳಿ:ಹಿಜಾಬ್ ವಿವಾದ್, ದಿ ಕಾಶ್ಮೀರಿ ಫೈಲ್ಸ್ ವಿಚಾರಗಳು ಕಾಂಗ್ರೆಸ್ ಗೆ ಹಿನ್ನಡೆಯಾಗುವುದಿಲ್ಲ. ಅದು ಚುನಾವಣೆ ವಿಷಯಗಳೇ ಅಲ್ಲ. ಕಾಂಗ್ರೆಸ್ ನಲ್ಲಿ ಯಾವುದೇ ಬಣವಿಲ್ಲ. ಇರೋದು ಸೋನಿಯಾಗಾಂಧಿ ಬಣವೊಂದೇ, ರಾಜ್ಯದಲ್ಲಿ ಹಿಂದೂತ್ವ ಉಪಯೋಗಿಸಿಕೊಂಡು ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ದೈನಂದಿನ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯಿಂದ ಜನರು ರೋಸಿ ಹೋಗಿದ್ದಾರೆ. ಹೀಗಾಗಿ ಬಿಜೆಪಿಯನ್ನು ಜನ …

Read More »

ಭಾರತಕ್ಕೆ ಮಾ. 20 ರಂದು ನವೀನ್ ಪಾರ್ಥೀವ ಶರೀರ ಮರಳಿದೆ

ನವದೆಹಲಿ: ಉಕ್ರೇನ್‌ಲ್ಲಿ ಮೃತಪಟ್ಟ ರಾಣಿಬೆನ್ನೂರು ತಾಲೂಕಿನ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಕರಪ್ಪ ಪಾರ್ಥೀವ ಶರೀರ ಮಾ. 20 ರಂದು ಮುಂಜಾನೆ 3 ಗಂಟೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನುವಾರ ಭಾರತಕ್ಕೆ ಆಗಮಿಸಲಿದೆ. ಘಟನೆ : ಮಾರ್ಚ್ 1 ರಂದು ಉಕ್ರೇನ್‌ನ ಖಾರ್ಕೀವ್‌ನಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ನವೀನ್ ಶೇಕರಪ್ಪ ಮೃತಪಟ್ಟಿದ್ದರು. ಯುದ್ಧದಿಂದಾಗಿ ಮೃತದೇಹ ತರಲು ಸಾಧ್ಯವಾಗಿರಿಲ್ಲ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಸತತ ಪರಿಶ್ರಮಪಟ್ಟಿತ್ತು. ದುರ್ಘಟನೆ ನಡೆದ ಖಾರ್ಕೀವ್‌ನಲ್ಲಿ ಈಗಿನ …

Read More »

ಕೆಲ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ

ಹುಬ್ಬಳ್ಳಿ: ಕರ್ನಾಟಕ ಹೈಕೋರ್ಟ್ನ ತ್ರಿಸದಸ್ಯ ಪೀಠ ಮಾರ್ಚ್ 15 ರಂದು ಮಹತ್ವದ ತೀರ್ಪು ಪ್ರಕಟಿಸಿದೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸರ್ಕಾರದ ವಸ್ತ್ರ ಸಂಹಿತೆ ಕಾನೂನು ಬದ್ಧ. ಸರ್ಕಾರದ ವಸ್ತ್ರ ಸಂಹಿತೆಯನ್ನ ಪ್ರಶ್ನೆ ಮಾಡುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆದ್ರೆ ಈ ತೀರ್ಪು ಕೆಲ ಮುಸ್ಲಿಂ ನಾಯಕರಿಗೆ, ವಿದ್ಯಾರ್ಥಿಗಳಿಗೆ, ಮುಖಂಡರಿಗೆ ಅಸಮಾಧಾನ ತಂದಿದೆ. ಸದ್ಯ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ …

Read More »

ಆಯುಕ್ತರ ಹೊಡೆತಕ್ಕೆ ಗಡ ಗಡ ಅಳಗ್ಯಾಡಿದ ಕಸಬಾ ಪೊಲೀಸ್ ಠಾಣೆ big tv news big impact

ಹುಬ್ಬಳ್ಳಿ : ವಾಣಿಜ್ಯ ನಗರದಲ್ಲಿ ಕಳ್ಳ ದಂಧೆಗೆ ಎನ್ನು ಕಮ್ಮಿ ಇಲ್ಲಾ. ಆದ್ರೆ ಪೋಲಿಸ್ ರು ಇಂತಹ ಕೆಲಸದಲ್ಲಿ ತೊಡಗಿರುವುದು ವಿಪರ್ಯಾಸ. ಇಸ್ಪೇಟ್ ಆಡುತ್ತಿದ್ದ ಮಾಹಿತಿ ಇದ್ದರು ಆ ಜನರನ್ನು ಪೋಲಿಸ್ ರು ಬಂಧಿಸಿಲ್ಲಾ. ಎಂಬ ಸುದ್ದಿಯನ್ನು ನಿನ್ನೆ ದಿನ ಬಿತ್ತರಿಸಿತ್ತು ಸುದ್ದಿಯನ್ನು ತಿಳಿದ ತಕ್ಷಣ ಠಾಣೆ ಸಿಬ್ಬಂದಿಗಳು ಇವತ್ತು ಅವರ ಮೇಲೆ ಎಫ್ ಐ ಆರ್ ದಾಖಲಿಸಿದ್ದಾರೆ.. ಮಾ. 1 ರಿಂದ ಇವತ್ತು ದಿನಗಳು ಕಳೆದರು ಪೋಲಿಸ್ ರು …

Read More »

ಸೆಲ್ಫಿ ಹುಚ್ಚಿಗೆ ಬಲಿಯಾದ ವಿದ್ಯಾರ್ಥಿ

ಚಾಮರಾಜನಗರ:   ಮೈಸೂರು ಮೂಲದ ಉಮಾಶಂಕರ್ (19)   ನರ್ಸಿಂಗ್‍ ವಿದ್ಯಾರ್ಥಿಯೊಬ್ಬ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಹೊಗೇನಕಲ್ ಜಲಪಾತ ನೋಡಲು ಹೋಗಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಕಾಲು ಜಾರಿಬಿದ್ದು ಮೃತಪಟ್ಟಿದ್ದಾನೆ. ಇಂದು ಸ್ನೇಹಿತರೊಂದಿಗೆ ರಜೆಯ ಮಜಾ ಅನುಭವಿಸಲು ಹೊಗೇನಕಲ್ ಜಲಪಾತಕ್ಕೆ ತೆರಳಿದ್ದ ವೇಳೆ ನೀರು ಧುಮ್ಮಿಕ್ಕುವ ಸ್ಥಳದ ತುದಿಯಲ್ಲಿ ನಿಂತುಕೊಂಡು ಸೆಲ್ಳಿ ತೆಗೆದುಕೊಳ್ಳುವಾಗ ಘಟನೆ ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸದ್ಯ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, …

Read More »

ಸಚಿವ ಹಾಲಪ್ಪರಿಂದ ಧ್ವಜಾರೋಹಣ

ಧಾರವಾಡ : 73ನೇ ಗಣರಾಜ್ಯೋತ್ಸವ ಅಂಗವಾಗಿ ಬುಧವಾರ ಧಾರವಾಡದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಬಸಪ್ಪ ಆಚಾರ್ ಧ್ವಜಾರೋಹಣ ನೆರವೇರಿಸಿದರು. ನಂತರ ಪಥಸಂಚಲನದಲ್ಲಿ ಭಾಗಿಯಾದ ಏಳು ತಂಡಗಳಿಂದ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರಿಗೆ ಗೌರವ ವಂದನೆಯನ್ನು ಅರ್ಪಿಸಲಾಯಿತು. ಇನ್ನು ಧ್ವಜಾರೋಹಣದ ಬಳಿಕ ಮಾತನಾಡಿದ ಸಚಿವರು, ‘ಭಾರತ ಉತ್ತಮ ಆದರ್ಶಗಳು, ಮೌಲ್ಯಗಳನ್ನು ಹೊಂದಿರುವ ರಾಷ್ಟ್ರವಾಗಿದೆ. ನಮ್ಮ ದೇಶ ಬೃಹತ್ ಸಂವಿಧಾನವನ್ನು ಅಂಗೀಕರಿಸಿ ಸರ್ವತಂತ್ರ, ಸ್ವತಂತ್ರ …

Read More »