admin
January 10, 2022
Uncategorized
ಬೆಂಗಳೂರು: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) 83 ವರ್ಷ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೋಟಣನಕುಂಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾರ್ಥೀವ ಶರೀರವನ್ನು ಯಲಚೇನಹಳ್ಳಿ ಸಮೀಪದ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Read More »
BigTv News
January 9, 2022
Uncategorized
ಅವತ್ತು ಬ್ರಿಟಿಷರ ವಿರುದ್ಧ ಮೇಕೆದಾಟುಗಾಗಿ ಹೋರಾಟ ನಡೆದಿತ್ತು. ಇವತ್ತು ಬಿಜೆಪಿ, ಜೆಡಿಎಸ್ ವಿರುದ್ಧ ಹೋರಾಟ ನಡೀತಾ ಇದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ರು. ಇಲ್ಲಿರೋ ಎಲ್ಲರ ವಿಡಿಯೋ, ಅಡ್ರೆಸ್ ಕಳುಹಿಸಿಕೊಡ್ತೀನಿ. ಎಸ್ಪಿಗಳೇ, ಗೃಹಸಚಿವರೇ ನಿಮಗೆ ತಾಕತ್ ಇದ್ರೆ ಕ್ರಮ ತಗೊಳ್ಳಿ ಅಂತ ಸವಾಲ್ ಎಸೆದ್ರು.. ಯಾಕಂದ್ರೆ ನಿಮ್ಮ ನಿರ್ಬಂಧವೇ ಅನ್ಯಾಯ.. ಸಂವಿಧಾನಕ್ಕೆ ವಿರುದ್ಧವಾಗಿದ್ದಾಗಿದೆ. ಹೀಗಾಗಿ ಅದಕ್ಕೆಲ್ಲಾ ಹೆದರೋ ಮಕ್ಕಳು ನಾವಲ್ಲ ಅಂತ ಹೇಳಿದ್ದಾರೆ. ಜೊತೆಗೆ …
Read More »
BigTv News
January 8, 2022
Uncategorized
ಬೆಂಗಳೂರು : ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಪಕ್ಷದ ವರಿಷ್ಟರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆಮಾಡುವುದಕ್ಕೆ ಸಿದ್ದನಿದ್ದೇನೆ. ಒಂದು ವೇಳೆ ಕನಕಪುರದಿಂದ ಸ್ಪರ್ಧೆ ಮಾಡು ಎಂದರೂ ಸ್ಪರ್ಧಿಸಲು ನಾನು ಸಿದ್ಧ ಎಂದು ಹೇಳುವ ಮೂಲಕ ಮೇಲ್ಮನೆ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಲು ಸಿದ್ಧನಿದ್ದೇನೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.
Read More »
BigTv News
January 6, 2022
Uncategorized
ಬೆಳಗಾವಿ : ಮಹಾರಾಷ್ಟ್ರದಲ್ಲಿ ಪೊಲೀಸರು ಪ್ರತಿ ವಾಹನವನ್ನೂ ತಪಾಸಣೆಗೆ ಒಳಪಡಿಸಿದ ನಂತರವೇ ರಾಜ್ಯ ಪ್ರವೇಶಿಸಲು ಅನುವು ಮಾಡಿಕೊಡುತ್ತಿದ್ದಾರೆ.ಕೋವಿಡ್ ಪ್ರಕರಣಗಳು ಹೆಚ್ಚಳಗೊಂಡಿದ್ದು ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್ ಪರಿಸ್ಥಿತಿ ಇದೆ. ಬೆಳಗಾವಿ ಜಿಲ್ಲೆಯ 23 ಚೆಕ್ಪೋಸ್ಟ್ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬೆಳಗಾವಿ ತಾಲೂಕಿನ ಬಾಚಿ ಚೆಕ್ಪೋಸ್ಟ್, ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ, ಕಾಗವಾಡ ಹಾಗೂ ಅಥಣಿ ತಾಲೂಕಿನಲ್ಲಿ ನಿರ್ಮಿಸಲಾಗಿರುವ ಚೆಕ್ಪೋಸ್ಟ್ಗಳಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ.
Read More »
admin
January 5, 2022
Uncategorized
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಗುವಿನ ಡಿಎನ್ಎ ಪರೀಕ್ಷೆಗಾಗಿ ಆರೋಪಿಯ ರಕ್ತದ ಮಾದರಿ ತೆಗೆದುಕೊಳ್ಳಲು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ‘ಡಿಎನ್ಎ ಪರೀಕ್ಷೆಗೆ ನನ್ನಿಂದ ಬಲವಂತವಾಗಿ ರಕ್ತ ಪಡೆಯಲಾಗಿದೆ. ಇದು ಸಂವಿಧಾನ ವಿರೋಧಿ ನಡೆ’ ಎಂದು ಆಕ್ಷೇಪಿಸಿ ಅತ್ಯಾಚಾರ ಪ್ರಕರಣದ ಆರೋಪಿ ಮಾಳಪ್ಪ ಅಲಿಯಾಸ್ ಮಾಲಿಂಗರಾಯ ಸಲ್ಲಿಸಿದ್ದರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ ಸಂದೇಶ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
Read More »
admin
January 5, 2022
Uncategorized
ಚಿಂಚೋಳಿ: ‘ಜೆಡಿಎಸ್ ಬಡವರ ಪಕ್ಷ. ಈ ಪಕ್ಷವನ್ನು ಸಂಘಟಿಸುವ ಕೆಲಸ ಕೊನೆಯವರೆಗೂ ಮಾಡುತ್ತೇನೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಈ ಭಾಗದ ನೀರಾವರಿ ಯೋಜನೆಗಳನ್ನು ಮಂಜೂರು ಮಾಡಿಸಿ ರೈತರಿಗೆ ಅನುಕೂಲ ಮಾಡಿದ್ದೇನೆ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಪಟ್ಟಣದ ಹಾರಕೂಡ ಚನ್ನಬಸವ ಶಿವಯೋಗಿಗಳ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಚಿಂಚೋಳಿ ಮತಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ‘ಮುಂದಿನ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಿಂದ ಸಂಜೀವನ್ ಯಾಕಾಪೂರ ಚುನಾವಣೆಯಲ್ಲಿ …
Read More »
admin
January 4, 2022
Uncategorized
admin
January 4, 2022
Uncategorized
ರಾಜ್ಯದಲ್ಲಿ ದಿನ ದಿಂದ ದಿನಕ್ಕೆ ಕೊರೋನಾ ಹೆಚ್ಚಳ ಹೊಂದತ್ತಲೇ ಇದೆ. ಜನರಲ್ಲಿ ಮತ್ತೇ ಆತಂಕ ಮನೆ ಮಾಡಿದೆ. ಇಂದು ಒಂದೇ ದಿನದಲ್ಲಿ 2,479 ಕೇಸ್ ಕೊರೊನಾ ಪಾಸಿಟಿವ್ ಪ್ರಕರಣಗಳು ಬಂದಿವೆ. ಮತ್ತೇ ಮಹಾಮಾರಿಯ ಹೆಚ್ಚಳ್ಳದಿಂದಾಗಿ ಸರ್ಕಾರ ಕೊರೋನಾ ಕುರಿತಾಗಿ ಲಾಕಡೌನ್ ಮಾಡುವುದು / ಬೇಡ ಎಂಬುವುದು ತೀರ್ಮಾನ ಮಾಡುಲು ಸಿದ್ಧವಾಗಿದೆ.
Read More »
BigTv News
December 31, 2021
Uncategorized
ಬೆಂಗಳೂರು : ವರ್ಷದ ಕೊನೆ ದಿನ ಪೊಲೀಸ್ ಇಲಾಖೆಯಲ್ಲಿ ಭಾರೀ ಬದಲಾವಣೆಯಾಗಲಿದೆ ಎನ್ನುವುದು ಖಚಿತವಾಗಿದೆ. ಆಡಳಿತಯಂತ್ರದಲ್ಲಿ ಬದಲಾವಣೆ ತರಲು ಸಿಎಂ ತೀರ್ಮಾನ ಮಾಡಿದ್ದಾರೆ. ಕನ್ನಡಿಗ ಐಪಿಎಸ್ ಅಧಿಕಾರಿಗೆ ಒಲಿದ ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆ ಒಲಿಯುವುದು ಪಕ್ಕಾ ಆಗಿದೆ. ಬಿ.ದಯಾನಂದ್ ಹೆಸರು ಬೆಂಗಳೂರು ಪೊಲೀಸ್ ಆಯುಕ್ತರ ಹುದ್ದೆಗೆ ಬಹುತೇಕ ಫೈನಲ್ ಆಗಿದ್ದು, ಅಧಿಕೃತ ಆದೇಶ ಹೊರ ಬೀಳುವುದಷ್ಟೇ ಬಾಕಿ ಇದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ಬಿ.ದಯಾನಂದ್ ಸದ್ಯ ಗುಪ್ತಚರ …
Read More »
admin
December 28, 2021
Uncategorized
ಕಲಬುರಗಿ: ಸಂಸದ ಉಮೇಶ್ ಜಾಧವ್ ಅವರು ಪಿಡಿಓರನ್ನು ಹೆದರಿಸಿ ಬಿಲ್ ಮಾಡಿಸಿಕೊಂಡಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘ 40% ಸರ್ಕಾರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ನಮ್ಮ ಕಲಬುರಗಿ ಜಿಲ್ಲೆಯಲ್ಲಿ ವಸೂಲಿ 40% ಅನ್ನೂ ದಾಟಿ ಹೋಗಿದೆ. ಗ್ರಾಪಂ ಸದಸ್ಯರು ಉದ್ಯೋಗ ಖಾತ್ರಿಯಲ್ಲಿ ಆಗದ ಕೆಲಸಕ್ಕೆ ಸಂಸದರ ಮುಖಾಂತರ ಬಿಲ್ ಮಾಡಿಸಿಕೊಂಡಿದ್ದಾರೆ. ಬಿಲ್ ಹಾಕಿಸಿಕೊಳ್ಳುವುದಕ್ಕಾಗಿ ಚಿತ್ತಾಪುರ ತಾಲೂಕಿನ ಬಿಳಗೆರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಬೆದರಿಕೆ …
Read More »