Breaking News

Uncategorized

ವಾಣಿಜ್ಯ ನಗರಿಯಲ್ಲಿ ಕ್ರಿಸ್ಮಸ್ ಸಡಗರ- ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ ಚರ್ಚ್ ಗಳು

ಹುಬ್ಬಳ್ಳಿ: ಕೋವಿಡ್‌ನಿಂದ ಎರಡು ವರ್ಷ ಕ್ರಿಸ್‌ಮಸ್‌ ಕಳೆಗುಂದಿತ್ತು. ಪ್ರಸ್ತುತ ವರ್ಷ ಸಂಭ್ರಮಕ್ಕೆ ತುಸು ಪೂರಕವಾದ ವಾತಾವರಣವಿದ್ದು, ಕ್ರೈಸ್ತ ಸಮುದಾಯದವರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ನಗರದಲ್ಲಿನ ಚರ್ಚ್‌ಗಳೆಲ್ಲ ಬಣ್ಣ, ಬಣ್ಣದ ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿವೆ. ಕ್ರಿಸ್‌ಮಸ್ ಟ್ರೀಗಳಿಗೆ ದೀಪ ಅಳವಡಿಸಲಾಗಿದೆ. ಯೇಸುವಿನ ಜನ್ಮ, ಪವಾಡ ಸಾರುವ ಗೋದಲಿಗಳನ್ನು ನಿರ್ಮಿಸಲಾಗಿದೆ. ಕ್ರೈಸ್ತರು ಮನೆಗಳ ಎದುರು ಆಕಾಶಬುಟ್ಟಿ ಅಳವಡಿಸಿದ್ದಾರೆ. ಮಕ್ಕಳಿಗೆ ಸಂತಾಕ್ಲಾಸ್ ವೇಷಭೂಷಣ ತೊಡಿಸಿ, ಉಡುಗೊರೆ ನೀಡುವLong ಕಾರ್ಯಕ್ರಮಗಳು ಚರ್ಚ್‌ನಲ್ಲಿ ನಡೆಯುತ್ತಿವೆ.ಸಾಂಸ್ಕೃತಿಕ ಕಾರ್ಯಕ್ರಮ, ದೃಶ್ಯ …

Read More »

ನೇಣು ಬಿಗಿದ ಸ್ಥಿತಿಯಲ್ಲಿ ಬಸವಲಿಂಗ್ ಸ್ವಾಮೀಜಿ ದೇಹ ಪತ್ತೆ

ರಾಮನಗರ: ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸೋಲೂರು ಹೋಬಳಿಯ ಚಿಲುಮೆ ಮಠದಲ್ಲಿ ಸೋಮವಾರ ಬೆಳಿಗ್ಗೆ ಬಸವಲಿಂಗ ಸ್ವಾಮೀಜಿ ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ. ಭಕ್ತರ ಮನೆಯಲ್ಲಿ ಪೂಜೆ ಮುಗಿಸಿ ಭಾನುವಾರ ರಾತ್ರಿ‌ ಮಠಕ್ಕೆ ಬಂದಿದ್ದ ಶ್ರೀಗಳು ಸೋಮವಾರ ಬೆಳಿಗ್ಗೆ ಧನುರ್ಮಾಸ ಪೂಜೆ ಹಾಗೂ ಗದ್ದುಗೆ ಪೂಜೆಯನ್ನೂ ನೆರವೇರಿಸಿದ್ದರು.

Read More »

ವಸೀಮ್ ರಿಜ್ಜಿ ಅವಹೇಳನಕಾರಿ ಹೇಳಿಕೆ‌ ಖಂಡಿಸಿ ಎಐಎಂಐಎಮ್ ಪ್ರೋಟೆಸ್ಟ್.

ಹುಬ್ಬಳ್ಳಿ: ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ವಿರುದ್ಧವಾಗಿ ಉತ್ತರ ಪ್ರದೇಶದ ಸಿಯಾ ಬೋರ್ಡ್ ಚೇರ್ಮನ್ ವಸೀಮ್ ರಿಜ್ಜಿ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಎಐಎಂಐಎಂ ಪಕ್ಷ ನಗರದಲ್ಲಿ ಪ್ರತಿಭಟನೆ ನಡೆಸಿತು. ಎಐಎಮ್ಐಎಂ ಪ್ರೋಟೆಸ್ಟ್ ಇಲ್ಲಿನ ತಹಶಿಲ್ದಾರರ ಕಚೇರಿ ಎದುರಿಗೆ ಎಐಎಂಐಎಂ ಪಕ್ಷದ ಧಾರವಾಡ ಜಿಲ್ಲೆಯ ಅಧ್ಯಕ್ಷ ನಜೀರ ಅಹ್ಮದ್ ಹೊನ್ಯಾಳ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಅವರು, ವಸೀಮ್ ರಿಜ್ಜಿ ಮೊಹಮ್ಮದ್ ಪೈಗಂಬರ್ ಅವರ ಕುರಿತಾದ ಪುಸ್ತಕವನ್ನು …

Read More »
Featured Video Play Icon

ಒಂದಲ್ಲಾ ಎರಡಲ್ಲಾ ಬರೋಬ್ಬರಿ 9 ಮಹಿಳೆಯರೊಂದಿಗೆ ಚೆಲ್ಲಾಟ- ಸರ್ಕಾರಿ ಕಛೇರಿಯಲ್ಲಿಯೇ ಮಸ್ತ್ ಮಜಾ ಮಾಡಿದ ‌ಡಾಕ್ಟರ್-

Read More »

ಮದ್ವೆಯಾಗುವಂತೆ ಯುವತಿಗೆ ಬ್ಲ್ಯಾಕ್‌ಮೇಲ್

ಹುಬ್ಬಳ್ಳಿ: ವಿವಾಹಿತನೋರ್ವ ಮದುವೆಯಾಗುವಂತೆ ಯುವತಿಯೊಬ್ಬಳಿಗೆ ಬ್ಲ್ಯಾಕ್‌ಮೇಲ್ ಮಾಡಿದ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆನಂದಕುಮಾರ್ ಭೋವಿ ಯುವತಿಗೆ ಬ್ಲ್ಯಾಕ್‌ಮೇಲ್ ಮಾಡಿದ ವ್ಯಕ್ತಿ. ಆನಂದಕುಮಾರ್ ಮೊದಲೇ ಮದುವೆಯಾಗಿದ್ದ ವಿಷಯವನ್ನು ಮುಚ್ಚಿಟ್ಟು ಯುವತಿಯನ್ನು ಪ್ರೀತಿ ಮಾಡಿದ್ದ. ಆತನಿಗೆ ಮದುವೆಯಾಗಿರುವ ಕೆಲವು ದಿನಗಳ ಬಳಿಕ ಗೊತ್ತಾಗುತ್ತಿದ್ದಂತೆ ಯುವತಿ ಆತನಿಂದ ದೂರವಾಗಲು ಯತ್ನಿಸಿದ್ದಾಳೆ. ಆದರೆ ಆನಂದಕುಮಾರ್ ಯುವತಿಯನ್ನು ಹಿಂಬಾಲಿಸುತ್ತ ಕಿರಿಕಿರಿ ನೀಡುತ್ತಾ ಬಂದಿದ್ದಾನೆ. ಅಷ್ಟೇ ಅಲ್ಲದೆ ಯುವತಿ ಜೊತೆಗಿರುವ ಫೋಟೋಗಳನ್ನು ರಾಯಚೂರು ಮೂಲದ …

Read More »

ಪುನೀತ ನುಡಿ ನಮನ ಕಾರ್ಯಕ್ರಮಕ್ಕೆ ಸಿದ್ಧಗೊಂಡಿರುವ ಅರಮನೆ ಮೈದಾನದ ಗಾಯತ್ರಿ ವಿಹಾರ..!

ಕರುನಾಡಿನ ಯುವರತ್ನ, ಚಂದನ ವನದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮರೆಯಾಗಿ ಇಂದಿಗೆ ಹದಿನೈದು ದಿನಗಳೇ ಆಗುತ್ತ ಬಂದಿದ್ದರೂ ಕೂಡ, ಅವರ ಅಗಲಿಕೆಯ ನೋವೂ ಮಾತ್ರ ಇಂದಿಂಗೂ ಯಾರಿಂದಲೂ ಮರೆಯಲೂ ಆಗುತ್ತಿಲ್ಲ. ಈ ಮಧ್ಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೂ ಕನ್ನಡ ಚಿತ್ರ ರಂಗದ ಪವರಾಗಿ ಇಂದು ಬೆಂಗಳೂರಿನಲ್ಲಿ ‘ಪುನೀತ್ ನಮನ’ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದು, ಈ ಸಂಬಂಧ ಬೆಂಗಳೂರಿನ ಅರಮನೆ ಮೈಧಾನ ಸಿದ್ದಗೊಂಡಿದೆ. ಇನ್ನು ಈ ವೈಶಿಷ್ಠಪೂರ್ಣ ಕಾರ್ಯಕ್ರಮಕ್ಕೆ ಕನ್ನಡ …

Read More »
Featured Video Play Icon

ಹುಬ್ಬಳ್ಳಿಯಲ್ಲಿ ಪುನೀತ್ ಹೆಸರಿನಲ್ಲಿ‌ ಮ್ಯೂಸಿಯಂ,ಪುತ್ಥಳಿ ನಿರ್ಮಾಣಕ್ಕೆ ಆಗ್ರಹ

Read More »

ಹುಬ್ಬಳ್ಳಿಯಲ್ಲಿ ಪುನೀತ್ ಹೆಸರಲ್ಲಿ ಮ್ಯೂಸಿಯಂ, ಪ್ರತಿಮೆ ನಿರ್ಮಾಣಕ್ಕೆ ಆಗ್ರಹ

ಹುಬ್ಬಳ್ಳಿ: ದಿ.ಪುನೀತ್ ರಾಜಕುಮಾರ ಅವರ ಹೆಸರಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ರತಿಮೆ ಹಾಗೂ ಮ್ಯೂಸಿಯಂ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಜೈ ರಾಜವಂಶ ಅಭಿಮಾನಿ ಬಳಗ ಹಾಗೂ ಕನ್ನಡ ಕ್ರಾಂತಿ ದೀಪ ಸಂಘಟನೆ ವತಿಯಿಂದ ತಹಶಿಲ್ದಾರರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಕನ್ನಡ ಚಿತ್ರರಂಗದ ಮೇರು ನಟ ದಿ.ಪುನೀತ್ ರಾಜಕುಮಾರ ಅವರು ಸಾಕಷ್ಟು ಸಾಮಾಜಿಕ ಕಾರ್ಯವನ್ನು ಮಾಡಿದ್ದಾರೆ. ಅಲ್ಲದೇ ಕನ್ನಡ ಚಿತ್ರರಂಗದ ಅಭಿವೃದ್ಧಿಗೆ ಮಾತ್ರವಲ್ಲದೆ ಕನ್ನಡ ನಾಡು ನುಡಿಗಾಗಿ ಸಾಕಷ್ಟು …

Read More »

ಜನರನ್ನು ಗದರಿಸಿದ ವರುಣ: ಎಲ್ಲೆಡೆಯೂ ಮಳೆಯೋ‌ ಮಳೆ

ಸಾಂದರ್ಭಿಕ ಚಿತ್ರ ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ.‌ಬೆಳ್ಳಂಬೆಳಿಗ್ಗೆಯಿಂದ ಆರಂಭವಾದ ಮಳೆ ಹುಬ್ಬಳ್ಳಿ ಜನರನ್ನು ಗದುರಿಸಿದೆ. ಮೋಡ ಕವಿದ ವಾತಾವರಣದಲ್ಲಿ ಸುರಿದ ಮಳೆಯಿಂದ ಜನರು ಮಳೆಯಲ್ಲಿ ಸಿಲುಕಿಕೊಂಡು ಪರದಾಡುವಂತಾಗಿದೆ.ಹೌದು..ವಾಣಿಜ್ಯನಗರಿ ಹುಬ್ಬಳ್ಳಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಸತತ ಎರಡು ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಮಳೆಯ ರಭಸಕ್ಕೆ ರಸ್ತೆಯ ಮೇಲೆಯೂ ನೀರು ಹರಿದಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವರುಣನ ಆರ್ಭಟ ಕೆಲವೆಡೆ ತಗ್ಗು ಪ್ರದೇಶದ …

Read More »

ಒಂದು ನಾಯಿಯಿಂದ ಮತ್ತೊಂದು ಶ್ವಾನಕ್ಕೆ ರಕ್ತದಾನ

ಧಾರವಾಡ : ಒಂದು ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ ಮಾಡಿಸಿದ ಅಪರೂಪದ ಘಟನೆ ಜಿಲ್ಲೆಯಲ್ಲಿ ನಡೆದಿದೆ.ವಿಜಯಪುರದ ಏಳು ತಿಂಗಳ ರಾಟ್ ವಿಲ್ಲರ್ ತಳಿಯ ನಾಯಿಯೊಂದರ ಹೊಟ್ಟೆಯಲ್ಲಿ ಸಮಸ್ಯೆಯಿತ್ತು. ಈ ಹಿನ್ನೆಲೆ ಅದಕ್ಕೆ ಚಿಕಿತ್ಸೆ ನೀಡಲಾಗಿತ್ತು. ‌ಈ ವೇಳೆ ಆ‌ ನಾಯಿ ಹೊಟ್ಟೆಯಲ್ಲಿ ರಕ್ತ ಸ್ರಾವವಾಗಿತ್ತು. ನಾಯಿ ಬದುಕುವ ಸಾಧ್ಯತೆ ಕ್ಷೀಣಿಸಿತ್ತು.ರಾಟ್ ವಿಲ್ಲರ್ ಮಾಲೀಕ ಧಾರವಾಡ ಕೃಷಿ ವಿವಿಯಲ್ಲಿರುವ ಪಶು ಆಸ್ಪತ್ರೆಗೆ ಚಿಕಿತ್ಸೆಗಾಗಿ ಶ್ವಾನವನ್ನು ಕರೆ ತಂದಿದ್ದರು. ಕೃಷಿ ವಿವಿಯ ಪಶು …

Read More »