BigTv News
December 9, 2024
Uncategorized
ದಾವಣಗೆರೆ: ರೈತರ ಬಗೆಗೆ ರಾಜ್ಯ ಸರ್ಕಾರ ತಳೆದಿರುವ ನಿರ್ಲಕ್ಷ್ಯ ಧೋರಣೆಯನ್ನು ವಿರೋಧಿಸಿ ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳವಳಿಯನ್ನು ಡಿ.13 ರಂದು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು. ವಿಧಾನಸಭಾ ಚುನಾವಣೆಗೂ ಮುನ್ನ ಕೃಷಿಗೆ ಸಂಬಂದಿಸಿದಂತೆ ಪ್ರಣಾಳಿಕೆಯಲ್ಲಿ ಮಾಡಿದ್ದ ಘೋಷಣೆಗಳನ್ನು ಕಾಂಗ್ರೆಸ್ ಮರೆತಿದೆ. ರೈತಪರ ಸರ್ಕಾರ ಎಂಬ ಹೇಳಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಯಿಮಾತಿಗೆ ಸೀಮಿತವಾಗಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ಬಿ.ಎಸ್.ಯಡಿಯೂರಪ್ಪ …
Read More »
BigTv News
December 9, 2024
Uncategorized
ಬೆಳಗಾವಿ (ಸುವರ್ಣ ವಿಧಾನಸೌಧ): ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆಯಲಾಗುವುದು ಮತ್ತು ಕಲಬುರಗಿ ಜಿಲ್ಲೆಯ ತೊಗರಿಗೆ ಹೆಚ್ಚಿನ ರೀತಿಯಲ್ಲಿ ಬೆಂಬಲ ಬೆಲೆ ಘೋಷಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಪ್ರತಿಕ್ರಿಯಿಸಿದರು. ಕಲಬುರಗಿ ಜಿಲ್ಲೆಯಲ್ಲಿ 30 ಲಕ್ಷ ರೈತರು ಬೆಳೆಯುತ್ತಿರುವ ತೊಗರಿ ಜಿ1-ಟ್ಯಾಗ್ ಕ್ಲಾಸ್-31 ಪ್ರಮಾಣ ಪತ್ರ 2017 ರಿಂದ 2019ರಲ್ಲಿ ದೊರೆತಿದ್ದರೂ ಅದರ ಗುಣಧರ್ಮಕ್ಕೆ ಅನುಗುಣವಾಗಿ ವೈಜ್ಞಾನಿಕ …
Read More »
BigTv News
December 9, 2024
Uncategorized
ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 11ರಂದು ನಾಲ್ಕು ಜಿಲ್ಲೆಯ ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ನಮ್ಮ ಹಕ್ಕನ್ನು ನಾವು ಪ್ರತಿಪಾಧಿಸುತ್ತೇವೆ. ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಈಡೇರಿಸಬೇಕು.ಇಲ್ಲದಿದ್ದರೆ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿ ಹೋರಾಟ ಮಾಡುತ್ತೇವೆ ಕೃಷ್ಣಾ ಮೇಲ್ದಂಡೆ ಯೋಜನೆ ಹೋರಾಟ ಸಮಿತಿ ಅಧ್ಯಕ್ಷ ಅಜಯ್ ಕುಮಾರ್ ಸರನಾಯಕ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷಿ …
Read More »
BigTv News
December 9, 2024
Uncategorized
ನವದೆಹಲಿ : ಆರ್ಬಿಐ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಅದ್ರಂತೆ, ಪ್ರಸ್ತುತ ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಮಲ್ಹೋತ್ರಾ ಅವರನ್ನ ಮುಂದಿನ ಮೂರು ವರ್ಷಗಳ ಕಾಲ ಆರ್ಬಿಐ ಗವರ್ನರ್ ಆಗಿ ನೇಮಿಸಲಾಗಿದೆ. ಪ್ರಸ್ತುತ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರಿಂದ ಸಂಜಯ್ ಮಲ್ಹೋತ್ರಾ ಡಿಸೆಂಬರ್ 11 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಂಜಯ್ ಮಲ್ಹೋತ್ರಾ ಅವರು ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು …
Read More »
bigtvnews22
December 9, 2024
Uncategorized
ಬೆಳಗಾವಿ (ಸುವರ್ಣ ವಿಧಾನಸೌಧ) : ಗ್ರಾಮ ಪಂಚಾಯತ್ ಮಟ್ಟದಲ್ಲಿ ಅರ್ಹರಿಗೆ ಬಿಪಿಎಲ್ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಇಂದು ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರಕಾರದ ಮಾನದಂಡಗಳ ಅಡಿಯಲ್ಲಿಯೇ ನಾವು ಪರಿಷ್ಕರಣೆ ಮಾಡಲು ಹೋಗಿದ್ದೆವು. ಆದರೆ, ಕೆಲವು ಗೊಂದಲಗಳಿಂದ ಅದನ್ನು ತಡೆಹಿಡಿದಿದ್ದೇವೆ ಎಂದರು. ಅರ್ಹ ಬಿಪಿಎಲ್ ಪಡಿತರ …
Read More »
bigtvnews22
December 9, 2024
Uncategorized
ಧಾರವಾಡ : ಆರೋಗ್ಯವಂತ ಮಕ್ಕಳು ರಾಷ್ಟ್ರದ ಬಹುದೊಡ್ಡ ಆಸ್ತಿ, ಮಕ್ಕಳ ಆರೋಗ್ಯಯುತ ಬೆಳವಣಿಗೆ ಮತ್ತು ಅವರಿಗೆ ಸಮಗ್ರ ಪೌಷ್ಠಕಾಂಶಗಳು ದೊರಕುವಂತೆ ಮಾಡಲು ಸರಕಾರದಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಅವುಗಳ ಪರಿಣಾಮಕಾರಿ ಜಾರಿ ನಮ್ಮ ಜವಾಬ್ದಾರಿ ಆಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ನಗರದ ಕೆ.ಇ.ಬೋರ್ಡ ಸಂಸ್ಥೆಯ ಕರ್ನಾಟಕ ಹೈಸ್ಕೂಲ್ದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ …
Read More »
bigtvnews22
December 9, 2024
Uncategorized
ಧಾರವಾಡ : ಜನರ ಕಲ್ಯಾಣಕ್ಕಾಗಿ ಸರಕಾರಗಳು ಜಾರಿಗೆ ತರುವ ಪ್ರತಿ ಯೋಜನೆ, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಮತ್ತು ನಿಯಮಾನುಸಾರ ಅನುಷ್ಠಾನವಾಗಲು ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕಾರ್ಯಶೈಲಿ, ತತಕ್ಷಣದ ಸ್ಪಂದನೆಗಳ ಮೂಲಕ ಕ್ಷೇತ್ರಮಟ್ಟದಿಂದ ಸರಕಾರದ ವರ್ಚಸ್ಸು ಹೆಚ್ಚಿಸುತ್ತಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ನಗರದ ರೇವೆನ್ಯೂ ಕ್ಲಬ್ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಕಚೇರಿ …
Read More »
bigtvnews22
December 9, 2024
Uncategorized
ಹುಬ್ಬಳ್ಳಿ : ಮುಡಾ ಅಹಗರಣದಲ್ಲಿ ಈಡಿ ಯಾಕೆ ಬಂತು ಎಂದು ಪ್ರಶ್ನಿಸಿದ್ದಾರೆ. ಮನಿ ಲ್ಯಾಂಡ್ರಿಂಗ್ ಆಗಿದೆ, ಅದಕ್ಕೆ ಈಡಿ ಎಂಟ್ರಿ ಆಗಿದೆ. ನ್ಯಾಯಾಂಗದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಹೀಗೆ ಮಾಡಿದ್ದಾರೆ ಎಂಬುದು ಸುಳ್ಳು. ಯುಪಿಎ ಅವಧಿಯಲ್ಲಿ ಯಾರ ಮೇಲೆ ಪ್ರಭಾವ ಬೀರಿದ್ದರಿ ಎಂಬ ಟ್ರ್ಯಾಕ್ ರೆಕಾರ್ಡ್ ಇದೆ. ಸಿದ್ದರಾಮಯ್ಯ ಮೊದಲು ನಿಮ್ಮ ನಾಯಕರು ಏನ್ ಮಾಡಿದ್ದಾರೆ ನೋಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟಾಂಗ್ ಕೊಟ್ಟರು.
Read More »
bigtvnews22
December 9, 2024
Uncategorized
ಕುಂದಗೋಳ : ಹೊಲಿಗೆ ಕ್ಲಾಸ್ ಪ್ರವೇಶಾತಿ ಪಡೆದುಕೊಂಡು ಬರುತ್ತೇನೆ ಎಂದು ಹೋದ ವಿದ್ಯಾರ್ಥಿನಿ ಓರ್ವಳು ಕಾಣೆಯಾದ ಬಗ್ಗೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ! ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದ ಸುಮಾ ಶೇಖಪ್ಪ ಕುಸುಗಲ್ ಎಂಬ 21 ವರ್ಷದ ಯುವತಿ ಕುಂದಗೋಳ ಪಟ್ಟಣದ ಟೇಲರಿಂಗ್ ಕ್ಲಾಸ್’ಗೆ ಹೋಗಿ ಬರುತ್ತೇನೆ ಎಂದು ಡಿಸೇಂಬರ್ 4 ರಿಂದ ಮನೆಯಿಂದ ಹೊರ ಹೋದವಳು ಕಾಣೆ ಆಗಿದ್ದಾಳೆ. ಈ ಕುರಿತು ಕುಂದಗೋಳ …
Read More »
BigTv News
December 9, 2024
Uncategorized
ಬೆಂಗಳೂರು: ಕೇಂದ್ರದ ಎನ್ಡಿಎ ಸರ್ಕಾರ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದೆ. ರಾಜ್ಯದಲ್ಲಿ ಹೊಸದಾಗಿ ಮೂರು ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡಿದೆ. ಅಲ್ಲದೇ ಹಾಲಿ ಇರುವ ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದಲ್ಲಿ ಎಲ್ಲಾ ತರಗತಿಗಳಲ್ಲಿ ಎರಡು ಹೆಚ್ಚುವರಿ ವಿಭಾಗಗಳನ್ನು ಸೇರಿಸಲು ಸಹ ಒಪ್ಪಿಗೆ ನೀಡಿದೆ. ಇದರಿಂದಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ. ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಕನಸು ಸಾಕಾರಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ …
Read More »