BigTv News
December 1, 2024
Uncategorized
ಬೆಂಗಳೂರು : ಕರ್ನಾಟಕದಲ್ಲಿ ಹೂಡಿಕೆಗೆ ವಿಫುಲವಾದ ಅವಕಾಶಗಳಿದ್ದು, ಹೂಡಿಕೆ ಮಾಡಲು ಮುಂದೆ ಬರುವ ಕಂಪನಿಗಳಿಗೆ ಎಲ್ಲಾ ನೆರವನ್ನು ನಮ್ಮ ಕರ್ನಾಟಕ ಸರ್ಕಾರದಿಂದ ನೀಡಲಾಗುವುದು ಎಂದು ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು. ಬ್ರಿಟನ್ನ ಹೌಸ್ ಆಫ್ ಲಾರ್ಡ್ಸ್ನಲ್ಲಿ ನಡೆದ ಇಂಡೋ -ಯುರೋಪಿಯನ್ ಹೂಡಿಕೆ ಸಮ್ಮೇಳನದಲ್ಲಿ ಮುಖ್ಯ ಭಾಷಣಕಾರರಾಗಿ ಸಂತೋಷ್ ಲಾಡ್ ಅವರು ಮಾತನಾಡಿದರು. ಕರ್ನಾಟಕದಲ್ಲಿ ಹಾಗೂ ಬೆಂಗಳೂರಿನಲ್ಲಿ ಹೂಡಿಕೆ ಮಾಡಲು ಮತ್ತು …
Read More »
BigTv News
December 1, 2024
Uncategorized
ಕಲಬುರಗಿ: ರಾಜ್ಯ ಸರ್ಕಾರ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಇಲಾಖೆಗೆ ನೀಡುತ್ತಿದ್ದ ಅನುದಾನದಲ್ಲಿ ಶೇ.80ರಷ್ಟು ಕಡಿತಗೊಳಿಸಿ, ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಳ್ಳಲು ಮುಂದಾಗಿದೆ ಎಂಬ ವಿರೋಧ ಪಕ್ಷಗಳ ಆರೋಪವನ್ನು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಆರ್ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಅವರು ನಿರಾಕರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಪರಿಷ್ಕರಣೆ ಪ್ರಶ್ನೆಯೇ ಇಲ್ಲ. ಇತ್ತೀಚೆಗೆ ಸಿಎಂ ಅವರು ಡಿಸಿಗಳು ಮತ್ತು ಸಿಇಒಗಳ ಜೊತೆ ಮೀಟಿಂಗ್ ಮಾಡುವ ಸಂದರ್ಭದಲ್ಲಿ …
Read More »
BigTv News
December 1, 2024
Uncategorized
ಬೆಳಗಾವಿ: ಮತ ಸೆಳೆಯುವವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಮಾತ್ರ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತಳಮಟ್ಟದಿಂದ ಕಾಂಗ್ರೆಸ್ಗೆ ಶಕ್ತಿ ತುಂಬಲು ಪೂರ್ಣಾವಧಿ ಕೆಪಿಸಿಸಿ ಅಧ್ಯಕ್ಷರ ಅಗತ್ಯವಿದೆ ಎಂದು ಹೇಳಿದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ದೆಹಲಿಗೆ ಹೋಗಿ …
Read More »
BigTv News
December 1, 2024
Uncategorized
ಹೈದರಾಬಾದ್ : ದೇಶಾದ್ಯಂತ ವಕ್ಫ್ ಮಂಡಳಿಯ ವಿರುದ್ಧ ಜನರ ಪ್ರತಿಭಟನೆಯ ನಡುವೆಯೇ ಆಂಧ್ರಪ್ರದೇಶ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ವಕ್ಫ್ ಮಂಡಳಿಯನ್ನು ವಿಸರ್ಜಿಸಿ ಆದೇಶ ಹೊರಡಿಸಿದೆ. ಇದರನ್ವಯ ಸರ್ಕಾರ ಶನಿವಾರ ವಕ್ಫ್ ಬೋರ್ಡ್ ರಚನೆಯ ಹಿಂದಿನ ಆದೇಶವನ್ನು ಹಿಂಪಡೆದು ಜಿಒ 75 ಅನ್ನು ಹೊರಡಿಸಿದೆ. ರಾಜ್ಯ ಕಾನೂನು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಎನ್.ಎನ್.ಡಿ.ಫಾರೂಕ್ ಮಾತನಾಡಿ, ಹಿಂದಿನ ಸರ್ಕಾರದ ಆಡಳಿತಾವಧಿಯಲ್ಲಿ ಹೊರಡಿಸಿದ್ದ ಅಲ್ಪಸಂಖ್ಯಾತರ ಕಲ್ಯಾಣ ವಕ್ಫ್ ಮಂಡಳಿಯ ಜಿವಿಒ-47 ಅನ್ನು …
Read More »
Shaikh BigTv
December 1, 2024
Uncategorized
ಅಣ್ಣಿಗೇರಿ: ಪಟ್ಟಣದ ಜನರಿಗೆ 24×7 ಕುಡಿಯುವ ನೀರನ್ನು ವದಗಿಸುವ ಬಹುದೊಡ್ಡ ಕನಸು ಇಂದು ಯಶಸ್ವಿಯಾಗಿದೆಸದ್ಯ ಪ್ರತಿದಿನ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಶಾಸಕ ಕೋನರಡ್ಡಿ ಹೇಳಿದರು. ಅವರು ಪಟ್ಟಣದ ಪುರಸಭೆ ಸಭಾಭವನದಲ್ಲಿ ನಡದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಪಟ್ಟಣದ ಜನರು ಮೊದಲು ನೀರಿನ ಸಮಸ್ಯೆಯನ್ನು ಎದರುಸುತ್ತಿದ್ದರು. ಆದರೆ ಇಂದು ಅಣ್ಣಿಗೇರಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು ಸರಬರಾಜು ವ್ಯವಸ್ಥೆಯನ್ನು ಕಲ್ಪಿಸುವುದರಜೊತೆಗೆ 24×7ನಿರಂತರ ನೀರು ಪೂರೈಕೆ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದೆ. ಜನರಿಗೆ ಪ್ರತಿದಿನ …
Read More »
Shaikh BigTv
December 1, 2024
Uncategorized
ನವಲಗುಂದ: ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿ ಕಂಪೌಂಡ ಗೋಡೆ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ಎನ್ ಎಚ್ ಕೋನರಡ್ಡಿ ನೇರವೆರಿಸಿದರು. ಈ ವೇಳೆ ಮಾತನಾಡಿದ ಅವರು ಇಲಾಖೆಯಿಂದ ಬೆಳೆಸುತ್ತಿರುವ ಸಸಿ ಹಾಗೂ ಗಿಡಗಳ ವೀಕ್ಷಣೆ ವೇಳೆ ಮಾತನಾಡಿದ ಅವರು ರೈತರು ಹೆಚ್ಚಿನ ಪರಿಶ್ರಮ ಪಟ್ಟರೆ ಕೃಷಿ ಹಾಗೂ ತೋಟಗಾರಿಕೆಯನ್ನು ಲಾಭದಾಯಕವಾಗಿಸಬಹುದಾಗಿದೆ ಎಂದರು. ಇದೆ ವೇಳೆ ಅಧಿಕಾರಿಗಳು ನೀರಿನ ಕೊರತೆ ಇದೆ ಎಂದು ತಿಳಿಸಿದಾಗ. ಪುರಸಭೆ ಅಧಿಕಾರಿಗಳಿಗೆ …
Read More »
BigTv News
December 1, 2024
Uncategorized
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಭರದಲ್ಲಿ ರಾಜ್ಯ ಸರ್ಕಾರ ವಿಕಲಚೇತನರಿಗೆ ಅನುದಾನ ಕಡಿತ ಮಾಡಿದ ಆರೋಪಕ್ಕೆ ಒಳಗಾಗಿದೆ. ಈ ವಿಚಾರವಾಗಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಎಕ್ಸ್ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಕಳೆದ ವರ್ಷ ಸರ್ಕಾರ ವಿಕಲಚೇನರ ವಿವಿಧ ಯೋಜನೆಗಳಿಗೆ 53 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಬರೀ 10 ಕೋಟಿ ರೂ. ಅನುದಾನ ಮಾತ್ರ ಹಂಚಿಕೆ ಮಾಡಲಾಗಿದೆ. ಇದು ನಿಜಕ್ಕೂ ದುರದೃಷ್ಟಕರ. …
Read More »
BigTv News
December 1, 2024
Uncategorized
ಉಡುಪಿ: ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಸಲುವಾಗಿ ಮುಂಬರುವ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಜಿಲ್ಲೆಯ ಶಾಸಕರೊಳಗೊಂಡ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ …
Read More »
BigTv News
December 1, 2024
Uncategorized
ಬೀದರ್: ಹದಿನೈದು ದಿನಗಳ ಒಳಗೆ ವೈಜ್ಞಾನಿಕ ಪರಿಹಾರ ಕೊಡಬೇಕು. ಇಲ್ಲವಾದಲ್ಲಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲಾಗುವುದು ಎಂದು ಕಾರಂಜಾ ಮುಳುಗಡೆ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಕಾರಂಜಾ ಅಣೆಕಟ್ಟೆ ನಿರ್ಮಿಸಿ 35 ವರ್ಷಗಳಾಗಿವೆ. ಜಮೀನು ಕಳೆದುಕೊಂಡ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು 872 ದಿನಗಳಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ. ಹಿಂದಿನ ಹಾಗೂ ಹಾಲಿ ಸರ್ಕಾರ ಭರವಸೆ ಕೊಟ್ಟು ಕಾಲಹರಣ ಮಾಡುತ್ತಿದೆ. ನೂತನ ಸಂಸದ …
Read More »
BigTv News
December 1, 2024
Uncategorized
ಚಿತ್ರದುರ್ಗ : ಗ್ರಾಮ ಪಂಚಾಯಿತಿ ನೌಕರರ ನ್ಯಾಯಯುತವಾದ ಬೇಡಿಕೆಗಳ ಈಡೇರಿಕೆಗಾಗಿ ಡಿ.20 ರಂದು ರಾಜ್ಯಾದ್ಯಂತ ಚಳುವಳಿಗೆ ಕರೆ ನೀಡಿರುವುದರಿಂದ ಜಿಲ್ಲಾ ಪಂಚಾಯಿತಿಗೆ ಮುತ್ತಿಗೆ ಹಾಕಲಾಗುವುದೆಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಿ.ಎಂ.ಮಲಿಯಪ್ಪ ತಿಳಿಸಿದರು. ಸಿ.ಐ.ಟಿ.ಯು. ವತಿಯಿಂದ ತ.ರಾ.ಸು.ರಂಗಮಂದಿರದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಗ್ರಾಮ ಪಂಚಾಯಿತಿ ನೌಕರರ ಜಿಲ್ಲಾ ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳಿಗಾಗಿ ಹತ್ತಾರು ವರ್ಷಗಳಿಂದಲೂ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. …
Read More »