ನವದೆಹಲಿ: ಇಂದು ದೇಶದಲ್ಲಿ ಭಾರತೀಯ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಇಂದು ಹಳೆಯ ಪಾರ್ಲಿಮೆಂಟ್ ಭವನದಲ್ಲಿ 75ನೇ ಸಂವಿಧಾನ ದಿನವನ್ನು ಆಚರಿಸಲಾಯಿತು.ರಾಷ್ಟ್ರಪತಿ ದ್ರೌಪದಿ ಮುರ್ಮು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಂಸತ್ ಸದಸ್ಯರೆಲ್ಲರೂ ಲೋಕಸಭೆಯಲ್ಲಿ ಹಾಜರಿದ್ದರು. 75ನೇ ಸಂವಿಧಾನ ದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನ ದಿನದ ಸ್ಮರಣಾರ್ಥ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





