BigTv News
November 25, 2024
Uncategorized
ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಮಾಡುತ್ತಿರುವ ಸುದ್ದಿಯ ನಡುವೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಖಡಕ್ ಸೂಚನೆ ರವಾನಿಸಿದ್ದಾರೆ. ರಾಜ್ಯದಲ್ಲಿ ಐದು ಸಾವಿರಕ್ಕು ಹೆಚ್ಚು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಎಂದು ಸಿಎಂ ಹೇಳಿದ್ದರು. ಬಿಪಿಎಲ್ ಕಾರ್ಡ್ ಹೊಂದಿರುವ ಈ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ. ಸರ್ಕಾರದ ಉಚಿತ …
Read More »
Shaikh BigTv
November 25, 2024
Uncategorized
ಧಾರವಾಡ: ಧಾರವಾಡ ಜಿಲ್ಲೆಯ ಅಟಲ್ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಡಕಛೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಹಾಗೂ ಡಾಟಾ ಎಂಟಿ ಅವರೇಟರರನ್ನು ಒಂದು ವರ್ಷದ ಅವಧಿಗೆ ಪೂರೈಸುವ ಕುರಿತು ಆಸಕ್ತ ಮತ್ತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ-ಪ್ರೋಕ್ಯೂರ್ಮೆಂಟ್ ಪೋರ್ಟಲ್ ಮೂಲಕ ಟೆಂಡರ್ ಕರೆಯಲಾಗಿದೆ. ಮಾಹಿತಿಗಾಗಿ https://kppp.karnataka.gov.in ನಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಧಾರವಾಡ ಕರೆಯಲಾಗಿದ್ದು, ಅಟಲ್ ಜೀ ಜನಸ್ನೇಹಿ ಕೇಂದ್ರದ ಶಾಖೆಯಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಹೆಚ್ಚಿನ …
Read More »
Shaikh BigTv
November 25, 2024
Uncategorized
ಹುಬ್ಬಳ್ಳಿ : ಆಸ್ತಿ ವಿಚಾರಕ್ಕೆ ತಂದೆ ಮಗ ಹೊಡೆದಾಡಿಕೊಂಡ ಪರಿಣಾಮ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದರೆ, ಮಗ ಹೆಂಡತಿಯನ್ನು ಕರೆದುಕೊಂಡು ಊರು ಬಿಟ್ಟು ಹೋಗಿದ್ದಾನೆ. ಹೀಗಾಗಿ ಹೆತ್ತ ತಂದೆಯನ್ನು ಕೊಲೆ ಮಾಡಿದ ಆರೋಪಿಯ ವಿರುದ್ಧ ಆತನ ತಾಯಿಯೇ ಕೊಲೆ ಪ್ರಕರಣ ದಾಖಲು ಮಾಡಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು 77 ವರ್ಷದ ನಾಗರಾಜ ಚಂದ್ರಶೇಖರ್ ಎಂಬುವವರ ಮಗ ಅಣ್ಣಪ್ಪನ …
Read More »
Shaikh BigTv
November 25, 2024
Uncategorized
ಧಾರವಾಡ : ಧಾರವಾಡದ ಲೈಯನ್ನ ಸ್ಕೂಲ್ ನಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ಪ್ರದರ್ಶನಲ್ಲಿ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಪ್ರಾಣಿಶಾಸ್ತ್ರ ವಸ್ತು ಸಂಗ್ರಹಾಲಯದ ಟ್ಯಾಕ್ಸಿಡರ್ಮಿಸ್ಟ ನವೀನ.ಪ್ಯಾಟಿಮನಿ ಮತ್ತು ಲೈಯನ್ನ ಸ್ಕೂಲ್ನ ಟ್ರಸ್ಟಿ ಡಾ.ಅನೀಲ.ಹನುಮಂತಗಡ ಸರ್ ಮತ್ತು ಸ್ಕೂಲ್ನ ಪ್ರಾಚಾರ್ಯ ಶಶೀಕಲಾ. ಹೆಬೈಕರ ದೀಪ ಹಚ್ಚುವ ಮೂಲಕ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದರು. ಎಲ್ಲ ವಿದ್ಯಾರ್ಥಿಗಳು ಈ ವಿಜ್ಞಾನ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು, ವಿಜ್ಞಾನ ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಪ್ರದರ್ಶನಮಾಡಿದ ವಿದ್ಯಾರ್ಥಿಗಳಿಗೆ ಪ್ರಥಮ, …
Read More »
BigTv News
November 25, 2024
Uncategorized
ಬೆಳಗಾವಿ: ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶದಲ್ಲಿ ಯಾವುದೇ ಅನಾನುಕೂಲಗಳಾಗಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ, ವಸತಿ, ಸಾರಿಗೆ, ಆಹಾರ ಮತ್ತು ಇತರ ಸೌಲಭ್ಯಗಳಲ್ಲಿ ಯಾವುದೇ ಅನಾನುಕೂಲಗಳಾದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಊಟೋಪಹಾರ ಕಲ್ಪಿಸುವವರಿಗೆ ಮುಂಚಿತವಾಗಿಯೇ ಆದೇಶ ನೀಡುವ …
Read More »
BigTv News
November 25, 2024
Uncategorized
ನವದೆಹಲಿ: ಇಂದಿನಿಂದ ಡಿಸೆಂಬರ್ 20 ರವರೆಗೆ ನಿಗದಿಯಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ, ಸರ್ಕಾರ ಪ್ರಸ್ತಾಪಿಸಿದ ಹಲವಾರು ಪ್ರಮುಖ ಮಸೂದೆಗಳ ಅಂಗೀಕಾರವನ್ನು ಪ್ರತಿಪಕ್ಷಗಳು ಪ್ರತಿಭಟಿಸುವ ಸಾಧ್ಯತೆಯಿದೆ. ಆಡಳಿತಾರೂಡ ಎನ್ ಡಿಎ ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗುವ ಎಲ್ಲಾ ಸಾಧ್ಯತೆಗಳಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಇಂದು ಚಾಲನೆ ಸಿಗಲಿದೆ. ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಸಂವಿಧಾನವನ್ನು ಅಂಗೀಕರಿಸಿದ 75 ನೇ …
Read More »
BigTv News
November 25, 2024
Uncategorized
ಚಿಂಚೋಳಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲೆಗಳ 5,600 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು. ತಾಲ್ಲೂಕಿನ ವೆಂಕಟಾಪುರ (ಎನ್) ಗ್ರಾಮದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಗ್ರಾಮಕ್ಕೆ ಆಗಮಿಸಿದ ಸಚಿವರಿಗೆ ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಮುಖಂಡರು ವಾದ್ಯಮೇಳದೊಂದಿಗೆ ಸ್ವಾಗತಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ರಾಜ್ಯ …
Read More »
BigTv News
November 25, 2024
Uncategorized
ಬಾದಾಮಿ: ಕಳಸಾ-ಬಂಡೂರಿ ನಾಲಾ ವಿಸ್ತ್ರತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರ ಸ್ವೀಕರಿಸಿದೆ. ಅತೀ ಶೀಘ್ರದಲ್ಲಿ ಯೋಜನೆಗೆ ಮಂಜೂರಾತಿ ದೊರೆಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಬೇಲೂರ ಗ್ರಾಮದ ಅನ್ನದಾನೇಶ್ವರ ವಿದ್ಯಾಸಂಸ್ಥೆಯಲ್ಲಿ ನಡೆದ ದಿವಂಗತ ಬಿ.ಎಂ.ಹೊರಕೇರಿ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು. ಕಳಸಾ ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ಮರಗಳಿವೆ ಅವುಗಳ ತೆರವಿಗೆ ಅರಣ್ಯ ಇಲಾಖೆಯಿಂದ ಅನುಮತಿ ದೊರಕಿದೆ. ಅಲ್ಲಿ ಹುಲಿ ಸಂರಕ್ಷಿತ ಪ್ರದೇಶವೂ ಇದ್ದು ಇವುಗಳ ತೆರವಿಗೆ …
Read More »
bigtvnews22
November 24, 2024
Uncategorized
ಹುಬ್ಬಳ್ಳಿ: ಆಟೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್’ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೂಲ್ವಿ ಬಳಿಯ ಫುಲ್ ಬಳಿಯಲ್ಲಿ ನಡೆದಿದೆ.ಗಾಯಗೊಂಡವರನ್ನು ಜಾಹಿರ್, ಅಬ್ದುಲ್ ಎಂದು ಗುರುತಿಸಲಾಗಿದ್ದು, ಆಕಳಿನ ಬೆನ್ನೆಯನ್ನು ತೆಗೆದುಕೊಂಡು ಅಕ್ಕನ ಮನೆಗೆ ಹೋಗುತ್ತಿದ್ದಾಗ ಈ ಒಂದು ದುರ್ಘಟನೆ ನಡೆದಿದೆ. ಅದರಗುಂಚಿಯಿಂದ ನೂಲ್ವಿಯತ್ತ ಹೋಗುತ್ತಿದ್ದ ಬೈಕ್’ಗೆ ನೂಲ್ವಿಯಿಂದ ಅದರಗುಂಚಿಯತ್ತ ಬರುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದ್ದು, ಆಟೋ ಚಾಲಕನ ಅತಿಯಾದ ವೇಗವೇ ಡಿಕ್ಕಿಗೆ ಕಾರಣ …
Read More »
bigtvnews22
November 24, 2024
Uncategorized
ಧಾರವಾಡ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಸೋಲು ಕಂಡಿದ್ದೇವೆ. ಸಹಜವಾಗಿ ಆಡಳಿತ ಪಕ್ಷದ ಅಭ್ಯರ್ಥಿಗಳು ಉಪಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ. ಈಗ ನಾವು ಸೋತಿದ್ದೇವೆ ಎಂದು ಕಾಂಗ್ರೆಸ್ನವರ ರೀತಿ ಇವಿಎಂ ಹ್ಯಾಕ್ ಆಗಿದೆ ಎನ್ನುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಶಿಗ್ಗಾಂವಿಯಲ್ಲಿ ನಾವು ಗೆಲ್ಲುತ್ತೇವೆ ಎಂಬ ಭರವಸೆ ಇತ್ತು. ಆದರೆ, ಅಲ್ಲಿ ಏನು ತಪ್ಪಾಗಿದೆ ಎಂಬುದರ ಬಗ್ಗೆ ಪರಾಮರ್ಶೆ ಮಾಡುತ್ತೇವೆ. ಉಪಚುನಾವಣೆಯಲ್ಲಿ ಜನ …
Read More »