ಬೆಂಗಳೂರು: ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಮ್ಮ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಎನ್ ಡಿ ಎ ಅಭ್ಯರ್ಥಿ ಬಂಗಾರು ಹನುಮಂತು ಹೀನಾಯ ಸೋಲು ಅನುಭವಿಸಿದ್ದಾರೆ. ಈ ಮೂಲಕ ಶಾಸಕ ಜನಾರ್ದನ ರೆಡ್ಡಿ ಮತ್ತೆ ಚುನಾವಣೆ ಅಖಾಡಕ್ಕೆ ಇಳಿದರೂ ತುಕರಾಂ ಪತ್ನಿ ಅನ್ನಪೂರ್ಣಮ್ಮ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಸಂಡೂರಿನಲ್ಲಿ ಕಮಲ ಅರಳದಂತೆ ಮಾಡಿದ್ದಾರೆ. ಸಂಡೂರು ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆ ಎಂಬುದು ಸಾಬೀತಾಗಿದೆ. ಸೋಲಿನ ಬಳಿಕ ಮಾತನಾಡಿದ ಬಿಜೆಪಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





