ಬಳ್ಳಾರಿ: ಸಂಡೂರು ಕ್ಷೇತ್ರದ ಉಪ ಚುನಾವಣೆ-2024ರ ಮತ ಎಣಿಕೆ ನಾಳೆ (ನವೆಂಬರ್ 23) ನಡೆಯಲಿದೆ. ಮತದಾನ ಸುಸೂತ್ರವಾಗಿ, ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, 6 ಅಭ್ಯರ್ಥಿಗಳ ಭವಿಷ್ಯ ಇವಿನಂನಲ್ಲಿ ಭದ್ರವಾಗಿದೆ. ಯಾರಿಗೆ ಗೆಲುವು ಎಂದು ಲೆಕ್ಕಾಚಾರಗಳು ನಡೆಯುತ್ತಿದ್ದು, ಬೆಟ್ಟಿಂಗ್ ಸಹ ನಡೆಯುತ್ತಿದೆ. 2023ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಡೂರು ಕ್ಷೇತ್ರದಲ್ಲಿ ಜಯಗಳಿಸಿದ್ದರು. ಸಂಡೂರು ಉಪ ಚುನಾವಣೆಯ ಇವಿಎಂಗಳನ್ನು ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದಲ್ಲಿ ಬಿಗಿ ಭದ್ರತೆಯಲ್ಲಿ ಇಡಲಾಗಿದೆ. ಕ್ಷೇತ್ರದ ವ್ಯಾಪ್ತಿಯ 253 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





