BigTv News
November 20, 2024
Uncategorized
ಬೀದರ್ : ವಕ್ಫ್ ವಿವಾದವನ್ನು ಪ್ರಾರಂಭ ಮಾಡಿದ್ದೆ ಬಿಜೆಪಿಯವರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ. ಬೀದರ್ ನಲ್ಲಿ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ನೋಟಿಸ್ ನೀಡಿಲ್ಲ. ನಿಮ್ಮಲ್ಲಿ ದಾಖಲೆ ಇವೆಯಾ..? ನಾನು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ, ನಾವು ಯಾವ ರೈತರಿಗೂ ನೋಟಿಸ್ ನೀಡಿಲ್ಲ, ಒಂದು ಪಹಣಿಯನ್ನು ತಿದ್ದುಪಡಿ ಮಾಡಿಲ್ಲ. ವಕ್ಫ್ ವಿವಾದಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳು …
Read More »
BigTv News
November 20, 2024
Uncategorized
ಬೆಂಗಳೂರು: ಬಿಪಿಎಲ್ ಕಾರ್ಡ್ ರದ್ದಾದರೆ ಗೃಹಲಕ್ಷ್ಮಿ ಹಣಕ್ಕೂ ಕುತ್ತು ಬರುತ್ತದಾ ಎಂಬ ಅನುಮಾನಗಳಿಗೆ ಇಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಈಗ ಬಿಪಿಎಲ್ ಕಾರ್ಡ್ ರದ್ದಾಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಕೆಲವರಿಗೆ ಅರ್ಹತೆಯಿದ್ದರೂ ಬಿಪಿಎಲ್ ಕಾರ್ಡ್ ರದ್ದಾಗುತ್ತಿರುವುದರ ಬಗ್ಗೆ ಆಕ್ರೋಶಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಬಿಪಿಎಲ್ ಕಾರ್ಡ್ ನಿಂದ ಪಡೆಯುತ್ತಿದ್ದ ಸೌಲಭ್ಯಗಳಿಗೂ ಕತ್ತರಿ ಬೀಳುವ ಆತಂಕದಲ್ಲಿ ಜನರಿದ್ದಾರೆ. ಹೀಗಾಗಿ ಇಂದು ಮಾಧ್ಯಮಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ …
Read More »
BigTv News
November 20, 2024
Uncategorized
ಬೆಂಗಳೂರು: ಸಂಸತ್ತು, ವಿಧಾನಸಭೆಯಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ನಮ್ಮ ತಕರಾರೇನಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಸಹಯೋಗದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. 2028ರಲ್ಲಿ ಮೀಸಲಾತಿ ನೀಡುವುದಾಗಿ ನರೇಂದ್ರ ಮೋದಿ ಹೇಳುತ್ತಿದ್ದು, ಅವರು ಈಗಾಗಲೇ ಜಾರಿ ಮಾಡಬಹುದಿತ್ತು. ಜಿಲ್ಲಾ ಪಂಚಾಯತಿ, ಪಟ್ಟಣ ಪಂಚಾಯತಿಗಳಲ್ಲಿ 50% ಮೀಸಲಾತಿ ಇದೆ. ಮಹಿಳೆಯರಿಗೆ ಸಮಾನ ಅವಕಾಶಗಳು …
Read More »
BigTv News
November 20, 2024
Uncategorized
ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ, ನಂದಿನಿ ಬ್ರಾಂಡ್ನಲ್ಲಿ ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ, ಹಾಲು ಮತ್ತು ಮೊಸರಿನಂತಹ ತಾಜಾ ಡೈರಿ ಉತ್ಪನ್ನಗಳೊಂದಿಗೆ ನವದೆಹಲಿಗೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಾಳೆ (ನವೆಂಬರ್ 21) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಂದಿನಿ ಹಾಲು ಮತ್ತು ಮೊಸರು ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದಾರೆ. ಜೊತೆಗೆ, ನವೆಂಬರ್ 26 ರಂದು ಬೆಂಗಳೂರಿನಲ್ಲಿ ನಂದಿನಿ ಬ್ರ್ಯಾಂಡ್ನ ಇಡ್ಲಿ ಮತ್ತು ದೋಸೆ …
Read More »
BigTv News
November 20, 2024
Uncategorized
ಬೆಂಗಳೂರು : ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ ಆರೇಳು ತಿಂಗಳಲ್ಲಿ ಇನ್ನೂ 19,059 ಸಾವಿರ ಕೋಟಿ ರೂ.ಬಂಡವಾಳ ಹರಿದು ಬರುವುದು ಖಾತ್ರಿಯಾಗಿದೆ. ಈ ಮೂಲಕ ರಾಜ್ಯವು 73 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆಯನ್ನು ಕಾಣಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು …
Read More »
BigTv News
November 20, 2024
Uncategorized
ಬೆಂಗಳೂರು : ಭಾರತದ ಮೊದಲ ಗ್ಲೋಬಲ್ ಕೆಪೆಬಿಲಿಟಿ ಸೆಂಟರ್ ನೀತಿಯನ್ನು ಕರ್ನಾಟಕ ಜಾರಿಗೆ ತಂದಿದ್ದು, ನಮ್ಮ ಸರ್ಕಾರವು ಈ ಕೇಂದ್ರಗಳನ್ನು ಸಶಕ್ತಗೊಳಿಸಲು ಹಾಗೂ ಬೆಂಬಲಿಸಲು ಉದ್ದೇಶಿಸಿದೆ. ಇದರ ಮುಂದುವರೆದ ಭಾಗವಾಗಿ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ಜಾಗತಿಕ ನಾವೀನ್ಯತಾ ಜಿಲ್ಲೆಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು ಅರಮನೆಯಲ್ಲಿ ಏರ್ಪಡಿಸಲಾಗಿರುವ ಮೂರು ದಿನಗಳ 27 ನೇ ಆವೃತ್ತಿಯ ಬೆಂಗಳೂರು ತಂತ್ರಜ್ಞಾನ ಶೃಂಗ-2024ವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ …
Read More »
BigTv News
November 20, 2024
Uncategorized
ತುಮಕೂರು: ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗುವ ಕಾಲ ಸನ್ನಿಹಿತವಾಗಿದೆ. ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಮುಹೂರ್ತ ನಿಗದಿಯಾಗಿದೆ ಎಂದು ಹೇಳಲಾಗಿದೆ. ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗೊಲ್ಲಹಳ್ಳಿಯಲ್ಲಿ 41 ಎಕರೆ ಪ್ರದೇಶವನ್ನು ಗುರುತಿಸಿ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಜಿಲ್ಲಾಡಳಿತ ನೀಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಮಾದರಿಯಲ್ಲಿ ಗೊಲ್ಲಹಳ್ಳಿಯಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಉದ್ದೇಶಿಸಲಾಗಿದೆ. ದಶಕದಿಂದ ತುಮಕೂರಿನಲ್ಲಿ …
Read More »
BigTv News
November 20, 2024
Uncategorized
ಬೆಂಗಳೂರು : ಕೃಷಿ ಇಲಾಖೆಯ ಆಧಾರ ಸ್ತಂಭಗಳಾದ ಬೀಜೋತ್ಪಾದನಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರಗಳು, ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳು ಮತ್ತು ಜೈವಿಕ ನಿಯಂತ್ರಣ/ಪರತಂತ್ರ ಜೀವಿ ಪ್ರಯೋಗಾಲಯಗಳನ್ನು ಒಂದೇ ಸೂರಿನಡಿ ತಂದು ಅಭಿವೃದ್ಧಿಪಡಿಸಲು ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿಯನ್ನು ಸ್ಥಾಪಿಸಲು ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ನಂತರ …
Read More »
BigTv News
November 20, 2024
Uncategorized
ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಗ್ರಾಮಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅಂತಿಮ ಅಧಿಸೂಚನೆ ಹೊರಡಿಸಿದೆ. ರಾಜ್ಯದ ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಹಾಗೂ ಗ್ರೇಡ್ 2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವ ಸಂಬಂಧ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಕಡ್ಡಾಯ ಮತ್ತು …
Read More »
Shaikh BigTv
November 20, 2024
Uncategorized
ಸುಕ್ಷೇತ್ರ ಬೆಳಗಾವಿ ಜಿಲ್ಲೆಜಿಲ್ಲೆಯ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ಭಕ್ತರಿಗೆ ಸಾರಿಗೆ ಇಲಾಖೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಸಂಚಾರ ದಟ್ಟಣೆ ಇರುವ ಕಾರಣ ಭಕ್ತರಿಗೆ ಕರ್ನಾಟಕ ವಾಯುವ್ಯ ರಸ್ತೆರಾಜ್ಯ ಸಾರಿಗೆ ಸಂಸ್ಥೆಯು ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿ ವಾಯವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್ ಗಳಬಸ್ಥಳ ವ್ಯವಸ್ಥೆ ಮಾಡಲು ಮುಂದಾಗಿದೆ. ಮುಂದಿನ ಛಟ್ಟಿ ಅಮವಾಸೆಯವರೆಗೆ ಅಮಾವಾಸ್ಯೆಯವರೆಗೆ …
Read More »