BigTv News
November 19, 2024
Uncategorized
ರಿಯೋ ಡಿ ಜನೈರೋ: ತ್ರಿರಾಷ್ಟ್ರ ಪ್ರವಾಸದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬ್ರೆಜಿಲ್ನ ರಿಯೋ ಡಿ ಜನೈರೋ ತಲುಪಿದ್ದಾರೆ. ಇಲ್ಲಿ ಜಿ20 ಶೃಂಗಸಭೆ ಆರಂಭವಾಗಿದ್ದು, ಸಭೆಯಲ್ಲಿ ಮೋದಿ ಭಾಗಿಯಾಗಿದ್ದಾರೆ. ಬ್ರೆಜಿಲ್ಗೆ ತಲುಪಿದ ಮೋದಿ ಅವರನ್ನು ಅಧ್ಯಕ್ಷ ಲುಲಾ ಡ ಸಿಲ್ವಾ ಅವರು ಸ್ವಾಗತಿಸಿದರು. ಈ ವೇಳೆ ಜೈ ಶ್ರೀ ಕೃಷ್ಣಾ, ವಂದೇ ಮಾತರಂ ಘೋಷಣೆಗಳು ಮೊಳಗಿದವು. ಬಳಿಕ ಜಿ20 ಶೃಂಗಸಭೆಯಲ್ಲಿ ಮೋದಿ ಭಾಗಿಯಾದರು. ಈ ವೇಳೆ ಅವರು …
Read More »
BigTv News
November 19, 2024
Uncategorized
ಬಳ್ಳಾರಿ: 2024ರ ಮುಂಗಾರು ಹಂಗಾಮಿನಲ್ಲಿ ಭತ್ತ, ರಾಗಿ, ಜೋಳ ಬೆಳೆದ ರೈತರಿಗೆ ಸಿಹಿಸುದ್ದಿಯೊಂದಿದೆ. ಬೆಂಬಲ ಬೆಲೆಯಲ್ಲಿ ರೈತರಿಂದ ಬೆಳೆಗಳನ್ನು ಖರೀದಿಸಲು ನೋಂದಣಿ ಆರಂಭವಾಗಿದೆ. ಬೆಳೆಗಳಿಗೆ ಬೆಂಬಲ ಬೆಲೆಗಳನ್ನು ಘೋಷಣೆ ಮಾಡಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ರೈತರು ಬೆಳೆಗಳನ್ನು ಮಾರಾಟ ಮಾಡಲು ಫ್ರೂಟ್ ತಂತ್ರಾಂಶದಲ್ಲಿ ನೋಂದಣಿ ಮಾಡಿಸಿರಬೇಕು, ಈ ನೋಂದಣಿ ಸಂಖ್ಯೆಯ ದಾಖಲೆ ಮೂಲಕವೇ ನೋಂದಾಯಿಸಲು ಅವಕಾಶವಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಪ್ರಸ್ತಕ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ …
Read More »
BigTv News
November 19, 2024
Uncategorized
ಮುಂಬೈ: ದೇಶದಲ್ಲಿ ಬ್ಯಾಂಕ್ ಸಾಲದ ಬಡ್ಡಿದರ ದುಬಾರಿಯಾಗಿದ್ದು, ಕೆಲವು ವರ್ಗದ ಜನರಿಗೆ ಒತ್ತಡವಾಗುತ್ತದೆ. ಹೀಗಾಗಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಇಳಿಕೆ ಮಾಡಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ. ಎಸ್.ಬಿ.ಐ. ಆಯೋಜಿಸಿದ್ದ ವಾಣಿಜ್ಯ ಶೃಂಗದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ಬ್ಯಾಂಕ್ ಸಾಲ ತುಂಬಾ ದುಬಾರಿಯಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಉದ್ದಿಮೆಗಳು ಚೆನ್ನಾಗಿ ಕೆಲಸ ಮಾಡಬೇಕೆಂದರೆ ಬ್ಯಾಂಕ್ ಸಾಲದ ಬಡ್ಡಿ ದರ ಕೈಗೆಟುಕುವಂತಿರಬೇಕು. …
Read More »
BigTv News
November 19, 2024
Uncategorized
ಚಂಡೀಗಢ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಡಿಸೆಂಬರ್ 6 ರಂದು ದೆಹಲಿಯತ್ತ ಮೆರವಣಿಗೆ ನಡೆಸಲಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಘೋಷಿಸಿವೆ. ಇಂದು ಚಂಡೀಗಢದಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿಭಟನಾ ನಿರತ ರೈತರು ಫೆಬ್ರವರಿ 13 ರಿಂದ ಪಂಜಾಬ್ …
Read More »
BigTv News
November 19, 2024
Uncategorized
ಬೆಂಗಳೂರು: ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ, ಶೀಘ್ರದಲ್ಲೇ 9 ಸಾವಿರ ಹುದ್ದೆಗಳ ಜತೆಗೆ 1 ಸಾವಿರ ಹುದ್ದೆಗಳನ್ನು ಅನುಕಂಪ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ಇತ್ತೀಚೆಗೆ ಸಿಎಂ ಕೂಡ 500 ಕೋಟಿ ಅನುದಾನ ನೀಡಿದ್ದರು. ಏಳು ವರ್ಷದಿಂದ ನೇಮಕಾತಿ ಆಗಿರಲಿಲ್ಲ. ಡ್ರೈವರ್, ಕಂಡಕ್ಟರ್ ಇಲ್ಲ ಅಂದ್ರೆ ಹೇಗೆ ಬಸ್ ಓಡಿಸುವುದು. ಹೀಗಾಗಿ ಶೀಘ್ರದಲ್ಲೇ ನೇಮಕಾತಿ ಮಾಡುತ್ತೇವೆ ಎಂದು ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ. ಸಾರಿಗೆ ಇಲಾಖೆಯಲ್ಲಿ …
Read More »
BigTv News
November 18, 2024
Uncategorized
ಬೆಂಗಳೂರು: ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಹಿರಿಯ ಸಚಿವರೊಂದಿಗೆ ಸಭೆ ನಡೆಸಲಾಗಿದೆ. ಅಧಿವೇಶನದಲ್ಲಿ ಬಿಪಿಎಲ್ ವಿಚಾರವನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಳ್ಳಬಹುದು. ಬಿಪಿಎಲ್ ಕಾರ್ಡ್ ಪರಿಷ್ಕರಣೆ ವಿಚಾರವಾಗಿ ಗೊಂದಲ ಸೃಷ್ಟಿಯಾಗುತ್ತಿದೆ. ಸರ್ಕಾರದ ಬಗ್ಗೆ ತಪ್ಪು ಕಲ್ಪನೆಗೆ ಹೋಗುವುದು ಬೇಡ. ಸಚಿವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವಾಗ ಎಚ್ಚರವಿರಲಿ. ವಿವಾದಾತ್ಮಕ ಹೇಳಿಕೆ ಬೇಡ, ಬಿಜೆಪಿ ಹಗರಣಗಳನ್ನು ಜನರಿಗೆ ತಿಳಿಸಿ ಎಂದು ಸಭೆಯಲ್ಲಿ ಸಚಿವರಿಗೆ …
Read More »
BigTv News
November 18, 2024
Uncategorized
ತೆಕ್ಕಟ್ಟೆ: ಉಡುಪಿ ಜಿಲ್ಲೆ ಸಹಿತ ರಾಜ್ಯದಲ್ಲಿ ಬಿಪಿಎಲ್ ಮಾತ್ರವಲ್ಲದೇ ಎಪಿಎಲ್ ಕಾರ್ಡು ಕೂಡ ರದ್ದಾಗಲ್ಲ . ಪತ್ರಿಕೆಗಳಲ್ಲಿ ಬಂದಿರುವ ಸುದ್ದಿ ಸುಳ್ಳು. ಯಾವುದೇ ಕಾರಣಕ್ಕೂ ರದ್ದು ಮಾಡಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಜನ್ನಾಡಿ ಕೊರಗರ ಕಾಲನಿಯಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಪ್ರಾಯೋಜಿತ ಜನ್ನಾಡಿ ಮತ್ತು ಮಣಿಗೇರೆ ಕೊರಗರ ಕಾಲನಿಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ …
Read More »
BigTv News
November 18, 2024
Uncategorized
ಬೆಂಗಳೂರು: ತಮ್ಮ ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಜಾಹೀರಾತುಗಳನ್ನು ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಮೊಕದ್ದಮೆ ಹೂಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಗ್ಯಾರಂಟಿ ಯೋಜನೆ ಬಗ್ಗೆ ಸುಳ್ಳು ಜಾಹೀರಾತು ನೀಡಿದ ಮಹಾಯುತಿ ಸರ್ಕಾರದ ವಿರುದ್ಧ ಕಾನೂನು ಕ್ರಮದ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಮತ ಪಡೆಯುವ ಸಲುವಾಗಿ ಮಹಾರಾಷ್ಟ್ರದ ಜನರನ್ನು ದಾರಿ …
Read More »
BigTv News
November 18, 2024
Uncategorized
ಚಾಮರಾಜನಗರ: ಚಾಮರಾಜನಗರದ ನ್ಯಾಯಾಲಯ ರಸ್ತೆಯಲ್ಲಿರುವ ಜಿಲ್ಲಾಧಿಕಾರಿ ವಸತಿ ಗೃಹದ ಉದ್ಯಾನವನದಿಂದ ಶ್ರೀಗಂಧದ ಮರಗಳ ಕಳವಿಗೆ ಯತ್ನಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ವಸತಿ ಗೃಹದ ಗಾರ್ಡನ್ ನಲ್ಲಿ ಬೆಳೆದಿರುವ ನಾಲ್ಕು ಶ್ರೀಗಂಧದ ಮರಗಳನ್ನು ಏಳೆಂಟು ದಿನಗಳ ಹಿಂದೆ ಕದಿಯಲು ಪ್ರಯತ್ನ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ವಸತಿ ಗೃಹದ ಅಟೆಂಡರ್ ಆಗಿರುವ ಚಿನ್ನಸ್ವಾಮಿ ಎಂಬುವರು ಜಿಲ್ಲಾಧಿಕಾರಿಯ ಸೂಚನೆಯಂತೆ ನ.12ರಂದು ಪಟ್ಟಣ …
Read More »
BigTv News
November 18, 2024
Uncategorized
ನವದೆಹಲಿ : ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಿಗೆ ವಿಶೇಷ ಗಮನ ನೀಡುತ್ತಿವೆ. ಅವರಿಗೆ ಒದಗಿಸಬೇಕಾದ ಸೌಲಭ್ಯಗಳ ಬಗ್ಗೆ ವಿಶೇಷ ಗಮನ ಹರಿಸಲಾಗುತ್ತಿದೆ. ಅದ್ರಂತೆ, ಕೇಂದ್ರ ಸರ್ಕಾರಿ ನೌಕರರು ಈಗಾಗಲೇ ನಿವೃತ್ತಿ ವಯೋಮಿತಿಯನ್ನ ಹೆಚ್ಚಿಸುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ನರೇಂದ್ರ ಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ ಎಂಬ ಸುದ್ದಿ ಬಂದಿದೆ. ಪ್ರಸ್ತುತ, ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ …
Read More »