bigtvnews22
September 14, 2024
Uncategorized
ಬೀಜಿಂಗ್: ವೃದ್ಧರ ಸಂಖ್ಯೆ ವೃದ್ಧಿಸುತ್ತಿರುವ ಚೀನಾದಲ್ಲಿ ಜನಸಂಖ್ಯೆ ಕುಸಿಯುತ್ತಿದ್ದು, ಕೆಲಸಗಾರರ ಸಂಖ್ಯೆಯಲ್ಲಿಯೂ ಇಳಿಕೆಯಾಗುತ್ತಿದೆ. ಪರಿಣಾಮವಾಗಿ ನೌಕರರ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಲು ಇಲ್ಲಿನ ಸಂಸತ್ತು ಅನುಮೋದನೆ ನೀಡಿದ್ದು, ಇದು ಮುಂದಿನ ವರ್ಷ ಜನವರಿಯಿಂದ ಜಾರಿಗೆ ಬರಲಿದೆ. ಇದರ ಪ್ರಕಾರ ಪುರುಷರ ನಿವೃತ್ತಿ ವಯಸ್ಸನ್ನು 63 ವರ್ಷಕ್ಕೆ ಹಾಗೂ ಮಹಿಳೆಯರ ನಿವೃತ್ತಿಯನ್ನು ಅವರ ವೃತ್ತಿಗನುಗುಣವಾಗಿ 55 ಹಾಗೂ 58ಕ್ಕೆ ಏರಿಸಲಾಗುವುದು. ಪ್ರಸ್ತುತ ಪುರುಷರು 60ನೇ ವಯಸ್ಸಿಗೆ ನಿವೃತ್ತಿ ಆಗುತ್ತಿದ್ದಾರೆ. ಶ್ರಮದ (ಬ್ಲೂ …
Read More »
bigtvnews22
September 14, 2024
Uncategorized
ಜಮ್ಮು ಮತ್ತು ಕಾಶ್ಮೀರ: ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಗಿತ್ತು ಎಂದು ವರದಿಯಾಗಿದೆ. ನ್ಯೂಸ್ 18ಗೆ ಲಭ್ಯವಾದ ಡ್ರೋನ್ ದೃಶ್ಯಾವಳಿಗಳು ಬಾರಾಮುಲ್ಲಾದ ಎನ್ಕೌಂಟರ್ ಸ್ಥಳದ ಬಳಿ ಗಾಯಗೊಂಡ ಭಯೋತ್ಪಾದಕ ಅಡಗಿರುವುದನ್ನು ತೋರಿಸುತ್ತದೆ. ಬಾರಾಮುಲ್ಲಾದ ಚಕ್ ಟಪ್ಪರ್ ಕ್ರೀರಿ ಪಟ್ಟನ್ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ ಎಂದು ಕಾಶ್ಮೀರ …
Read More »
bigtvnews22
September 14, 2024
Uncategorized
ಬೆಂಗಳೂರು : ನೋಂದಾಯಿತ ಕಟ್ಟಡ ಕಾರ್ಮಿಕರು ಕಾರ್ಮಿಕರ ಕಾರ್ಡ್ ಗಳನ್ನು ನವೀಕರಿಸುವುದು ಕಡ್ಡಾಯವಾಗಿದ್ದು, ನವೀಕರಣಕ್ಕೆ ಕಾರ್ಮಿಕ ಇಲಾಖೆ ಅರ್ಜಿ ಆಹ್ವಾನಿಸಿದೆ. ನೋಂದಾಯಿತ ಕಟ್ಟಡ ಕಾರ್ಮಿಕರು ಉದ್ಯೋಗ ದೃಢೀಕರಣ ಪತ್ರ, ಸ್ವಯಂ ದೃಢೀಕರಣ ಪತ್ರ, ಮಂಡಳಿಯಿಂದ ವಿತರಿಸಿದ ಕಾರ್ಮಿಕ ಕಾರ್ಡ್, ಆಧಾರ್ ಕಾರ್ಡ್ ಪ್ರತಿಗಳನ್ನು ನೀಡಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ನವೀಕರಣ ಮಾಡಿಕೊಳ್ಳಬಹುದು ಎಂದು ಇಲಾಖೆ ತಿಳಿಸಿದೆ.
Read More »
bigtvnews22
September 13, 2024
Uncategorized
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭ ವಾಗಿದ್ದು, ಅರಮನೆ ಆವರಣದಲ್ಲಿ ಕುಶಾಲತೋಪು ಸಿಡಿಸುವ ಫಿರಂಗಿ ಗಾಡಿಗಳನ್ನು ಸ್ವಚ್ಛಗೊಳಿಸಿ ಪೂಜೆ ಸಲ್ಲಿಸಲಾಯಿತು. ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ 11 ಫಿರಂಗಿಗಳಿಗೆ ಪೂಜೆ ಸಲ್ಲಿಸಿದರು. ಡಿಸಿಪಿಗಳಾದ ಎಂ.ಮುತ್ತುರಾಜ್, ಜಾಹ್ನವಿ, ಎಸಿಪಿ ಸತೀಶ್ ಪಾಲ್ಗೊಂಡಿದ್ದರು. ಅರಮನೆ ಅರ್ಚಕ ಪ್ರಹ್ಲಾದರಾವ್ ನೇತೃತ್ವದಲ್ಲಿ ನಡೆದ ಧಾರ್ಮಿಕ ಕಾರ್ಯದಲ್ಲಿ ಮೊದಲಿಗೆ ಕುಶಾಲ ತೋಪು ಸಿಡಿಸುವಾಗ ಯಾವುದೇ ಅವಘಡವಾಗದಂತೆ ವಿಘ್ನನಿವಾರಕ ಗಣಪತಿಗೆ ಪೂಜೆ ಸಲ್ಲಿಸಲಾಯಿತು. ನಂತರ ಚಾಮುಂಡೇಶ್ವರಿ …
Read More »
bigtvnews22
September 13, 2024
Uncategorized
ವಿಜಯಪುರ: ದೇಶದಲ್ಲಿ ಕಾಂಗ್ರೆಸ್ ಯಾವಾಗಲೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರೋಧಿಯಾಗಿದ್ದು ಈಗ ರಾಹುಲ್ ಗಾಂಧಿ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಹೇಳುವ ಮೂಲಕ ಅದನ್ನೇ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ, ಮೀಸಲು ರದ್ದು ಮಾಡುತ್ತೇವೆ ಎಂದು ಹೇಳಲು ಮೀಸಲಾತಿ ಕಾಂಗ್ರೆಸ್ ಕೊಟ್ಟಿರುವ ಭಿಕ್ಷಾ ಪಾತ್ರೆಯಲ್ಲ ಮೀಸಲಾತಿ ದಲಿತರ ಜನ್ಮ ಸಿದ್ಧ ಹಕ್ಕು ಎಂದು ಸಂಸದ ರಮೇಶ್ ಜಿಗಜಿಣಗಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮೆರಿಕದಲ್ಲಿ ಮೀಸಲಾತಿ ರದ್ದು ಪಡಿಸುವ ಬಗ್ಗೆ ರಾಹುಲ್ …
Read More »
bigtvnews22
September 13, 2024
Uncategorized
ಕಮಲಾಪುರ: ಪಟ್ಟಣದ ಮಧ್ಯ ಭಾಗದಲ್ಲಿರುವ ಗುಡ್ಡ ತೆರವುಗೊಳಿಸಿದರೆ ಸುಮಾರು 10 ಎಕರೆ ಸರ್ಕಾರಿ ಜಮೀನು ದೊರೆಯಲಿದ್ದು ತಾಲ್ಲೂಕು ಮಟ್ಟದ ಕಚೇರಿಗಳನ್ನು ಸ್ಥಾಪಿಸಲು ಅನುಕೂಲವಾಗಲಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಸುಮಾರು 100 ಅಡಿ ಎತ್ತರವಿರುವ ಈ ಗುಡ್ಡ ಪಟ್ಟಣದ ಹೃದಯಭಾಗದಲ್ಲಿದೆ, ಸರ್ಕಾರಿ ಗಾಂವಠಾಣಾ ಆಗಿದ್ದು, ಗುಡ್ಡದ ತಳಭಾಗದ ಇಕ್ಕೆಲದಲ್ಲೆ ನೂರಾರು ಮನೆಗಳಿವೆ ಸಾವಿರಾರು ಜನ ವಾಸವಾಗಿದ್ದಾರೆ ಈ ಗುಡ್ಡ ಯಾವಾಗ ಬೇಕಾದರೂ ಕುಸಿಯುವ ಸಾಧ್ಯತೆ ಇದ್ದು, ಗುಡ್ಡ ಕುಸಿದರೆ ನೂರಾರು ಜನರ …
Read More »
bigtvnews22
September 12, 2024
Uncategorized
ನವದೆಹಲಿ: ವಿಶ್ವದ ಅತಿದೊಡ್ಡ ಆರೋಗ್ಯ ವಿಮೆ ಯೋಜನೆ ಎಂಬ ಹಿರಿಮೆ ಹೊಂದಿರುವ ಆಯುಷ್ಮಾನ್ ಪ್ಲಾನ್ ಭಾರತ್ ವಿಮಾ ಯೋಜನೆಯನ್ನು 70 ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲಾ ವಯೋಮಿತಿಯವರೆಗೂ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ವಯೋಮಿತಿಯ ಎಲ್ಲಾ ನಾಗರಿಕರಿಗೂ ಇನ್ನು ಮುಂದೆ 5 ಲಕ್ಷ ರೂ.ವರೆಗಿನ ಆರೋಗ್ಯ ವಿಮೆ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. …
Read More »
bigtvnews22
September 12, 2024
Uncategorized
ಬಾಗಲಕೋಟೆ: ಜಿಲ್ಲೆಯಲ್ಲಿ ತಿಂಗಳ ಅವಧಿಯಲ್ಲಿ ಸೈಬರ್ ವಂಚಕರು ಮೂವರನ್ನು ತಮ್ಮ ಬಲೆಗೆ ಬೀಳಿಸಿಕೊಂಡು, ಅವರಿಗೆ ₹1.26 ಕೋಟಿ ವಂಚನೆ ಮಾಡಿದ್ದಾರೆ. ಪ್ರಕರಣಗಳ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸುತ್ತಿದ್ದರೂ, ಶೀಘ್ರ ಹಣ ಮಾಡುವ ದುರಾಸೆಗೆ ವಾರದಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ನಗರದ ವ್ಯಾಪಾರಿಯೊಬ್ಬರ ಟೆಲಿಗ್ರಾಂಗೆ ಲಿಂಕ್ ಕಳುಹಿಸಿ, ಹೋಟೆಲ್ಗಳಿಗೆ ರೇಟಿಂಗ್ ನೀಡಿದರೆ ಕಮಿಷನ್ ನೀಡುವುದಾಗಿ ಆಮಿಷ ಒಡ್ಡಿದ್ದಾರೆ ಆರಂಭದಲ್ಲಿ ಅವರ ರೇಟಿಂಗ್ ನೀಡಿದ್ದಕ್ಕೆ ವಿವಿಧ ಹಂತಗಳಲ್ಲಿ ₹84,645 ಜಮಾ ಮಾಡಿದ್ದಾರೆ. …
Read More »
bigtvnews22
September 12, 2024
Uncategorized
ಯಾದಗಿರಿ: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ನಗರದ ಹಳೆ ಬಸ್ನಿಲ್ದಾಣ ಹತ್ತಿರದ ರಾಜ್ಯ ಹೆದ್ದಾರಿ 15 ವನಮಾರಪಲ್ಲಿ ರಾಯಚೂರು ರಸ್ತೆ ಸೇತುವೆ (ರೈಲ್ವೆ ಮೇಲ್ಸೆತುವೆ)ಯ ಕಳೆದ ಮೂರ್ನಾಲ್ಕು ವರ್ಷಗಳಿಂದ ಪದೇ ಪದೇ ಒಂದೇ ಸ್ಥಳದಲ್ಲಿ ಬಿರುಕು ಬಿಡುತ್ತಿದೆ, ಇದು ಪ್ರತಿವರ್ಷ ಮಳೆಗಾಲದಲ್ಲಿ ನಡೆದುಕೊಂಡು ಬಂದಿದೆ. ಅಧಿಕ ಮಳೆಯಿಂದ ನಗರದ ರೈಲ್ವೆ ಮೇಲ್ಸೇತುವೆ ರಸ್ತೆ ಕುಸಿದಿದೆ, ಬ್ಯಾರಿಕೇಡ್ ಇಟ್ಟು ಅಲ್ಲಲ್ಲಿ ಕಲ್ಲುಗಳನ್ನು ಇಡಲಾಗಿದೆ ವಾಹನಗಳ ಸಂಚಾರ ತುಂಬಾ ತೊಂದರೆ ಉಂಟಾಗಿದೆ. ಸುತ್ತಿ …
Read More »
bigtvnews22
September 11, 2024
Uncategorized
ವಿಜಯನಗರ: ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸುವ ಪ್ರಕ್ರಿಯೆ ನಡೆಯುತ್ತಿದೆ. ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ 7280 ರೂ.ದಂತೆ ರೈತರಿಂದ ಖರೀದಿಗಾಗಿ ಖರೀದಿ ಕೇಂದ್ರಗಳನ್ನು ಜಿಲ್ಲೆಯ ವಿವಿಧೆಡೆ ಪ್ರಾರಂಭಿಸಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಟಾಸ್ಕ್ ಫೊರ್ಸ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ತಿಳಿಸಿದ್ದಾರೆ. …
Read More »